Wednesday, 21st February 2018

Recent News

1 year ago

ಯಾರು, ಯಾವ ತಂಡಕ್ಕೆ, ಎಷ್ಟು ಹಣಕ್ಕೆ ಸೇಲ್: ಪೂರ್ಣ ಪಟ್ಟಿ ಓದಿ

ಬೆಂಗಳೂರು: ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಐಪಿಎಲ್ ಹತ್ತನೇ ಆವೃತ್ತಿಯ ಟೂರ್ನಿಗಾಗಿ ಒಟ್ಟು 352 ಆಟಗಾರರ ಪೈಕಿ 66 ಆಟಗಾರರನ್ನು ಫ್ರಾಂಚೈಸಿಗಳು ಖರೀದಿ ಮಾಡಿವೆ. ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ನಡೆದ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆಂಡಿನ ಬೆನ್ ಸ್ಟೋಕ್ಸ್ ಅತೀ ಹೆಚ್ಚು ಮೊತ್ತಕ್ಕೆ ಮಾರಾಟವಾಗಿದ್ದಾರೆ. 14.5 ಕೋಟಿ ರೂ.ಗೆ ಸ್ಟೋಕ್ಸ್ ಪುಣೆ ಪಾಲಾದರೆ, ಇಂಗ್ಲೆಂಡಿನ ಮತ್ತೊಬ್ಬ ಆಟಗಾರ ಟೈಮಲ್ ಮಿಲ್ಸ್ ಅವರನ್ನು 12 ಕೋಟಿ ನೀಡಿ ರಾಯಲ್ ಚಾಲೆಂಜರ್ಸ್ ಖರೀದಿಸಿದೆ. ಹೀಗಾಗಿ ಇಲ್ಲಿ ಯಾರು ಎಷ್ಟು ರೂ. ಮಾರಾಟವಾಗಿದ್ದಾರೆ […]

1 year ago

ಆರ್‍ಸಿಬಿ 12 ಕೋಟಿ ನೀಡಿ ಟೈಮಲ್ ಮಿಲ್ಸ್ ಅವರನ್ನೇ ಖರೀದಿಸಿದ್ದು ಯಾಕೆ?

ಬೆಂಗಳೂರು: ಐಪಿಎಲ್ 10ನೇ ಆವೃತ್ತಿಗಾಗಿ ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು ಇಂಗ್ಲೆಂಡಿನ ವೇಗಿ ಟೈಮಲ್ ಮಿಲ್ಸ್ ಅವರನ್ನು 12 ಕೋಟಿ ರೂ. ನೀಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಿದೆ. ಬಿಡ್‍ನಲ್ಲಿ ಟೈಮಲ್ ಮಿಲ್ಸ್ ಅವರಿಗೆ 50 ಲಕ್ಷ ರೂ. ಮೂಲ ಬೆಲೆ ನಿಗದಿಯಾಗಿತ್ತು. ಆದರೆ ಇವರ ಹೆಸರು ಬಂದಾಗ ಪಂಜಾಬ್, ಮುಂಬೈ,...

ಧೋನಿ ಸಾಕುನಾಯಿಗಳು ಬಾಲನ್ನು ಹಾರಿ ಹಿಡಿಯೋದನ್ನು ನೋಡಿ

1 year ago

ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಕೆಟ್ ಹಿಂದುಗಡೆ ಹೇಗೆ ಬಾಲ್‍ಗಳನ್ನು ಹಾರಿ ಹಿಡಿಯುತ್ತಾರೆ ಎನ್ನುವುದು ನಿಮಗೆ ಗೊತ್ತೆ ಇದೆ. ಈಗ ಇವರ ಸಾಕು ನಾಯಿಗಳು ಸಹ ಬಾಲನ್ನು ಹಾರಿ ಹಿಡಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಧೋನಿ...

