Tuesday, 24th April 2018

Recent News

8 months ago

ಹಳಿ ತಪ್ಪಿ ಮನೆ-ಕಾಲೇಜ್ ಗೆ ನುಗ್ಗಿದ ಉತ್ಕಲ್ ಎಕ್ಸ್ ಪ್ರೆಸ್-10 ಸಾವು

ಮುಜಾಫರ್ ನಗರ: ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಖೌತಲಿ ಎಂಬಲ್ಲಿ ಉತ್ಕಲ್ ಎಕ್ಸ್ ಪ್ರೆಸ್ ಅಪಘಾತಕ್ಕೀಡಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಸದ್ಯ ಹತ್ತು ಜನರು ಸಾವನ್ನಪ್ಪಿದ್ದು, ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ರೈಲ್ವೆ ಓರಿಸ್ಸಾದ ಪುರಿಯಿಂದ ಹರಿದ್ವಾರಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ನವದೆಹಲಿಯ 100 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ. ರೈಲ್ವೆ ಸಚಿವ ಸುರೇಶ್ ಪ್ರಭು ಈಗಾಗಲೇ ಸ್ಥಳೀಯ ರೈಲ್ವೆ ಇಲಾಖೆಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂಬುದರ […]

8 months ago

15ರ ಮಗಳ ಮೇಲೆ ಪೊಲೀಸಪ್ಪನಿಂದ ಲೈಂಗಿಕ ದೌರ್ಜನ್ಯ- ಶಾಕ್ ನಿಂದ ತಂದೆ ಸಾವು!

ಲಕ್ನೋ: ಪೊಲೀಸ್ ಪೇದೆಯೊಬ್ಬ ಅಪ್ತಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆಯೊಂದು ಉತ್ತರಪ್ರದೇಶದ ರೆಟೋ ಪ್ರದೇಶದಲ್ಲಿ ನಡೆದಿರುವ ಬಗ್ಗೆ ಇಂದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೊಲೀಸ್ ಧರಮ್(38) ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕೆಲಸದಿಂದ ವಜಾ ಮಾಡಲಾಗಿದೆ. ಏನಿದು ಪ್ರಕರಣ?: ಶುಕ್ರವಾರ ರಾತ್ರಿ 15 ವರ್ಷದ ಬಾಲಕಿ ಮನೆಯಿಂದ ಹೊರಗಡೆ ಹೊಗಿದ್ದ ವೇಳೆ...

ಶೌಚಾಲಯ ಕಟ್ಟಿಸದ ಪತಿಯಿಂದ ಡೈವೋರ್ಸ್ ಪಡೆದ ಮಹಿಳೆ

8 months ago

ಜೈಪುರ: ಶೌಚಾಲಯ ಕಟ್ಟಿಸದ್ದಕ್ಕೆ ಪತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದ ರಾಜಸ್ಥಾನದ ಮಹಿಳೆಯೊಬ್ಬರು ವಿಚ್ಛೇಧನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಸ್ಥಾನದ ಭಿಲಿವಾಡಾ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ರಾಜೇಂದ್ರ ಕುಮಾರ್ ಶರ್ಮಾ ಮಹಿಳೆಯೊಬ್ಬರಿಗೆ ಶೌಚಾಲಯ ಕಟ್ಟಿಸದ ಪತಿಯಿಂದ ವಿಚ್ಛೇಧನ ನೀಡಿ ಐತಿಹಾಸಿಕ ತೀರ್ಪನ್ನು ನೀಡಿದ್ದಾರೆ....

ವೈರಲಾಯ್ತು ರಣ್‍ವೀರ್, ದೀಪಿಕಾ ಪ್ರೈವೇಟ್ ಫೋಟೋ

8 months ago

ಮುಂಬೈ: ಬಾಲಿವುಡ್ ನ ಹಾಟ್ ಆ್ಯಂಡ್ ಸೆಕ್ಸಿ ಕಪಲ್ ರಣ್‍ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಜೋಡಿಯ ಚುಂಬನದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಣ್‍ವೀರ್ ಮತ್ತು ದೀಪಿಕಾ ಪಡುಕೋಣೆ ಕಳೆದ ಐದು ವರ್ಷಗಳಿಂದ ಡೇಟ್‍ನಲ್ಲಿದ್ದಾರೆ. ಇಬ್ಬರೂ ತಮ್ಮ ಸಂಬಂಧದ...

ಜೀತದಾಳಾಗಿ ಕೆಲಸ ಮಾಡಲು ಒಪ್ಪದ್ದಕ್ಕೆ ಮೂಗು ಕತ್ತರಿಸಿದ್ರು!

8 months ago

  ಭೋಪಾಲ್: ಜೀತದಾಳಾಗಿ ಕೆಲಸ ಮಾಡಲು ಒಪ್ಪದಿದ್ದಕ್ಕೆ ಮಹಿಳೆಯ ಮೂಗು ಕತ್ತರಿಸಿರೋ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ರೇನ್ವಜಾ ಗ್ರಾಮದಲ್ಲಿ ನಡೆದಿದೆ. ಮಹಿಳೆ ಜಾನಕಿ ಧಾನಕ್ ಹಾಗೂ ಆಕೆಯ ಗಂಡ ಜೀತಕ್ಕೆ ದುಡಿಯಲು ನಿರಾಕರಿಸಿದ್ದರಿಂದ ಗ್ರಾಮದ ನರೇಂದ್ರ ರಜ್‍ಪೂತ್ ಹಾಗೂ...

2022ರ ಒಳಗಡೆ ಭಯೋತ್ಪಾದನೆ, ನಕ್ಸಲ್ ಚಟುವಟಿಕೆಗಳಿಗೆ ಮುಕ್ತಿ ಹಾಡಿ, ನವ ಭಾರತ ಕಟ್ತೀವಿ: ರಾಜನಾಥ್ ಸಿಂಗ್

8 months ago

ನವದೆಹಲಿ: 2022ರೊಳಗೆ ಭಯೋತ್ಪಾದನೆ ಮತ್ತು ನಕ್ಸಲ್ ಚಟುವಟಿಕೆಗಳಿಗೆ ಸಂಪೂರ್ಣವಾಗಿ ಮುಕ್ತಿ ಹಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದಾರೆ. ಭಯೋತ್ಪಾದನೆ, ನಕ್ಸಲ್ ದಾಳಿ, ಗಡಿ ವಿವಾದ, ಕಾಶ್ಮೀರ ಗಲಭೆ, ಈಶಾನ್ಯ ಭಾರತದಲ್ಲಿರುವ ಬಂಡಾಯ ಶಮನ ಮಾಡುವುದು ನಮ್ಮ...

ಹೋಳಾಗಿದ್ದ ಎಐಎಡಿಎಂಕೆ ವಿಲೀನ: ಪ್ರಕಟಣೆಯಷ್ಟೇ ಬಾಕಿ

8 months ago

ಚೆನ್ನೈ: ಜಯಲಲಿತಾ ಸಾವಿನ ನಂತರ ಎರಡು ಬಣಗಳಾಗಿ ಹೋಳಾಗಿದ್ದ ಎಐಎಡಿಎಂಕೆ ಪಕ್ಷದ ವಿಲೀನವಾಗುತ್ತಿದ್ದು ಬಹಿರಂಗ ಪ್ರಕಟಣೆಯಷ್ಟೇ ಬಾಕಿ. ಪನ್ನೀರ್ ಸೆಲ್ವಂ ಷರತ್ತಿನ ಪ್ರಕಾರ ಜಯಾ ಅವರ ಸಾವಿನ ಕುರಿತು ಪಳನಿಸ್ವಾಮಿ ಸರಕಾರ ನ್ಯಾಯಾಂಗ ತನಿಖೆಗೆ ಸಮಿತಿ ರಚಿಸಿದ ಬೆನ್ನಲ್ಲೇ ಈ ಬೆಳವಣಿಗೆ...

ಶೀಘ್ರವೇ ಬಿಡುಗಡೆಯಾಗಲಿದೆ ಹಂಪಿಯ ರಥದ ಚಿತ್ರ ಇರೋ 50 ರೂ. ನೋಟುಗಳು!

8 months ago

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್(ಆರ್‍ಬಿಐ) ಶೀಘ್ರದಲ್ಲೇ ಹಂಪಿಯ ರಥ ಇರುವ 50 ರೂ. ನೋಟುಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ. 50 ರೂ.ಗಳ ಹೊಸ ನೋಟುಗಳನ್ನು ಬಿಡುಗಡೆ ಮಾಡಲಾಗುವುದೆಂದು ಗವರ್ನರ್ ಉರ್ಜಿತ್ ಪಟೇಲ್ ಕಳೆದ ವರ್ಷವೇ ಪ್ರಕಟಿಸಿದ್ದರು. ಆದರೆ ಇಲ್ಲಿಯವರೆಗೂ ಬಿಡುಗಡೆಯಾಗಿರಲಿಲ್ಲ. ಆದರೆ...