Thursday, 19th October 2017

Recent News

3 months ago

ವಿದ್ಯಾರ್ಥಿನಿ ಕಾವ್ಯ ಪೂಜಾರಿ ಕೇಸ್: ಆಳ್ವಾಸ್ ಕಾಲೇಜು ಮುಖ್ಯಸ್ಥ ಮೋಹನ್ ಆಳ್ವ ಹೇಳಿದ್ದೇನು?

ಮಂಗಳೂರು: ಕಾವ್ಯಳನ್ನು ಯಾರೀ ಕೊಲೆ ಮಾಡಿಲ್ಲ. ನಮ್ಮ ಸಂಸ್ಥೆಯ ಮೇಲೆ ಬಂದಿರುವ ಆರೋಪಗಳು ಎಲ್ಲವೂ ಸುಳ್ಳು ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವ ಹೇಳಿದ್ದಾರೆ. ಕ್ರೀಡಾ ಕೋಟದಡಿ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಸೇರಿದ್ದ ಕಟೀಲು ನಿವಾಸಿ ಕಾವ್ಯಾ ಪೂಜಾರಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ವರನ್ನು ಪಬ್ಲಿಕ್ ಟಿವಿ ಸಂಪರ್ಕಿಸಿದಾಗ, ಇಲ್ಲಿ ಆಗುತ್ತಿರುವ ಚರ್ಚೆಗಳು ಯಾವುದು ಸತ್ಯ ಅಲ್ಲ. ಇದನ್ನು ಖಂಡಿತಾ […]

3 months ago

ಡೇಟಾ ಆಯ್ತು ಈಗ ಉಚಿತ ಜಿಯೋ ಫೋನ್: 153 ರೂಪಾಯಿಗೆ ಅನ್‍ಲಿಮಿಟೆಡ್ ಡೇಟಾ

ಮುಂಬೈ: ಜಿಯೋದ ಕಡಿಮೆ ಬೆಲೆಯ 4ಜಿ ಫೀಚರ್ ಫೋನ್ ಬಿಡುಗಡೆಯಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಈ ಫೋನ್ ಬಿಡುಗಡೆಯಾಗಿದೆ. ಈ ಫೋನಿಗೆ 1500 ರೂ. ನಿಗದಿ ಮಾಡಲಾಗಿದೆ. ಆದರೆ ಮೂರು ವರ್ಷದ ಬಳಿಕ ಈ ಫೋನ್ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ. ಈ...

ಪ್ರಜ್ವಲ್ ರೇವಣ್ಣ ಸ್ಫೋಟದಿಂದ ತೆನೆಯಲ್ಲಿ ತಳಮಳ- ಮೊಮ್ಮಗನ ಮೇಲೆ ದೇವೇಗೌಡ್ರು ಬೇಸರ

3 months ago

ಮೈಸೂರು: ಜೆಡಿಎಸ್ ಕುಟುಂಬದಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಹುಣಸೂರು ಕ್ಷೇತ್ರದಿಂದ ಟಿಕೆಟ್ ಮಿಸ್ಸಾಗಿದ್ದಕ್ಕೆ ಕುಟುಂಬದ ವಿರುದ್ಧವೇ ಸಿಟ್ಟಾಗಿರುವ ರೇವಣ್ಣ ಪುತ್ರ ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ, ಚಿಕ್ಕಪ್ಪ ಕುಮಾರಸ್ವಾಮಿ ಹಾಗೂ ತಾತನ ವಿರುದ್ದವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಣಸೂರಿನಲ್ಲಿ ನಿಂತು ಜೆಡಿಎಸ್ಸೇ...

ಅತ್ಯಾಚಾರ ಕೇಸಲ್ಲಿ 7 ವರ್ಷ ಜೈಲುಶಿಕ್ಷೆ ಅನುಭವಿಸಿದ ನಿರಪರಾಧಿ!

4 months ago

– ವೆಂಕಟೇಶ್ ಪಾಲಿಗೆ ಕೊನೆಗೂ ನ್ಯಾಯದೇವತೆ ಕಣ್ಣು ಬಿಟ್ಟಳು – ರೇಪ್ ತನಿಖೆಯ ಹಾದಿ ತಪ್ಪಿಸಿದ ಪೊಲೀಸರಿಗೆ ಯಾವ ಶಿಕ್ಷೆ? ಕಾರವಾರ: ತನ್ನ ದ್ವಿಚಕ್ರ ವಾಹನವನ್ನು ಕೃತ್ಯ ನಡೆದಿದ್ದ ಜಾಗದಲ್ಲಿಟ್ಟು ಹೋಗಿದ್ದಕ್ಕೆ ಅಪರಾಧಿಯಾಗಿ 7 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಯಿತು ಅಂದ್ರೆ...

