Sunday, 19th November 2017

Recent News

3 months ago

ಅಮ್ಮಾ.. ಪ್ರೀತಿಯಿಂದ ಹೇಳಿಕೊಡಿ- ಪುಟಾಣಿ ವಿಡಿಯೋ ನೋಡಿ ಕೊಹ್ಲಿ, ಶಿಖರ್, ರಾಬಿನ್ ಉತ್ತಪ್ಪ ಹೀಗಂದ್ರು

ಮುಂಬೈ: ಕೆಲದಿನಗಳಿಂದ ಸಾಮಾಜಿಕ ಜಾಲತಾಣ ವಾಟ್ಸಪ್ ಹಾಗೂ ಫೇಸ್ ಬುಕ್ ಗಳಲ್ಲಿ ತಾಯಿಯೊಬ್ಬರು ಮಗುವಿಗೆ ಗದರಿಸಿ ಪಾಠ ಹೇಳಿಕೊಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋವನ್ನು ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಶೀಖರ್ ಧವನ್, ರಾಬಿನ್ ಉತ್ತಪ್ಪ ಸೇರಿದಂತೆ ಹಲವರು ಶೇರ್ ಮಾಡಿದ್ದು, ಶಿಕ್ಷಣದ ನೆಪದಲ್ಲಿ ಮಕ್ಕಳನ್ನು ಶಿಕ್ಷಿಸಬೇಡಿ ಅಂತ ತಾಯಂದಿರಿಗೆ ಸಲಹೆ ನೀಡಿದ್ದಾರೆ. ವಿಡಿಯೋದಲ್ಲಿ ಹೋಂ ವರ್ಕ್ ಮಾಡಿಸುವ ಸಂದರ್ಭದಲ್ಲಿ ಮಗು ಅಂಕಿಗಳನ್ನು ತಪ್ಪಾಗಿ ಹೇಳಿದೆ. ಈ ವೇಳೆ ತಾಯಿ ಆಕೆಗೆ ಹೊಡೆದಿದ್ದಾರೆ. ಪರಿಣಾಮ ಮಗು ಬಿಕ್ಕಿ […]

3 months ago

ವಿಡಿಯೋ: ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ

ಕೊಲಂಬೋ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಭಾರತ ಕ್ರಿಕೆಟ್ ತಂಡ ಶ್ರೀಲಂಕಾದ ಕ್ಯಾಂಡಿಯಲ್ಲಿ ತ್ರಿವರ್ಣ ದ್ವಜವನ್ನು ಹಾರಿಸಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧ್ವಜವನ್ನ ಹಾರಿಸುತ್ತಿದ್ದಂತೆ ರಾಷ್ಟ್ರಗೀತೆಯ ವಾದ್ಯ ಮೊಳಗಿತು. ಇದರ ವಿಡಿಯೋವನ್ನ ಬಿಸಿಸಿಐ ಟ್ವಿಟ್ಟರ್ ಕಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಟೀಂ ಇಂಡಿಯಾ ಆಟಗಾರರು ಶ್ರೀಲಂಕಾ ಪ್ರವಾಸದಲ್ಲಿದ್ದು ಈಗಾಗಲೇ 3-0 ಅಂತರದಿಂದ ಟೆಸ್ಟ್ ಸರಣಿ ಗೆದ್ದಿದ್ದಾರೆ....

39.3 ಓವರಿಗೆ ಭಾರತದ ಮೊದಲ ವಿಕೆಟ್ ಪತನ, 37.4 ಓವರ್‍ಗೆ ಲಂಕಾ ಆಲೌಟ್

3 months ago

ಪಲ್ಲಕೆಲೆ: 39.3 ಓವರಿಗೆ ಭಾರತದ ಮೊದಲ ವಿಕೆಟ್ ಪತನಗೊಂಡರೆ, 37.4 ಓವರ್‍ಗೆ ಲಂಕಾ ಆಲೌಟ್ ಆಗಿದೆ. ಬೆಳಗ್ಗಿನ ಆಟದಲ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ ಶತಕ ಸಿಡಿಸಿ ಲಂಕಾ ಬೌಲರ್ ಗಳನ್ನು ಕಾಡಿದರೆ ಮಧ್ಯಾಹ್ನ ಬಳಿಕ ಟೀಂ ಇಂಡಿಯಾ ಬೌಲರ್ ಗಳ ಅತ್ಯುತ್ತಮ...

