Tuesday, 22nd May 2018

Recent News

10 months ago

ಹೆಣ್ಣುಮಕ್ಕಳನ್ನ ಸಶಕ್ತರನ್ನಾಗಿ ಮಾಡ್ಬೇಕು, ಗರ್ಭದಲ್ಲೇ ಕೊಲ್ಲಬಾರ್ದು- ಹರ್ಮನ್‍ಪ್ರೀತ್ ಕೌರ್ ತಾಯಿ

ನವದೆಹಲಿ: ಗುರುವಾರದಂದು ನಡೆದ ಐಸಿಸಿ ಮಹಿಳಾ ವಿಶ್ವಕಪ್‍ನ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಹರ್ಮನ್‍ಪ್ರೀತ್ ಕೌರ್ ಅವರ ತಾಯಿ ಎಲ್ಲರಿಗೂ ಸಂದೇಶವೊಂದನ್ನ ನೀಡಿದ್ದಾರೆ. ಹೆಣ್ಣುಮಕ್ಕಳನ್ನ ಸಶಕ್ತರನ್ನಾಗಿ ಮಾಡ್ಬೇಕು. ಗರ್ಭದಲ್ಲಿಯೇ ಕೊಲ್ಲಬಾರದು. ನನ್ನ ಮಗಳು ದೇಶಕ್ಕೆ ಹೆಮ್ಮೆ ತಂದಿರುವಂತೆ ಇತರೆ ಹೆಣ್ಣುಮಕ್ಕಳನ್ನೂ ಪ್ರೋತ್ಸಾಹಿಸಬೇಕು ಅಂತ ಹರ್ಮನ್ ಪ್ರೀತಿ ತಾಯಿ ಹೇಳಿದ್ದಾರೆ. ಹರ್ಮನ್‍ಪ್ರೀತ್ ಅವರ ಪಂಜಾಬ್‍ನ ಮೋಗಾದಲ್ಲಿರೋ ಮನೆಯಲ್ಲಿ ಸಂಭ್ರಮದ ನಡುವೆ ಅವರ ತಂದೆ ಹರ್ಮಿಂದರ್ ಸಿಂಗ್ ಕೂಡ ಮಾತನಾಡಿದ್ರು. ಆಕೆ ಮುಂದೆ […]

10 months ago

ಈ ಹೊತ್ತಲ್ಲಿ ಕನ್ನಡ ಧ್ವಜ ವಿವಾದ ಬೇಕಿರಲಿಲ್ಲ- ಸಿಎಂ ನಿರ್ಧಾರಕ್ಕೆ ಉಸ್ತುವಾರಿ ವೇಣುಗೋಪಾಲ್ ಆಕ್ಷೇಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಭೇಟಿ ಮಾಡಿ ಪ್ರತ್ಯೇಕ ಕನ್ನಡ ಧ್ವಜ ವಿಚಾರದ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಅವರು, ಕನ್ನಡಕ್ಕೆ ಪ್ರತ್ಯೇಕ ಧ್ವಜ ವಿಚಾರವಾಗಿ ಸಿಎಂ ಜೊತೆ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಚುನಾವಣಾ ಸಂದರ್ಭದಲ್ಲಿ ಇದು ಅಗತ್ಯ...

ಡೇಟಾ ಆಯ್ತು ಈಗ ಉಚಿತ ಜಿಯೋ ಫೋನ್: 153 ರೂಪಾಯಿಗೆ ಅನ್‍ಲಿಮಿಟೆಡ್ ಡೇಟಾ

10 months ago

ಮುಂಬೈ: ಜಿಯೋದ ಕಡಿಮೆ ಬೆಲೆಯ 4ಜಿ ಫೀಚರ್ ಫೋನ್ ಬಿಡುಗಡೆಯಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ 40ನೇ ವಾರ್ಷಿಕ ಸಭೆಯಲ್ಲಿ ಈ ಫೋನ್ ಬಿಡುಗಡೆಯಾಗಿದೆ. ಈ ಫೋನಿಗೆ 1500 ರೂ. ನಿಗದಿ ಮಾಡಲಾಗಿದೆ. ಆದರೆ ಮೂರು ವರ್ಷದ ಬಳಿಕ ಈ ಫೋನ್ ನೀಡಿದ ಹಣವನ್ನು...

