Monday, 21st August 2017

10 mins ago

ಪತಿಯ 2ನೇ ಹೆಂಡ್ತಿಯನ್ನ ಕೊಂದ ಮಹಿಳೆ ಅರೆಸ್ಟ್

  ಮುಂಬೈ: ಮಹಿಳೆಯೊಬ್ಬಳು ತನ್ನ ಪತಿಯ ಎರಡನೇ ಹೆಂಡತಿಯನ್ನು ಕೊಲೆ ಮಾಡಿದ ಅರೋಪದ ಮೇಲೆ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಥಾಣೆಯ ಕಲ್ಯಾಣ ನಿವಾಸಿಯಾದ 28 ವರ್ಷದ ಮಹಿಳೆ ಯಾಸ್ಮಿನ್ ಪತಿಯ ಎರಡನೇ ಹೆಂಡತಿಯನ್ನು ಕತ್ತು ಹಿಸುಕು ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಯಾಸ್ಮಿನ್ ಹಾಗೂ ಪತಿ ವಾಹಿದ್‍ನ ವೈವಾಹಿಕ ಜೀವನ ಚೆನ್ನಾಗಿರಲಿಲ್ಲ. ವಾಹಿದ್ ತನ್ನ ಇಬ್ಬರು ಪತ್ನಿ ಹಾಗೂ ಮಕ್ಕಳೊಂದಿಗೆ ಒಂದೇ ಮನೆಯಲ್ಲಿ ವಾಸವಿದ್ದ. ಯಾಸ್ಮಿನ್ ಇತ್ತೀಚೆಗೆ ವಾಹಿದ್‍ನೊಂದಿಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದಳು. […]

14 hours ago

ಮಂಗಳವಾರ ಬ್ಯಾಂಕ್ ಬಂದ್: ಯಾವ ಬ್ಯಾಂಕ್ ಇರುತ್ತೆ? ಯಾವುದು ಇರಲ್ಲ?

ಚೆನ್ನೈ: ಮಂಗಳವಾರ ಸಾರ್ವಜನಿಕ ರಂಗದ ರಾಷ್ಟ್ರೀಕೃತ ಬ್ಯಾಂಕ್‍ಗಳ ಬಂದ್ ಗೆ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟದ (ಎಐಬಿಒಸಿ) ಕಾರ್ಯದರ್ಶಿ ಡಿ. ಥಾಮಸ್ ಫ್ರಾಂಕೋ ರಾಜೇಂದ್ರ ದೇವ್ ಕರೆ ನೀಡಿದ್ದಾರೆ. ಶುಕ್ರವಾರ ನಡೆದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯುನಿಯನ್ (ಯುಎಫ್‍ಬಿಯು), ಭಾರತೀಯ ಬ್ಯಾಂಕ್‍ಗಳ ಒಕ್ಕೂಟ, ವಾಣಿಜ್ಯ ಸೇವಾ ಇಲಾಖೆ ಮತ್ತು ಮುಖ್ಯ ಕಾರ್ಮಿಕ ಆಯುಕ್ತರ...

ಅಮ್ಮಾ.. ಪ್ರೀತಿಯಿಂದ ಹೇಳಿಕೊಡಿ- ಪುಟಾಣಿ ವಿಡಿಯೋ ನೋಡಿ ಕೊಹ್ಲಿ, ಶಿಖರ್, ರಾಬಿನ್ ಉತ್ತಪ್ಪ ಹೀಗಂದ್ರು

22 hours ago

ಮುಂಬೈ: ಕೆಲದಿನಗಳಿಂದ ಸಾಮಾಜಿಕ ಜಾಲತಾಣ ವಾಟ್ಸಪ್ ಹಾಗೂ ಫೇಸ್ ಬುಕ್ ಗಳಲ್ಲಿ ತಾಯಿಯೊಬ್ಬರು ಮಗುವಿಗೆ ಗದರಿಸಿ ಪಾಠ ಹೇಳಿಕೊಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋವನ್ನು ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಶೀಖರ್ ಧವನ್, ರಾಬಿನ್ ಉತ್ತಪ್ಪ ಸೇರಿದಂತೆ ಹಲವರು ಶೇರ್ ಮಾಡಿದ್ದು,...

ನಾಳೆ ಸಂಪೂರ್ಣ ಸೂರ್ಯಗ್ರಹಣ – ಭಾರತದ ಮೇಲೆ ಪರಿಣಾಮ ಬೀರಲಿದ್ಯಾ?

22 hours ago

ನವದೆಹಲಿ: ಆಗಸ್ಟ್ 21ರಂದು ಸಂಪೂರ್ಣ ಸೂರ್ಯ ಗ್ರಹಣ. 38 ವರ್ಷಗಳ ಬಳಿಕ ಅಂದ್ರೆ 1979ರ ಬಳಿಕ ಸಂಭವಿಸುತ್ತಿರುವ ಮೊದಲ ಅತೀ ದೊಡ್ಡ ಸೂರ್ಯ ಗ್ರಹಣ ಇದಾಗಿದ್ದು ಅಮೆರಿಕಾ, ಯುರೋಪ್ ಮತ್ತು ಆಫ್ರಿಕಾ ದೇಶಗಳಲ್ಲಿ ಮಾತ್ರ ಇದರ ದರ್ಶನ ಆಗಲಿದೆ. ನ್ಯೂಯಾರ್ಕ್ ಕಾಲಮಾನ...

ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲು: ಸಾವಿನ ಸಂಖ್ಯೆ 23ಕ್ಕೆ ಏರಿಕೆ

1 day ago

ಲಕ್ನೋ: ಮಕ್ಕಳ ಮಾರಣಹೋಮದ ಬಳಿಕ ಉತ್ತರಪ್ರದೇಶ ಮತ್ತೊಂದು ದುರಂತಕ್ಕೆ ಸಾಕ್ಷಿಯಾಗಿದೆ. ಮುಜಾಫರ್‍ನಗರ ಖತೌಲಿ ಬಳಿ ಕಳಿಂಗ ಉತ್ಕಲ್ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದೆ. ಘಟನೆಯಲ್ಲಿ 23 ಮಂದಿ ಸಾವನ್ನಪ್ಪಿದ್ದು, 72ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಒಡಿಶಾದ ಪುರಿಯಿಂದ ಹರಿದ್ವಾರಕ್ಕೆ ಹೊರಟಿದ್ದ ರೈಲಿನ...

ಹಳಿ ತಪ್ಪಿ ಮನೆ-ಕಾಲೇಜ್ ಗೆ ನುಗ್ಗಿದ ಉತ್ಕಲ್ ಎಕ್ಸ್ ಪ್ರೆಸ್-10 ಸಾವು

2 days ago

ಮುಜಾಫರ್ ನಗರ: ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಖೌತಲಿ ಎಂಬಲ್ಲಿ ಉತ್ಕಲ್ ಎಕ್ಸ್ ಪ್ರೆಸ್ ಅಪಘಾತಕ್ಕೀಡಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಸದ್ಯ ಹತ್ತು ಜನರು ಸಾವನ್ನಪ್ಪಿದ್ದು, ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ರೈಲ್ವೆ ಓರಿಸ್ಸಾದ...

15ರ ಮಗಳ ಮೇಲೆ ಪೊಲೀಸಪ್ಪನಿಂದ ಲೈಂಗಿಕ ದೌರ್ಜನ್ಯ- ಶಾಕ್ ನಿಂದ ತಂದೆ ಸಾವು!

2 days ago

ಲಕ್ನೋ: ಪೊಲೀಸ್ ಪೇದೆಯೊಬ್ಬ ಅಪ್ತಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆಯೊಂದು ಉತ್ತರಪ್ರದೇಶದ ರೆಟೋ ಪ್ರದೇಶದಲ್ಲಿ ನಡೆದಿರುವ ಬಗ್ಗೆ ಇಂದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೊಲೀಸ್ ಧರಮ್(38) ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕೆಲಸದಿಂದ ವಜಾ ಮಾಡಲಾಗಿದೆ. ಏನಿದು...

ಜಿಮ್ ನಲ್ಲಿ ಯುವತಿ ಮೇಲೆ ತರಬೇತುದಾರನಿಂದ ಹಲ್ಲೆ: ವಿಡಿಯೋ

2 days ago

ಭೋಪಾಲ್: ಜಿಮ್ ನಲ್ಲಿ ಯುವತಿಯೋರ್ವಳ ಮೇಲೆ ತರಬೇತುದಾರನೊಬ್ಬ ಹಲ್ಲೆ ಮಾಡಿರುವ ಘಟನೆ ಇಂದೋರ್ ಜಿಲ್ಲೆಯಲ್ಲಿ ನಡೆದಿದ್ದು, ಹಲ್ಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಜಿಮ್ ತರಬೇತುದಾರ ಪುನಿತ್ ಮಾಳ್ವಿಯಾ ಎಂಬಾತನೇ ಯುವತಿಯ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ. ಜಿಮ್ ತರಬೇತಿ ನೀಡುವ ಪುನಿತ್...