Monday, 23rd April 2018

Recent News

7 months ago

ಕಾಲಿಗೆ ಬಾಲ್ ಬಿದ್ದು ಗಾಯಗೊಂಡ್ರೂ 140 ವರ್ಷ ಹಿಂದಿನ ದಾಖಲೆ ಮುರಿದ, ಆದ್ರೆ ಡಬಲ್ ಸೆಂಚುರಿ ಮಿಸ್ಸಾಯ್ತು!

ಬೆಂಗಳೂರು: ವೆಸ್ಟ್ ಇಂಡೀಸ್ ಆರಂಭಿಕ ಆಟಗಾರ ಎವಿನ್ ಲೂಯಿಸ್ ಬುಧವಾರ ವಿಚಿತ್ರ ವಿಶ್ವದಾಖಲೆ ಮಾಡಿದ್ದಾರೆ. ಜೊತೆಗೆ ಒನ್ ಡೇ ಮ್ಯಾಚ್ ನಲ್ಲಿ ಡಬಲ್ ಸೆಂಚುರಿ ಬಾರಿಸುವ ಅವಕಾಶವನ್ನು ಸ್ವಲ್ಪದರಲ್ಲೇ ಮಿಸ್ ಮಾಡ್ಕೊಂಡಿದ್ದಾರೆ. 140 ವರ್ಷ ಹಿಂದಿನ ವಿಶ್ವ ದಾಖಲೆಯನ್ನು ಲೂಯಿಸ್ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ. ಗಾಯಗೊಂಡು ಕ್ರೀಸ್ ಬಿಡುವುದಕ್ಕೂ ಮುನ್ನ ಅತ್ಯಧಿಕ ರನ್ ಗಳಿಸಿದ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು. ಇಂಗ್ಲೆಂಡ್ ವಿರುದ್ಧ ಬುಧವಾರ ಓವಲ್ ನಲ್ಲಿ ನಡೆದ ಪಂದ್ಯದಲ್ಲಿ ಗಾಯಾಳುವಾಗುವುದಕ್ಕೂ ಮುನ್ನ 130 ಎಸೆತಗಳಲ್ಲಿ 176 […]

7 months ago

ಟೀಂ ಇಂಡಿಯಾ ದಾಖಲೆ ಕನಸು ಭಗ್ನ -ಬೆಂಗಳೂರಲ್ಲಿ ಕೊಹ್ಲಿ ಪಡೆಗೆ ಸೋಲು

ಬೆಂಗಳೂರು: ಟೀಂ ಇಂಡಿಯಾದ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತವನ್ನು 21 ರನ್ ಗಳಿಂದ ಸೋಲಿಸಿತು. ಈ ಮೂಲಕ ಸತತ 10 ಗೆಲುವಿನ ಸವಿಯ ನಿರೀಕ್ಷೆಯಲ್ಲಿದ್ದ ಟೀಂ ಇಂಡಿಯಾ ಕನಸು ಕನಸಾಗಿಯೇ ಉಳಿಯಿತು. 50 ಓವರ್ ಗಳಲ್ಲಿ ಗೆಲ್ಲಲು 335 ಟಾರ್ಗೆಟ್ ಬೆನ್ನತ್ತಿದ ಭಾರತ ನಿಗದಿತ 50...

39 ಎಸೆತಕ್ಕೆ 39 ರನ್, ಮುಂದಿನ 14 ಬಾಲ್‍ಗೆ 61 ರನ್ ಗಳಿಸಿ ಶತಕ ಬಾರಿಸಿದ್ರು!

7 months ago

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಇಂದೋರ್ ನಲ್ಲಿ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಸಿಕ್ಸರ್ ಮೇಲೆ ಸಿಕ್ಸರ್ ಹೊಡೆಯುತ್ತಿದ್ದರೆ ಅತ್ತ ಇಂಗ್ಲೆಂಡ್ ಆಟಗಾರ ಮೊಯೀನ್ ಅಲಿ ಕೂಡಾ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದರು. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ...

ರವಿಶಾಸ್ತ್ರಿ ರಣತಂತ್ರವನ್ನು ಹಾಡಿ ಹೊಗಳಿದ ಕೊಹ್ಲಿ

7 months ago

ಇಂದೋರ್: ಟೀಂ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾವಣೆ ಮಾಡಿ 4ನೇ ಬ್ಯಾಟ್ಸ್‍ಮನ್ ಆಗಿ ಹಾರ್ದಿಕ್ ಪಾಂಡ್ಯರನ್ನ ಕಣಕ್ಕಿಳಿಸಿ ಪಂದ್ಯವನ್ನು ಗೆಲ್ಲಿಸಿದ ಕೋಚ್ ರವಿಶಾಸ್ತ್ರಿ ಐಡಿಯಾವನ್ನು ನಾಯಕ ವಿರಾಟ್ ಕೊಹ್ಲಿ ಹಾಡಿ ಹೊಗಳಿದ್ದಾರೆ. ಈ ಬಗ್ಗೆ ಕೊಹ್ಲಿ ಮಾತನಾಡಿ ಭಾರತದ ಗೆಲುವಿಗೆ ಹಾರ್ದಿಕ್...

ಆಸೀಸ್ ಸೋಲಿಸಿ ಏಕದಿನದಲ್ಲಿ ನಂಬರ್ ಒನ್ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ

7 months ago

ದುಬೈ: ಇಂದೋರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನು 5 ವಿಕೆಟ್ ಗಳೊಂದಿಗೆ ಗೆಲ್ಲುವ ಮೂಲಕ ಟೀಂ ಇಂಡಿಯಾ ಈಗ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಿದೆ. ಸೆಪ್ಟೆಂಬರ್ 24ಕ್ಕೆ ಅಂತ್ಯಗೊಂಡ ಹೊಸ ಶ್ರೇಯಾಂಕ ಪಟ್ಟಿಯ...

ಇಂದೋರ್ ಭಾರತದ ಪಾಲಿಗೆ ಅದೃಷ್ಟದ ತಾಣ ಅನ್ನೋದು ಮತ್ತೆ ಸಾಬೀತಾಯ್ತು!

7 months ago

ಇಂದೋರ್: ಆಸ್ಟ್ರೇಲಿಯಾವನ್ನು 5 ವಿಕೆಟ್ ಗಳಿಂದ ಬಗ್ಗು ಪಡೆಯುವ ಮೂಲಕ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂ ಭಾರತದ ಪಾಲಿಗೆ ಅದೃಷ್ಟದ ತಾಣ ಎನ್ನುವುದು ಮತ್ತೆ ಸಾಬೀತಾಗಿದೆ. ಈ ಮೂಲಕ ಒಂದೇ ಕ್ರೀಡಾಂಗಣದಲ್ಲಿ ಸತತ 5 ಪಂದ್ಯವನ್ನು ಗೆದ್ದ ದಾಖಲೆಗೆ ಭಾರತ ಪಾತ್ರವಾಗಿದೆ. ಇದುವರೆಗೆ...

ಆಸೀಸ್‍ಗೆ ಮತ್ತೆ ಮುಖಭಂಗ: ಸರಣಿ ಗೆದ್ದ ಟೀಂ ಇಂಡಿಯಾ

7 months ago

ಇಂದೋರ್: ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯವನ್ನು ಭಾರತ 5 ವಿಕೆಟ್ ಗಳಿಂದ ಗೆಲ್ಲುವ ಮೂಲಕ ಸರಣಿಯನ್ನು ಗೆದ್ದುಕೊಂಡಿದೆ. ಗೆಲ್ಲಲು 294 ರನ್ ಗಳ ಸವಾಲು ಸ್ವೀಕರಿಸಿದ ಭಾರತ 5 ವಿಕೆಟ್ ಗಳನ್ನು ಕಳೆದುಕೊಂಡು 47.5 ಓವರ್ ಗಳಲ್ಲಿ ಗುರಿಯನ್ನು ಮುಟ್ಟಿತು....

10 ವರ್ಷದ ಹಿಂದೆ ಈ ದಿನ ಟಿ-20 ವಿಶ್ವಕಪ್ ಗೆದ್ದು ಸಂಭ್ರಮಿಸಿತ್ತು ಟೀಂ ಇಂಡಿಯಾ

7 months ago

ಬೆಂಗಳೂರು: ಪ್ರತೀ ವರ್ಷ ಸೆಪ್ಟೆಂಬರ್ 24 ಬಂತೆಂದರೆ ಭಾರತೀಯರಲ್ಲಿ ಎಲ್ಲಿಲ್ಲದ ಸಂತಸ. ಕಾರಣ 2007ರ ಐಸಿಸಿ ಟಿ20 ಫೈನಲ್ ಪಂದ್ಯ ಗೆದ್ದು ವಿಶ್ವಕಪ್ ಎತ್ತಿಹಿಡಿದು ಇಂದಿಗೆ 10 ವರ್ಷಗಳಾಗಿದೆ. ಹಾಗಾಗಿ ಭಾರತೀಯರಿಗೆ ಮೊದಲ ಟಿ20 ವಿಶ್ವಕಪ್ ಗೆದ್ದ ದಿನವಾದ್ದರಿಂದ ಯಾವೊಬ್ಬ ಕ್ರಿಕೆಟ್...