Sunday, 27th May 2018

Recent News

7 months ago

10ನೇ ಆಟಗಾರನನ್ನು ಔಟ್ ಮಾಡಲು 9 ಮಂದಿ ಸ್ಲಿಪ್ ನಲ್ಲಿ ಫೀಲ್ಡ್ ಮಾಡಿದ್ರು..!

ರಾಯ್‍ಪುರ: ಕ್ರಿಕೆಟ್ ಮ್ಯಾಚಲ್ಲಿ 9 ಆಟಗಾರರು ಸ್ಲಿಪ್ ನಲ್ಲಿ ನಿಂತು ಫೀಲ್ಡ್ ಮಾಡಿದ್ದನ್ನು ಇತ್ತೀಚಿನ ದಿನಗಳಲ್ಲಿ ನೀವು ಯಾವತ್ತಾದರೂ ನೋಡಿದ್ದೀರಾ..? ಈಗೀಗ ಹೆಚ್ಚು ಅಂದ್ರೆ 4 ಅಥವಾ 5 ಮಂದಿ ಸ್ಲಿಪ್ ನಲ್ಲಿ ಕ್ಷೇತ್ರ ರಕ್ಷಣೆ ಮಾಡುವುದನ್ನು ನೋಡಿದ್ದೇವೆ. ಆದರೆ ಬಂಗಾಳ ಮತ್ತು ಛತ್ತೀಸ್‍ಗಢ ನಡುವಿನ ರಣಜಿ ಪಂದ್ಯ ಇತ್ತೀಚಿನ ದಿನಗಳಲ್ಲಿ ಕಾಣದೇ ಇದ್ದ ಇಂತಹ ಕೆಲ ಅಭೂತಪೂರ್ವ ಕ್ಷಣಗಳಿಗೆ ಸಾಕ್ಷಿಯಾಯಿತು. 10ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದ ಆಟಗಾರನನ್ನು ಔಟ್ ಮಾಡಲು 9 ಮಂದಿ ಸ್ಲಿಪ್ […]

7 months ago

ಡಿವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ – 104 ಬಾಲಲ್ಲಿ 176 ರನ್ ಬಾರಿಸಿದ ಎಬಿ!

ಪಾರ್ಲ್: ಬಾಂಗ್ಲಾದೇಶದ ವಿರುದ್ಧದ 2ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಟಗಾರ ಎಬಿ ಡಿವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ ಮಾಡಿದ್ರು. 104 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 15 ಬೌಂಡರಿಗಳ ನೆರವಿನಿಂದ 176 ರನ್ ಗಳಿಸಿ ಔಟಾದರು. ಒಂದು ಹಂತದಲ್ಲಿ ಡಿವಿಲಿಯರ್ಸ್ ದ್ವಿಶತಕ ಬಾರಿಸುತ್ತಾರೆ ಎಂಬಂತೆ ಆಟವಾಡುತ್ತಿದ್ದರು. ಆದರೆ ಪಂದ್ಯದಲ್ಲಿ ಇನ್ನೂ 14 ಎಸೆತ ಬಾಕಿ...

ಬಿಸಿಸಿಐನಿಂದ ಅನಿಲ್ ಕುಂಬ್ಳೆಗೆ ಅವಮಾನ!

7 months ago

ಮುಂಬೈ: ಟೀಂ ಇಂಡಿಯಾದ ಮಾಜಿ ಕೋಚ್ ಆಗಿರುವ ಅನಿಲ್ ಕುಂಬ್ಳೆ ಅವರಿಗೆ ಬಿಸಿಸಿಐ ಅವಮಾನ ಮಾಡಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನಿಲ್ ಕುಂಬ್ಳೆ ಇಂದು 47ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಬೆಳಗ್ಗೆ 10.56ಕ್ಕೆ ಟ್ವೀಟ್ ಮಾಡಿ...

ಧೋನಿಗೆ ತನ್ನ ಕೈಯಾರೆ ಮೈದಾನದಲ್ಲೇ ನೀರು ಕುಡಿಸಿದ ಪುತ್ರಿ ಝೀವಾ – ವಿಡಿಯೋ ವೈರಲ್

7 months ago

ಮುಂಬೈ: ಇತ್ತೀಚೆಗಷ್ಟೇ ಟೀಂ ಇಂಡಿಯಾ ನಾಯಕ ಕೊಹ್ಲಿ ಜೊತೆ ಮುದ್ದು ಮುದ್ದಾಗಿ ಆಟವಾಡಿ ಸುದ್ದಿಯಾದ ಮಹೇಂದ್ರ ಸಿಂಗ್ ಧೋನಿ ಮಗಳು ಇದೀಗ ಮತ್ತೆ ಸುದ್ದಿಯಾಗಿದ್ದಾಳೆ. ಹೌದು. ಅಂಧೇರಿಯ ಫುಟ್ಬಾಲ್ ಮೈದಾನದಲ್ಲಿ ಭಾನುವಾರ ಸೆಲೆಬ್ರಿಟಿ ಲೀಗ್ ಫುಟ್ಬಾಲ್ ನಡೆದಿತ್ತು. ಈ ವೇಳೆ ಧೋನಿ...

ವಿಡಿಯೋ: ಅಮೀರ್, ವಿರಾಟ್ ಕೊಹ್ಲಿಯ ಸೂಪರ್ ಡ್ಯಾನ್ಸ್ ಸ್ಟೆಪ್ಸ್

7 months ago

ಮುಂಬೈ: ಖಾಸಗಿ ವಾಹಿನಿಯಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮವೊಂದರಲ್ಲಿ ಅಮೀರ್ ಖಾನ್ ಹಾಗೂ ವಿರಾಟ್ ಕೊಹ್ಲಿ ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಇಬ್ಬರು ಕೆಲವು ಸಂತೋಷದ ಕ್ಷಣಗಳನ್ನು ಕಳೆದರು ಹಾಗೂ ಪಂಜಾಬಿ ಡ್ಯಾನ್ಸ್ ಕೂಡ ಮಾಡಿದ್ದರು. ದೀಪಾವಳಿ ಹಬ್ಬದ ಪ್ರಯುಕ್ತ ಖಾಸಗಿ ವಾಹಿನಿಯಲ್ಲಿ ನಡೆದ...

ಆಸೀಸ್ ಆಟಗಾರರ ಮೇಲೆ ಕಲ್ಲುತೂರಾಟ: ಕ್ಷಮೆಯಾಚಿಸಿದ ಗುವಾಹಟಿ ಅಭಿಮಾನಿಗಳು

8 months ago

ಗುವಾಹಟಿ: ಭಾರತ- ಆಸ್ಟ್ರೇಲಿಯಾ ನಡುವಿನ ಎರಡನೇ ಟಿ-20 ಕ್ರಿಕೆಟ್ ಪಂದ್ಯದ ಮುಕ್ತಾಯದ ನಂತರ ಆಸ್ಟ್ರೇಲಿಯಾ ಆಟಗಾರರು ತೆರಳುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಗುವಾಹಟಿಯ ಅಭಿಮಾನಿಗಳು ಬೋರ್ಡ್ ಗಳನ್ನು ಹಿಡಿದು ಕೊಂಡು ಕ್ಷಮೆಯಾಚಿಸಿದ್ದಾರೆ. ಎರಡನೇ ಟಿ20...

ಟಿ20 ಮ್ಯಾಚ್ ಗೆಲುವಿನ ಬಳಿಕ ಆಸೀಸ್ ತಂಡದ ಬಸ್‍ಗೆ ಕಲ್ಲು

8 months ago

ಗುವಾಹಟಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಯಾಣಿಸುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಮಂಗಳವಾರದಂದು ಭಾರತದ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಜಯ ಸಾಧಿಸಿದ ಬಳಿಕ ಆಸೀಸ್ ಪಡೆ ಹೋಟೆಲ್ ಗೆ...

ಬ್ಯಾಟಿಂಗ್ ವೈಫಲ್ಯ: ಆಸೀಸ್‍ಗೆ 8 ವಿಕೆಟ್‍ಗಳ ಭರ್ಜರಿ ಜಯ

8 months ago

ಗುವಾಹಟಿ: ಭಾರತದ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯವನ್ನು ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಗೆದ್ದು ಕೊಳ್ಳುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಜೀವಂತವಾಗಿಟ್ಟುಕೊಂಡಿದೆ. ಗೆಲ್ಲಲು 119 ರನ್‍ಗಳ ಗುರಿಯನ್ನು ಪಡೆದ ಆಸ್ಟ್ರೇಲಿಯಾ 15.3 ಓವರ್ ಗಳಲ್ಲಿ 2 ವಿಕೆಟ್...