Saturday, 24th February 2018

Recent News

1 month ago

ಓದಿದ್ದು 3ನೇ ಕ್ಲಾಸ್, ಮೆಕ್ಯಾನಿಕ್ ಕೆಲ್ಸ- ಆದ್ರೂ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಖ್ಯಾತಿ ತಂದ್ರು ಹಾಸನದ ಅಕ್ಮಲ್ ಪಾಶಾ

ಹಾಸನ: ಇವರು ಓದಿದ್ದು 3ನೇ ಕ್ಲಾಸ್, ಮಾಡ್ತಿರೋದು ಮೆಕ್ಯಾನಿಕ್ ಕೆಲ್ಸ. ಆದ್ರೂ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿ ಪತಾಕೆಯನ್ನ ಹಾರಿಸುತ್ತಿದ್ದಾರೆ. ಅದೂ ತಮ್ಮ ಹುರಿಗೊಳಿಸಿದ ದೇಹದ ಮೂಲಕ. ಹಾಸನದ ಅಕ್ಮಲ್ ಪಾಶಾ ನಮ್ಮ ಇಂದಿನ ಪಬ್ಲಿಕ್ ಹೀರೋ. ಹಾಸನದ ಹುಣಸಿನಕೆರೆ ಬಡಾವಣೆ ನಿವಾಸಿಯಾಗಿರೋ ಪಾಶಾ ಅವರು ಬಾಡಿಬಿಲ್ಡರ್ ಆಗಿದ್ದಾರೆ. ಮೂರನೇ ಕ್ಲಾಸ್‍ವರೆಗೆ ಓದಿರೋ ಇವರು, ಬಡತನದಿಂದಾಗಿ ಅರ್ಧಕ್ಕೇ ವಿದ್ಯಾಭ್ಯಾಸವನ್ನ ಮೊಟಕುಗೊಳಿಸಿ ಹಾಸನದ ನಗರದ ಆಜಾದ್ ರಸ್ತೆಯ ವರ್ಕ್‍ಶಾಪ್ ನಲ್ಲಿ ಕೆಲಸಕ್ಕೆ ಸೇರಿಕೊಂಡವರು. ಆದ್ರೆ ಜೀವನದಲ್ಲಿ ಏನಾದ್ರೂ ಸಾಧಿಸಬೇಕು […]

2 months ago

ಪೋಲಿಯೋ ಕಾಡಿದರೂ ಕುಗ್ಗದ ಉತ್ಸಾಹ- ಚಿತ್ರದುರ್ಗದ ಜಯಪ್ರಕಾಶ್ ಗೆ ಕೈ ಹಿಡಿಯಿತು ಪತ್ರಿಕೆ, ಸಾಹಿತ್ಯ ಪ್ರೇಮ

ಚಿತ್ರದುರ್ಗ: ಕೈ ಕಾಲು ಚೆನ್ನಾಗಿದ್ರೂ ಡ್ರಾಮಾ ಮಾಡ್ಕೊಂಡು ಜೀವನ ಮಾಡೋವವರೇ ಜಾಸ್ತಿ. ಆದ್ರೆ, ಚಿತ್ರದುರ್ಗದ ಇಂದಿನ ಪಬ್ಲಿಕ್ ಹೀರೋ ಪೋಲಿಯೋಗೆ ತುತ್ತಾಗಿದ್ರೂ ಅಳುಕದೆ ಜೀವನ ಸಾಗಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಚಿತ್ರದುರ್ಗದ ಹನುಮಂತಶೆಟ್ಟಿ ಹಾಗೂ ನಂಜಲಕ್ಷ್ಮಮ್ಮ ದಂಪತಿಯ ಒಂಭತ್ತು ಮಕ್ಕಳಲ್ಲಿ ಎರಡನೆಯವರು ಜಯಪ್ರಕಾಶ್. ಹುಟ್ಟಿದಾಗ ಲವಲವಿಕೆಯಿಂದ ಇದ್ದ ಜಯಪ್ರಕಾಶ್‍ಗೆ ಎರಡನೇ ವಯಸ್ಸಲ್ಲೇ ಪೋಲಿಯೋ ಕಾಡಿತ್ತು. ಇದರಿಂದ...

