Wednesday, 21st March 2018

Recent News

4 days ago

ಸೋಲುವ ಭೀತಿಯಲ್ಲಿ ಹೈಡ್ರಾಮಾ ಸೃಷ್ಟಿಸಿದ ಬಾಂಗ್ಲಾ ಆಟಗಾರರು! ವಿಡಿಯೋ

ಕೊಲಂಬೊ: ನಿದಾಸ್ ತ್ರಿಕೋನ ಟಿ20 ಸರಣಿಯ ಸೆಮಿಫೈನಲ್ ಎಂದೇ ಪರಿಗಣಿಸಲಾಗಿದ್ದ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಎರಡು ವಿಕೆಟ್ ಜಯ ಪಡೆದು ಬಾಂಗ್ಲಾದೇಶ ಫೈನಲ್ ಪ್ರವೇಶಿಸಿದೆ. ಆದರೆ ಈ ಪಂದ್ಯದಲ್ಲಿ ಅಂಪೈರ್ ಹಾಗೂ ಆಟಗಾರ ನಡುವೆ ಭಾರೀ ವಾಗ್ವಾದ ನಡೆದಿದೆ. ಪಂದ್ಯದ ಅಂತಿಮ ಓವರ್ ವೇಳೆ ಬಾಂಗ್ಲಾದ ಮಹಮದುಲ್ಲ ಮತ್ತು ಮುಸ್ತಫಿಜೂರ್ ರೆಹ್ಮಾನ್ ಜೋಡಿ ಬ್ಯಾಟಿಂಗ್ ಮಾಡುತ್ತಿದ್ದರು. ಈ ವೇಳೆ ಲಂಕಾ ವೇಗಿ ಉದಾನ ಸತತ 2 ಬೌನ್ಸರ್ ಹಾಕಿದರು. 2ನೇ ಎಸೆತದಲ್ಲಿ ಮುಸ್ತಫಿಜೂರ್ ರನೌಟಾದರು. ಒಂದು […]

5 days ago

ಟೀಂ ಇಂಡಿಯಾದ ಮಹಿಳಾ ಕ್ರಿಕೆಟರ್ ಹೊಡೆದ ಸಿಕ್ಸರ್‌ಗೆ ಉರುಳಿಬಿತ್ತು ಸ್ಕೋರ್ ಬೋರ್ಡ್ ನಂಬರ್ಸ್-ವಿಡಿಯೋ

ವಡೋದರಾ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ 2ನೇ ಪಂದ್ಯದ ವೇಳೆ ಟೀಂ ಇಂಡಿಯಾ ಆಟಗಾರ್ತಿ ಪೂಜಾ ವಸ್ತ್ರಾಕರ್ ಸಿಡಿಸಿದ ಸಿಕ್ಸರ್ ಗೆ ಸ್ಕೋರ್ ಬೋರ್ಡ್ ನಲ್ಲಿದ್ದ ಅಕ್ಷರಗಳು ಉರುಳಿಬಿದ್ದ ವಿಡಿಯೋ ವೈರಲ್ ಆಗಿದೆ. ಐಸಿಸಿ ಮಹಿಳಾ ಕ್ರಿಕೆಟ್ ಚಾಂಪಿಯನ್‍ಶಿಪ್ ಭಾಗವಾಗಿ ಆಯೋಜಿಸಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೆನೇ ಪಂದ್ಯದ 40ನೇ ಓವರ್ ನಲ್ಲಿ ಆಸ್ಟ್ರೇಲಿಯಾದ ಸ್ಪಿನ್...

ಯುವರಾಜ್ ದಾಖಲೆ ಮುರಿದ ರೋ`ಹಿಟ್’

6 days ago

ಕೊಲಂಬೊ: ಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಟಿ20 ಮಾದರಿಯಲ್ಲಿ ಭಾರತದ ಪರ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಯುವರಾಜ್ ಸಿಂಗ್ ದಾಖಲೆಯನ್ನು ಮುರಿದಿದ್ದಾರೆ. ಶ್ರೀಲಂಕಾದಲ್ಲಿ ನಡೆಯುತ್ತಿರುವ ನಿದಾಸ್ ತ್ರಿಕೋನ ಟಿ20 ಸರಣಿಯ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ರೋಹಿತ್...

ಟಿ20ಯಲ್ಲಿ ಭಾರತದ ಪರ ಯಾರೂ ಮಾಡದ ಎಡವಟ್ಟು ಮಾಡ್ಕೊಂಡ ಕೆಎಲ್ ರಾಹುಲ್!- ವಿಡಿಯೋ

1 week ago

ಕೊಲಂಬೊ: ನಿದಾಸ್ ತ್ರಿಕೋನ ಸರಣಿಯ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ತಮ್ಮ ಎಡವಟ್ಟಿನಿಂದಾಗಿ ಕೆಎಲ್ ರಾಹುಲ್ ಭಾರತ ಪರ ಟಿ20 ಮಾದರಿಯಲ್ಲಿ ಹಿಟ್ ವಿಕೆಟ್ ಆದ ಮೊದಲ ಆಟಗಾರರ ಎಂಬ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ...

ಕಿಶೋರ್ ಕುಮಾರ್ ಹಾಡಿಗೆ ಧ್ವನಿ ನೀಡಿದ ರೈನಾ- ವಿಡಿಯೋ ನೋಡಿ

1 week ago

ಕೊಲಂಬೊ: ಹಲವು ದಿನಗಳ ಬಳಿಕ ಶ್ರೀಲಂಕಾದಲ್ಲಿ ನಡೆಯುತ್ತಿರುವ ನಿದಾಸ್ ತ್ರಿಕೋನ ಕ್ರಿಕೆಟ್ ಸರಣಿಗೆ ಕಮ್ ಬ್ಯಾಕ್ ಮಾಡಿರುವ ಸುರೇಶ್ ರೈನಾ ತಮ್ಮ ಬ್ಯಾಟಿಂಗ್ ನಿಂದ ಆಯ್ಕೆಗಾರರ ಗಮನ ಸೆಳೆದರೆ, ಮೈದಾನದ ಹೊರಗೆ ಗಾಯನ ಮೂಲಕ ಟೀಂ ಇಂಡಿಯಾ ಆಟಗಾರರನ್ನು ರಂಜಿಸಿದ್ದಾರೆ. ಬಾಲಿವುಡ್...

ಕೊಹ್ಲಿಯ ಒಂದು ದಿನದ ಬ್ರಾಂಡ್ ವಾಲ್ಯೂ 4.5-5 ಕೋಟಿ ರೂ.!

1 week ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್‍ನ ಮೂರು ಮಾದರಿಯ ನಾಯಕರಾದ ಬಳಿಕ ಅವರ ಬ್ರಾಂಡ್ ವಾಲ್ಯೂ ದಿನಕ್ಕೆ 4.5-5 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಪ್ರಸ್ತುತ ಕೊಹ್ಲಿ 16 ಕಂಪೆನಿಗಳ ರಾಯಭಾರಿ ಆಗಿದ್ದು, ಇತ್ತೀಚೆಗೆ ಭಾರತದಲ್ಲಿ ಉಬರ್ ಸಂಸ್ಥೆಯ ಬ್ರಾಂಡ್...

ನಾಗಿಣಿ ಡ್ಯಾನ್ಸ್ ಮಾಡಿ ಅಭಿಮಾನಿಗಳನ್ನು ರಂಜಿಸಿದ ಮುಷ್ಫೀಕರ್- ವೈರಲ್ ವಿಡಿಯೋ ನೋಡಿ

1 week ago

ಕೊಲಂಬೊ: ಶ್ರೀಲಂಕಾ ಎದುರಿನ ನಿದಾಸ್ ತ್ರಿಕೋನ ಸರಣಿಯ ಪಂದ್ಯದಲ್ಲಿ ಬಾಂಗ್ಲಾದೇಶ ಭರ್ಜರಿ ಗೆಲುವು ಪಡೆದಿದೆ. ಈ ವೇಳೆ ಬಾಂಗ್ಲಾ ವಿಕೆಟ್ ಕೀಪರ್ ಮುಷ್ಫೀಕರ್ ರಹೀಮ್ ನಾಗಿಣಿ ನೃತ್ಯ ಮಾಡಿ ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶ್ರೀಲಂಕಾ ತಂಡದ ನೀಡಿದ...

ತಮಾಷೆ ಮಾಡಲು ಹೋಗಿ ಐದು ರನ್ ಪೆನಾಲ್ಟಿ ಪಡೆದ ಆಸ್ಟ್ರೇಲಿಯಾ ಕ್ರಿಕೆಟರ್ – ವಿಡಿಯೋ ನೋಡಿ

2 weeks ago

ಕ್ಯಾನ್ಬೆರಾ: ಆಟಗಾರರು ಮೈದಾನದಲ್ಲಿ ಕ್ರಿಕೆಟ್ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಅಂಪೈರ್ ದಂಡ ವಿಧಿಸುವುದು ಸಾಮಾನ್ಯ. ಹಾಗೆಯೇ ಆಸ್ಟ್ರೇಲಿಯಾ ದೇಶಿಯಾ ಕ್ರಿಕೆಟ್ ಟೂರ್ನಿಯ ವೇಳೆ ಸ್ಲಿಪ್ ನಲ್ಲಿದ್ದ ಆಟಗಾರ ವಿಕೆಟ್ ಕೀಪರ್ ಗ್ಲೌಸ್ ಧರಿಸಿ ಫೀಲ್ಡಿಂಗ್ ಮಾಡಿದ್ದಕ್ಕೆ ಅಂಪೈರ್ ಪೆನಾಲ್ಟಿಯಾಗಿ 5 ರನ್...