Friday, 19th January 2018

Recent News

11 months ago

40ನೇ ಹುಟ್ಟುಹಬ್ಬ ಆಚರಿಸಿಕೊಂಡ ಜಗ್ಗುದಾದ: ಅಭಿಮಾನಿಗಳಿಂದ ಹಾಡು ಗಿಫ್ಟ್

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಕ್ಸಾಫೀಸ್ ಸುಲ್ತಾನ್ ಅಂತಾನೇ ಖ್ಯಾತಿ ಹೊಂದಿರೋ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಇಂದು 40ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಬೆಂಗಳೂರಿನ ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿ ಮಧ್ಯರಾತ್ರಿ ತಮ್ಮ ಅಭಿಮಾನಿಗಳ ಸಮುಖದಲ್ಲಿ ಕೇಕ್ ಕತ್ತಿರುಸುವ ಮೂಲಕ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡರು. ತಡ ರಾತ್ರಿ 2 ಗಂಟೆಯತನಕ ನೆಚ್ಚಿನ ನಟನಿಗೆ ಶುಭಾಶಯ ಕೊರಲು ಕೇಕ್ ಹಿಡಿದು ಬಾರಿ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಮನೆ ಹತ್ತಿರ ಧಾವಿಸಿ ಶುಭಾಶಯ ಕೋರಿದರು. ಅಲ್ಲದೇ ಪಟಾಕಿ […]

11 months ago

ಕಡೆಗೂ ಜೈಲು ಸೇರಿದ ಶಶಿಕಲಾ ನಟರಾಜನ್ – ಚಿನ್ನಮ್ಮ ಈಗ ಕೈದಿ ನಂಬರ್ 9234

– ಮನೆ ಊಟದ ಮನವಿ ತಿರಸ್ಕರಿಸಿದ ವಿಶೇಷ ಕೋರ್ಟ್ ಬೆಂಗಳೂರು: ಅಂತೂ ಇಂತೂ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ಪರಮಾಪ್ತೆ ಶಶಿಕಲಾ ನಟರಾಜನ್ 4 ವರ್ಷಗಳ ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಶಶಿಕಲಾ ಜೊತೆ ಆಕೆಯ ಸಂಬಂಧಿ ಇಳವರಸಿ ಕೂಡಾ ಜೈಲುಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಸೇರಿದ ಚಿನ್ನಮ್ಮ ಈಗ ಕೈದಿ ನಂ.9234...

ಮಂಡ್ಯ ಸ್ಥಳೀಯ ಉಪಚುನಾವಣೆ: ಠೇವಣಿ ಕಳೆದುಕೊಂಡ ಕಾಂಗ್ರೆಸ್, ಬಿಜೆಪಿ

11 months ago

-ಕಾಂಗ್ರೆಸ್‍ಗೆ 5 ಮತ, ಬಿಜೆಪಿಗೆ 3 ಮತ ಮಂಡ್ಯ: ಜಿಲ್ಲೆಯ ನಾಗಮಂಗಲದ ಪಟ್ಟಣ ಪಂಚಾಯಿತಿಯ 13 ನೇ ವಾರ್ಡ್‍ಗೆ ನಡೆದ ಉಪಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಠೇವಣಿ ಕಳೆದುಕೊಂಡು ಮುಜುಗರ ಅನುಭವಿಸಿವೆ. ಜೆಡಿಎಸ್ ಮಾತ್ರ ಅಭ್ಯರ್ಥಿಯನ್ನು ಕಣಕ್ಕಳಿಸದೇ ಬುದ್ಧಿವಂತಿಕೆ...

ಇನ್ಶುರೆನ್ಸ್ ಹಣಕ್ಕಾಗಿ ದತ್ತು ಪಡೆದ ಮಗನನ್ನೇ ಕೊಂದ್ರು?

11 months ago

ಅಹಮ್ಮದಾಬಾದ್: ಇನ್ಶುರೆನ್ಸ್ ಹಣಕ್ಕಾಗಿ ದತ್ತು ಪಡೆದ ಮಗನನ್ನೇ ಹತ್ಯೆ ಮಾಡಿದ ಆರೋಪದ ಮೇಲೆ ಎನ್‍ಆರ್‍ಐ ದಂಪತಿ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಲಂಡನ್‍ನಲ್ಲಿ ನೆಲೆಸಿರೋ 28 ವರ್ಷದ ಆರತಿ ಲೋಕನಾಥ್ ಹಾಗೂ 53 ವರ್ಷದ ಕನ್ವಾಲ್ಜಿತ್ ಸಿನ್ಹ ರಾಯ್ಜಾಡಾ ಈ ಆರೋಪವನ್ನು...

ಹೆಂಡತಿಯನ್ನ ಕೊಂದು ಗರಗಸದಿಂದ ಆಕೆಯ ತಲೆ ಕತ್ತರಿಸಿ ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದ!

11 months ago

ನವದೆಹಲಿ: 40 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಹೊಡೆದು ಸಾಯಿಸಿದ್ದು, ನಂತರ ಆಕೆಯ ದೇಹವನ್ನು ಎರಡು ಭಾಗ ಮಾಡಿ ರುಂಡವನ್ನು ಹಾಸಿಗೆಯ ಕೆಳೆಗೆ ಬಚ್ಚಿಟ್ಟಿದ್ದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ದೆಹಲಿಯ ಮಧು ವಿಹಾರ್‍ನಲ್ಲಿ ಈ ಘಟನೆ ನಡೆದಿದೆ. ಪ್ಲಂಬರ್ ಆಗಿ...

ಚಿಂಚಲಿಯಲ್ಲಿ ಶಕ್ತಿದೇವತೆ ಮಾಯಕ್ಕದೇವಿಯ ಜಾತ್ರಾ ಮಹೋತ್ಸವ

11 months ago

ಚಿಕ್ಕೋಡಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ಪ್ರಸಿದ್ಧ ಶಕ್ತಿದೇವತೆ ಎಂದೇ ಖ್ಯಾತಿಯ ಶ್ರೀ ಮಾಯಕ್ಕದೇವಿಯ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಪ್ರಾರಂಭಗೊಂಡಿದೆ. ಭರತ ಹುಣ್ಣಿಮೆಯ ಐದು ದಿನಗಳ ನಂತರ ನಡೆಯುವ ಈ ಜಾತ್ರಾ ಮಹೋತ್ಸವ ಅನಾದಿಕಾಲದ...

ಜೈಲಿಗೆ ಹೊರಡುವ ಮುನ್ನ ಜಯಾ ಸಮಾಧಿ ಮುಂದೆ 3 ಬಾರಿ ಶಪಥಗೈದ ಶಶಿಕಲಾ!

11 months ago

ಚೆನ್ನೈ: ಅಪರಾಧಿ ಶಶಿಕಲಾ ನಟರಾಜನ್ ಇದೀಗ ಚೆನ್ನೈನಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿನತ್ತ ಹೊರಟಿದ್ದಾರೆ. ಇದಕ್ಕೂ ಮುನ್ನ ಜಯಾ ಸಮಾಧಿ ಸ್ಥಳಕ್ಕೆ ತೆರಳಿದ ಶಶಿಕಲಾ ಅತ್ಯಾಪ್ತೆಗೆ ಹೂಗುಚ್ಛ ಅರ್ಪಿಸಿ ನಮಿಸಿದ್ರು. ಈ ವೇಳೆ ಮೂರು ಬಾರಿ ಶಪಥಗೈದರು. ಶಪಥ-1: ಪಕ್ಷವನ್ನು ಕಟ್ಟೇ ಕಟ್ಟುತ್ತೇನೆ....

ಶಿವಮೊಗ್ಗ: ಹುತ್ತದ ಒಳಗಿದ್ದ ನಾಗರಹಾವನ್ನು ಹೊರಗೆಳೆದು ನುಂಗಿದ ಕಾಳಿಂಗ ಸರ್ಪ

11 months ago

ಶಿವಮೊಗ್ಗ: ಕಾಳಿಂಗ ಸರ್ಪವೊಂದು ಹುತ್ತದ ಒಳಗೆ ಅವಿತಿದ್ದ ನಾಗರಹಾವನ್ನು ಹೊರಗೆ ಎಳೆದು ನುಂಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಈ ದೃಶ್ಯ ಸ್ಥಳೀಯರ ಕುತೂಹಲಕ್ಕೆ ಕಾರಣವಾಯ್ತು. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ನಗರ ಹೋಬಳಿಯ ಮುಂಡಳ್ಳಿ ಬಳಿ ಈ ಅಪರೂಪದ ದೃಶ್ಯ ಕಂಡುಬಂದಿದೆ....