Wednesday, 23rd August 2017

Recent News

2 days ago

ಲಂಕಾ ವಿರುದ್ಧ ಶತಕ ಸಿಡಿಸಿ ದಾಖಲೆ ಬರೆದ ಧವನ್

ಡಂಬುಲಾ: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದ ಶಿಖರ್ ಧವನ್ ದಾಖಲೆ ಬರೆದಿದ್ದಾರೆ. ವಿಶ್ವದ ಯಾವುದೇ ತಂಡದ ವಿರುದ್ಧ ಸತತ 6 ಬಾರಿ 50 ಕ್ಕೂ ಹೆಚ್ಚು ರನ್ ಹೊಡೆದ ಮೊದಲ ಭಾರತೀಯ ಆಟಗಾರನೆಂಬ ಹೆಗ್ಗಳಿಕೆಗೆ ಶಿಖರ್ ಧವನ್ ಪಾತ್ರರರಾಗಿದ್ದಾರೆ. ಲಂಕಾ ವಿರುದ್ಧ ಈ ಹಿಂದಿನ ಪಂದ್ಯಗಳಲ್ಲಿ ಧವನ್ ಕ್ರಮವಾಗಿ 94, 113, 79, 91, 125 ರನ್ ಗಳಿಸಿದ್ದರು. ಭಾನುವಾರ ನಡೆದ ಪಂದ್ಯದಲ್ಲಿ ಧವನ್ ಅಜೇಯ 132 ರನ್(90 ಎಸೆತ, 20 ಬೌಂಡರಿ, […]

3 days ago

ಶಿಖರ್ ಧವನ್, ವಿರಾಟ್ ಕೊಹ್ಲಿ ಭರ್ಜರಿ ಆಟ – ಟೀಂ ಇಂಡಿಯಾಗೆ 9 ವಿಕೆಟ್ ಗೆಲುವು

ಡಂಬುಲ್ಲಾ: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ. ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ ದಾಖಲಿಸಿ ಭಾರತದ ಗೆಲುವಿನ ರೂವಾರಿಯಾದರು. ಶಿಖರ್ ಧವನ್ 90 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 20 ಬೌಂಡರಿಗಳ ನೆರವಿನಿಂದ 132 ರನ್...

ವಿಡಿಯೋ: ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ

1 week ago

ಕೊಲಂಬೋ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಭಾರತ ಕ್ರಿಕೆಟ್ ತಂಡ ಶ್ರೀಲಂಕಾದ ಕ್ಯಾಂಡಿಯಲ್ಲಿ ತ್ರಿವರ್ಣ ದ್ವಜವನ್ನು ಹಾರಿಸಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧ್ವಜವನ್ನ ಹಾರಿಸುತ್ತಿದ್ದಂತೆ ರಾಷ್ಟ್ರಗೀತೆಯ ವಾದ್ಯ ಮೊಳಗಿತು. ಇದರ ವಿಡಿಯೋವನ್ನ ಬಿಸಿಸಿಐ ಟ್ವಿಟ್ಟರ್ ಕಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಟೀಂ...

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇಂದು ಅಪರೂಪವೆನಿಸುವ ಘಟನೆಗೆ ಸಾಕ್ಷಿಯಾದ ದಿನ

1 week ago

ಬೆಂಗಳೂರು: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇಂದು(ಆಗಸ್ಟ್, 14) ಅಪರೂಪದಲ್ಲಿ ಅಪರೂಪವೆನಿಸುವ ಘಟನೆಗೆ ಸಾಕ್ಷಿಯಾದ ದಿನ. ಈ ದಿನ ಕೇವಲ 4 ರನ್ ಗಳಿಸಿದ್ದರೆ ಡಾನ್ ಬ್ರಾಡ್ಮನ್ ವಿಶಿಷ್ಟವಾದ ದಾಖಲೆ ಬರೆಯುತ್ತಿದ್ದರು. 69 ವರ್ಷದ ಹಿಂದೆ ಈ ದಿನ ಆಸ್ಟ್ರೇಲಿಯಾದ ಡಾನ್ ಬ್ರಾಡ್ಮನ್...

