Monday, 18th June 2018

Recent News

7 months ago

ಹುಣ್ಣಿಮೆ ಜೊತೆ ಕೈ ಜೋಡಿಸಿದ ಓಖಿ- ಬೆಳದಿಂಗಳ ಇಂದಿನ ರಾತ್ರಿ ಏನಾಗುತ್ತೋ..?

– ದೀಪಕ್ ಜೈನ್ ಉಡುಪಿ: ಓಖಿ ಚಂಡಮಾರುತ ತಮಿಳ್ನಾಡು ಮತ್ತು ಕೇರಳ ರಾಜ್ಯದ ನಿದ್ದೆಗೆಡಿಸಿದೆ. ಕರ್ನಾಟಕದ ಕರಾವಳಿಗರಿಗೆ ಚಳಿ ಹಿಡಿಸಿದೆ. ಸಮುದ್ರದಲ್ಲೆದ್ದ ಸುಳಿಗಾಳಿಗೂ ಬಾನಿನಲ್ಲಿರುವ ಚಂದ್ರನಿಗೂ ಲಿಂಕ್ ಇದೆ. ಸಮುದ್ರದ ಅಲೆಗಳನ್ನು ಫುಲ್ ಕಂಟ್ರೋಲ್ ಮಾಡೋನೇ ಆ ಚಂದ ಮಾಮ. ಅಮಾವಾಸ್ಯೆ ಮತ್ತು ಹುಣ್ಣಿಮೆ ದಿನ ಸಾಮಾನ್ಯವಾಗಿ ಕಡಲು ಎಂದಿನಂತೆ ಇರೋದಿಲ್ಲ. ಅಲೆಗಳ ಅಬ್ಬರ ಜಾಸ್ತಿ ಇರುತ್ತದೆ. ಈ ಬಾರಿ ಹುಣ್ಣಿಮೆ ಜೊತೆ ಓಖಿ ಚಂಡಮಾರುತ ರೌದ್ರ ನರ್ತನ ತೋರುತ್ತಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಭಾರಿ ಅನಾಹುತ […]

7 months ago

ತವರೂರು ಮಂಗ್ಳೂರಲ್ಲಿ ಕಾಣಿಸಿಕೊಂಡ ನಟಿ ಐಶ್ವರ್ಯಾ ರೈ!

ಮಂಗಳೂರು: ಬಾಲಿವುಡ್ ನಟಿ, ಕರಾವಳಿ ಬೆಡಗಿ ಐಶ್ವರ್ಯಾ ರೈ ಅವರು ತಮ್ಮ ತವರೂರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾರೆ. ಕೊಡಿಯಾಲ್ ಬೈಲಿನ ಟಿಎಂಎ ಪೈ ಹಾಲ್‍ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗಳು ಆರಾಧ್ಯ, ತಾಯಿ ಬೃಂದಾ ರೈ ಜೊತೆ ಪಾಲ್ಗೊಂಡಿದ್ದರು. ಐಶ್ವರ್ಯಾ ರೈ ತಾಯಿ ಬೃಂದಾ ರೈ ಅವರ ಸೋದರನ ಮಗಳ ಮದುವೆ ಸಮಾರಂಭವಾಗಿತ್ತು....

ಲೋಡ್ ಶೆಡ್ಡಿಂಗ್ ಇಲ್ಲಾ ಅಂತಾರೆ ಪವರ್ ಮಂತ್ರಿ – 2 ದಿನದಲ್ಲಿ ಬಂತು 13 ಸಾವಿರ ಕಂಪ್ಲೆಂಟ್

7 months ago

ಬೆಂಗಳೂರು: ಒಂದು ಕಡೆ ಒಖಿ ಚಂಡಮಾರುತ ಅಬ್ಬರ. ಇನ್ನೊಂದೆಡೆ ರಾಜ್ಯದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಯಾಟ ಶುರುವಾಗಿದೆ. ಪವರ್ ಮಿನಿಸ್ಟರ್ ಡೊಂಟ್ ವರಿ ಲೋಡ್ ಶೆಡ್ಡಿಂಗ್ ಆಗಲ್ಲ ಅಂತಾ ಹೇಳಿದ್ದರೂ ಬೆಂಗಳೂರಿನಲ್ಲಿ ಕರೆಂಟ್ ಕೈ ಕೊಡುತ್ತಿದೆ. ಉಷ್ಣ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ ಎದುರಾದ...

‘ಓಖಿ’ಯಬ್ಬರಕ್ಕೆ ನೋಡನೋಡ್ತಿದ್ದಂತೆ ಕುಸಿದು ಬಿತ್ತು ಕಡಲ ಕಿನಾರೆಯಲ್ಲಿದ್ದ ಮನೆ!

7 months ago

ಮಂಗಳೂರು: ಓಖಿ ಚಂಡಮಾರುತ ಎಫೆಕ್ಟ್ ರಾಜ್ಯದ ಕರಾವಳಿ ಭಾಗದಲ್ಲೂ ಬೀರತೊಡಗಿದೆ. ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಲಿನ ಅಬ್ಬರ ಜೋರಾಗಿದೆ. ಮಂಗಳೂರಿಗೆ ಹೊಂದಿಕೊಂಡಂತೆ ಇರುವ ಕೇರಳದ ಕಾಸರಗೋಡು ತೀರ ಪ್ರದೇಶದ ಮನೆಗಳು ನೀರು ಪಾಲಾಗುತ್ತಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕಡಪ್ಪರ,...

