Monday, 28th May 2018

1 year ago

ಬಿರು ಬೇಸಿಗೆಯಲ್ಲಿ ಪ್ರತಿದಿನ ಜನರಿಗೆ 60 ಟ್ಯಾಂಕರ್‍ಗಳಷ್ಟು ನೀರು ಪೂರೈಸ್ತಿರೋ ದಾವಣಗೆರೆಯ ರಾಕೇಶ್

ದಾವಣಗೆರೆ: ಬಿರು ಬೇಸಿಗೆಯಿಂದಾಗಿ ರಾಜ್ಯದ ಬಹುತೇಕ ಕಡೆ ಕುಡಿಯೋ ನೀರಿಗೂ ಪರದಾಡೋ ಸ್ಥಿತಿ ಇದೆ. ನೀರು ಕೊಡಿ ಸ್ವಾಮಿ ಅಂತಾ ಜನನಾಯಕರನ್ನ ಕೇಳಿದ್ರೆ ಕಿವಿನೇ ಕೇಳಿಸಲ್ಲ. ಇಂಥದ್ದರಲ್ಲಿ ವ್ಯಕ್ತಿಯೊಬ್ಬರು ಉಚಿತವಾಗಿ ಟ್ಯಾಂಕರ್ ಮೂಲಕ ಏರಿಯಾಗಳಿಗೆಲ್ಲಾ ನೀರು ಹಂಚ್ತಿದ್ದಾರೆ. ದಾವಣಗೆರೆಯ ನಿಟ್ಟುವಳ್ಳಿ ಬಡಾವಣೆಯ ನಿವಾಸಿ ರಾಕೇಶ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ರಾಕೇಶ್ ಅವರಿಗೆ ಏನಾದರೂ ಸೇವೆ ಮಾಡಬೇಕೆಂಬ ಮಹದಾಸೆ. ಹೀಗಾಗಿ ಜನರ ನೀರಿನ ದಾಹ ತಣಿಸುವ ಕೆಲಸ ಮಾಡ್ತಿದ್ದಾರೆ. ತಮ್ಮ ಜಮೀನಿನಲ್ಲಿರುವ ಕೊಳವೆ ಬಾವಿಯಿಂದ ನೀರನ್ನು ತುಂಬಿಸಿಕೊಂಡು […]

1 year ago

10 ಸಾವಿರ ಗಿಡ ನೆಡಲು ಪಣ- ಪರಿಸರ ರಕ್ಷಣೆಗೆ ಸಜ್ಜಾದ ಚಿತ್ರದುರ್ಗದ ಸಿದ್ದರಾಜು

ಚಿತ್ರದುರ್ಗ: ರಣಭಯಂಕರ ಬರಕ್ಕೆ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ. ಬಿಸಿಲಿನ ತಾಪಕ್ಕೆ ಧರೆಯೇ ಬೆಂಕಿಯುಂಡೆಂಯಂತಾಗಿದೆ. ಇದಕ್ಕೆ ಕಾರಣವೇನು? ನಮ್ಮ ಸ್ವಯಂಕೃತ ಅಪರಾಧವೇ. ಇದನ್ನ ಮನಗಂಡ ಚಿತ್ರದುರ್ಗದ ಪರಿಸರ ಪ್ರೇಮಿ ಸಿದ್ದರಾಜು ಈಗ ಗಿಡ ಬೆಳೆಸೋಕೆ ಟೊಂಕ ಕಟ್ಟಿದ್ದಾರೆ. ರಾಜ್ಯದಲ್ಲಿ ಹಿಂದೆಂದೂ ಕಾಣದಂತ ಬರ ಆವರಿಸಿದೆ, ಮಳೆ ಕೈಕೊಟ್ಟಿದೆ. ಎಲ್ಲಿ ನೋಡಿದ್ರೂ ಬಟಾಬಯಲೇ ಕಾಣ್ತಿದೆ. ಇದಕ್ಕೆ ಕಾರಣ...

ಸರ್ಕಾರಕ್ಕೂ ಮೊದ್ಲೇ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭಿಸಿದ ಉಡುಪಿಯ ಮುರಳಿ ಮಾಸ್ಟರ್

1 year ago

ಉಡುಪಿ: ಒಬ್ಬ ಒಳ್ಳೆಯ ಶಿಕ್ಷಕ ಒಂದು ಶಾಲೆಯನ್ನು ಮಾತ್ರವಲ್ಲ ಒಂದು ಊರನ್ನೇ ಬದಲಾಯಿಸಬಹುದು ಅನ್ನೋ ಮಾತಿದೆ. ಉಡುಪಿಯ ನಿಟ್ಟೂರು ಪ್ರೌಢಶಾಲೆಯ ಮುರಳಿ ಕಡೆಕಾರು ಮಾಸ್ಟರ್ ಸರ್ಕಾರಕ್ಕೂ ಮುನ್ನವೇ ಮಧ್ಯಾಹ್ನದ ಬಿಸಿಯೂಟ ಆರಂಭಿಸಿದವರು. ಮುರುಳಿ ಅವರು ಉಡುಪಿಯ ನಿಟ್ಟೂರು ಪ್ರೌಢಶಾಲೆಯ ಹೆಡ್ ಮಾಸ್ಟರ್....

ಗೌಡ ಸಮುದಾಯದ ಭಾಷೆ ಉಳಿಸಲು ಪಣ- ಸಂಸ್ಕೃತಿಗಾಗಿ ಜಾಗೃತಿ ಮೂಡಿಸ್ತಿರೋ ಕೊಡಗಿನ ಮಿಲನ ಭರತ್

1 year ago

ಮಡಿಕೇರಿ: ರಾಜ್ಯದ ಎಷ್ಟೋ ಸಮುದಾಯಗಳಿಗೆ ಈಗಲೂ ಮಾತನಾಡಲು ಸರಿಯಾದ ಭಾಷೆ ಇಲ್ಲ. ಹೀಗಾಗಿ, ಸಂಸ್ಕøತಿ-ಭಾಷೆಗಳು ಅವಸಾನ ಕಂಡಿವೆ. ಆದ್ರೆ, ಇಂಥ ಶ್ರೀಮಂತ ಸಂಸ್ಕೃತಿ ಮರೆಯಾಗಬಾರದು ಅಂತ ಕೊಡಗಿನ ಮಹಿಳೆಯೊಬ್ಬರು ಪಣತೊಟ್ಟಿದ್ದಾರೆ. ಕೊಡಗು ಜಿಲ್ಲೆಯ ಭಾಗಮಂಡಲದ ಮಿಲನ ಭರತ್, ಮೀನುಗಾರಿಕೆ ವಿಷಯದಲ್ಲಿ ಪದವಿ...

ಅಳಿವಿನಂಚಿನ ಔಷಧೀಯ ಸಸ್ಯಗಳ ಪೋಷಕ- ಇವರು ಬೆಳೆಸಿದ ಗಿಡ ಗಿನ್ನೀಸ್ ಪುಟ ಸೇರ್ತು!

1 year ago

ಧಾರವಾಡ: ಜಿಲ್ಲೆಯಲ್ಲೊಬ್ಬರು ಅಪ್ಪಟ ಪರಿಸರಪ್ರೇಮಿ ಇದ್ದಾರೆ. ಮಕ್ಕಳಿಲ್ಲದ ಇವರಿಗೆ ಗಿಡ, ಮರ, ಔಷಧಿ ಸಸ್ಯಗಳೇ ಮಕ್ಕಳು. ಪರಿಸರದ ಮೇಲಿನ ಇವರ ಅತಿಯಾದ ಪ್ರೀತಿ ಸರ್ಕಾರಿ ಕೆಲಸಕ್ಕೆ ಗುಡ್ ಬೈ ಹೇಳುವಂತೆ ಮಾಡಿದೆ. ಇವರು ಮಾಡಿದ ಕೆಲಸವೊಂದು ಗಿನ್ನೀಸ್ ದಾಖಲೆ ಪುಟ ಸೇರಿದೆ....

