Friday, 25th May 2018

Recent News

2 months ago

ನಾಯಕತ್ವದ ವಿಫಲತೆಯನ್ನು ಒಪ್ಪಿ, ಕ್ಷಮೆ ಕೇಳಿ ಕಣ್ಣೀರಿಟ್ಟ ಸ್ವೀವ್ ಸ್ಮಿತ್

ಸಿಡ್ನಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ವಿರೂಪಗೊಳಿಸಿದ ಪ್ರಕರಣದ ಸಂಪೂರ್ಣ ಹೊಣೆ ಹೊತ್ತಿರುವ ಆಸೀಸ್ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್, ಘಟನೆಗೆ ಸಂಬಂಧಿಸಿದಂತೆ ಕ್ರಿಕೆಟ್ ಅಭಿಮಾನಿಗಳು ಹಾಗೂ ತಮ್ಮ ಕುಟುಂಬಸ್ಥರಲ್ಲಿ ಕ್ಷಮೆ ಕೇಳಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಹಿಂದುರಿಗಿದ ಬಳಿಕ ಮಾತನಾಡಿದ ಸ್ಮಿತ್, ನನ್ನಿಂದಾಗಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತು ನನ್ನ ಪೋಷಕರಿಗೆ ತುಂಬಾ ನೋವಾಗಿದೆ. ಇದಕ್ಕಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಕಣ್ಣೀರಿಟಿದ್ದಾರೆ. ಕ್ರಿಕೆಟ್ ಆಟವನ್ನು ನಾನು ತುಂಬಾ ಪ್ರೀತಿಸುತ್ತೇನೆ ಮತ್ತು ಕ್ರಿಕೆಟ್ […]

2 months ago

6 ಪದಗಳಿಂದಾಗಿ ಬಚಾವ್ ಆದ್ರು ಆಸೀಸ್ ಕೋಚ್ ಡ್ಯಾರೆನ್ ಲೆಹ್ಮನ್!

ಸಿಡ್ನಿ: ಆಸೀಸ್ ಆಟಗಾರರು ಚೆಂಡು ವಿರೂಪಗೊಳಿಸಿ ಸಿಕ್ಕಿ ಬಿದ್ದ ಸಮಯದಲ್ಲಿ ಕೋಚ್ ಡ್ಯಾರೆನ್ ಲೆಹ್ಮನ್ ಆಡಿದ ಆರು ಪದಗಳು ಅವರನ್ನು ಈಗ ಉಳಿಸಿದೆ. ಹೌದು, ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ವೇಳೆ ಆಸೀಸ್ ಆರಂಭಿಕ ಆಟಗಾರ ಬ್ಯಾನ್ ಕ್ರಾಫ್ಟ್ ಚೆಂಡು ವಿರೂಪಗೊಳಿಸುತ್ತಿರುವ ವೇಳೆ ಕ್ಯಾಮೆರಾದ ಕಣ್ಣಿಗೆ ಸಿಕ್ಕಿ ಬಿದ್ದಿದ್ದರು. ಇದನ್ನು ನೋಡಿದ ಡ್ಯಾರೆನ್...

ಚೆಂಡು ವಿರೂಪಗೊಳಿಸಿದ್ದಕ್ಕೆ ಸ್ಮಿತ್, ವಾರ್ನರ್ ಗೆ ಒಂದು ವರ್ಷ ನಿಷೇಧ?

2 months ago

ಕೇಪ್‍ಟೌನ್: ಇಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಸಿಲುಕಿದ ಆಸೀಸ್ ನಾಯಕ ಸ್ಮಿತ್, ಉಪನಾಯಕ ವಾರ್ನರ್ ರನ್ನು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಒಂದು ವರ್ಷ ನಿಷೇಧ ಗೊಳಿಸುವ ಸಾಧ್ಯತೆ ಇದೆ ಎಂದು ಆಸೀಸ್ ಮಾಧ್ಯಮಗಳು...

ರಾಜಸ್ಥಾನ ರಾಯಲ್ಸ್ ನಾಯಕತ್ವ ಸ್ಥಾನದಿಂದ ಸ್ಮಿತ್ ಔಟ್ – ರಹಾನೆಗೆ ಪಟ್ಟ

2 months ago

ಮುಂಬೈ: ಚೆಂಡು ವಿರೂಪಗೊಳಿಸುವ ಪ್ರಕರಣದಲ್ಲಿ ಸಿಲುಕಿ ಆಸೀಸ್ ತಂಡದ ನಾಯಕತ್ವ ಸ್ಥಾನ ಕಳೆದುಕೊಂಡಿದ್ದ ಸ್ಮಿತ್, ಇಂಡಿಯನ್ ಪ್ರೀಮಿಯರ್ ಲೀಗ್‍ನ ರಾಜಸ್ಥಾನ ರಾಯಲ್ಸ್ ತಂಡದ ನಾಯಕತ್ವ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಈ ಕುರಿತು ರಾಜಸ್ಥಾನ ರಾಯಲ್ಸ್ ತಂಡದ ಮಾಲೀಕರು ಸ್ಪಷ್ಟನೆ ನೀಡಿದ್ದು, ಟೀಂ ಇಂಡಿಯಾ ಆಟಗಾರರ...

ಚೆಂಡು ವಿರೂಪಗೊಳಿಸಿದ ಪ್ರಕರಣ: ಐಸಿಸಿ ನೀತಿ ವಿರುದ್ಧ ಹರ್ಭಜನ್ ಕಿಡಿ

2 months ago

ನವದೆಹಲಿ: ಆಸೀಸ್ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್ ಟೆಸ್ಟ್ ಪಂದ್ಯದಲ್ಲಿ ಕಳ್ಳಾಟ ನಡೆಸಿದ ಬಳಿಕ ಟೀಂ ಇಂಡಿಯಾ ಆಫ್‍ಸ್ಪಿನ್ ಬೌಲರ್ ಹರ್ಭಜನ್ ಸಿಂಗ್ ಐಸಿಸಿ ವಿರುದ್ಧ ಕಿಡಿಕಾರಿ ಟ್ವೀಟ್ ಮಾಡಿದ್ದಾರೆ. ಚೆಂಡು ವಿರೂಪಗೊಳಿಸುವ ಜಾಲ ರೂಪಿಸಿದ್ದ ಆಸೀಸ್ ನಾಯಕ...

ಸ್ವೀವ್ ಸ್ಮಿತ್, ವಾರ್ನರ್ ಐಪಿಎಲ್ ಭವಿಷ್ಯ ಶೀಘ್ರವೇ ನಿರ್ಧಾರ

2 months ago

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಕಳ್ಳಾಟ ಬಯಲಾದ ಬಳಿಕ ನಾಯಕ ಸ್ಮಿತ್ ಹಾಗೂ ಉಪನಾಯಕ ವಾರ್ನರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣ ಏಪ್ರಿಲ್ 6 ರಂದು ಆರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ...

ಚೆಂಡು ವಿರೂಪಗೊಳಿಸಿ ಸಿಕ್ಕಿಬಿದ್ದ ಆಸೀಸ್ ಆಟಗಾರ – ಸ್ಮಿತ್ ನಾಯಕತ್ವ ತಲೆದಂಡ?

2 months ago

ಕೇಪ್‍ಟೌನ್: ಆಸ್ಟ್ರೇಲಿಯಾ ತಂಡ ಹಲವು ಆಟಗಾರರು ಎದುರಾಳಿ ತಂಡದ ಆಟಗಾರರನ್ನು ಕೆಣಕುವ ಮೂಲಕ ವಿವಾದಕ್ಕೆ ಕಾರಣರಾದ ವಿಷಯ ಎಲ್ಲರಿಗೂ ತಿಳಿದ ವಿಷಯ. ಆದರೆ ಈ ಬಾರಿ ಆಸೀಸ್ ಬ್ಯಾಟ್ಸ್ ಮನ್ ಕೆಮರೂನ್ ಬ್ಯಾಂಕ್ರೋಫ್ಟ್ ಚೆಂಡನನ್ನು ವಿರೂಪಗೊಳಿಸಿ ಸುದ್ದಿಯಾಗಿದ್ದಾರೆ. ಕೇಪ್ ಟೌನ್ ನಲ್ಲಿ...

ಕಾರಿಗೆ ಟ್ರಕ್ ಡಿಕ್ಕಿ- ಶಮಿ ತಲೆಗೆ 4 ಹೊಲಿಗೆ, ಪ್ರಾಣಾಪಾಯದಿಂದ ಪಾರು

2 months ago

ನವದೆಹಲಿ: ಭಾರತದ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಭಾನುವಾರ ಡೆಹ್ರಾಡೂನ್‍ನಿಂದ ದೆಹಲಿಗೆ ಹೋಗುವಾಗ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಡೆಹ್ರಾಡೂನ್ ನಿಂದ ದೆಹಲಿಗೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಈ ರಸ್ತೆ ಅಪಘಾತದಲ್ಲಿ ಶಮಿ ಪ್ರಾಣಾಪಾಯದಿಂದ ಪಾರಾಗಿದ್ದು,...