Sunday, 24th June 2018

Recent News

3 months ago

ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿಯ ತಲೆಬುರುಡೆ, ಮೂಳೆಗಳು ಪತ್ತೆ!

ಚಿಕ್ಕಬಳ್ಳಾಪುರ: ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿಯೊಬ್ಬಳ ತಲೆ ಬುರುಡೆ ಸೇರಿದಂತೆ ಆಕೆಯ ಕೈ ಕಾಲಿನ ಮೂಳೆಗಳು ಜಿಲ್ಲೆಯ ಗೌರಿಬಿದನೂರು ತಾಲ್ಲೂಕು ಹನುಮನೇಹಳ್ಳಿ ಅರಣ್ಯಪ್ರದೇಶದಲ್ಲಿ ದೊರೆತಿವೆ. ಮೂಲತಃ ಕೋಡಿಗಾನಹಳ್ಳಿ ಗ್ರಾಮದ ನಿವಾಸಿ 22 ವರ್ಷದ ಅನಿತಾ ಮಾರ್ಚ್ 4 ರಂದು ಕಾಣೆಯಾಗಿದ್ದರು. ಅನಿತಾ ಜಿಲ್ಲೆಯ ಗೌರಿಬಿದನೂರು ರೇಮಾಂಡ್ಸ್ ಗಾರ್ಮೆಂಟ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮಾರ್ಚ್ 4 ರಂದು ಕೆಲಸಕ್ಕೆ ತೆರಳಿದ್ದ ಅನಿತಾ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಸಂಬಂಧ ಮಂಚನೇಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಪ್ರಕರಣ ದೂರು ಪಡೆದು ತನಿಖೆ […]

3 months ago

ಅಮಿತ್ ಶಾ ರಿಂದ ನೀತಿ ಸಂಹಿತೆ ಉಲ್ಲಂಘನೆ – ಗಡಿಪಾರಿಗೆ ಆಗ್ರಹಿಸಿದ ದಿನೇಶ್ ಗುಂಡೂರಾವ್

ಬೆಂಗಳೂರು : ಕಳೆದ ಕೆಲ ದಿನಗಳ ಹಿಂದೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ರಾಜು ಕುಟುಂಬಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 5 ಲಕ್ಷ ರೂ. ಪರಿಹಾರ ಕೊಟ್ಟು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಕುರಿತು ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಮಿತ್...

ವಚನಗಳನ್ನು ಬಳಸಿಕೊಂಡು ಕೈ, ಕಮಲ ಟಾಂಗ್!

3 months ago

ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಆರೋಪ ಪ್ರತ್ಯಾರೋಪಗಳು ಹೆಚ್ಚಳವಾಗುತ್ತಿದೆ. ಇದರ ಬಿಸಿ ಸಾಮಾಜಿಕ ಜಾಲತಾಣದಲ್ಲೂ ಹೆಚ್ಚಾಗಿದ್ದು, ವಚನಗಳನ್ನು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಎರಡು ಪಕ್ಷಗಳು ಪರಸ್ಪರ ಟಾಂಗ್ ನೀಡಿವೆ. ಇದಕ್ಕೆ ತಾಜಾ ಉದಾಹರಣೆ...

ಕದ್ರಿ ಮಂಜುನಾಥೇಶ್ವರನ ದರ್ಶನ ಪಡೆದ ಗಾಯಕ ಸೋನು ನಿಗಮ್

3 months ago

ಮಂಗಳೂರು: ಖ್ಯಾತ ಬಾಲಿವುಡ್ ಗಾಯಕ ಸೋನಿ ನಿಗಮ್ ಇಂದು ಜಿಲ್ಲೆಯ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಮೂಡಬಿದ್ರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸೋನು ನಿಗಮ್ ಬಳಿಕ ದೇವಾಲಕ್ಕೆ ಭೇಟಿ ನೀಡಿದರು....

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ- ಧರೆಗೆ ಉರುಳಿತು ಮರಗಳು

3 months ago

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡ ಹಿನ್ನೆಲೆಯಲ್ಲಿ ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ನಗರದ ಮಲ್ಲೇಶ್ವರಂ, ಬಿಇಎಲ್ ಸರ್ಕಲ್, ಯಶವಂತಪುರ, ದಾಸರಹಳ್ಳಿ, ತಾವರೆಕೆರೆ, ವಿದ್ಯಾರಣ್ಯಪುರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಲ್ಲೇಶ್ವರಂನ...

ಪ್ರೇಮ ವೈಫಲ್ಯ: ಹೈಟೆನ್ಷನ್ ವಿದ್ಯುತ್ ಕಂಬ ಏರಿ ಪಾಗಲ್ ಪ್ರೇಮಿಯ ಹೈಡ್ರಾಮ!

3 months ago

ಮೈಸೂರು: ಪ್ರೇಮ ವೈಫಲ್ಯದಿಂದ ಯುವಕನೊಬ್ಬ ಹೈಟೆನ್ಷನ್ ವಿದ್ಯುತ್ ಕಂಬವೇರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೈಡ್ರಾಮಾ ಸೃಷ್ಟಿಸಿದ ಘಟನೆ ರಾಮಕೃಷ್ಣ ನಗರದಲ್ಲಿ ನಡೆದಿದೆ. ಶಂಕರ್(30) ಎಂಬಾತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಯುವಕ. ಈತ ದಟ್ಟಗಳ್ಳಿಯ ಮೀನಾ ಮಾರ್ಬಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದು, ನಗರದ...

ಚಾಣಕ್ಯನಿಗೆ ಪ್ರತಿಭಟನೆ ಬಿಸಿ – ಗದ್ದಲದ ಗೂಡಾಯ್ತು ಮೈಸೂರಿನ ಸಂವಾದ ಕಾರ್ಯಕ್ರಮ

3 months ago

ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸಿದ್ದ ದಲಿತ ಮುಖಂಡರ ನಡುವಿನ ಸಂವಾದ ಸಮಾವೇಶದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗ್ಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ...

ಕಿಚ್ಚನನ್ನು ಟ್ರೋಲ್ ಮಾಡಿದವರ ವಿರುದ್ಧ ಕೇಸ್ ದಾಖಲು!

3 months ago

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಅವರ ಕುಟುಂಬದ ವಿರುದ್ಧ ಕೆಲವರು ಅವಹೇಳನಕಾರಿ ಹೇಳಿಕೆ ನೀಡುತ್ತಿರುವವರಿಗೆ ಹಾಗೂ ಅವಮಾನ ಮಾಡುತ್ತಿರುವವರ ವಿರುದ್ಧ ಅಭಿಮಾನಿ ಸಂಘ ಸೈಬರ್ ಕ್ರೈಂಗೆ ದೂರು ನೀಡಿದೆ. ಏಲಿಯನ್ ದಿ ಹೆಬ್ಬುಲಿ, ದೇವಣ್ಣ ಅಂಗಡಿ, ಬಿಗ್ ಬಾಸ್...