ರೈತನ ಹೆಸ್ರಲ್ಲಿ ಸಾಲ ಪಡೆದು ಮೋಸ- ಶಾಸಕ ಸಿದ್ದು ನ್ಯಾಮಗೌಡರ ಜಮಖಂಡಿ ಶುಗರ್ಸ್‍ನಿಂದ ಅಕ್ರಮ

10 months ago

ಬಾಗಲಕೋಟೆ: ಜಿಲ್ಲೆಯ ಜಮಖಂಡಿಯ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡರ ಕಾರ್ಖಾನೆ ರೈತರೊಬ್ಬರಿಗೆ ನಾಮ ಹಾಕಿರೋದು ಗೊತ್ತಾಗಿದೆ. ಬ್ಯಾಂಕ್ ಅಕೌಂಟ್ ಮಾಡಿಕೊಡ್ತೀವಿ ಅಂತ ರೈತನಿಂದ ದಾಖಲೆ ಪಡೆದು ರೈತನ ಹೆಸರಲ್ಲೇ ಸಾಲ ತೆಗೆದುಕೊಂಡಿದ್ದಾರೆ. ತಮ್ಮ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ರೈತರ ಕಬ್ಬಿನ ಬಾಕಿ...

ಉಡುಪಿ: ಪಿಕಪ್ ವಾಹನದಲ್ಲಿ ಕೈಕಾಲು ಕಟ್ಟಿ ಅಕ್ರಮವಾಗಿ 27 ಹಸುಗಳ ಸಾಗಾಟ

10 months ago

ಉಡುಪಿ: ಬೊಲೆರೋ ಪಿಕಪ್ ವಾಹನದಲ್ಲಿ ಗೋವುಗಳ ಅಕ್ರಮ ಸಾಗಾಟಕ್ಕೆ ಜಿಲ್ಲೆಯ ಕುಂದಾಪುರ ಪೊಲೀಸರು ತಡೆಯೊಡ್ಡಿದ್ದಾರೆ. 27 ಗೋವುಗಳನ್ನು ಕುಂದಾಪುರದ ಮಾವಿನಕಟ್ಟೆಲ್ಲಿಂದ ಮಂಗಳೂರು ಕಡೆಗೆ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆ ವಾಹನವನ್ನು ಅಡ್ಡಗಟ್ಟಿದ್ದಾರೆ. ಈ ಸಂದರ್ಭದಲ್ಲಿ ಅಕ್ರಮ ಬೆಳಕಿಗೆ...

ಸ್ಯಾನಿಟರಿ ಪ್ಯಾಡ್ ಮೇಲೆ ಜಿಎಸ್‍ಟಿ ಯಾಕೆ?: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

10 months ago

ಮುಂಬೈ: ಮಹಿಳೆಯರು ಬಳಸುವ ಸ್ಯಾನಿಟರಿ ಪ್ಯಾಡ್ ಮೇಲೆ ಶೇ. 12ರಷ್ಟು ಜಿಎಸ್‍ಟಿ ತೆರಿಗೆ ಹಾಕಿರೋದಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದೆ. ಸ್ಯಾನಿಟರಿ ಪ್ಯಾಡ್ ಮೇಲೆ ಜಿಎಸ್‍ಟಿ ತೆರಿಗೆ ವಿನಾಯಿತಿ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ...

ಪಶುಭಾಗ್ಯ ಯೋಜನೆಯಲ್ಲಿ ಅಕ್ರಮ – ಸಚಿವರಿಂದ್ಲೇ ನಿಯಮಬಾಹಿರವಾಗಿ ಫಲಾನುಭವಿಗಳ ಆಯ್ಕೆ

10 months ago

ಕೊಪ್ಪಳ: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಯ ಸ್ವಕ್ಷೇತ್ರದಲ್ಲೇ ಪಶುಭಾಗ್ಯ ಯೋಜನೆಯಲ್ಲಿ ಗೋಲ್‍ಮಾಲ್ ನಡೆದಿರೋ ಆರೋಪ ಕೇಳಿಬಂದಿದೆ. ಸ್ವತಃ ಸಚಿವರೇ ನಿಯಮ ಬಾಹಿರವಾಗಿ ಪಶುಭಾಗ್ಯ ಯೋಜನೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಿರೋ ದಾಖಲೆಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ. 2016-17ನೇ ಸಾಲಿನ ಪಶುಭಾಗ್ಯ ಯೋಜನೆಯಡಿ...

ದುಬೈನಲ್ಲಿರೋ ಮಂಗ್ಳೂರು ಮೂಲದ ವ್ಯಕ್ತಿ ವಿರುದ್ಧ ರಹೀಂ ಉಚ್ಚಿಲ್ ದೂರು

10 months ago

ಹುಬ್ಬಳ್ಳಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಗಲಭೆ ತಣ್ಣಗಾಗುವ ಮೊದಲೇ ಫೇಸ್‍ಬುಕ್ ಪೋಸ್ಟ್ ಒಂದು ವೈರಲ್ ಆಗಿ ವಿವಾದದ ಹೊಗೆ ಎಬ್ಬಿಸಿದೆ. ಬಿಜೆಪಿಯ ಅಲ್ಪ ಸಂಖ್ಯಾಂತರ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಹೀಂ ಉಚ್ಚಿಲ್ ಅವರ ಫೇಸ್‍ಬುಕ್ ಪೋಸ್ಟ್ ಬಳಸಿ ಅವಹೇಳನ ಮಾಡಲಾಗಿದೆ....