Thursday, 21st June 2018

Recent News

11 months ago

ದಾವಣಗೆರೆ: ನೀರಿನ ವಾಲ್ವ್ ಓಪನ್ ಆಗಿ ಲಕ್ಷಾಂತರ ಲೀಟರ್ ನೀರು ಪೋಲು

ದಾವಣಗೆರೆ: ನೀರಿನ ವಾಲ್ವ್ ಓಪನ್ ಆಗಿ ಲಕ್ಷಾಂತರ ಲೀಟರ್ ನೀರು ನಗರದಲ್ಲಿ ಪೋಲಾಗುತ್ತಿದೆ. ತುಂಗಾಭದ್ರ ಹೊಳೆಯಿಂದ 22 ಕೆರೆಗೆ ನೀರು ಹರಿಸುವ ಬೃಹತ್ ಪೈಪ್ ಲೈನ್ ವಾಲ್ವ್ ಒಡೆದು ಹೋದರೂ ಇಲ್ಲಿನ ಅಧಿಕಾರಿಗಳು ಮಾತ್ರ ತಲೆ ಕೆಡೆಸಿಕೊಳ್ಳುತ್ತಿಲ್ಲ. ದಾವಣಗೆರೆ ಜಿಲ್ಲೆಯಾದ್ಯಂತ ಮಳೆಯಿಲ್ಲದೆ ಜನರು ಕುಡಿಯುವ ನೀರು ಸಿಗದೇ ಒದ್ದಾಡುವ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದಾರೆ. ಆದರೆ ಇತ್ತ ರಸ್ತೆಗೆ ಲಕ್ಷಾಂತರ ಲೀಟರ್ ನೀರು ಪೋಲಾಗುತ್ತದೆ. ವಾಲ್ವ್ ಓಪನ್ ಆಗಿ ಎರಡು ದಿನ ಆದರೂ ನೀರಾವರಿ ಇಲಾಖೆ ಅಭಿಯಂತರರು ದುರಸ್ಥಿ ಕಾರ್ಯ […]

11 months ago

ಹಾಡಹಗಲೇ ಚೂರಿಯಿಂದ ಇರಿದುಕೊಂಡ ವ್ಯಾಪಾರಿಗಳು- ಮೂವರ ಸ್ಥಿತಿ ಗಂಭೀರ

ಬೆಳಗಾವಿ: ಬೀದಿ ಬದಿ ವ್ಯಾಪಾರಿಗಳ ಮಧ್ಯೆ ನಡೆದ ಗಲಾಟೆ ತಾರಕಕ್ಕೇರಿ, ಹಾಡಹಗಲೇ ಚೂರಿಯಿಂದ ಇರಿದುಕೊಂಡು ಮೂವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಗಣಪತಿ ಗಲ್ಲಿಯಲ್ಲಿ ನಡೆದಿದೆ. ಇಂತಿಯಾಜ್ ಪಠಾಣ್, ಅಯಾಜ್ ಪಠಾಣ್, ಸಮೀರ್ ಪಠಾಣ್ ಸೇರಿ 10 ಜನರಿಂದ ಹಲ್ಲೆ ನಡೆದಿದೆ. ಸಲೀಂ, ಶಾಬಾಜ್ ಹಾಗೂ ತೈಬಾಜ್ ಘಟನೆಯಲ್ಲಿ ತೀವ್ರ ಗಾಯಗೊಂಡವರು. ಹಣ್ಣಿನ ದರ ನಿಗದಿ...

ಮಗು ಕರುಣಿಸಿ, ಆಕೆಯನ್ನು ತಿರಸ್ಕರಿಸಿದ್ದ ವರನಿಗೆ ಸಾರ್ವಜನಿಕರಿಂದ ಮದ್ವೆ!

11 months ago

ರಾಯಚೂರು: ಪ್ರೀತಿಸಿದವಳಿಗೆ ಕೈಕೊಟ್ಟು ಇನ್ನೊಂದು ಮದುವೆ ಸಿದ್ಧತೆ ನಡೆಸಿದ್ದ ಯುವಕನಿಗೆ ಸಾರ್ವಜನಿಕರೆ ಮದುವೆ ಮಾಡಿಸಿರುವ ಘಟನೆ ರಾಯಚೂರು ಲಿಂಗಸುಗೂರು ತಾಲೂಕಿನ ಮುದಗಲ್‍ನಲ್ಲಿ ನಡೆದಿದೆ. ಮುದಗಲ್ ಬಳಿಯ ತೊಡಕಿ ಗ್ರಾಮದ ಯುವಕ ತಾಯಪ್ಪ ಅದೇ ಗ್ರಾಮದ ಮಂಜುಳಾಳನ್ನ ಪ್ರೀತಿಸಿ ಒಂದು ಮಗುವಿನ ತಾಯಿ...

