Tuesday, 19th June 2018

Recent News

2 months ago

ಐಪಿಎಲ್ ಟ್ರೋಫಿ ಮೇಲಿದೆ ಸಂಸ್ಕೃತ ವಾಕ್ಯ: ಅರ್ಥ ಏನು? ಕಪ್ ವಿಶೇಷತೆ ಏನು?

ಮುಂಬೈ: ದೇಶಿಯ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಭಾಷ್ಯ ಬರೆಯುತ್ತಿರುವ ಐಪಿಎಲ್ ಹೊಸ ಪ್ರತಿಭೆಗಳು ತಮ್ಮ ಸಾಮರ್ಥ್ರ್ಯವನ್ನು ಸಾಬೀತು ಪಡಿಸಿಕೊಳ್ಳುವ ವೇದಿಕೆಯಾಗಿದೆ. ಇದರೊಂದಿಗೆ ಆಕರ್ಷಕ ಟ್ರೋಫಿಯನ್ನು ಹೊಂದಿದ್ದು, ಟ್ರೋಫಿಯ ಕುರಿತ ವಿಶೇಷ ಮಾಹಿತಿ ಇಲ್ಲಿದೆ. ಟೂರ್ನಿಯಲ್ಲಿ ಯಶಸ್ವಿ ಪ್ರದರ್ಶನ ನೀಡುವ ತಂಡಕ್ಕೆ ನೀಡುವ ಟ್ರೋಫಿಯು ವಿಶೇಷ ಆಕರ್ಷಣೆಯನ್ನು ಹೊಂದಿದೆ. ಇದರ ಮೇಲೆ ಸಂಸ್ಕೃತದಲ್ಲಿ “ಯಾತ್ರ ಪ್ರತಿಭಾ ಅವಸರ ಪ್ರಾಪ್ನೋತಿಹಿ” ಎಂದು ಬರೆಯಲಾಗಿದ್ದು, ಪ್ರತಿಭೆಗಳ ಅವಕಾಶಕ್ಕೆ ತಕ್ಕ ವೇದಿಕೆ ಎಂಬರ್ಥವನ್ನು ನೀಡುತ್ತದೆ. ಸ್ವರ್ಣ ಲೇಪಿತ ದಿಂದ ನಿರ್ಮಾಣವಾಗಿರುವ ಕಪ್ ಮೇಲಿನ […]

2 months ago

ಸಾಮಾನ್ಯರಂತೆ ಕುಳಿತು ಐಪಿಎಲ್ ಪಂದ್ಯ ವೀಕ್ಷಿಸಿದ ದ್ರಾವಿಡ್- ವಿಡಿಯೋ ವೈರಲ್!

ಬೆಂಗಳೂರು: ಭಾರತ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಭಾನುವಾರ ನಡೆದ ಆರ್‌ಸಿಬಿ-ಕೆಕೆಆರ್ ಪಂದ್ಯವನ್ನು ಸಾಮಾನ್ಯ ವ್ಯಕ್ತಿಯಂತೆ ಕುಳಿತು ವೀಕ್ಷಿಸಿದ್ದಾರೆ. ಭಾನುವಾರ ಆರ್‌ಸಿಬಿಯನ್ನು ಬೆಂಬಲಿಸೋಕ್ಕೆ ರಾಹುಲ್ ದ್ರಾವಿಡ್ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದರು. ಆದರೆ ಅವರನ್ನು ಅಲ್ಲಿ ನೋಡಿ ಅಭಿಮಾನಿಗಳು ಆಶ್ಚರ್ಯಪಟ್ಟರು. ದ್ರಾವಿಡ್ ವಿಐಪಿ ಬಾಕ್ಸ್ ನಲ್ಲಿ ಕುಳಿತುಕೊಳ್ಳದೇ ಅಭಿಮಾನಿಗಳ ನಡುವೆ ಸಾಮಾನ್ಯ ಜನರಂತೆ ಕುಳಿತುಕೊಂಡಿದ್ದರು. ದ್ರಾವಿಡ್...

8.90 ಸೆಕೆಂಡ್‍ಗೆ 3 ರನ್ ಓಡಿ ಮಂದೀಪ್ ಸಿಂಗ್‍ಗೆ ಕೊಹ್ಲಿ ಚಾಲೆಂಜ್!

2 months ago

ಬೆಂಗಳೂರು: ತನ್ನ ವೇಗವನ್ನು ಮೀರಿಸುವಂತೆ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ತಮ್ಮದೇ ತಂಡದ ಆಟಗಾರ ಮಂದೀಪ್ ಸಿಂಗ್‍ಗೆ ಚಾಲೆಂಜ್ ಮಾಡಿದ್ದಾರೆ. ವಿರಾಟ್ ಕೊಹ್ಲಿ ಸದಾ ಮೈದಾನದಲ್ಲಿ ತಮ್ಮ ಆಕ್ರಮಣಕಾರಿ ಆಟದಿಂದಲೇ ಗುರುತಿಸಿಕೊಂಡಿದ್ದಾರೆ. ಅಲ್ಲದೇ ತಮ್ಮ ತಂಡದ ಆಟಗಾರರಿಗೂ ಇದೇ ರೀತಿ ತಮ್ಮ...

