Saturday, 24th March 2018

Recent News

8 months ago

ಇನ್ನು ಮುಂದೆ 2000 ರೂ. ನೋಟ್ ಪ್ರಿಂಟ್ ಆಗಲ್ಲ!: ಬರುತ್ತೆ ಹೊಸ 200 ರೂ.

ನವದೆಹಲಿ: ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆರ್‍ಬಿಐ ಮೂಲಗಳನ್ನು ಆಧಾರಿಸಿ ವರದಿ ಪ್ರಕಟವಾಗಿದ್ದು, 2000 ರೂ. ನೋಟು ಬದಲಿಗೆ 200 ರೂ. ನೋಟ್ ಗಳನ್ನು ಬಿಡುಗಡೆ ಮಾಡಲು ಆರ್‍ಬಿಐ ಮುಂದಾಗುತ್ತಿದ್ದು, ಈ ನೋಟುಗಳು ಆಗಸ್ಟ್ ತಿಂಗಳಲ್ಲಿ ಚಲಾವಣೆಗೆ ಬರುವ ಸಾಧ್ಯತೆಯಿದೆ. ಮೈಸೂರಿನಲ್ಲಿರುವ ಪ್ರಿಂಟಿಂಗ್ ಪ್ರೆಸ್ ನಲ್ಲಿ ಈಗಾಗಲೇ 2000 ರೂ. ನೋಟ್ ಮುದ್ರಣ ಕಾರ್ಯ ಸ್ಥಗಿತಗೊಂಡಿದ್ದು, ಈ ಹಣಕಾಸು ವರ್ಷದಲ್ಲಿ 2 […]

8 months ago

ಫಿನಾಯಿಲ್ ಕುಡಿದು ಜೈಲಿನಲ್ಲಿ ರೌಡಿ ನಾಗನಿಂದ ಆತ್ಮಹತ್ಯೆ ಯತ್ನ

ಬೆಂಗಳೂರು: ನಗರದ ಪರಪ್ಪನ ಅಗ್ರಹಾರದಲ್ಲಿದ್ದ ರೌಡಿ ನಾಗಾ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೌಡಿ ನಾಗನನ್ನು ಜೈಲಿನಲ್ಲಿ ಎಲ್ಲಾ ಕೈದಿಗಳ ಜೊತೆಯಲ್ಲಿಯೇ ಇರಿಸಲಾಗಿತ್ತು. ಆದ್ರೆ ನಾಗ ಮಾತ್ರ ತನಗೆ ಆರೋಗ್ಯ ಸಮಸ್ಯೆಯಿದ್ದು, ಪ್ರತ್ಯೇಕವಾಗಿ ಆಸ್ಪತ್ರೆ ವಾರ್ಡ್‍ನಲ್ಲಿ ಇರಿಸಿ ಎಂದು ಬೇಡಿಕೆ ಇಟ್ಟಿದ್ದನು. ನಾಗನ ಬೇಡಿಕೆಯನ್ನು ಜೈಲಾಧಿಕಾರಿಗಳು ನಿರಾಕರಿಸಿದ್ದರು. ಇದರಿಂದ ಬೇಸರಗೊಂಡ...

ಮನೆ ಮುಂದೆ ಬಂದು ಅಸಭ್ಯವಾಗಿ ವರ್ತಿಸಿದವನಿಗೆ ಮಹಿಳೆಯರಿಂದ ಚಪ್ಪಲಿ ಸೇವೆ

8 months ago

ವಿಜಯಪುರ: ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದವನಿಗೆ ತಕ್ಕಶಾಸ್ತಿ ಮಾಡಿದ ಘಟನರ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ದೇವರಹುಲಗಬಾಳ ಗ್ರಾಮದ ಕುರಿ ಕಾಯುವ ಮಹಿಳೆಯೊಬ್ಬರಿಗೆ ಇದೇ ತಾಲೂಕಿನ ಕುಂಟೋಜಿ ಗ್ರಾಮದ ಭೀಮು ಬಿರಾದಾರ ಎಂಬಾತ ಕೈ ಮಾಡಿ ಕರೆದು ಅಸಭ್ಯವಾಗಿ ವರ್ತಿಸಿದ್ದಾನೆ....

ಹೊಟ್ಟೆಪಾಡಿಗೆ ಚಿಲ್ರೆ ಅಂಗಡಿ ಇಟ್ಕೊಂಡ ಮಹಿಳೆಗೆ ಆರ್‍ಟಿಓ ಅಧಿಕಾರಿಯಿಂದ ಬೆದರಿಕೆ

8 months ago

ಬೆಂಗಳೂರು: ಹೊಟ್ಟೆಪಾಡಿಗಾಗಿ ಚಿಲ್ಲರೆ ಅಂಗಡಿ ಇಟ್ಟುಕೊಂಡ ಮಹಿಳೆಯೊಬ್ಬರಿಗೆ ಆರ್‍ಟಿಒ ಅಧಿಕಾರಿ ಬೆದರಿಸಿ ಜೀವ ಭಯ ತಂದಿರೋ ಘಟನೆ ನೆಲಮಂಗಲದಲ್ಲಿ ನಡೆದಿದೆ. ಭಾರತಿ ಎಂಬ ಮಹಿಳೆ ತನ್ನ ಗಂಡನ ಸಾವಿನ ಬಳಿಕ ಇಬ್ಬರು ಮಕ್ಕಳನ್ನು ಸಾಕಲು ಆರ್‍ಟಿಓ ಕಚೇರಿ ಮುಂದೆ ಚಿಲ್ಲರೆ ಅಂಗಡಿ...

ಕ್ಷುಲ್ಲಕ ಕಾರಣಕ್ಕೆ ಮಲಗಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ

8 months ago

ಚಾಮರಾಜನಗರ: ಜಾಬ್ ಕಾರ್ಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊರ್ವನಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕುರಟಿ ಹೊಸೂರಿನಲ್ಲಿ ನಡೆದಿದೆ. ಗ್ರಾಮದ ಕೃಷ್ಣ ಜಾಬ್ ಕಾರ್ಡ್ ತನಗೆ ನೀಡಲಿಲ್ಲ ಎಂಬ ಕಾರಣಕ್ಕೆ ಸಿದ್ದರಾಜು ಎಂಬಾತ...

ಕೋಲಾರ ಶಾಸಕ ವರ್ತೂರ್ ಪ್ರಕಾಶ್ ಗೆ ಪತ್ನಿ ವಿಯೋಗ

8 months ago

ಕೋಲಾರ: ಶಾಸಕ ವರ್ತೂರ್ ಪ್ರಕಾಶ್ ಅವರ ಪತ್ನಿ ಇಂದು ಬೆಳಗ್ಗೆ ಮೃತರಾಗಿದ್ದಾರೆ. ಕಳೆದೊಂದು ವಾರದಿಂದ ಡೆಂಗ್ಯೂ ಜ್ವರ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 40 ವರ್ಷದ ಶ್ಯಾಮಲಾ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಶ್ಯಾಮಾಲಾ ಅವರಿಗೆ ಕಳೆದ...

ಸರ್ಕಾರಕ್ಕೂ ಕ್ಯಾರೇ ಎನ್ನದ ಅಶೋಕ್ ಖೇಣಿ- ನೈಸ್ ರಸ್ತೆ ಟೋಲ್ ಇಳಿಸಲ್ಲ ಎಂದು ಸೆಡ್ಡು

8 months ago

ಬೆಂಗಳೂರು: ಜಿಎಸ್‍ಟಿ ಜಾರಿ ಬಳಿಕ ಏರಿಕೆ ಮಾಡಲಾಗಿರೋ ಟೋಲ್ ಶುಲ್ಕವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ನೈಸ್ ಸಂಸ್ಥೆ ಸರ್ಕಾರಕ್ಕೆ ಹೇಳಿದೆ. ಜಿಎಸ್‍ಟಿ ಜಾರಿ ಬಳಿಕ ಟೋಲ್ ಶುಲ್ಕವನ್ನು ಏಕಾಏಕಿ ಏರಿಸಲಾಗಿತ್ತು. ಸರ್ಕಾರದ ಅನುಮತಿ ಪಡೆಯದೆ ಟೋಲ್ ಶುಲ್ಕ ಏರಿಸಿದ್ದಕ್ಕೆ ಆಕ್ಷೇಪಿಸಿ ಲೋಕೋಪಯೋಗಿ...

ಕೆಆರ್‍ಎಸ್‍ನಿಂದ ಇದಕ್ಕಿದ್ದಂತೆ ನೀರು ಬಿಟ್ರು- ನಡುನೀರಲ್ಲಿ ಸಿಲುಕಿದ್ದ 10 ಪ್ರವಾಸಿಗರನ್ನ ಕಾಪಾಡಿದ ಸ್ಥಳೀಯರು

8 months ago

ಚಾಮರಾಜನಗರ: ಕೆಆರ್‍ಎಸ್ ನಿಂದ ತಮಿಳುನಾಡಿಗೆ ದಿಢೀರನೆ ನೀರು ಹರಿಸಿರುವ ಹಿನ್ನೆಲೆಯಲ್ಲಿ 10 ಮಂದಿ ಪ್ರವಾಸಿಗರು ಸಿಲುಕಿ ಕೊನೆಗೂ ಪ್ರಾಣಾಪಾಯಾದಿಂದ ಪಾರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಸತ್ತೆಗಾಲದಲ್ಲಿ ನಡೆದಿದೆ. ಸತ್ತೆಗಾಲದ ಬಳಿ ಕಾವೇರಿ ನದಿಯಲ್ಲಿ ಪ್ರವಾಸಿಗರು ಆಟ ಆಡುತ್ತಿದ್ದ ವೇಳೆ...