Monday, 18th June 2018

Recent News

3 months ago

ಸನ್‍ರೈಸರ್ಸ್ ಹೈದರಾಬಾದ್‍ಗೆ ಶುಭ ಸುದ್ದಿ-20 ಎಸೆತಗಳಲ್ಲೇ ಶತಕ ಸಿಡಿಸಿದ ವೃದ್ಧಿಮಾನ್ ಸಹಾ

ಕೋಲ್ಕತಾ: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ವೃದ್ಧಿಮಾನ್ ಸಹಾ ಭರ್ಜರಿ ಆಟ ಪ್ರದರ್ಶಿಸಿದ್ದಾರೆ. ಕೇವಲ 20 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಕೋಲ್ಕತಾದಲ್ಲಿ ನಡೆಯುತ್ತಿರುವ ದೇಶಿಯ ಕ್ರಿಕೆಟ್ ಟೂರ್ನಿ ಜೆಸಿ ಮುಖರ್ಜಿ ಟಿ20 ಟ್ರೋಫಿಯಲ್ಲಿ ಮೋಹನ್ ಬಗಾನ್ ತಂಡದ ಪರ ಪ್ರತಿನಿಧಿಸುವ ಸಹಾ ಸಿಡಿಲಬ್ಬರದ ಶತಕ ದಾಖಲಿಸಿದ್ದಾರೆ. ಪಂದ್ಯದ ಆರಂಭಿಕರಾಗಿ ಇನ್ನಿಂಗ್ಸ್ ಆರಂಭಿಸಿದ ಸಹಾ ಕೇವಲ 22 ಎಸೆತಗಳಲ್ಲಿ 14 ಸಿಕ್ಸರ್, 4 ಬೌಂಡರಿಗಳ ಸಹಾಯದಿಂದ ಶತಕ ಸಿಡಿದರು. !! A […]

3 months ago

ಐಸಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಅಫ್ಘಾನಿಸ್ತಾನ- 2019ರ ವಿಶ್ವಕಪ್ ತಂಡಗಳ ಪಟ್ಟಿ ಇಂತಿದೆ

ನವದೆಹಲಿ: 2019ರ ಐಸಿಸಿ ವಿಶ್ವಕಪ್ ಅರ್ಹತಾ ಟೂರ್ನಿಯ ಸೂಪರ್ ಸಿಕ್ಸ್ ನಿರ್ಣಾಯಕ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಅಪ್ಘಾನಿಸ್ತಾನ ಗೆಲುವು ಪಡೆದಿದೆ. ಈ ಮೂಲಕ ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ನಡೆಯುವ 2019 ರ ವಿಶ್ವಪಕ್‍ಗೆ ಅಫ್ಘಾನಿಸ್ತಾನ ಅರ್ಹತೆ ಪಡೆದುಕೊಂಡಿದೆ.  ಅಫ್ಘಾನಿಸ್ತಾನ ತಂಡ ಗೆಲುವು ಪಡೆಯುತ್ತಿದಂತೆ ಆಟಗಾರರ ಸಂತೋಷ ಮೇರೆ ಮೀರಿದ್ದು, ಡ್ರೆಸಿಂಗ್ ರೂಮ್ ನಲ್ಲಿ ಆಟಗಾರರು...

ಮಹಮ್ಮದ್ ಶಮಿ ಮ್ಯಾಚ್ ಫಿಕ್ಸಿಂಗ್ ಪ್ರಕರಣ – ಕ್ಲೀನ್ ಚಿಟ್ ನೀಡಿದ ಬಿಸಿಸಿಐ

3 months ago

ಮುಂಬೈ: ಟೀಂ ಇಂಡಿಯಾ ವೇಗಿ ಮಹಮ್ಮದ್ ಶಮಿ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ ಕ್ಲೀನ್ ಚಿಟ್ ನೀಡಿದೆ. ಬಿಸಿಸಿಐ ನ ಭ್ರಷ್ಟಾಚಾರ ನಿಗ್ರಹ ಘಟಕ(ಎಸಿಯು)ಕ್ಕೆ ಶಮಿ ವಿರುದ್ಧದ ಪತ್ನಿ ಮಾಡಿರುವ ಆರೋಪದ ಬಗ್ಗೆ...

ಹಾರ್ದಿಕ್ ಪಾಂಡ್ಯ ಟ್ವೀಟ್ ಪ್ರಕರಣಕ್ಕೆ ಟ್ವಿಸ್ಟ್!

3 months ago

ನವದೆಹಲಿ: ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದರು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸುವಂತೆ ಜೋಧ್‍ಪುರ ಕೋರ್ಟ್ ಬುಧವಾರ ಸೂಚನೆ ನೀಡಿದ್ದ ಬೆನ್ನಲ್ಲೇ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಅಂಬೇಡ್ಕರ್ ವಿರುದ್ಧ ಟ್ವೀಟ್ ಮಾಡಿದ್ದಾರೆ ಎನ್ನಲಾಗಿರುವ ಟ್ವಿಟ್ಟರ್...

ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಟ್ವೀಟ್ ಆರೋಪ- ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್‍ಐಆರ್ ಗೆ ಕೋರ್ಟ್ ಆದೇಶ

3 months ago

ಜೈಪುರ: ಕಳೆದ ಡಿಸೆಂಬರ್ ನಲ್ಲಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಜೋಧ್‍ಪುರ್ ಕೋರ್ಟ್ ರಾಜಸ್ಥಾನ ಪೊಲೀಸರಿಗೆ ಸೂಚನೆ ನೀಡಿದೆ. ಡಾ.ಭೀಮ್‍ರಾವ್ ಅಂಬೇಡ್ಕರ್ ಅವರನ್ನು ಅವಮಾನಗೊಳಿಸುವಂತೆ ಟ್ವೀಟ್ ಮಾಡಿದ್ದ ಆರೋಪ ಹೊತ್ತಿರೊ...

ನಾನು ಓದುತ್ತಿರೋ ವಿಶ್ವವಿದ್ಯಾಲಯದಲ್ಲಿ ಧೋನಿ ಟಾಪರ್: ಕಾರ್ತಿಕ್

3 months ago

ಚೆನ್ನೈ: ನಾನು ಓದುತ್ತಿರುವ ವಿಶ್ವವಿದ್ಯಾಲಯದಲ್ಲಿ ಧೋನಿ ಟಾಪರ್ ಆಗಿದ್ದರೆ, ನಾನು ಇನ್ನೂ ವಿದ್ಯಾರ್ಥಿಯಾಗಿ ಕಲಿಯುತ್ತಿದ್ದೇನೆ ಎಂದು ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಹೇಳಿದ್ದಾರೆ. ಬಾಂಗ್ಲಾ ವಿರುದ್ಧ ನಿದಾಸ್ ಟ್ರೋಫಿ ಟಿ 20 ಫೈನಲ್ ಪಂದ್ಯವನ್ನು ಜಯಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ...

ಡ್ರೆಸಿಂಗ್ ರೂಮ್ ಗ್ಲಾಸ್ ಡೋರ್ ಒಡೆದಿದ್ದು ಬಾಂಗ್ಲಾ ನಾಯಕ ಶಕೀಬ್?

3 months ago

ಕೊಲಂಬೊ: ನಿದಾಸ್ ತ್ರಿಕೋನ ಸರಣಿಯಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾ ನಡುವಿನ ಪಂದ್ಯದ ವೇಳೆ ಬಾಂಗ್ಲಾ ನಾಯಕ ಶಕೀಬ್ ಅಲ್ ಹಸನ್ ಡ್ರೆಸ್ಸಿಂಗ್ ರೂಮ್ ಗ್ಲಾಸ್ ಡೋರ್ ಒಡೆದಿದ್ದಾರೆ ಎಂದು ಶ್ರೀಲಂಕಾ ಮಾಧ್ಯಮವೊಂದು ವರದಿ ಮಾಡಿದೆ. ಪಂದ್ಯದ ರೆಫರಿಯಾಗಿ ಕಾರ್ಯನಿರ್ವಹಿಸಿದ್ದ ಕ್ರಿಸ್ ಬ್ರಾಡ್...

ಬಾಂಗ್ಲಾ ಅಭಿಮಾನಿಗಳೇ ನನ್ನನ್ನು ಕ್ಷಮಿಸಿ: ಬೌಲರ್ ರುಬೆಲ್

3 months ago

ಕೊಲಂಬೊ: ಟೀಂ ಇಂಡಿಯಾದ ಅಭಿಮಾನಿಗಳು ದಿನೇಶ್ ಕಾರ್ತಿಕ್ ಆಟದ ಕುರಿತು ಸಂಭ್ರಮಿಸುತ್ತಿದ್ದರೆ, ಇತ್ತ ಬಾಂಗ್ಲಾ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿರುವ ಬೌಲರ್ ರುಬೆಲ್ ಹುಸೇನ್ ಫೈನಲ್ ಪಂದ್ಯದ ಸೋಲಿಗೆ ನಾನೇ ಹೊಣೆ ಎಂದು ಹೇಳಿ ಕ್ಷಮೆ ಕೇಳಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್...