ಜಮೀನಿನ ಬೆಳೆಗೆ ಅಂತಾ ಬೋರ್ ಕೊರೆಸಿ ಪಕ್ಕದೂರಿನ ಜಲದಾಹ ನೀಗಿಸ್ತಿರೋ ಕೊಪ್ಪಳದ ಶಿವು

2 months ago

ಕೊಪ್ಪಳ: ಕೆರೆಯ ನೀರನ್ನು ಮಾರಿಕೊಂಡು ಹಣ ಗಳಿಸುವವರ ಮಧ್ಯೆ ನಮ್ಮ ಪಬ್ಲಿಕ್ ಹೀರೋ ತುಂಬಾ ವಿಭಿನ್ನವಾಗಿ ಕಾಣುತ್ತಾರೆ. ತಮ್ಮ ಜಮೀನಿನಲ್ಲಿ ಬೆಳೆಗೆ ಅಂತಾ ಬೋರ್ ಕೊರೆಸಿದ್ರೆ ಇಂದು ಅದೇ ನೀರಿನಿಂದ ಪಕ್ಕದೂರಿನ ಜನರ ದಾಹ ನೀಗಿಸುತ್ತಿದ್ದಾರೆ. ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದ...

ಕಚೇರಿ ಆವರಣದಲ್ಲೇ ಮಿನಿ ಫಾರೆಸ್ಟ್ ಸೃಷ್ಠಿಸಿದ ಕೂಡ್ಲಗಿಯ ಅಗ್ನಿಶಾಮಕ ದಳದ ಸಿಬ್ಬಂದಿ

2 months ago

ಬಳ್ಳಾರಿ: ಬೆಂಕಿ ಆರಿಸೋದು ಅಗ್ನಿಶಾಮಕ ದಳದ ಸಿಬ್ಬಂದಿ ಕೆಲಸ. ಅದು ಎಲ್ಲರಿಗೂ ಗೊತ್ತಿದೆ. ಆದರೆ ಇಂಥ ಬೆಂಕಿ ನಂದಿರೋ ಕೈಗಳು ಪರಿಸರ ರಕ್ಷಣೆಗೆ ಮುಂದಾಗಿ ತಮ್ಮ ಕಚೇರಿ ಆವರಣದಲ್ಲೇ ಒಂದು ಮಿನಿ ಫಾರೆಸ್ಟ್ ನಿರ್ಮಿಸಿದ್ದಾರೆ. ಬಳ್ಳಾರಿ ಕೂಡ್ಲಗಿಯ ಅಗ್ನಿಶಾಮಕ ಸಿಬ್ಬಂದಿ ಮಾಡಿರೋ...

ಅಂಧನಾದ್ರೂ ಅಂದವಾದ ಬದುಕು – ದಿನಕ್ಕೆ 2 ಸಾವಿರ ತೆಂಗಿನಕಾಯಿ ಸುಲೀತಾರೆ ತುರುವೇಕೆರೆಯ ಕುಮಾರಯ್ಯ

2 months ago

ತುಮಕೂರು: ಬದುಕುವ ಹಂಬಲ ಎಂಥವರನ್ನೂ ಎಂಥ ಕೆಲಸಕ್ಕೂ ಕರೆದೊಯ್ಯುತ್ತೆ ಅನ್ನೋದಕ್ಕೆ ಈ ವ್ಯಕ್ತಿ ಪತ್ರಕ್ಷ ಸಾಕ್ಷಿ. ಕಣ್ಣು ಕಾಣಿಸದಿದ್ದರೂ ತೆಂಗಿನ ಕಾಯಿ ಸುಲಿಯುವುದರಲ್ಲಿ ನಮ್ಮ ಇಂದಿನ ಪಬ್ಲಿಕ್ ಹೀರೋ ಎಕ್ಸ್‍ಪರ್ಟ್ ಆಗಿದ್ದಾರೆ ಅಂತಲೇ ಹೇಳಬಹುದು. ತುಮಕೂರಿನ ತುರುವೇಕೆರೆ ತಾಲೂಕಿನ ಹಿರೇಡೊಂಕಿಹಳ್ಳಿ ನಿವಾಸಿಯಾಗಿರೋ...