ಅತ್ತೆ-ಮಾವ, ಇಬ್ಬರು ಪುತ್ರಿಯರಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

11 months ago

ರಾಜ್‍ಕೋಟ್: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ತನ್ನ ಇಬ್ಬರು ಹೆಣ್ಣುಮಕ್ಕಳು ಹಾಗೂ ಅತ್ತೆ ಮಾವನ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ತಾನೂ ಅತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್‍ನ ರಾಜ್‍ಕೋಟ್‍ನಲ್ಲಿ ನಡೆದಿದೆ. 30 ವರ್ಷದ ಭಾವನಾ ಪರ್ಮರ್ ತನ್ನ ನಾಲ್ವರು ಕುಟುಂಬಸ್ಥರನ್ನು ಕೊಲ್ಲಲು...

ಡಿಕೆ ಶಿವಕುಮಾರ್ ವಿದೇಶಕ್ಕೆ ತೆರಳದಂತೆ ನಿರ್ಬಂಧ!

11 months ago

ಬೆಂಗಳೂರು: ಕಳೆದ ಮೂರು ದಿನಗಳಿಂದ ಇಂಧನ ಸಚಿವ ಡಿಕೆ ಶಿವಕುಮಾರ್ ಮನೆ ಮೇಲೆ ನಡೆಯುತ್ತಿದ್ದ ಐಟಿ ದಾಳಿ ಇದೀಗ ಅಂತ್ಯವಾಗಿದ್ದು, ಯಾವುದೇ ಕಾರಣಕ್ಕೂ ವಿದೇಶಕ್ಕೆ ತೆರಳದಂತೆ ಐಟಿ ಸೂಚನೆ ನೀಡಿದೆ. ಸಚಿವ ಡಿಕೆಶಿ ಮೇಲೆ ನಿಗಾ ಇಡುವಂತೆ ಹಾಗೂ ಎಲ್ಲಾ ವಿಮಾನ...

Jani-Joe Movie Contest – ಇದು ಜಾನಿ ಫಿಲ್ಮ್ ಆಫರ್

11 months ago

ಬೆಂಗಳೂರು: ನಾಯಿ ಪ್ರೇಮಿಗಳಿಗೆ ಗುಡ್‍ನ್ಯೂಸ್. ನೀವು ನಿಮ್ಮ ಪೆಟ್ ನಾಯಿಯ ಜೊತೆಗೆ ಕಳೆಯುತ್ತಿರುವ ದೃಶ್ಯವನ್ನು ವಿಡಿಯೋ ಮಾಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನವನ್ನು ಗೆಲ್ಲಬಹುದು. ಆಗಸ್ಟ್ 11ರಂದು #Jani ಮೂವಿ ರಿಲೀಸ್ ಆಗಲಿದ್ದು, ಈ ಚಿತ್ರದಲ್ಲಿ ಜೋ ಹೆಸರಿನ ನಾಯಿ ಪ್ರಧಾನ ಪಾತ್ರದಲ್ಲಿ...

ಸಚಿವ ಡಿಕೆಶಿ ಮನೆ ಮೇಲೆ ಐಟಿ ದಾಳಿಯಾದ್ರೂ ರಮ್ಯಾ ನೋ ರಿಯಾಕ್ಷನ್

11 months ago

ಮಂಡ್ಯ: ಸದಾ ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರವನ್ನು ಒಂದಲ್ಲ ಒಂದು ಕಾರಣಕ್ಕೆ ಟೀಕಿಸುತ್ತಿದ್ದ ಮಾಜಿ ಸಂಸದೆ ರಮ್ಯಾ ಇದೀಗ ತಮ್ಮದೇ ಪಕ್ಷದ ಸಚಿವರ ಮನೆ ಮೇಲೆ ಐಟಿ ದಾಳಿ ಮಾಡಿದಾಗ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಳೆದ ಮೂರು ದಿನಗಳಿಂದ...

ಲಾರಿ & ಟಾಟಾ ಏಸ್ ನಡುವೆ ಭೀಕರ ಅಪಘಾತ: ಮೂವರ ಸಾವು, ನಾಲ್ವರಿಗೆ ಗಂಭೀರ ಗಾಯ

11 months ago

ಮೈಸೂರು: ಲಾರಿ ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಜಿಲ್ಲೆಯ ಟಿ. ನರಸೀಪುರ ಮುಖ್ಯ ರಸ್ತೆಯ ಕೆಂಪಯ್ಯನಹುಂಡಿ ಬಳಿ ಅಪಘಾತ ಸಂಭವಿಸಿದೆ. ಟಿ. ನರಸೀಪುರ ಪಟ್ಟಣದ ನಿವಾಸಿ ರಘು(25), ಮಹದೇವಮ್ಮ(45), ಬಸಮ್ಮ(36)...