Monday, 28th May 2018

Recent News

5 months ago

ಕಬ್ಬಿನ ಗದ್ದೆಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ -ಆರೋಪಿ ಪರಾರಿ

ಲಕ್ನೋ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಬಡಾನ್ ಜಿಲ್ಲೆಯ ಅಲಾಪುರ್ ಗ್ರಾಮದಲ್ಲಿ ನಡೆದಿದೆ. ಆರೋಪಿ ಮೊಹಮ್ಮದ್ ಸೊಹ್ರಾಬ್ ಎಂದು ಗುರುತಿಸಲಾಗಿದ್ದು, ಭಾನುವಾರ ಬಾಲಕಿ ತಮ್ಮ ಮನೆ ಮುಂದೆ ಆಟವಾಡುತ್ತಿದ್ದಳು. ಈ ಸಂದರ್ಭದಲ್ಲಿ ಆರೋಪಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಕುಟುಂಬದ ಸದಸ್ಯರು ಆಟವಾಡುತ್ತಿದ್ದ ಬಾಲಕಿ ಇನ್ನು ಮನೆಗೆ ಬರಲಿಲ್ಲ ಎಂದು ಎಲ್ಲ ಕಡೆಯೂ ಹುಡುಕಾಡಿದ್ದಾರೆ. ಕೊನೆಗೆ ಬಾಲಕಿ ಗ್ರಾಮದ ಕಬ್ಬಿನ ಗದ್ದೆಯೊಂದರಲ್ಲಿ ಪತ್ತೆಯಾಗಿದ್ದಾಳೆ. ಪೊಲೀಸರು […]

5 months ago

ದಾರಿ ತಪ್ಪಿ ನಾಡಿಗೆ ಬಂದಿದ್ದ ಕೃಷ್ಣಮೃಗದ ರಕ್ಷಣೆ

ಚಿತ್ರದುರ್ಗ: ದಾರಿ ತಪ್ಪಿ ನಾಡಿಗೆ ಬಂದಿದ್ದ ಕೃಷ್ಣಮೃಗವನ್ನ ಚಿತ್ರದುರ್ಗದಲ್ಲಿ ರಕ್ಷಣೆ ಮಾಡಲಾಗಿದೆ. ನಗರದ ಚಂದ್ರವಳ್ಳಿ ಬಳಿ ಒಂಟಿಯಾಗಿ ಜನರ ಹಿಂದೆ ಹಿಂದೆ ಹೋಗುತ್ತಿದ್ದ ಕೃಷ್ಣ ಮೃಗವನ್ನ ಚಿತ್ರದುರ್ಗದ ಯುವಕ ನವೀನ್ ಮತ್ತು ಸ್ನೇಹಿತರು ರಕ್ಷಣೆ ಮಾಡಿದ್ದಾರೆ. ನಂತರ ಪೊಲೀಸರಿಗೆ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿ ಕೃಷ್ಣಮೃಗವನ್ನ ಅರಣ್ಯ ಇಲಾಖೆ ವಶಕ್ಕೆ ಕೊಟ್ಟಿದ್ದಾರೆ. ಸದ್ಯಕ್ಕೆ...

ಲಾರಿ ಚಾಲಕನ ಮೇಲೆ ದರೋಡೆಕೋರರಿಂದ ಹಲ್ಲೆ- ತಡೆಯಲು ಬಂದ ಮಗನ ಕೊಲೆ

5 months ago

ಕಲಬುರಗಿ: ಲಾರಿ ಚಾಲಕನ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ್ದು, ಈ ವೇಳೆ ಹಲ್ಲೆ ತಡೆಯಲು ಬಂದ ಆತನ ಮಗನನ್ನು ಕೊಲೆ ಮಾಡಿರುವ ಘಟನೆ ಕಲಬುರಗಿಯ ಆಳಂದ ರಸ್ತೆಯ ಟೋಲ್ ಗೇಟ್ ಬಳಿ ನಡೆದಿದೆ. ಮೃತ ಯುವಕ ಮಹಾರಾಷ್ಟ್ರ ಮೂಲದ ಯುವರಾಜ್(19) ಎಂಬವನಾಗಿದ್ದಾನೆ....

ಡೆತ್‍ನೋಟ್ ಬರೆದು ಮಠದಲ್ಲೇ ನೇಣು ಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ

5 months ago

ಹಾವೇರಿ: ಡೆತ್‍ನೋಟ್ ಬರೆದಿಟ್ಟು ಮಠದಲ್ಲೇ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ನಡೆದಿದೆ. 38 ವರ್ಷದ ಮಹಾಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಶರಣಾದವರು. ಇವರು ಹುಲ್ಲತ್ತಿ ದಿಂಗಾಲೇಶ್ವರ ಶಾಖಾ ಮಠದ ಸ್ವಾಮೀಜಿಯಾಗಿದ್ದರು. ಗದಗ ಜಿಲ್ಲೆ...

ಗಂಡಸರು ಇಲ್ಲದೆ ಮಕ್ಕಳು ಹೇಗಾಯ್ತು ಅದಾದ್ರೂ ಗೊತ್ತಾ – ಮಹಿಳೆಯರೊಂದಿಗೆ ತಹಶೀಲ್ದಾರ್ ಅಸಭ್ಯ ವರ್ತನೆ

5 months ago

ತುಮಕೂರು: ಜಿಲ್ಲೆಯ ತಿಪಟೂರು ತಹಶೀಲ್ದಾರ್ ಮಂಜುನಾಥ್ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಾಲೂಕಿನ ಗುರುಗದಹಳ್ಳಿ ಗ್ರಾಮದಲ್ಲಿ ಯೋಗೇಶ್ ಎಂಬವರ ಮನೆಗೆ ದಾರಿ ಇಲ್ಲದ ಕಾರಣ ರಸ್ತೆ ಬಿಡಿಸಿಕೊಡಲು ತಹಶಿಲ್ದಾರ್ ಹೋಗಿದ್ದಾರೆ. ದಾರಿ ನಿರ್ಮಿಸಬೇಕಿದ್ದರೆ ಶಂಕುತಲಾ ಎಂಬುವವರ ನಿವೇಶನದಿಂದ ಜಾಗ...

ಡೇಂಜರ್ ಸೆಕ್ಸ್ ಗೇಮ್: ಚಿತ್ರಹಿಂಸೆ ನೀಡಿ ದಂಪತಿಯಿಂದ ಮಹಿಳೆಯ ಕೊಲೆ

5 months ago

ಬರ್ಲಿನ್: ಸೆಕ್ಸ್ ಗೆ ಅಂತಾ ವೈಶ್ಯ ಮಹಿಳೆಯೊಬ್ಬರನ್ನು ಕರೆಸಿಕೊಂಡು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಘಟನೆ ಜರ್ಮನಿ ರಾಜಧಾನಿ ಬರ್ಲಿನ್ ನಗರದಲ್ಲಿ ನಡೆದಿದೆ. 55 ವರ್ಷದ ಮೇರಿಯಾಬ್ ಎಂ. ಕೊಲೆಯಾದ ಮಹಿಳೆ. ಮಹಿಳೆಯನ್ನು ಕರೆಸಿಕೊಂಡು ವಿಲಕ್ಷಣ, ಅಸಹಜ ಸೆಕ್ಸ್ ಗೆ ಸಹಕರಿಸುವಂತೆ...

ಮನೆ ಬಾಗಿಲಿಗೆ ಬಂದ ಬಿಜೆಪಿ ನಾಯಕನಿಗೆ ಚಪ್ಪಲಿ ಹಾರ ಹಾಕಿದ ವೃದ್ಧ-ವಿಡಿಯೋ ವೈರಲ್

5 months ago

ಭೋಪಾಲ್: ಮನೆ ಬಾಗಿಲಿಗೆ ಬಂದ ಬಿಜೆಪಿ ನಾಯಕರೊಬ್ಬರಿಗೆ ವಯೋವೃದ್ಧರೊಬ್ಬರು ಚಪ್ಪಲಿ ಹಾರ ಹಾಕಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಈಗ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜಧಾನಿ ಭೋಪಾಲ್‍ನಿಂದ ಸುಮಾರು 272 ಕಿ.ಮೀ ದೂರದಲ್ಲಿರುವ ಧಾಮನೋದ್ ನಗರದಲ್ಲಿ...

ಬಶೀರ್ ಮನೆಗೆ ಹೋಗ್ಬೇಕು ಅನ್ನೋ ಕಾರಣಕ್ಕೆ ದೀಪಕ್ ಮನೆಗೂ ಭೇಟಿ ನೀಡಿದ್ರು- ಸಿಎಂ ವಿರುದ್ಧ ಈಶ್ವರಪ್ಪ ಟೀಕೆ

5 months ago

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಭಾರೀ ಟೀಕೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಕೊಲೆಗಡುಕರ ಸ್ವರ್ಗ. ಯಾರನ್ನ ಬೇಕಾದರೂ ಕೊಲೆ ಮಾಡಿ. ಸರ್ಕಾರ ಅವರನ್ನು ರಕ್ಷಿಸುತ್ತದೆ. ಮಂಗಳೂರಿನಲ್ಲಿ ಬಶೀರ್ ಮನೆಗೆ ಹೋಗಬೇಕು...