ದೇಶಕ್ಕೇ ಮಾದರಿಯಾದ ಉಡುಪಿಯ ಬೆಳಪು ಗ್ರಾಮ ಪಂಚಾಯ್ತಿ – ರಾಜಕೀಯ ರಾಡಿಯಿಂದ ಸಂಪೂರ್ಣ ದೂರ

2 months ago

ಉಡುಪಿ: ಹಳ್ಳಿಗಳು ದೇಶದ ಬೆನ್ನೆಲುಬು. ಗ್ರಾಮ ಉದ್ಧಾರವಾಗದೆ ದೇಶ ಉದ್ಧಾರ ಸಾಧ್ಯವಿಲ್ಲ ಅಂತ ಮಹಾತ್ಮಾ ಗಾಂಧೀಜಿ ಹೇಳಿದ್ದರು. ಅದರಂತೆ ಇವತ್ತಿನ ಪಬ್ಲಿಕ್ ಹೀರೋ ಉಡುಪಿಯ ಕಾಪು ತಾಲೂಕಿನ ಬೆಳಪು ಗ್ರಾಮ ಅಭಿವೃದ್ಧಿಯಾಗಿದೆ. ಉಡುಪಿಯ ಕಾಪು ತಾಲೂಕಿನ ಬೆಳಪು ಗ್ರಾಮ ಪಂಚಾಯ್ತಿ ಆಗಿದೆ....

ಸರ್ಕಾರಿ ಉರ್ದು ಶಾಲೆಗೆ ಹೈಟೆಕ್ ಸ್ಪರ್ಶ ನೀಡಿದ್ರು ದಾವಣಗೆರೆ ಶಿಕ್ಷಕ ಸೋಯದ್

2 months ago

ದಾವಣಗೆರೆ: ಇದು ರಾಜ್ಯದಲ್ಲೇ ಅತಿದೊಡ್ಡ ಇಂಟರ್ ಆಕ್ಟೀವ್ ಬೋರ್ಡ್ ಹೊಂದಿರುವ ಉರ್ದು ಶಾಲೆ. ದಾವಣಗೆರೆಯ ಈ ಶಾಲೆ ಸಂಪೂರ್ಣ ಹೈಟೆಕ್ ಆಗಿದ್ದು, ಇದೀಗ ಜಿಲ್ಲೆಯ ಗಮನ ಸೆಳೆದಿದೆ. ಹೌದು. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಉರ್ದು ಶಾಲೆಯ ಗಣಿತ...

ಎಳೇ ವಯಸ್ಸಿನಲ್ಲೇ ಶೌಚಾಲಯದ ಬಗ್ಗೆ ಜಾಗೃತಿ ಮೂಡಿಸ್ತಿದ್ದಾಳೆ ಬಸವನಬಾಗೇವಾಡಿಯ ಪೃಥ್ವಿ

3 months ago

ವಿಜಯಪುರ: ಒಂದ್ಕಡೆ ಕೊಪ್ಪಳದಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಉಪವಾಸ ಕುಳಿತು ದೇಶದ ಗಮನ ಸೆಳೆದಿದ್ರು ಮಲ್ಲವ್ವ. ದಾವಣಗೆರೆಯ ಹರಪ್ಪನಹಳ್ಳಿಯ ಮತ್ತಿಹಳ್ಳಿಯಲ್ಲಿ ಶೌಚಾಲಯ ಕಟ್ಟಿಕೊಡಲಿಲ್ಲ ಅಂತ ಯುವತಿ ಅನ್ನಪೂರ್ಣ ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಎರಡೂ ಘಟನೆಗಳು ಶೌಚಾಲಯದ ಮಹತ್ವವನ್ನ ಹೇಳ್ತಿವೆ. ಇಂಥ ಮಹತ್ವವನ್ನ ಸಾರ್ತಿದ್ದಾಳೆ...