ದ್ವಿಶತಕ ಸಿಡಿಸಿ ಕೊಹ್ಲಿಯಿಂದ ಮತ್ತೊಂದು ದಾಖಲೆ ನಿರ್ಮಾಣ

1 year ago

ಹೈದರಾಬಾದ್: ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಟೆಸ್ಟ್ ಕ್ರಿಕೆಟ್‍ನ ಸತತ ನಾಲ್ಕು ಸರಣಿಯಲ್ಲಿ 4 ದ್ವಿಶತಕ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಹೌದು....

31 ರನ್‍ಗಳಿಸಿದ್ರೆ ಸೆಹ್ವಾಗ್ ದಾಖಲೆ ಮುರಿಯಲಿದ್ದಾರೆ ಕೊಹ್ಲಿ

1 year ago

ಹೈದರಾಬಾದ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇನ್ನು 31 ರನ್ ಗಳಿಸಿದರೆ ವಿರೇಂದ್ರ ಸೆಹ್ವಾಗ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯಲಿದ್ದಾರೆ. ಇದೂವರೆಗೆ ವೀರೇಂದ್ರ ಸೆಹ್ವಾಗ್ 2004-05ರ ಅವಧಿಯಲ್ಲಿ 9 ಪಂದ್ಯಗಳಿಂದ 1105 ರನ್‍ಗಳಿಸಿದ್ದರು. ಈಗ ಕೊಹ್ಲಿ ಅಷ್ಟೇ ಪಂದ್ಯಗಳಿಂದ 1075 ರನ್‍ಗಳಿಸಿದ್ದಾರೆ....

ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಕಿತ್ತ ಚಹಲ್ ಚೆಸ್‍ನಲ್ಲೂ ಚಾಂಪಿಯನ್ ಆಗಿದ್ರು!

1 year ago

ಬೆಂಗಳೂರು: ಮೂರನೇ ಟಿ20 ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ಹಠಾತ್ ಕುಸಿತ ಕಾಣಲು ಕಾರಣರಾದ ಯಜುವೇಂದ್ರ ಚಹಲ್ ಒಂದು ಕಾಲದಲ್ಲಿ ಚೆಸ್ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಹೌದು, ಹರ್ಯಾಣ ರಾಜ್ಯದ ಚಹಲ್ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕ್ರಿಕೆಟ್ ಜೊತೆಗೆ ಚೆಸ್ ಆಡುತ್ತಿದ್ದರು. ಏಷ್ಯಾ...

ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮಗಳಿಗೆ ಕೊಹ್ಲಿ ಮರು ಪ್ರಶ್ನೆ ಎಸೆದಿದ್ದು ಹೀಗೆ: ವಿಡಿಯೋ ನೋಡಿ

1 year ago

ಬೆಂಗಳೂರು: ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ತಂಡದ ನಾಯಕ ವಿರಾಟ್ ಕೊಹ್ಲಿ ಅಲ್ಪಮೊತ್ತಕ್ಕೆ ಔಟಾಗುತ್ತಿದ್ದು ಈ ಸಂಬಂಧ ಪತ್ರಕರ್ತರು ಕೇಳಿದ ಪ್ರಶ್ನೆಗೆ ಕೊಹ್ಲಿ ಈ ರೀತಿ ಉತ್ತರ ನೀಡಿದ್ದಾರೆ. `ನಾನು ಹೆಚ್ಚು ರನ್ ಗಳಿಸಿದ ಸಂದರ್ಭದಲ್ಲಿ ಹೋ.. ಕ್ರಿಕೆಟ್ ಜಗತ್ತಿನಲ್ಲೇ...

8 ರನ್‍ಗಳಿಗೆ 8 ವಿಕೆಟ್ ಪತನ: ಇದು ಚಹಲ್ ಕಮಾಲ್- ಭಾರತಕ್ಕೆ ಸರಣಿ

1 year ago

ಬೆಂಗಳೂರು: ಯಜುವೇಂದ್ರ ಚಹಲ್ ಅವರ ಮಾರಕ ಬೌಲಿಂಗ್‍ನಿಂದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 75 ರನ್‍ಗಳ ಭರ್ಜರಿ ಜಯ ಸಾಧಿಸಿದೆ. ