Tuesday, 20th February 2018

Recent News

8 months ago

ಮಹಿಳೆಯರಿಂದ ಪಾದ ತೊಳೆಸಿಕೊಂಡ ಜಾರ್ಖಂಡ್ ಸಿಎಂ: ವೈರಲ್ ವಿಡಿಯೋ ನೋಡಿ

ಜೆಮ್‍ಶ್ಷೆಡ್‍ಪುರ: ಗುರು ಪೂರ್ಣಿಮಾ ಮಹೋತ್ಸವದ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರು ಜಾರ್ಖಂಡ್ ಮುಖ್ಯಮಂತ್ರಿ ರಘುವರ್ ದಾಸ್ ಅವರ ಪಾದಗಳನ್ನು ತೊಳೆದಿರುವ ವಿಡಿಯೋವೊಂದು ವೈರಲ್ ಆಗಿದೆ. ಜಾರ್ಖಂಡ್‍ದ ಜೆಮ್‍ಶ್ಷೆಡ್‍ಪುರದ ಬ್ರಹ್ಮ ಲೋಕ ಧಾಮದಲ್ಲಿ ನಡೆಯುತ್ತಿರುವ `ಗುರು ಮಹೋತ್ಸವ’ ಸಮಾರಂಭದಲ್ಲಿ ಇಬ್ಬರು ಮಹಿಳೆಯರು ಮುಖ್ಯಮಂತ್ರಿ ರಘುವರ್ ದಾಸ್ ಅವರ ಪಾದಗಳನ್ನು ತೊಳೆದಿದ್ದಾರೆ. ರಘುವರ್ ದಾಸ್ ಅವರು ಕೈ ಮುಗಿದುಕೊಂಡು ಬರುವಾಗ ದೊಡ್ಡ ತಟ್ಟೆಯೊಂದರಲ್ಲಿ ನಿಲ್ಲಿಸಿ ನೀರು, ಹೂವನ್ನು ಅವರ ಪಾದಕ್ಕೆ ಹಾಕಿ ತೊಳೆದಿದ್ದಾರೆ. ಮುಖ್ಯಮಂತ್ರಿ ರಘುವರ್ ದಾಸ್ ಅವರು ಅಲ್ಲಿಯ ಜನರಿಗೆ […]

8 months ago

ಆ ರೀತಿಯಾಗಿ ಹೇಳಬಾರದಿತ್ತು, ನಾನು ಮಿಸ್ಟೇಕ್ ಮಾಡಿದ್ದೇನೆ: ರಾಜಮೌಳಿ

ಹೈದರಾಬಾದ್: ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ ಅವರು ನಾನು ಮಿಸ್ಟೇಕ್ ಮಾಡಿದ್ದೇನೆ. ಶ್ರೀದೇವಿ ಅವರ ಬಗ್ಗೆ ನಾನು ಆ ರೀತಿಯ ಪ್ರತಿಕ್ರಿಯೆ ನೀಡಬಾರದಿತ್ತು ಎಂದು ಹೇಳಿದ್ದಾರೆ. ಶ್ರೀದೇವಿ ಅವರು ದೊಡ್ಡ ಸಿನಿಮಾ ತಾರೆ, ಅವರ ಬಗ್ಗೆ ನಾನು ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ್ದು ತಪ್ಪು ಎಂದು ರಾಜಮೌಳಿ ಪತ್ರಿಕೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ. ಬಾಹುಬಲಿಯ ಶಿವಗಾಮಿ ಪಾತ್ರಕ್ಕೆ ಶ್ರೀದೇವಿ ಅವರನ್ನು...

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ ಪೂರ್ವನಿಯೋಜಿತ ಕೃತ್ಯ: ಎಸ್‍ಪಿ ಸುಧೀರ್ ರೆಡ್ಡಿ

8 months ago

– ಸಹಜ ಸ್ಥಿತಿಯತ್ತ ಮಂಗಳೂರು ಮಂಗಳೂರು: ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಶವಯಾತ್ರೆಯ ವೇಳೆ ದಕ್ಷಿಣಕನ್ನಡ ಜಿಲ್ಲೆಯ ಬಿ.ಸಿ ರೋಡ್, ಕೈಕಂಬದಲ್ಲಿ ಶನಿವಾರ ನಡೆದ ಕಲ್ಲು ತೂರಾಟ ಪ್ರಕರಣ ಪೂರ್ವನಿಯೋಜಿತ ಕೃತ್ಯ ಎಂದು ಎಸ್‍ಪಿ ಸುಧೀರ್ ರೆಡ್ಡಿ ಹೇಳಿದ್ದಾರೆ. ಈ...

ಬಿಎಸ್‍ವೈ ಹಿಂದೆ ಯಾಕೆ ಇರ್ತಿರಾ ಅನ್ನೋ ಪ್ರಶ್ನೆಗೆ ಶೋಭಾ ಉತ್ತರಿಸಿದ್ದು ಹೀಗೆ

8 months ago

ಬೆಂಗಳೂರು: ರಾಜಕೀಯದಲ್ಲಿ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಅನ್ನೋದಿಕ್ಕೆ ಬಿಎಸ್ ಯಡಿಯೂರಪ್ಪ ತಾಜಾ ಉದಾಹರಣೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶನಿವಾರ ನಗರದ ಪುರಭವನದಲ್ಲಿ ಬಸವ ಕ್ರಾಂತಿ ವೇದಿಕೆ ವತಿಯಿಂದ ನಡೆದ ಬಸವಣ್ಣನವರ ಹಾದಿಯಲ್ಲಿ ಜನನಾಯಕರು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಎಸ್‍ವೈ...

ಸುತ್ತಾಡಲೆಂದು ಬೈಕ್ ನಲ್ಲಿ ಕರೆದುಕೊಂಡು ಹೋಗಿ ಪತ್ನಿಯನ್ನ ಕೊಲೆಗೈದ ಪತಿರಾಯ!

8 months ago

ಯಾದಗಿರಿ: ಹೊರಗಡೆ ಸುತ್ತಾಡಲೆಂದು ಪತ್ನಿಯನ್ನು ಕರೆದುಕೊಂಡು ಹೋಗಿದ್ದ ಪತಿ ತನ್ನ ಪತ್ನಿಯನ್ನ ಬೈಕ್ ನಿಂದ ತಳ್ಳಿ ಕೊಲೆ ಮಾಡಿರುವ ಘಟನೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಬಳಿ ನಡೆದಿದೆ. ಅಶ್ವಿನಿ ಎಂಬವರೇ ಪತಿಯಿಂದ ಕೊಲೆಯಾದ ದುರ್ದೈವಿ. ಸಾಬಣ್ಣ ಎಂಬವನೇ ತನ್ನ ಪತ್ನಿಯನ್ನ...

ಮಗನ ಕೊಳೆತ ಶವದ ಜೊತೆ 4 ದಿನ ಸ್ವಾಧೀನವಿಲ್ಲದ ತಾಯಿ ನರಳಾಟ- ಕಾರವಾರದಲ್ಲಿ ಘೋರ ಘಟನೆ

8 months ago

ಕಾರವಾರ: ಆನಾರೋಗ್ಯದಿಂದ ಮೃತಪಟ್ಟ ಮಗನ ಶವದೊಂದಿಗೆ ಹೆತ್ತ ತಾಯಿ ನಾಲ್ಕು ದಿನ ಮನೆಯಲ್ಲಿ ದಿನ ಕಳೆದ ಮನಕಲಕುವ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಮಠಕೇರಿಯಲ್ಲಿ ನಡೆದಿದೆ. ವಿನಯ್ ಭಟ್ ಎಂಬವರು ತೀವ್ರ ಮದ್ಯವ್ಯಸನಿಯಾಗಿದ್ದು, ನಾಲ್ಕು ದಿನದ ಹಿಂದೆ ಲಿವರ್ ಸಮಸ್ಯೆಯಿಂದ...

ನನ್ನನ್ನು ಹೊಡೆದು ಬಡಿದು ತಾಳಿ ಕಟ್ಟಿಸಿದ್ರು-2ನೇ ಪತಿಯಿಂದ ದೂರು

8 months ago

-ಮಾಜಿ ಪತಿಯೇ ಮುಂದೆ 2ನೇ ಮದ್ವೆಯಾದ ಪತ್ನಿ ಚಿಕ್ಕಬಳ್ಳಾಪುರ: ವಿಚ್ಛೇದಿತ ಪತ್ನಿಗೆ ಮಾಜಿ ಪತಿಯೇ ಮುಂದೆ ನಿಂತು ಮದುವೆ ಮಾಡಿಸಿದ ವಿಚಿತ್ರ ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿತ್ತು. ಸದ್ಯ ಈ ಪ್ರಕರಣಕ್ಕೆ ಟ್ವಸ್ಟ್ ಸಿಕ್ಕಿದೆ. ನನ್ನನ್ನು ಹೊಡೆದು ಬಡೆದು...

ಹುಡ್ಗಿರನ್ನು ಚುಡಾಯಿಸುತ್ತಿದ್ದ ಪಡ್ಡೆ ಹುಡ್ಗುರನ್ನು ಪ್ರಶ್ನಿಸಿದ್ದ ಪೇದೆ ಮೇಲೆ ಹಲ್ಲೆ!

8 months ago

ಬೆಂಗಳೂರು: ರಸ್ತೆ ಬದಿ ಬೈಕ್ ನಿಲ್ಲಿಸಿ ಹೆಣ್ಣುಮಕ್ಕಳನ್ನ ಚುಡಾಯಿಸ್ತಿದ್ದನ್ನ ಪ್ರಶ್ನೆ ಮಾಡಲು ಹೋದ, ಸಂಚಾರಿ ಪೇದೆಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕೆಆರ್‍ಪುರಂ ಭಟ್ಟರಹಳ್ಳಿಯಲ್ಲಿ ನಡೆದಿದೆ. ಶಿವಾನಂದ ರಾಥೋಡ್ ಹಲ್ಲೆಗೊಳಗಾದ ಸಂಚಾರಿ ಪೇದೆ. ಕೆಆರ್ ಪುರಂ ಸಂಚಾರಿ...