ಒಂದೇ ಓವರ್ ನಲ್ಲಿ ಸಿಕ್ಸರ್, ಬೌಂಡರಿ ಚಚ್ಚಿ ಕಪಿಲ್ ದೇವ್ ದಾಖಲೆ ಮುರಿದ ಪಾಂಡ್ಯ

3 months ago

ಪಲ್ಲೆಕೆಲೆ: ಟೆಸ್ಟ್ ನಲ್ಲಿ ಹಾರ್ದಿಕ್ ಪಾಂಡ್ಯ ಚೊಚ್ಚಲ ಶತಕ ಸಿಡಿಸುವುದರ ಜೊತೆಗೆ ಒಂದೇ ಓವರ್ ನಲ್ಲಿ ಅತಿ ಹೆಚ್ಚು ರನ್ ಚಚ್ಚಿದ ಭಾರತೀಯ ಆಟಗಾರನೆಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಇನ್ನಿಂಗ್ಸ್ 116ನೇ ಓವರ್ ನಲ್ಲಿ ಪಾಂಡ್ಯ 26 ರನ್ ಚಚ್ಚಿದ್ದರು. ಈ ಮೂಲಕ...

ವಿಜಯಪುರಕ್ಕೆ ಆಗಮಿಸಿದ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ ವಾಡ್

3 months ago

ವಿಜಯಪುರ: ವಿಶ್ವಕಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ಇಂದು ಜಿಲ್ಲೆಗೆ ಆಗಮಿಸಿದ್ದಾರೆ. ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಸ್ವಾಮೀಜಿ ಅವರು ರಾಜೇಶ್ವರಿಗೆ ಸನ್ಮಾನ ಮಾಡಿ ಆಶೀರ್ವಾದ ನೀಡಿದರು. ಬಾಲ್ಯದಿಂದಲೂ ಆಶ್ರಮದ ಭಕ್ತರಾಗಿರುವ ಗಾಯಕವಾಡ್ ಪೋಷಕರು...

ಭರ್ಜರಿ ಚೊಚ್ಚಲ ಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ – ಟೀಂ ಇಂಡಿಯಾ 487/9

3 months ago

ಪಲ್ಲಕೆಲೆ: ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಚೊಚ್ಚಲ ಶತಕ ಬಾರಿಸಿದ್ದಾರೆ. ಅರ್ಧ ಶತಕ ಬಾರಿಸುವವರೆಗೆ ನಿಧಾನ ಗತಿಯಲ್ಲಿ ಆಟವಾಡುತ್ತಿದ್ದ ಪಾಂಡ್ಯ ನಂತರ ಟಿ20 ಮಾದರಿಯಲ್ಲಿ ಹೊಡಿಬಡಿ ಆಟವಾಡಿ ಶತಕ ದಾಖಲಿಸಿದರು. ಪಾಂಡ್ಯ 61 ಎಸೆತಗಳಲ್ಲಿ 4 ಬೌಂಡರಿ...

ಶ್ರೀಲಂಕಾ ವಿರುದ್ಧ ಶಿಖರ್ ಧವನ್ ಶತಕ

3 months ago

ಕ್ಯಾಂಡಿ: ಶ್ರೀಲಂಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ದಾಖಲಿಸಿದ್ದಾರೆ. 107 ಎಸೆತಗಳಲ್ಲಿ 14 ಬೌಂಡರಿಗಳ ನೆರವಿನಿಂದ ಶಿಖರ್ ಧವನ್ ಶತಕ ಬಾರಿಸಿದರು. ಈ ಮೂಲಕ ಟೆಸ್ಟ್ ಜೀವನದ 6ನೇ ಶತಕವನ್ನು ಧವನ್ ದಾಖಲಿಸಿದರು....

ಮತ್ತೊಮ್ಮೆ ಈ ಫೋಟೋದಿಂದಾಗಿ ವಿವಾದಕ್ಕೀಡಾದ ಕ್ರಿಕೆಟಿಗ ಇರ್ಫಾನ್ ಪಠಾಣ್

3 months ago

ನವದೆಹಲಿ: ರಕ್ಷಾಬಂಧನದ ಪ್ರಯುಕ್ತ ಭಾರತೀಯ ಕ್ರಿಕೆಟಿಗ ಇರ್ಫಾನ್ ಪಠಾಣ್ ರಾಖಿ ಕಟ್ಟಿಸಿಕೊಂಡಿರುವ ಚಿತ್ರವನ್ನು ತಮ್ಮ ಇನ್ ಸ್ಟಾಗ್ರಾಮ್‍ನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದು, ಆ ಫೋಟೋಗೆ ಸಂಬಂಧಪಟ್ಟಂತೆ ಪರ ಮತ್ತು ವಿರೋಧದ ಕಮೆಂಟ್‍ಗಳು ಹರಿದು ಬರುವ ಮೂಲಕ ಇರ್ಫಾನ್ ಸುದ್ದಿಯಲ್ಲಿದ್ದಾರೆ. ರಕ್ಷಾ ಬಂಧನ ದಿನದಂದು...