ಅನಾಥ ಹಿರಿಯ ಜೀವಗಳಿಗೆ ಆಧಾರವಾದ ತುಮಕೂರಿನ ಯಶೋಧ

1 year ago

– ವೃದ್ಧಾಶ್ರಮಕ್ಕಾಗಿ ತಿಂಗಳ ಸಂಬಳ ಮೀಸಲು ತುಮಕೂರು: ಊರಿಗೊಂದು ಮರ ಇರಬೇಕು. ಮನೆಗೊಬ್ಬರು ಹಿರಿಯರು ಇರಬೇಕು ಅನ್ನೋ ಮಾತಿದೆ. ಇತ್ತೀಚಿಗೆ ಕೆಲವರಿಗೆ ಮನೆಯಲ್ಲಿ ಹಿರಿಯರು ಇರೋದೇ ಕಿರಿಕಿರಿ ಆಗ್ಬಿಟ್ಟಿದೆ. ಆದ್ರೆ, ಇಂತಹ ಅನಾಥ ಹಿರಿ ಜೀವಗಳ ಬಾಳಿಗೆ ಬೆಳಕಾಗಿದ್ದಾರೆ ತುಮಕೂರಿನ ಎಲ್‍ಐಸಿ...

ಬುದ್ಧಿಮಾಂದ್ಯ ಮಕ್ಕಳ ಪಾಲಿನ ಆಶಾಕಿರಣವಾದ್ರು ಹುಬ್ಬಳ್ಳಿಯ ಡಾಕ್ಟರ್!

1 year ago

– ಊಟ, ವಸತಿ ಜೊತೆ ಅಕ್ಷರ ದಾಸೋಹವೂ ಇಲ್ಲೇ! ಹುಬ್ಬಳ್ಳಿ: ಇಂದಿನ ಕಾಲದಲ್ಲಿ ನಿಸ್ವಾರ್ಥ ಸೇವೆ ಅನ್ನೋದೇ ವಿರಳವಾಗ್ತಿದೆ. ಆದ್ರೆ ಹುಬ್ಬಳ್ಳಿಯಲ್ಲೊಬ್ಬರು ಕಳೆದ 25 ವರ್ಷಗಳಿಂದ ನೂರಾರು ಬುದ್ಧಿಮಾಂದ್ಯ ಮಕ್ಕಳ ಪಾಲಿಗೆ ಆಶಾಕಿರಣವಾಗಿದ್ದಾರೆ. ಊಟದ ಜೊತೆ ವಸತಿ ಕೊಟ್ಟು ಅಕ್ಷರ ದಾಸೋಹ...

ಅಕ್ರಮ ಚಟುವಟಿಕೆಗಳ ತಾಣ ಈಗ ಸುಂದರ ಪಾರ್ಕ್- ಫ್ಲೈಓವರ್ ಕೆಳಗೆ ಉದ್ಯಾನವನ ನಿರ್ಮಾಣ

1 year ago

– ಮಂಗಳೂರಿನ ಗುರುಚಂದ್ರ ಹೆಗ್ಡೆ ನಮ್ಮ ಹೀರೋ ಮಂಗಳೂರು: ಪ್ರಧಾನಿ ಮೋದಿಯವರ ಸ್ವಚ್ಛ ಭಾರತದ ಪರಿಕಲ್ಪನೆಯಿಂದ ಪ್ರೇರಿತರಾದ ಉದ್ಯಮಿಯೊಬ್ಬರು ಅಕ್ರಮ ಚಟುವಟಿಕೆಗಳ ತಾಣ ಹಾಗೂ ಡಂಪಿಂಗ್ ಯಾರ್ಡ್ ಆಗಿದ್ದ ಹೈವೇ ಫ್ಲೈ ಓವರ್ ಕೆಳಗಿನ ಜಾಗವನ್ನು ಸುಂದರ ಪಾರ್ಕ್ ಮಾಡಿದ್ದಾರೆ. ಗಬ್ಬೆದ್ದು...