ಜಿಎಸ್‍ಟಿಯಿಂದ ಯಾವ್ಯಾವ ವಸ್ತುಗಳು ದುಬಾರಿಯಾಗಲಿವೆ? ಇಲ್ಲಿದೆ ಪೂರ್ಣ ಮಾಹಿತಿ

4 months ago

– ಬ್ಯಾಂಕ್, ಇನ್ಶುರೆನ್ಸ್ ಗೂ ತಟ್ಟಿದ ಜಿಎಸ್‍ಟಿ ಬರೆ – ಡೆಬಿಟ್, ಕ್ರೆಡಿಟ್ ಕಾರ್ಡ್ ಉಜ್ಜಿದ್ರೂ ಹೊರೆ – ರೈತರ ಕೃಷಿ ಉಪಯೋಗಿ ಸಲಕರಣೆಗಳು ದುಬಾರಿ – ಮಹಿಳೆಯರ ದಿನಬಳಕೆ ವಸ್ತುಗಳು ಕಾಸ್ಟ್ಲಿ – ಮೇಕಪ್ ಪ್ರಿಯರಿಗೆ ಸಂಕಷ್ಟ ಬೆಂಗಳೂರು: ಜುಲೈ...

ಸಪ್ಲೈಯರ್ ಮೃತದೇಹ ಇದ್ದ ಸಂಪಿನ ನೀರಿನಲ್ಲಿ ಅಡುಗೆ, ಹೋಟೆಲ್ ಗ್ರಾಹಕರಿಗೂ ಅದೇ ನೀರು!

4 months ago

ಚಿಕ್ಕಬಳ್ಳಾಪುರ: ಹೋಟೆಲ್ ನ ಸಪ್ಲೈಯರ್ ಓರ್ವನ ಮೃತದೇಹ ಇದ್ದ ಸಂಪಿನ ನೀರು ಬಳಸಿ ಆಡುಗೆ ತಯಾರಿ ಮಾಡಿರುವುದಲ್ಲದೇ ಅದೇ ಸಂಪಿನ ನೀರನ್ನ ಕುಡಿಯಲು ಗ್ರಾಹಕರಿಗೆ ನೀಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣ ದಲ್ಲಿ ಬೆಳಕಿಗೆ ಬಂದಿದೆ. ದೇವನಹಳ್ಳಿ ಬಸ್...

ಬ್ರೆಸ್‍ಲೆಟ್ ಬೆಲೆ ಕೇಳಿ ಶಾಕ್ ಆಗಿ ಪ್ರಜ್ಞೆತಪ್ಪಿ ಬಿದ್ದ ಮಹಿಳೆ!

4 months ago

ಬೀಜಿಂಗ್: ಜುವೆಲ್ಲರಿ ಅಂಗಡಿಗೆ ಹೋಗಿ ಬ್ರೆಸ್‍ಲೆಟ್ ಬೆಲೆಯನ್ನು ಕೇಳಿ ಮಹಿಳೆಯೊಬ್ಬರು ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ಚೀನಾದಲ್ಲಿ ನಡೆದಿದೆ. ಯುನ್ನಾನ್ ಪ್ರಾಂತ್ಯದಲ್ಲಿ ಫ್ಯಾನ್ಸಿ ಅಂಗಡಿಗೆ ಹೋಗಿದ್ದ ಮಹಿಳೆಯೊಬ್ಬಳು ಬ್ರೆಸ್‍ಲೆಟ್ ಒಂದನ್ನು ಹಿಡಿದು ನೋಡುತ್ತಿದ್ದಳು. ಹರಳಿನ ಬ್ರೆಸ್‍ಲೆಟ್ ಕೈಗೆತ್ತಿಕೊಂಡು ಪರಿಶೀಲಿಸುತ್ತಿದ್ದಾಗ ಆಕಸ್ಮಿಕವಾಗಿ ಕೈಯಿಂದ...

ಸಾಲ ಮನ್ನಾ ಖುಷಿಯಲ್ಲಿರೋ ಸಿಎಂಗೆ ಕೇಂದ್ರದಿಂದ ಖಡಕ್ ಎಚ್ಚರಿಕೆ

4 months ago

ಬೆಂಗಳೂರು: ರೈತರ ಸಾಲ ಮನ್ನಾ ಖುಷಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಖಡಕ್ ವಾರ್ನಿಂಗ್ ಕೊಟ್ಟಿದೆ. ರೈತರ ಉದ್ದಾರಕ್ಕಾಗಿ, ಉತ್ತಮ ರಸ್ತೆಗಳ ನಿರ್ಮಾಣದ ಹೆಸರಿನಲ್ಲಿ ಬಹುರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ತೆಗೆದುಕೊಂಡಿರುವ ಸಾಲವನ್ನೇ ಸರಿಯಾಗಿಯೇ ಬಳಸಿಕೊಂಡಿಲ್ಲ ಅಂತ ಗರಂ ಆಗಿ ಪತ್ರ...