Monday, 23rd April 2018

Recent News

1 year ago

ದಾವಣಗೆರೆ: ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ; ಓರ್ವ ಸಾವು

-ಶಾಲೆಗೆ ಹೋಗುತ್ತಿದ್ದ ಬಾಲಕಿಯರ ಮೇಲೂ ಬಿದ್ದ ಸಿಲಿಂಡರ್‍ಗಳು ದಾವಣಗೆರೆ: ಗ್ಯಾಸ್ ಸಿಲಿಂಡರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗಾಣದಕಟ್ಟೆ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಬಸವರಾಜ್ (42) ಮೇಲೆ ಗ್ಯಾಸ್ ಸಿಲಿಂಡರ್‍ಗಳು ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇದೇ ವೇಳೆ ಶಾಲೆಗೆ ತೆರಳುತ್ತಿದ್ದ ಶಾಲಾ ಬಾಲಕಿಯರ ಮೇಲೆಯೂ ಗ್ಯಾಸ್ ಸಿಲಿಂಡರ್‍ಗಳು ಬಿದ್ದದರಿಂದ ಅಕ್ಷತಾ ಮತ್ತು ತನುಶ್ರೀ ಎಂಬ ಇಬ್ಬರು ಶಾಲಾ ಬಾಲಕಿಯರಿಗೆ […]

1 year ago

ಸಿಎಂ ಆಪ್ತ, ಎಂಎಲ್‍ಸಿ ಗೋವಿಂದರಾಜು ಮನೆಯಲ್ಲಿ ಸಿಕ್ಕ ಡೈರಿಯಲ್ಲಿ ಏನಿದೆ ಗೊತ್ತಾ?

– ಬಿಎಸ್‍ವೈ ಆರೋಪ ಹಿನ್ನೆಲೆಯಲ್ಲಿ ಬೆನ್ನು ಬಿದ್ದ ಪಬ್ಲಿಕ್ ಟಿವಿಗೆ ಸಿಕ್ಕಿದೆ ಸ್ಫೋಟಕ ಮಾಹಿತಿ ಬೆಂಗಳೂರು: ಸಿಎಂ ಆಪ್ತ ಎಂಎಲ್‍ಸಿ ಗೋವಿಂದ್‍ರಾಜು ಕೇಂದ್ರದ ಕಾಂಗ್ರೆಸ್ ಮುಖಂಡರಿಗೆ ಸಾವಿರ ಕೋಟಿಗೂ ಹೆಚ್ಚಿನ ದುಡ್ಡು ಕೊಟ್ಟಿದ್ದಾರೆ. ಇಂದೋ ನಾಳೆಯೋ ಈ ಸತ್ಯ ಹೊರಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಶುಕ್ರವಾರದಂದು ಆರೋಪ ಮಾಡಿದ್ದರು. ಈ ವಿಚಾರ ಈಗ...

ಹಸಿವು ಅಂತ ಬಂದೋರಿಗೆ ಹೊಟ್ಟೆ ತುಂಬಾ ಊಟ ಹಾಕ್ತಾರೆ ಕೋಲಾರದ ಅಪ್ಸರ್ ಪಾಷಾ

1 year ago

– ಮಂಗಳವಾರ, ಶುಕ್ರವಾರ ಬಿರಿಯಾನಿ ಊಟ – 6 ಜನ ಅನಾಥರಿಗೆ ಮನೆಯಲ್ಲೇ ಆಶ್ರಯ ಕೋಲಾರ: ಜಿಲ್ಲೆಯ ಸೈಯದ್ ಅಪ್ಸರ್ ಪಾಷಾ ಎಂಬವರು ಹಸಿವಿನಿಂದ ನೊಂದು ಅನ್ನದ ಬೆಲೆ ತಿಳಿದವರು. ಮದರ್ ತೆರೇಸಾರಿಂದ ಆಕರ್ಷಿತರಾಗಿ ಅವರಂತೆಯೇ ನಡೆಯುವವರು. ಹಗಲು ರಾತ್ರಿಯೆನ್ನದೇ ಹಸಿದವರ...

ಮರೆಯಾಯ್ತು ಮಾನವೀಯತೆ- 12ರ ಬಾಲಕ ಜೀವನ್ಮರಣ ಹೋರಾಡ್ತಿದ್ರೂ ಸಹಾಯಕ್ಕೆ ಬರ್ಲಿಲ್ಲ ಜನ

1 year ago

ಹಾವೇರಿ: ಕೊಪ್ಪಳದ ಅಪಘಾತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದಿದೆ. ಬೈಕ್‍ನಲ್ಲಿ ಬಸ್ ಓವರ್ ಟೇಕ್ ಮಾಡುತ್ತಿದ್ದ ವೇಳೆ ತಂದೆಯ ಹಿಂದೆ ಕುಳಿತ್ತಿದ್ದ ಮಗ ಭಯಗೊಂಡು ಜಿಗಿದು ಬಸ್‍ನ ಚಕ್ರಕ್ಕೆ...

