Tuesday, 20th February 2018

Recent News

6 months ago

ಒಂದೇ ಓವರ್ ನಲ್ಲಿ ಸಿಕ್ಸರ್, ಬೌಂಡರಿ ಚಚ್ಚಿ ಕಪಿಲ್ ದೇವ್ ದಾಖಲೆ ಮುರಿದ ಪಾಂಡ್ಯ

ಪಲ್ಲೆಕೆಲೆ: ಟೆಸ್ಟ್ ನಲ್ಲಿ ಹಾರ್ದಿಕ್ ಪಾಂಡ್ಯ ಚೊಚ್ಚಲ ಶತಕ ಸಿಡಿಸುವುದರ ಜೊತೆಗೆ ಒಂದೇ ಓವರ್ ನಲ್ಲಿ ಅತಿ ಹೆಚ್ಚು ರನ್ ಚಚ್ಚಿದ ಭಾರತೀಯ ಆಟಗಾರನೆಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಇನ್ನಿಂಗ್ಸ್ 116ನೇ ಓವರ್ ನಲ್ಲಿ ಪಾಂಡ್ಯ 26 ರನ್ ಚಚ್ಚಿದ್ದರು. ಈ ಮೂಲಕ 1990ರಲ್ಲಿ ಕಪಿಲ್ ದೇವ್ 24 ರನ್ ಹೊಡೆದಿದ್ದ ದಾಖಲೆಯನ್ನು ಮುರಿದಿದ್ದಾರೆ. ಎಡಗೈ ಸ್ಪಿನ್ನರ್ ಮಲಿಂದ ಪುಷ್ಪಕುಮಾರ ಎಸೆದ ಆರಂಭದ ಎರಡು ಎಸೆತವನ್ನು ಬೌಂಡರಿಗೆ ಅಟ್ಟಿದ್ದರೆ, ನಂತರ ಮೂರು ಎಸೆತದಲ್ಲಿ ಪಾಂಡ್ಯ ಹ್ಯಾಟ್ರಿಕ್ ಸಿಕ್ಸರ್ ಹೊಡೆಯುವ […]

6 months ago

ವಿಜಯಪುರಕ್ಕೆ ಆಗಮಿಸಿದ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ ವಾಡ್

ವಿಜಯಪುರ: ವಿಶ್ವಕಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ಇಂದು ಜಿಲ್ಲೆಗೆ ಆಗಮಿಸಿದ್ದಾರೆ. ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಸ್ವಾಮೀಜಿ ಅವರು ರಾಜೇಶ್ವರಿಗೆ ಸನ್ಮಾನ ಮಾಡಿ ಆಶೀರ್ವಾದ ನೀಡಿದರು. ಬಾಲ್ಯದಿಂದಲೂ ಆಶ್ರಮದ ಭಕ್ತರಾಗಿರುವ ಗಾಯಕವಾಡ್ ಪೋಷಕರು ತಮ್ಮ ಮಗಳ ಸಾಧನೆಯನ್ನು ಶ್ರೀಗಳಿಗೆ ತಿಳಿಸಿದ್ದಾರೆ. ಶ್ರೀಗಳ ಜೊತೆ ಮಾತುಕತೆ ನಡೆಸಿದ ರಾಜೇಶ್ವರಿ...

ಮತ್ತೊಮ್ಮೆ ಈ ಫೋಟೋದಿಂದಾಗಿ ವಿವಾದಕ್ಕೀಡಾದ ಕ್ರಿಕೆಟಿಗ ಇರ್ಫಾನ್ ಪಠಾಣ್

6 months ago

ನವದೆಹಲಿ: ರಕ್ಷಾಬಂಧನದ ಪ್ರಯುಕ್ತ ಭಾರತೀಯ ಕ್ರಿಕೆಟಿಗ ಇರ್ಫಾನ್ ಪಠಾಣ್ ರಾಖಿ ಕಟ್ಟಿಸಿಕೊಂಡಿರುವ ಚಿತ್ರವನ್ನು ತಮ್ಮ ಇನ್ ಸ್ಟಾಗ್ರಾಮ್‍ನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದು, ಆ ಫೋಟೋಗೆ ಸಂಬಂಧಪಟ್ಟಂತೆ ಪರ ಮತ್ತು ವಿರೋಧದ ಕಮೆಂಟ್‍ಗಳು ಹರಿದು ಬರುವ ಮೂಲಕ ಇರ್ಫಾನ್ ಸುದ್ದಿಯಲ್ಲಿದ್ದಾರೆ. ರಕ್ಷಾ ಬಂಧನ ದಿನದಂದು...