ಪ್ರೀತಿಸಿ ಮದ್ವೆಯಾಗಿ ಮಕ್ಕಳಾದ್ಮೇಲೆ ಹೆಂಡ್ತಿ ಬೋರ್ ಅಂತಾ 2 ಕಂದಮ್ಮಗಳ ಜೊತೆ ಪತಿ ಪರಾರಿ!

7 months ago

ಬೆಂಗಳೂರು: ಪ್ರೀತಿಸಿ ಮದುವೆಯಾಗಿ ಮಕ್ಕಳಾದ ಮೇಲೆ ಹೆಂಡತಿ ಬೋರ್ ಎಂದು ಮಕ್ಕಳನ್ನು ಕರೆದುಕೊಂಡು ಪತಿ ಪರಾರಿಯಾಗಿರುವ ಘಟನೆ ಸಿಲಿಕಾಲ್ ಸಿಟಿಯಲ್ಲಿ ನಡೆದಿದೆ. ನಗರದ ಥಣಿಸಂದ್ರ ನಿವಾಸಿ ಹೇಮಾವತಿ, ಬೆಂಗಳೂರಿನಲ್ಲಿ ಲಾರಿ ಡ್ರೈವರ್ ಆಗಿದ್ದ ಮೂಲತಃ ಮಹಾರಾಷ್ಟ್ರದ ಹುಡುಗ ಪ್ರವೀಣ್ ರಾಥೋಡ್‍ನನ್ನು ಪ್ರೀತಿಸಿ...

`ಓಖಿ’ಗೆ ಮಂಗಳೂರಲ್ಲಿ ಕಡಲು ಪ್ರಕ್ಷುಬ್ಧ – ಮಂಗಳೂರಿಂದ ಹೊರಟಿದ್ದ 8 ಮಂದಿ ಸೇಫ್

7 months ago

-ಸುಖ್ ಪಾಲ್ ಪೊಳಲಿ ಮಂಗಳೂರು: ತಮಿಳುನಾಡು ಮತ್ತು ಕೇರಳದಲ್ಲಿ ಅಬ್ಬರಿಸಿದ ಓಖಿ ಚಂಡಮಾರುತ ರಾಜ್ಯದ ಕರಾವಳಿಗೂ ಅಪ್ಪಳಿಸಿದೆ. ಮಂಗಳೂರಿನ ಸಮುದ್ರದಲ್ಲಿ ರಕ್ಕಸ ಅಲೆಗಳು ಏಳುತ್ತಿದ್ದು ಶನಿವಾರ ರಾತ್ರಿಯಿಂದ ಉಗ್ರ ಸ್ವರೂಪ ಪಡೆದಿದೆ. ಕಡಲ ತೀರದ 15 ಕ್ಕೂ ಹೆಚ್ಚು ಮನೆಗಳ ನಿವಾಸಿಗಳನ್ನು...

ಯಾದಗಿರಿಯಲ್ಲಿ ರಾಜ್ಯ ಹೆದ್ದಾರಿಯಾಯ್ತು ಹಳ್ಳ – ಸವಾರರು ಸಾವಿರ ಕಣ್ಣಿಟ್ಟು ವಾಹನ ಓಡಿಸಬೇಕು

7 months ago

ಯಾದಗಿರಿ: ಕೆರೆ ನೀರಿನಿಂದ ಹೆದ್ದಾರಿ ಸೇತುವೆ ಮುಳುಗಿ ವಾಹನ ಸವಾರರು ಪ್ರತಿನಿತ್ಯ ನರಕಯಾತನೆ ಅನುಭವಿಸುತ್ತಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ನಡೆದಿದೆ. ಕೊಡಂಗಲ್-ಸಿಂದಗಿಯ, ರಾಜ್ಯ ಹೆದ್ದಾರಿ 16ರ ರಸ್ತೆ ಮೇಲೆ ಕೆರೆ ನೀರು 15 ದಿನಗಳಿಂದ ಪ್ರತಿನಿತ್ಯವು ಜಲಪಾತದಂತೆ...

ದಿನಭವಿಷ್ಯ: 03-12-2017

7 months ago

ಪಂಚಾಂಗ: ಶ್ರೀ ಹೇವಿಳಂಬಿನಾಮ ಸಂವತ್ಸರ, ದಕ್ಷಿಣಾಯಣ ಪುಣ್ಯಕಾಲ, ವರ್ಷ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ಹುಣ್ಣಿಮೆ, ಭಾನುವಾರ, ಕೃತ್ತಿಕಾ ನಕ್ಷತ್ರ ಉಪರಿ ರೋಹಿಣಿ ನಕ್ಷತ್ರ ರಾಹುಕಾಲ: ಸಂಜೆ 4:31 ರಿಂದ 5:57 ಗುಳಿಕಕಾಲ: ಮಧ್ಯಾಹ್ನ 3:05 ರಿಂದ 4:31 ಯಮಗಂಡಕಾಲ:...