Friday, 23rd February 2018

Recent News

5 months ago

ಟಿ20 ಸರಣಿಗೆ ಯುವಿ ಕೈಬಿಟ್ಟಿದ್ದು ಯಾಕೆ: ಬಿಸಿಸಿಐ ವಿರುದ್ಧ ಅಭಿಮಾನಿಗಳು ಗರಂ

ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಮೂರು ಟಿ20 ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಪಟ್ಟಿಯಲ್ಲಿ ಯುವರಾಜ್ ಸಿಂಗ್ ಅವರನ್ನು ಕೈ ಬಿಟ್ಟದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ 7ರಿಂದ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಪ್ರಾರಂಭವಾಗಲಿದ್ದು ರಾಂಚಿಯಲ್ಲಿ ಮೊದಲ ಪಂದ್ಯ ನಡೆಯಲಿದೆ. ಈ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿಯ ಎಂಎಸ್‍ಕೆ ಪ್ರಸಾದ್ ಅವರ ನೇತೃತ್ವದಲ್ಲಿ 15 ಜನ ಆಟಗಾರರ ಆಯ್ಕೆ ನಡೆದಿದೆ. ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ಯುವರಾಜ್ […]

5 months ago

ಅರ್ಧಶತಕ ಸಿಡಿಸಿ ಸಚಿನ್, ಕೊಹ್ಲಿ ಜೊತೆ ಸ್ಥಾನ ಹಂಚಿಕೊಂಡ ರಹಾನೆ

ನಾಗ್ಪುರ: ಐದನೇ ಏಕದಿನ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಆಸ್ಟ್ರೇಲಿಯಾ ವಿರುದ್ಧ ಸತತ ನಾಲ್ಕು ಬಾರಿ ಅರ್ಧ ಶತಕ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸಚಿನ್, ಕೊಹ್ಲಿ ಜೊತೆ ರಹಾನೆ ಸ್ಥಾನ ಹಂಚಿಕೊಂಡಿದ್ದಾರೆ. ಭಾನುವಾರ ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಸರಣಿಯ 5ನೇ ಏಕದಿನ ಪಂದ್ಯದಲ್ಲಿ ರಹಾನೆ 61 ರನ್ ಬಾರಿಸುವ ಮೂಲಕ...

ಟೀಂ ಇಂಡಿಯಾ ಇಂದು ಗೆದ್ದರೆ ಆಸೀಸ್ ವಿರುದ್ಧ ಮತ್ತೊಂದು ದಾಖಲೆ – ಮತ್ತೆ ನಂ.1

5 months ago

ನಾಗ್ಪುರ: ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಸರಣಿಯ ಕೊನೆಯ ಪಂದ್ಯ ಇಂದು ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿದೆ. ಆದರೆ ಇಂದಿನ ಪಂದ್ಯವನ್ನು ಗೆದ್ದರೆ ಭಾರತ ಆಸ್ಟ್ರೇಲಿಯಾ ವಿರುದ್ಧ...

ಬಾಲ್ ಇದೆ ಎಂದು ಸುಮ್ನೆ ಥ್ರೋ ಮಾಡಿದ್ದಕ್ಕೆ ಬಿತ್ತು ಭಾರೀ ದಂಡ

5 months ago

ಬ್ರಿಸ್ಬೆನ್: ಗುರುವಾರ ಇಂಟರ್‍ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಕ್ರಿಕೆಟ್ ಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತಂದಿತ್ತು. ನಿಯಮ ಜಾರಿ ಮಾಡಿ 24 ಗಂಟೆಯೊಳಗೆ ಆಸ್ಟ್ರೇಲಿಯಾದಲ್ಲಿ ಕ್ಲಬ್ ಕ್ರಿಕೆಟ್ ಆಟಗಾರರೊಬ್ಬರು ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ವಿಧಿಸಲಾಗಿದೆ.  ಹೌದು. ಆಸ್ಟ್ರೇಲಿಯಾದ ಕ್ಲಬ್ ಕ್ರಿಕೆಟ್‍ನಲ್ಲಿ ಕ್ವೀನ್ಸ್...

ಕಾಲಿಗೆ ಬಾಲ್ ಬಿದ್ದು ಗಾಯಗೊಂಡ್ರೂ 140 ವರ್ಷ ಹಿಂದಿನ ದಾಖಲೆ ಮುರಿದ, ಆದ್ರೆ ಡಬಲ್ ಸೆಂಚುರಿ ಮಿಸ್ಸಾಯ್ತು!

5 months ago

ಬೆಂಗಳೂರು: ವೆಸ್ಟ್ ಇಂಡೀಸ್ ಆರಂಭಿಕ ಆಟಗಾರ ಎವಿನ್ ಲೂಯಿಸ್ ಬುಧವಾರ ವಿಚಿತ್ರ ವಿಶ್ವದಾಖಲೆ ಮಾಡಿದ್ದಾರೆ. ಜೊತೆಗೆ ಒನ್ ಡೇ ಮ್ಯಾಚ್ ನಲ್ಲಿ ಡಬಲ್ ಸೆಂಚುರಿ ಬಾರಿಸುವ ಅವಕಾಶವನ್ನು ಸ್ವಲ್ಪದರಲ್ಲೇ ಮಿಸ್ ಮಾಡ್ಕೊಂಡಿದ್ದಾರೆ. 140 ವರ್ಷ ಹಿಂದಿನ ವಿಶ್ವ ದಾಖಲೆಯನ್ನು ಲೂಯಿಸ್ ತಮ್ಮ...

ಟೀಂ ಇಂಡಿಯಾ ದಾಖಲೆ ಕನಸು ಭಗ್ನ -ಬೆಂಗಳೂರಲ್ಲಿ ಕೊಹ್ಲಿ ಪಡೆಗೆ ಸೋಲು

5 months ago

ಬೆಂಗಳೂರು: ಟೀಂ ಇಂಡಿಯಾದ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತವನ್ನು 21 ರನ್ ಗಳಿಂದ ಸೋಲಿಸಿತು. ಈ ಮೂಲಕ ಸತತ 10 ಗೆಲುವಿನ ಸವಿಯ ನಿರೀಕ್ಷೆಯಲ್ಲಿದ್ದ ಟೀಂ ಇಂಡಿಯಾ ಕನಸು ಕನಸಾಗಿಯೇ ಉಳಿಯಿತು....

ಸತತ 10ನೇ ಗೆಲುವು ಸಾಧಿಸಿ ದಾಖಲೆ ಮಾಡುತ್ತಾ ಟೀಂ ಇಂಡಿಯಾ!

5 months ago

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಟೀಂ ಇಂಡಿಯಾ ದಾಖಲೆ ಮಾಡುತ್ತಾ..? ಅಥವಾ ಮಳೆರಾಯ ಭಾರತದ ಗೆಲುವಿನ ನಾಗಲೋಟಕ್ಕೆ ಬ್ರೇಕ್ ಹಾಕ್ತಾನಾ..? ಆಸ್ಟ್ರೇಲಿಯಾ ವಿರುದ್ಧ ಇಂದು ನಡೆಯಲಿರುವ 4ನೇ ಏಕದಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದರೆ ವಿರಾಟ್ ಕೊಹ್ಲಿ ಪಡೆ ಸತತ...

ಇದು ಒನ್ ಡೇ ಮ್ಯಾಚು ಕಣೋ, 6-6-2-4-6-6-6-6, 8 ಬಾಲಲ್ಲಿ 42 ರನ್!

5 months ago

ಬೆಂಗಳೂರು: ವಿಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರ ಮೊಯೀನ್ ಅಲಿ ಆಕ್ರಮಣಕಾರಿ ಆಟವಾಡಿ ವಿಶ್ವದಾಖಲೆ ಮಾಡಿದ್ದಾರೆ. ಮೊಯೀನ್ ಅಲಿ ಆಟದ ತೀವ್ರತೆ ಎಷ್ಟಿತ್ತೆಂದರೆ ಕೇವಲ 10 ನಿಮಿಷದಲ್ಲಿ 14 ಬಾಲಲ್ಲಿ 61 ರನ್ ಗಳಿಸಿದ್ದರು. 45ನೇ ಓವರ್ ನಿಂದ ಆಕ್ರಮಣಕಾರಿ...