ರನ್ನಿಂಗ್ ಡೈವ್ ಮಾಡಿ ಕ್ಯಾಚ್ ಪಡೆದ ಕೊಹ್ಲಿ – ಅನುಷ್ಕಾ ಕೊಟ್ಟ ರಿಯಾಕ್ಷನ್ ಹೀಗಿದೆ!

2 months ago

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ, ಕೆಕೆಆರ್ ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಓಡಿ ಬಂದು ಡೈವ್ ಮಾಡಿ ಕ್ಯಾಚ್ ಪಡೆದುಕೊಂಡಿದ್ದನ್ನು ನೋಡಿ ಪತ್ನಿ ಅನುಷ್ಕಾ ಶರ್ಮಾ ಆಶ್ಚರ್ಯಗೊಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರ್‌ಸಿಬಿ ನೀಡಿದ 175 ರನ್...

ವಯೋವೃದ್ಧನ ವೇಷ ಧರಿಸಿ ಕ್ರಿಕೆಟ್ ಆಡಿದ ಬ್ರೆಟ್ ಲೀ

2 months ago

ಮುಂಬೈ: ಆರ್‌ಸಿಬಿ  ಸ್ಫೋಟಕ ಆಟಗಾರ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಆಟೋ ಹತ್ತಿ ಬೆಂಗಳೂರು ರೌಂಡ್ ಹೊಡೆದ ಘಟನೆ ಎಲ್ಲರಿಗೂ ತಿಳಿದಿದೆ. ಆದರೆ ಆಸೀಸ್ ಮಾಜಿ ಆಟಗಾರ ಬ್ರೆಟ್ ಲೀ ಇದಕ್ಕೂ ಒಂದು ಹೆಜ್ಜೆ ಮುಂದಿಟ್ಟು ವೃದ್ಧನ ವೇಷ ಧರಿಸಿ ಸ್ಥಳೀಯರೊಂದಿಗೆ ಕ್ರಿಕೆಟ್...

ಲಗಾನ್ ಫಿಲ್ಮ್ ಆಟಗಾರನಾದ ಮಂದೀಪ್: ಒಂದು ಫೋಟೋಗೆ ಸಿಕ್ತು ಭರ್ಜರಿ ಲೈಕ್ಸ್

2 months ago

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಮಂದೀಪ್ ಸಿಂಗ್ ತಮ್ಮದೇ ಬ್ಯಾಟಿಂಗ್ ಸ್ಟೈಲ್‍ನನ್ನು ತಮಾಷೆಯನ್ನಾಗಿ ಮಾಡಿ ಟ್ವಿಟ್ಟರಿನಲ್ಲಿ ಹಾಕಿದ್ದಾರೆ. ಇತ್ತೀಚೆಗೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ ಮಂದೀಪ್ 17 ಎಸೆತಗಳಲ್ಲಿ 32 ರನ್‍ಗಳು ಗಳಿಸಿದ್ದರು. ಈ ಪಂದ್ಯದಲ್ಲಿ...

ಧೋನಿ ಮುಡಿಗೆ ಮತ್ತೊಂದು ದಾಖಲೆಯ ಗರಿಮೆ

2 months ago

ಪುಣೆ: ಇಲ್ಲಿನ ಎಂಸಿಎ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯದಲ್ಲಿ ಚೆನ್ನೈ ತಂಡವನ್ನು ಮುನ್ನಡೆಸಿದ ಎಂಎಸ್ ಧೋನಿ ಐಪಿಎಲ್ ನಲ್ಲಿ 150 ಪಂದ್ಯಗಳಲ್ಲಿ ತಂಡದ ನಾಯಕತ್ವ ವಹಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಡೆದಿದ್ದಾರೆ. ಟೀಂ ಇಂಡಿಯಾವನ್ನು ಹಲವು ಟೂರ್ನಿಗಳಲ್ಲಿ...

ಕೊನೆ ಕ್ಷಣದಲ್ಲಿ ಗೇಲ್‍ರನ್ನು ಖರೀದಿಸಿದ ಸ್ವಾರಸ್ಯಕರ ಗುಟ್ಟು ಬಿಚ್ಚಿಟ್ಟ ಕಿಂಗ್ಸ್ ಇಲೆವೆನ್ 

2 months ago

ನವದೆಹಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೆರಿಬಿಯನ್ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ರನ್ನು ಖರೀದಿಸಲು ಅವರ ಬಳಿ ಹಣದ ಕೊರತೆ ಎದುರಾಗಿದ್ದ ಸಂಗತಿಯನ್ನು ತಂಡದ ಸಹ ಮಾಲೀಕರಾಗಿರುವ ನೆಸ್ ವಾಡಿಯಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ಪಂಜಾಬ್ ತಂಡ...