Saturday, 24th February 2018

Recent News

3 months ago

ಬೌಲರ್ ಗಳ ಮುಂದೆ ಪಲ್ಟಿ ಹೊಡೆದ ಲಂಕಾ: ಇನ್ನಿಂಗ್ಸ್, 239 ರನ್ ಗಳಿಂದ ಗೆದ್ದ ಭಾರತ

ನಾಗ್ಪುರ: ಜಮ್ತಾ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ ಒಂದು ಇನ್ನಿಂಗ್ಸ್ 239 ರನ್‍ಗಳಿಂದ ಗೆದ್ದುಕೊಂಡಿದೆ. ಟೀಂ ಇಂಡಿಯಾ ಬೌಲರ್ ಗಳು ಮುಂದೆ ಪಲ್ಟಿ ಹೊಡೆದ ಲಂಕಾ ಎರಡನೇ ಇನ್ನಿಂಗ್ಸ್ ನಲ್ಲಿ 49.3 ಓವರ್ ಗಳಲ್ಲಿ 166 ರನ್ ಗಳಿಗೆ ಆಲೌಟ್ ಆಯ್ತು. ನಾಯಕ ಚಾಂಡಿಮಲ್ 61 ರನ್ ಗಳಿಸಿ ಔಟಾದರೆ ಬೌಲರ್ ಲಕ್ಮಲ್ ಔಟಾಗದೇ 31 ರನ್ ಗಳಿಸಿದರು. ಆರ್ ಅಶ್ವಿನ್ 63 ರನ್ ನೀಡಿ ನಾಲ್ಕು ವಿಕೆಟ್ ಕಿತ್ತರು. ಇಶಾಂತ್ […]

3 months ago

ದ್ವಿಶತಕ ಸಿಡಿಸಿ ಭಾರತದ ಪರ ಹೊಸ ದಾಖಲೆ ಬರೆದ ಕೊಹ್ಲಿ

ನಾಗ್ಪುರ: ಇಲ್ಲಿನ ಜಮ್ತಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತದ ಪರ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ನಾಯಕನಾಗಿದ್ದುಕೊಂಡು ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಬ್ರಿಯಾನ್ ಲಾರಾ 5 ದ್ವಿಶತಕ ಹೊಡೆದಿದ್ದರು. ಕೊಹ್ಲಿ ಈಗ...

ಕ್ರಿಕೆಟ್ ಇತಿಹಾಸದಲ್ಲೇ ವಿಚಿತ್ರ ಶಾಟ್ – ಕೀಪರ್ ನಿಲ್ಲೋ ಜಾಗದಲ್ಲಿ ಬ್ಯಾಟ್ಸ್ ಮನ್ : ವಿಡಿಯೋ

3 months ago

ಕೊಲಂಬೋ: ಶ್ರೀಲಂಕಾದ ಬ್ಯಾಟ್ಸ್ ಮನ್ ಚಾಮರ ಸಿಲ್ವಾ ವಿಚಿತ್ರ ಶಾಟ್ ಹೊಡೆಯಲು ಹೋಗಿ ಸಾಮಾಜಿಕ ಜಾಲತಾಣದಲ್ಲಿ ಈಗ ಟ್ರೋಲ್ ಆಗುತ್ತಿದ್ದಾರೆ. ಕೊಲಂಬೋದಲ್ಲಿ ಎಂಎಎಸ್ ಉನಿಚೆಲ ಮತ್ತು ತೀಜೆ ಲಂಕಾ ವಿರುದ್ಧದ ಕ್ಲಬ್ ಪಂದ್ಯದಲ್ಲಿ ಚಾಮರ ಸಿಲ್ವಾ ವಿಕೆಟ್ ಹಿಂದುಗಡೆಯಿಂದ ಬ್ಯಾಟ್ ಮಾಡಲು...