ಎರಡನೇ ಟೆಸ್ಟ್ ಜಯದ ಹೀರೋ ಜಡೇಜಾ ಮೂರನೇ ಪಂದ್ಯದಿಂದ ಅಮಾನತು

7 months ago

ಕೊಲಂಬೋ: ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಿಸಿಕೊಟ್ಟು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಸ್ಪಿನ್ನರ್ ರವೀಂದ್ರ ಜಡೇಜಾ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಒಂದು ಟೆಸ್ಟ್ ಪಂದ್ಯದಿಂದ ಅಮಾನತುಗೊಂಡಿದ್ದಾರೆ. ನಿಷೇಧ ಹೇರಿದ್ದರಿಂದ ಆಗಸ್ಟ್ 12ರಿಂದ ಪಳ್ಳೆಕೆಲೆಯಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ...

ಮೊದಲ ಟೆಸ್ಟ್ ಪಂದ್ಯ ಗೆದ್ದು ಟೀಂ ಇಂಡಿಯಾ ದಾಖಲೆ!

7 months ago

ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 304 ರನ್ ಅಂತರದಿಂದ ಗೆದ್ದು ದಾಖಲೆ ನಿರ್ಮಿಸಿದೆ. ಈ ಮೂಲಕ 3 ಟೆಸ್ಟ್ ಗಳ ಸರಣಿಯಲ್ಲಿ ಟೀಂ ಇಂಡಿಯಾ ಮುನ್ನಡೆ ಸಾಧಿಸಿದೆ. 304 ರನ್ ಗಳ ಗೆಲುವು ವಿದೇಶದಲ್ಲಿ ಭಾರೀ ಅಂತರದ...

ವಿದ್ಯಾರ್ಥಿನಿ ಕಾವ್ಯ ಪೂಜಾರಿ ಕೇಸ್: ಆಳ್ವಾಸ್ ಕಾಲೇಜು ಮುಖ್ಯಸ್ಥ ಮೋಹನ್ ಆಳ್ವ ಹೇಳಿದ್ದೇನು?

7 months ago

ಮಂಗಳೂರು: ಕಾವ್ಯಳನ್ನು ಯಾರೀ ಕೊಲೆ ಮಾಡಿಲ್ಲ. ನಮ್ಮ ಸಂಸ್ಥೆಯ ಮೇಲೆ ಬಂದಿರುವ ಆರೋಪಗಳು ಎಲ್ಲವೂ ಸುಳ್ಳು ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವ ಹೇಳಿದ್ದಾರೆ. ಕ್ರೀಡಾ ಕೋಟದಡಿ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಸೇರಿದ್ದ ಕಟೀಲು ನಿವಾಸಿ ಕಾವ್ಯಾ...

ಕಂಠೀರವ ಸ್ಟೇಡಿಯಂನಲ್ಲಿ ಹಾಕಿದ್ದ ರಾಷ್ಟ್ರಲಾಂಛನದ ಮ್ಯಾಟ್ ತೆರವು

7 months ago

ಬೆಂಗಳೂರು: ನಗರದ ಕಂಠೀರವ ಸ್ಟೇಡಿಯಂನಲ್ಲಿ ಮಹಿಳಾ ಏಷ್ಯಾ ಕಪ್ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಲಾಂಛನಕ್ಕೆ ಅವಮಾನವಾಗಿದ್ದ ಘಟನೆ ನಡೆದಿತ್ತು. ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಬಿತ್ತರವಾಗುತ್ತಿದ್ದಂತೆ ಸಾಕಷ್ಟು ಜನರು ಕ್ರೀಡಾ ಇಲಾಖೆಯ ವಿರುದ್ಧ ತಿರುಗಿಬಿದ್ದಿದ್ರು. ಕೊನೆಗೂ ಎಚ್ಚೆತ್ತ ಕ್ರೀಡಾ ಇಲಾಖೆ...

ಶ್ರೀಲಂಕಾ 154/5, ಟೀಂ ಇಂಡಿಯಾ 600ಕ್ಕೆ ಆಲೌಟ್

7 months ago

ಗಾಲೆ:  ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಭಾರತದ ಮೊದಲ ಇನ್ನಿಂಗ್ಸನ್ನು 600 ರನ್ ಗೆ ನಿಲ್ಲಿಸಿ ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ ದಿನದಾಟ ಅಂತ್ಯಗೊಂಡಾಗ 5 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿದೆ....