Monday, 18th June 2018

Recent News

4 months ago

ಔಟ್ ಸೈಡ್ ವೈಡ್ ಎಸೆತವನ್ನು ಬೌಂಡರಿಗೆ ಅಟ್ಟಿದ ಕ್ಲೇಸೆನ್- ಕೊಹ್ಲಿ ರಿಯಾಕ್ಷನ್ ಹೀಗಿದೆ ನೋಡಿ: ವೈರಲ್ ವಿಡಿಯೋ

ಜೊಹಾನ್ಸ್ ಬರ್ಗ್: ಟೀಂ ಇಂಡಿಯಾ ಯುವ ಆಟಗಾರ ಚಹಲ್ ಔಟ್ ಪಿಚ್ ಎಸೆತವನ್ನು ಆಫ್ರಿಕಾ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಹೆನ್ರಿಕ್ ಕ್ಲೇಸೆನ್ ಬೌಂಡರಿಗಟ್ಟಿದ ದೃಶ್ಯವನ್ನು ನೋಡಿ ಅಚ್ಚರ್ಯಗೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೊಹಾನ್ಸ್ ಬರ್ಗ್‍ನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಟಗಾರ ಹೆನ್ರಿಕ್ ಕ್ಲೇಸನ್ ಆಕರ್ಷಕ ಬ್ಯಾಟಿಂಗ್ ಮಾಡಿ ಮಿಂಚಿದರು. ಪಂದ್ಯದ ವೇಳೆ 22ನೇ ಓವರ್ ನಲ್ಲಿ ಚಹಲ್ ಪಿಚ್ ಹೊರಗಡೆ ಹೋಗುವಂತೆ ಬಾಲ್ ಎಸೆದಿದ್ದರು. ಆದರೆ […]

4 months ago

ಅಭಿಮಾನಿಯ ಜೊತೆ ಪೋಸ್ ನೀಡಿ ಭಾರತೀಯರ ಮನಗೆದ್ದ ಅಫ್ರಿದಿ

ಸೇಂಟ್ ಮೊರಿಟ್ಜ್: ಭಾರತದ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಮೂಲಕ ಪಾಕಿಸ್ತಾನದ ಕ್ರಿಕೆಟಿಗ ಶಾಹಿದ್ ಆಫ್ರಿದಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಫೆ.8 ರಂದು ಸೈಂಟ್ ಮೊರಿಟ್ಜ್ ನಗರದ ಸ್ಕಿ ರಿಸಾರ್ಟ್ ನಲ್ಲಿ ನಡೆದ ಐಸ್ ಕ್ರಿಕೆಟ್ ಟೂರ್ನಿಯಲ್ಲಿ ವಿರೇಂದ್ರ ಸೆಹ್ವಾಗ್, ಆಸ್ಟ್ರೇಲಿಯಾಗ ಮೈಕ್ ಹಸ್ಸಿ, ಪಾಕಿಸ್ತಾನದ ಶೊಯೆಬ್ ಅಖ್ತರ್ ಹಾಗೂ ಶ್ರೀಲಂಕಾದ ಮಹೇಲಾ ಜಯವರ್ಧನೆ ಸೇರಿದಂತೆ ಹಲವು ಕ್ರಿಕೆಟಿಗರು...

ಅಳಿಯ ಕೊಹ್ಲಿಗೆ ಸ್ಪೆಷಲ್ ಗಿಫ್ಟ್ ನೀಡಿದ ಅನುಷ್ಕಾ ಶರ್ಮಾ ತಂದೆ

4 months ago

ಮುಂಬೈ: ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಮದುವೆಯಾದಾಗಿನಿಂದ ಅವರ ಪ್ರೇಮ ದಿನದಿಂದ ದಿನಕ್ಕೆ ಇಮ್ಮಡಿಗೊಳ್ಳುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿರುಷ್ಕಾ ದಂಪತಿ ಹಾಕುವ ಪೋಸ್ಟ್ ಗಳೇ ಇದಕ್ಕೆ ಸಾಕ್ಷಿ. ಇದೀಗ ಅನುಷ್ಮಾ ಶರ್ಮಾ ಅವರ ತಂದೆ, ಅಳಿಯ ವಿರಾಟ್ ಕೊಹ್ಲಿಗೆ...