ಒಟ್ಟು 262 ಟೆಸ್ಟ್ ಗಳಲ್ಲಿ ಫಸ್ಟ್ ಟೈಂ ಭುವಿ, ಶಮಿ, ಯಾದವ್‍ರಿಂದ ದಾಖಲೆ ನಿರ್ಮಾಣ

3 months ago

ಕೋಲ್ಕತ್ತಾ: ಲಂಕಾ ವಿರುದ್ಧ ನಡೆದ ಮೊದಲ ಟೆಸ್ಟ್ ನ ಎರಡು ಇನ್ನಿಂಗ್ಸ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಪಡೆಯುವ ಮೂಲಕ ವೇಗದ ಬೌಲರ್ ಗಳು ತವರಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಭಾರತದ ನೆಲದಲ್ಲಿ ಕೋಲ್ಕತ್ತಾ ಟೆಸ್ಟ್ ಸೇರಿ ಒಟ್ಟು 262 ಪಂದ್ಯಗಳು...

ಲಂಕಾ ಟೆಸ್ಟ್ ನಲ್ಲಿ ವಿಶೇಷ ಸಾಧನೆ ನಿರ್ಮಿಸಿದ ಚೇತೇಶ್ವರ ಪೂಜಾರಾ

3 months ago

ಕೋಲ್ಕತ್ತಾ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಎಲ್ಲ 5 ದಿನವೂ ಬ್ಯಾಟಿಂಗ್ ನಡೆಸಿ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಎಲ್ಲ 5 ದಿನಗಳ ಬ್ಯಾಟಿಂಗ್ ನಡೆಸಿದ ಮೂರನೇ ಭಾರತೀಯ ಆಟಗಾರ...

ಲಂಕಾ ವಿರುದ್ಧ ಟೀಂ ಇಂಡಿಯಾ ವೇಗದ ಬೌಲರ್ ಗಳಿಂದ ವಿಶೇಷ ಸಾಧನೆ

3 months ago

ಕೋಲ್ಕತ್ತಾ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಗಳು 34 ವರ್ಷದ ಬಳಿಕ ಇನ್ನಿಂಗ್ಸ್ ಒಂದರ ಎಲ್ಲ 10 ವಿಕೆಟ್ ಗಳನ್ನು ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್...

151 ಎಸೆತಕ್ಕೆ 490 ರನ್, 27 ಬೌಂಡರಿ, 57 ಸಿಕ್ಸರ್ ಸಿಡಿಸಿ ದಾಖಲೆ ಬರೆದ ಬ್ಯಾಟ್ಸ್ ಮನ್

3 months ago

ಕೇಪ್‍ಟೌನ್: ದಕ್ಷಿಣ ಆಫ್ರಿಕಾದ ಯುವ ಕ್ರಿಕೆಟ್ ಪಟು ಏಕದಿನ ಕ್ರಿಕೆಟ್ ನಲ್ಲಿ 151 ಎಸೆತಗಳಲ್ಲಿ ಬರೋಬ್ಬರಿ 490 ರನ್ ಗಳಿಸುವ ಮೂಲಕ ಹೊಸ ದಾಖಲೆಯೊಂದನ್ನು ತಮ್ಮ ಹೆಸರಿನಲ್ಲಿ ಬರೆದಿದ್ದಾರೆ. ದಕ್ಷಿಣ ಆಫ್ರಿಕಾದ 20 ವರ್ಷದ ಬ್ಯಾಟ್ಸ್ ಮನ್ ಶೇನ್ ಡ್ಯಾಡ್ಸ್ ವೆಲ್...

ಹಾಟ್ ಫೋಟೋ ಅಪ್ಲೋಡ್ ಮಾಡಿದ ವೇಗಿ ಜಸ್ಪ್ರಿತ್ ಬುಮ್ರಾ- ವರ್ಕೌಟ್ ಗುಟ್ಟು ರಟ್ಟು

3 months ago

ನವದೆಹಲಿ: ಇಂದಿನ ಯುವಕರು ತಾವು ಸಿಕ್ಸ್ ಪ್ಯಾಕ್ ಮಾಡಬೇಕೆಂದು ಕನಸು ಕಾಣುತ್ತಾರೆ. ಬಾಲಿವುಡ್ ನಟರು ಯಾವಾಗಲೂ ಕಸರತ್ತು ಮಾಡುತ್ತಾ ಸಿಕ್ಸ್ ಪ್ಯಾಕ್ ಮಾಡಿಕೊಂಡು ಹೊಸ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಾರೆ. ಅಂತೆಯೇ ವೇಗಿ ಜಸ್ಪ್ರಿತ್ ಬುಮ್ರಾ ಕೂಡ ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ...