Friday, 15th December 2017

Recent News

2 months ago

ಫಿಫಾ ವಿಶ್ವಕಪ್-ಭಾರತ ತಂಡಕ್ಕೆ ಶುಭ ಕೋರಿದ ಪ್ರಧಾನಿ ಮೋದಿ ಮತ್ತು ಸಚಿನ್

ನವದೆಹಲಿ: ಫುಟ್‍ಬಾಲ್ ಯು- 17 ವಿಶ್ವಕಪ್ ಪಂದ್ಯಗಳಲ್ಲಿ ಭಾಗವಹಿಸುವ ಭಾರತದ ತಂಡದ ಆಟಗಾರರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದ್ದು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಭಾರತ ತಂಡಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ಭಾರತವು ಈ ಬಾರಿಯ ಫಿಫಾ ಯು-17 ಫುಟ್‍ಬಾಲ್ ವಿಶ್ವಕಪ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುತ್ತಿದ್ದು. ತವರು ನೆಲದಲ್ಲಿ ಮೊಟ್ಟ ಮೊದಲ ಬಾರಿಗೆ ಭಾರತದ ತಂಡ ವಿಶ್ವಕಪ್ ಪಂದ್ಯಗಳಲ್ಲಿ ಭಾಗವಹಿಸುತ್ತಿದೆ. ವಿಶ್ವಕಪ್‍ನಲ್ಲಿ ಭಾಗವಹಿಸುತ್ತಿರುವ ಆಟಗಾರರಿಗೆ ಶುಭಕೋರುವ ವಿಡಿಯೋ ಒಂದನ್ನು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ […]

2 months ago

ಮೂರು ತಿಂಗಳಿಗೆ ಕೋಚ್ ರವಿಶಾಸ್ತ್ರಿ ಪಡೆದ ಸಂಬಳ ಎಷ್ಟು ಗೊತ್ತೆ?

ಮುಂಬೈ: ಕೋಚ್ ಸ್ಥಾನಕ್ಕೆ ಆಯ್ಕೆಯಾದ 3 ತಿಂಗಳ ಅವಧಿಯಲ್ಲಿ ರವಿಶಾಸ್ತ್ರಿ ಅವರಿಗೆ 1.20 ಕೋಟಿ ರೂ. ವೇತನವನ್ನು ನೀಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಹೇಳಿಕೊಂಡಿದೆ. ವರ್ಷಕ್ಕೆ 8 ಕೋಟಿ ರೂ. ಸಂಭಾವನೆ ಪಡೆಯಲಿರುವ ರವಿಶಾಸ್ತ್ರಿ ಕೋಚ್ ಸ್ಥಾನಕ್ಕೆ ಆಯ್ಕೆಯಾಗಿ ಮೂರು ತಿಂಗಳು ಕಳೆದಿದೆ. ಹೀಗಾಗಿ ಜುಲೈ 18ರಿಂದ ಮತ್ತು ಅಕ್ಟೋಬರ್ 18 ರ...

ಸೆಲ್ಫಿಯಲ್ಲಿರೋ ಯುವತಿ ಯಾರು: ಕೊನೆಗೂ ರಿವಿಲ್ ಮಾಡಿದ ಪಾಂಡ್ಯ

2 months ago

ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಉತ್ತಮ ಪ್ರದರ್ಶನ ನೀಡಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿರುವ ಹಾರ್ದಿಕ್ ಪಾಂಡ್ಯ, ಇತ್ತೀಚಿಗೆ ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ ಸೆಲ್ಫಿ ಫೋಟೋ ಮೂಲಕ ಮತ್ತೆ ಸುದ್ದಿಯಲ್ಲಿದ್ದರು. ಈ ಫೋಟೋಗೆ ಹಾರ್ದಿಕ್ ಪಾಂಡ್ಯ ಸ್ಪಷ್ಟನೆ ನೀಡುವ ಮೂಲಕ ಗಾಸಿಪ್‍ಗೆ ತೆರೆ...

ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಗೆ ನೆಹ್ರಾ ಆಯ್ಕೆ ಆಗಿದ್ದು ಹೇಗೆ?

2 months ago

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿಗೆ ಆಶಿಶ್ ನೆಹ್ರಾ(38) ರನ್ನು ಅಯ್ಕೆ ಮಾಡಿ ಟೀಂ ಇಂಡಿಯಾ ಆಯ್ಕೆ ಸಮಿತಿ ಅಭಿಮಾನಿಗಳಲ್ಲಿ ಅಚ್ಚರಿಯನ್ನು ಮೂಡಿಸಿದೆ. ಯುವರಾಜ್ ಸಿಂಗ್ ಹಾಗೂ ಸುರೇಶ್ ರೈನಾ ಫಿಟ್ ನೆಸ್ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ...

ಟಿ20 ಸರಣಿಗೆ ಯುವಿ ಕೈಬಿಟ್ಟಿದ್ದು ಯಾಕೆ: ಬಿಸಿಸಿಐ ವಿರುದ್ಧ ಅಭಿಮಾನಿಗಳು ಗರಂ

2 months ago

ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಮೂರು ಟಿ20 ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಪಟ್ಟಿಯಲ್ಲಿ ಯುವರಾಜ್ ಸಿಂಗ್ ಅವರನ್ನು ಕೈ ಬಿಟ್ಟದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ 7ರಿಂದ ಆಸ್ಟ್ರೇಲಿಯಾ ವಿರುದ್ಧ ಟಿ20...

ಅರ್ಧಶತಕ ಸಿಡಿಸಿ ಸಚಿನ್, ಕೊಹ್ಲಿ ಜೊತೆ ಸ್ಥಾನ ಹಂಚಿಕೊಂಡ ರಹಾನೆ

2 months ago

ನಾಗ್ಪುರ: ಐದನೇ ಏಕದಿನ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಆಸ್ಟ್ರೇಲಿಯಾ ವಿರುದ್ಧ ಸತತ ನಾಲ್ಕು ಬಾರಿ ಅರ್ಧ ಶತಕ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸಚಿನ್, ಕೊಹ್ಲಿ ಜೊತೆ ರಹಾನೆ ಸ್ಥಾನ ಹಂಚಿಕೊಂಡಿದ್ದಾರೆ. ಭಾನುವಾರ ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ...

ಭಾರತಕ್ಕೆ 7 ವಿಕೆಟ್‍ಗಳ ಭರ್ಜರಿ ಜಯ: ಮತ್ತೆ ಸಿಕ್ತು ನಂಬರ್ 1 ಪಟ್ಟ

2 months ago

ನಾಗ್ಪುರ: ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಸರಣಿಯ ಕೊನೆಯ ಪಂದ್ಯವನ್ನು 7 ವಿಕೆಟ್ ಗಳಿಂದ ಭಾರತ ಗೆದ್ದುಕೊಂಡಿದೆ. ಈ ಮೂಲಕ ಟೀ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಇದೇ ಮೊದಲ ಬಾರಿಗೆ ಸರಣಿಯನ್ನು ಜಯಗಳಿಸಿದೆ. ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆದ...

1 ವರ್ಷದ ನಂತ್ರ 10 ಓವರ್ ಬೌಲಿಂಗ್ ಮಾಡಿ 1 ವಿಕೆಟ್ ಕಿತ್ತ ಜಾದವ್

2 months ago

ನಾಗ್ಪುರ: ಕೇದಾರ್ ಜಾದವ್ 1 ವರ್ಷದ ಬಳಿಕ ಪೂರ್ಣ 10 ಓವರ್ ಬೌಲಿಂಗ್ ನಡೆಸಿ ಒಂದು ವಿಕೆಟ್ ಪಡೆದಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ ವಿರುದ್ಧ 2016ರ ಅಕ್ಟೋಬರ್ ನಲ್ಲಿ ರಾಂಚಿಯಲ್ಲಿ ನಡೆದ ಪಂದ್ಯದಲ್ಲಿ ಬೌಲಿಂಗ್ ನಡೆಸಿದ್ದರು. ಈ ಪಂದ್ಯದಲ್ಲಿ 8 ಓವರ್...