ಅಗ್ನಿ ಶ್ರೀಧರ್‍ಗೆ ಮಧ್ಯಂತರ ಜಾಮೀನು ಮಂಜೂರು

1 year ago

ಬೆಂಗಳೂರು: ಮಾಜಿ ರೌಡಿಶೀಟರ್ ಅಗ್ನಿ ಶ್ರೀಧರ್‍ಗೆ ಜಾಮೀನು ಸಿಕ್ಕಿದೆ. 53 ನೇ ಸೆಷನ್ಸ್ ನ್ಯಾಯಾಲಯ 15 ದಿನಗಳ ಕಾಲ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿದೆ. ಅಗ್ನಿ ಶ್ರೀಧರ್ ಪರವಾಗಿ ಹಿರಿಯ ವಕೀಲ ಸಿ.ಹೆಚ್.ಹನುಮಂತರಾಯಪ್ಪ, ನಿರೀಕ್ಷಣಾ ಜಾಮೀನು ಇತ್ಯರ್ಥವಾಗೋವರೆಗೋ ಮಧ್ಯಂತರ ಜಾಮೀನಿಗಾಗಿಯೂ ಮನವಿ...

ರಜನಿಕಾಂತ್ ಬಿಜೆಪಿಗೆ ಸೇರುತ್ತಾರಾ? ಹೊಸ ಪಕ್ಷ ಕಟ್ಟುತ್ತಾರಾ?

1 year ago

ಚೆನ್ನೈ: ಶಶಿಕಲಾ ಹಾಗೂ ಪನ್ನೀರ್ ಸೆಲ್ವಂ ನಡುವಿನ ರಾಜಕೀಯ ಗುದ್ದಾಟವನ್ನು ಬಿಜೆಪಿ ಎನ್‍ಕ್ಯಾಶ್ ಮಾಡಿಕೊಳ್ಳಲು ಮುಂದಾದಂತೆ ಕಾಣುತ್ತಿದ್ದು, ಸೂಪರ್‍ಸ್ಟಾರ್ ರಜನಿಕಾಂತ್‍ಗೆ ಗಾಳ ಹಾಕಿದೆ. ಪಕ್ಷಕ್ಕೆ ಸೇರ್ಪಡೆಯಾದರೆ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ನಿಮ್ಮನ್ನು ಬಿಂಬಿಸುತ್ತೇವೆ ಎಂದು ಬಿಜೆಪಿ ನಾಯಕರು ರಜನಿಕಾಂತ್ ಅವರಲ್ಲಿ ಹೇಳಿದ್ದಾರೆ ಎಂದು...

ಸ್ವಹಿತಾಸಕ್ತಿಗೆ ರಸ್ತೆ ದಿಕ್ಕನ್ನೇ ಬದಲಿಸಿದ ಎಂಎಲ್‍ಸಿ ಎನ್.ಎಸ್.ಬೋಸರಾಜು?

1 year ago

ರಾಯಚೂರು: ಅನುದಾನ ಬಿಡುಗಡೆಯಾದ ಸ್ಥಳದಲ್ಲೇ ಸರಿಯಾದ ರಸ್ತೆ ನಿರ್ಮಾಣವಾಗುವುದು ಕಠಿಣ. ಆದ್ರೆ ರಾಯಚೂರಿನಲ್ಲಿ ಯಾವ ಯೋಜನೆಯಲ್ಲೂ ಇಲ್ಲದ ಜಾಗದಲ್ಲಿ ಭರ್ಜರಿ ರಸ್ತೆ ನಿರ್ಮಾಣವಾಗಿದೆ. ಇದು ಹೇಗೆ ಸಾಧ್ಯ ಅಂತ ಗಾಬರಿಯಾಗಬೇಡಿ. ಇಲ್ಲಿನ ವಿಧಾನ ಪರಿಷತ್ ಸದಸ್ಯರೊಬ್ಬರ ಕೈಚಳಕದಿಂದ ಈ ಪವಾಡ ನಡೆದಿದೆ....

‘ಸಿಎಂ ಸ್ಥಾನ ಉಳಿಸಿಕೊಳ್ಳಲು ಕೇಂದ್ರದ ಕೈ ನಾಯಕರಿಗೆ ಎಂಎಲ್‍ಸಿ ಗೋವಿಂದ್ ರಾಜ್‍ರಿಂದ 1 ಸಾವಿರ ಕೋಟಿ ದುಡ್ಡು’

1 year ago

– ಬಾಗಲಕೋಟೆಯಲ್ಲಿ ಬಿಎಸ್‍ವೈ ಆರೋಪಕ್ಕೆ ಕೈ ನಾಯಕರ ತಿರುಗೇಟು ಬಾಗಲಕೋಟೆ/ ಬೆಂಗಳೂರು: ಸಿಎಂ ಆಪ್ತರಾಗಿರುವ ಎಂಎಲ್‍ಸಿ ಗೋವಿಂದ್‍ರಾಜ್ ಕೇಂದ್ರದ ಕಾಂಗ್ರೆಸ್ ಮುಖಂಡರಿಗೆ ಸಾವಿರ ಕೋಟಿಗೂ ಹೆಚ್ಚಿನ ದುಡ್ಡು ಕೊಟ್ಟಿದ್ದಾರೆ. ಇಂದೋ ನಾಳೆ ಈ ಸತ್ಯ ಹೊರಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ...