Sunday, 24th June 2018

10 months ago

ಬ್ಲೂವೇಲ್ ಚಾಲೆಂಜ್‍ನಿಂದ ರಕ್ಷಿಸಲ್ಪಟ್ಟಿದ್ದ 17ರ ಯುವತಿ ಮತ್ತೆ ಆತ್ಮಹತ್ಯೆಗೆ ಯತ್ನಿಸಿದ್ಳು

ಜೋಧ್‍ಪುರ್: ಬ್ಲೂ ವೇಲ್ ಚಾಲೆಂಜ್‍ನ ಭಾಗವಾಗಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷದ ಯುವತಿಯನ್ನು ರಕ್ಷಣೆ ಮಾಡಲಾಗಿದ್ದು, ಆಕೆ ಮತ್ತೊಮ್ಮೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಯುವತಿ ತನ್ನ ಮನೆಯಲ್ಲಿದ್ದ ಕೆಲವು ಮಾತ್ರೆಗಳನ್ನ ನುಂಗಿ ಎರಡನೇ ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆಂದು ಪೊಲೀಸರು ಹೇಳಿದ್ದಾರೆ. ಕೂಡಲೇ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇದನ್ನೂ ಓದಿ:   ಕರಾವಳಿಗೂ ಕಾಲಿಟ್ಟ ಬ್ಲೂವೇಲ್ – ತಿಮಿಂಗಿಲ ಆಕಾರದಲ್ಲಿ ಕೈ ಕುಯ್ದುಕೊಂಡ ವಿದ್ಯಾರ್ಥಿ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, […]

10 months ago

ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ- ಹಳಿ ತಪ್ಪಿದ ಶಕ್ತಿಪುಂಜ್ ಎಕ್ಸ್ ಪ್ರೆಸ್

  ಲಕ್ನೋ: ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ಸುರಂತ ಸಂಭವಿಸಿದೆ. ಹೌರಾ-ಜಬಲ್‍ಪುರ್-ಶಕ್ತಿಪುಂಜ್ ಎಕ್ಸ್ ಪ್ರೆಸ್‍ನ 7 ಬೋಗಿಗಳು ಹಳಿ ತಪ್ಪಿವೆ. ಇಂದು ಬೆಳಿಗ್ಗೆ 6.30ರ ಸುಮಾರಿಗೆ ಸೋನ್‍ಭದ್ರಾದ ಓಬ್ರಾ ಹಾಗೂ ಪಾಫ್ರಾಕುಂದ್ ನಿಲ್ದಾಣಗಳ ಮಧ್ಯೆ ಈ ಘಟನೆ ನಡೆದಿದೆ. ಪ್ರಯಾಣಿಕರಿಗೆ ಗಾಯಗಳಾಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದು ಭಾರತೀಯ ರೈಲ್ವೆಯ ವಕ್ತಾರರು ತಿಳಿಸಿದ್ದಾರೆ. ಕಳೆದ 20 ದಿನಗಳಲ್ಲಿ...

ಸೋನಿಯಾ ಗಾಂಧಿ ಭದ್ರತೆಗಿದ್ದ ಎಸ್‍ಪಿಜಿ ಕಮಾಂಡೋ ನಾಪತ್ತೆ

10 months ago

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯ ಭದ್ರತೆಗೆ ನಿಯೋಜನೆಗೊಂಡಿದ್ದ ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್(ಎಸ್‍ಪಿಜಿ) ಕಮಾಂಡೋ ಸೆಪ್ಟೆಂಬರ್ 3ರಿಂದ ನಿಗೂಢ ರೀತಿಯಲ್ಲಿ ಕಾಣೆಯಾಗಿದ್ದಾರೆ. ಸೆಪ್ಟೆಂಬರ್ 1ರಂದು ಜನ್‍ಪತ್‍ನ ಸೋನಿಯಾ ಗಾಂಧಿ ಅವರ ಅಧಿಕೃತ ನಿವಾಸದಲ್ಲಿ ಕಮಾಂಡೋ ರಾಕೇಶ್ ಕುಮಾರ್ ಕರ್ತವ್ಯಕ್ಕೆ ಹಾಜರಾಗಿದ್ದರು. ಆದ್ರೆ...

ಬಿಜೆಪಿ, ಆರ್‍ಎಸ್‍ಎಸ್ ವಿರುದ್ಧ ಮಾತನಾಡೋ ಮಂದಿಯ ವಿರುದ್ಧ ದಾಳಿ: ರಾಹುಲ್ ಗಾಂಧಿ

10 months ago

ನವದೆಹಲಿ: ಬಿಜೆಪಿ ಮತ್ತು ಆರ್‍ಎಸ್‍ಎಸ್ ಸಿದ್ಧಾಂತ ವಿರುದ್ಧ ಮಾತನಾಡುವವರ ಮೇಲೆ ಹಲ್ಲೆ, ದಾಳಿ ಆಗುತ್ತಿದ್ದು, ಅಷ್ಟೇ ಅಲ್ಲದೇ ಅವರ ಹತ್ಯೆ ನಡೆಯುತ್ತಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಗೌರಿ ಲಂಕೇಶ್ ಹತ್ಯೆಯ ಹಿನ್ನೆಲೆಯಲ್ಲಿ ಮಾಧ್ಯಗಳ ಜೊತೆ ಮಾತನಾಡಿದ ಅವರು,...