ಕ್ಲೀನ್ ಸ್ವೀಪ್‍ನೊಂದಿಗೆ ಸರಣಿ ಗೆದ್ದು ಇತಿಹಾಸ ಸೃಷ್ಟಿಸಿದ ಕೊಹ್ಲಿ ಪಡೆ

1 week ago

ಪಲ್ಲಕೆಲೆ: ಮೂರನೇ ಟೆಸ್ಟ್ ಪಂದ್ಯವನ್ನು ಒಂದು ಇನ್ನಿಂಗ್ಸ್ 171 ರನ್‍ಗಳಿಂದ ಗೆಲ್ಲುವ ಮೂಲಕ ಭಾರತ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ವಿದೇಶದ ನೆಲದಲ್ಲಿ  ಎಲ್ಲ ಟೆಸ್ಟ್ ಪಂದ್ಯಗಳನ್ನು ಗೆದ್ದ  ಹೆಗ್ಗಳಿಕೆಗೆ ಕೊಹ್ಲಿ ನೇತೃತ್ವದ ಟೀಂ...

39.3 ಓವರಿಗೆ ಭಾರತದ ಮೊದಲ ವಿಕೆಟ್ ಪತನ, 37.4 ಓವರ್‍ಗೆ ಲಂಕಾ ಆಲೌಟ್

1 week ago

ಪಲ್ಲಕೆಲೆ: 39.3 ಓವರಿಗೆ ಭಾರತದ ಮೊದಲ ವಿಕೆಟ್ ಪತನಗೊಂಡರೆ, 37.4 ಓವರ್‍ಗೆ ಲಂಕಾ ಆಲೌಟ್ ಆಗಿದೆ. ಬೆಳಗ್ಗಿನ ಆಟದಲ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ ಶತಕ ಸಿಡಿಸಿ ಲಂಕಾ ಬೌಲರ್ ಗಳನ್ನು ಕಾಡಿದರೆ ಮಧ್ಯಾಹ್ನ ಬಳಿಕ ಟೀಂ ಇಂಡಿಯಾ ಬೌಲರ್ ಗಳ ಅತ್ಯುತ್ತಮ...

ಒಂದೇ ಓವರ್ ನಲ್ಲಿ ಸಿಕ್ಸರ್, ಬೌಂಡರಿ ಚಚ್ಚಿ ಕಪಿಲ್ ದೇವ್ ದಾಖಲೆ ಮುರಿದ ಪಾಂಡ್ಯ

1 week ago

ಪಲ್ಲೆಕೆಲೆ: ಟೆಸ್ಟ್ ನಲ್ಲಿ ಹಾರ್ದಿಕ್ ಪಾಂಡ್ಯ ಚೊಚ್ಚಲ ಶತಕ ಸಿಡಿಸುವುದರ ಜೊತೆಗೆ ಒಂದೇ ಓವರ್ ನಲ್ಲಿ ಅತಿ ಹೆಚ್ಚು ರನ್ ಚಚ್ಚಿದ ಭಾರತೀಯ ಆಟಗಾರನೆಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಇನ್ನಿಂಗ್ಸ್ 116ನೇ ಓವರ್ ನಲ್ಲಿ ಪಾಂಡ್ಯ 26 ರನ್ ಚಚ್ಚಿದ್ದರು. ಈ ಮೂಲಕ...

ವಿಜಯಪುರಕ್ಕೆ ಆಗಮಿಸಿದ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ ವಾಡ್

1 week ago

ವಿಜಯಪುರ: ವಿಶ್ವಕಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ಇಂದು ಜಿಲ್ಲೆಗೆ ಆಗಮಿಸಿದ್ದಾರೆ. ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಸ್ವಾಮೀಜಿ ಅವರು ರಾಜೇಶ್ವರಿಗೆ ಸನ್ಮಾನ ಮಾಡಿ ಆಶೀರ್ವಾದ ನೀಡಿದರು. ಬಾಲ್ಯದಿಂದಲೂ ಆಶ್ರಮದ ಭಕ್ತರಾಗಿರುವ ಗಾಯಕವಾಡ್ ಪೋಷಕರು...