ಸಚಿನ್ ಪುತ್ರಿ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ತೆರೆದಿದ್ದ ಟೆಕ್ಕಿ ಅರೆಸ್ಟ್

4 months ago

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡ್ಯೂಲ್ಕರ್ ಅವರ ಪುತ್ರಿ ಸಾರಾ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ತರೆದಿದ್ದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿತಿನ್ ಆತ್ಮರಾಮ್ ಸೈಸೋದ್ (39) ಸಾರಾ ಹೆಸರಿನಲ್ಲಿ ನಕಲಿ ಟ್ವಿಟ್ಟರ್ ಖಾತೆ ತೆರೆದ ಟೆಕ್ಕಿ. ನಿತಿನ್ ಹಣ ಮಾಡುವ...

ಉಳಿದವರಿಗೆ ಕಡಿಮೆ ನೀಡಿ, ನನಗೆ ಮಾತ್ರ ಜಾಸ್ತಿ ನಗದು ಬಹುಮಾನ ಯಾಕೆ: ರಾಹುಲ್ ದ್ರಾವಿಡ್

4 months ago

ಬೆಂಗಳೂರು: ಟೀಂ ಇಂಡಿಯಾ ಅಂಡರ್ 19 ತಂಡ ವಿಶ್ವಕಪ್ ಗೆದ್ದ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೀಡಿದ ನಗದು ಬಹುಮಾನದಲ್ಲಿನ ತಾರತಮ್ಯಕ್ಕೆ ಕೋಚ್ ರಾಹುಲ್ ದ್ರಾವಿಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂಡರ್ 19 ತಂಡ ಐಸಿಸಿ ವಿಶ್ವಕಪ್ ಮೂಡಿಗೆರಿಸಿಕೊಳ್ಳುವ ಮೂಲಕ ವಿಶ್ವದ...

ಯುವಿಪಾಜಿ ನನಗೆ ತುಂಬಾ ಸಹಾಯ ಮಾಡಿದ್ದಾರೆ: ಶುಬ್‍ಮನ್ ಗಿಲ್

4 months ago

ಬೆಂಗಳೂರು: ಯುವರಾಜ್ ಸಿಂಗ್ ನೀಡಿದ ಮಾರ್ಗದರ್ಶನದಿಂದಾಗಿ ನಾನು ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಲು ನೆರವಾಯಿತು ಎಂದು ಶುಬ್‍ಮನ್ ಗಿಲ್ ಹೇಳಿದ್ದಾರೆ. ಐಸಿಸಿ ಅಂಡರ್ 19 ವಿಶ್ವಕಪ್‍ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಗಿಲ್ ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ, ನಾನು ಬೆಂಗಳೂರು...

ಶ್ರೀಶಾಂತ್ ಮೇಲೆ ಅಜೀವ ನಿಷೇಧ-ಬಿಸಿಸಿಐಗೆ ಸುಪ್ರೀಂನಿಂದ ನೋಟಿಸ್ ಜಾರಿ

4 months ago

ನವದೆಹಲಿ: ಶ್ರೀಶಾಂತ್ ಮೇಲೆ ಅಜೀವ ನಿಷೇಧ ವಿಧಿಸಿರುವ ಹಿನ್ನೆಲೆಯಲ್ಲಿ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಬಿಸಿಸಿಐಗೆ ನೋಟಿಸ್ ಜಾರಿ ಮಾಡಿದೆ. ಬಿಸಿಸಿಐ ಅಜೀವ ನಿಷೇಧ ವಿಧಿಸಿದ್ದನ್ನು ಪ್ರಶ್ನಿಸಿ ಶ್ರೀಶಾಂತ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ಮುಖ್ಯ ನ್ಯಾ.ದೀಪಕ್ ಮಿಶ್ರಾ, ನ್ಯಾ.ಎಎಂ...

ಚಹಲ್, ಕುಲ್‍ದೀಪ್ ಸ್ಪಿನ್ ಮೋಡಿ- ಟೀಂ ಇಂಡಿಯಾ ಗೆ ಸರಣಿ ಮುನ್ನಡೆ

4 months ago

ಸೆಂಚುರಿಯನ್: ಇಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 6 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆಯನ್ನು ಸಾಧಿಸಿದೆ. ಟೀಂ ಇಂಡಿಯಾ ಸ್ಪಿನ್ ದಾಳಿಗೆ...