ಜಿಯೋಗೆ ಫೈಟ್ ನೀಡಲು ಬಿಎಸ್‍ಎನ್‍ಎಲ್‍ನಿಂದ ಹೊಸ ಬಂಪರ್ ಆಫರ್

10 months ago

ನವದೆಹಲಿ: ರಿಲಯನ್ಸ್ ಜಿಯೋ ಡೇಟಾ ಸಮರ ಆರಂಭಗೊಂಡ ಬಳಿಕ ಉಳಿದ ಕಂಪನಿಗಳು ಆಕರ್ಷಕ ಡೇಟಾ ಪ್ಯಾಕ್ ನೀಡಲು ಆರಂಭಿಸಿದ್ದು, ಈಗ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ಗ್ರಾಹಕರಿಗೆ ಹೊಸ ಡೇಟಾ ಆಫರ್ ನೀಡಿದೆ. 90 ದಿನಗಳ ಕಾಲ ವ್ಯಾಲಿಡಿಟಿ ಹೊಂದಿರುವ 429 ರೂ....

ಗಣಪತಿ ಕೇಸ್: ಸುಪ್ರೀಂ ನ್ಯಾಯಮೂರ್ತಿಗಳ ಪ್ರಶ್ನೆಗಳಿಗೆ ಸರ್ಕಾರಿ ವಕೀಲರು ಸುಸ್ತು: ಕಲಾಪದ ಪೂರ್ಣ ವರದಿ ಇಲ್ಲಿದೆ

10 months ago

ನವದೆಹಲಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ನ್ಯಾ, ಉದಯ ಲಲಿತ್, ನ್ಯಾ ಆದರ್ಶಕುಮಾರ್ ನೇತೃತ್ವದ ದ್ವಿಸದಸ್ಯ ಪೀಠದಿಂದ ಮಹತ್ವದ...

ಗುರು ಗೋಪಿಚಂದ್‍ರನ್ನು ‘ಹೇಟ್’ ಮಾಡ್ತಾರಂತೆ ಪಿವಿ ಸಿಂಧು!- ಕನ್‍ಫ್ಯೂಸ್ ಆಗ್ಬೇಡಿ, ವಿಡಿಯೋ ನೋಡಿ

10 months ago

ನವದೆಹಲಿ: 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದು ಭಾರತಕ್ಕೆ ಕೀರ್ತಿ ತಂದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಈಗ ಎಲ್ಲರ ಮನೆ ಮಾತಾಗಿದ್ದಾರೆ. ಸಿಂಧು ಯಶಸ್ಸಿನ ಹಿಂದಿದ್ದುದು ಅವರ ಕೋಚ್ ಪುಲ್ಲೆಲಾ ಗೋಪಿಚಂದ್. ಶಿಕ್ಷಕರ ದಿನಾಚರಣೆಯಾದ ಇಂದು ಪಿವಿ ಸಿಂಧು...

ಅಮೀರ್ ಜೊತೆ ನಟಿಸುತ್ತೀರ ಎಂದು ಅಭಿಮಾನಿ ಕೇಳಿದ ಪ್ರಶ್ನೆಗೆ ಅಜಯ್ ಉತ್ತರಿಸಿದ್ದು ಹೀಗೆ!

10 months ago

ನವದೆಹಲಿ: ಅಮೀರ್ ಖಾನ್ ಜೊತೆ ನಾನು ನಟಿಸುತ್ತೇನೆ ಎಂದು ನಟ ಅಜಯ್ ದೇವಗನ್ ಹೇಳಿದ್ದಾರೆ. ಸೋಮವಾರ ಟ್ವಿಟ್ಟರ್ ಲೈವ್‍ನಲ್ಲಿ ಅಜಯ್ ದೇವಗನ್ ಅಭಿಮಾನಿಗಳ ಜೊತೆ ಪರಸ್ಪರ ಸಂಭಾಷಣೆ ನಡೆಸುತ್ತಿದ್ದರು. ಅಭಿಮಾನಿಗಳು ಹಲವು ಪ್ರಶ್ನೆಗಳು ಕೇಳುತ್ತಿದ್ದರು. ಅದರಲ್ಲಿ ಕೆಲವು ಪ್ರಶ್ನೆಗಳು ತುಂಬಾ ಇನ್...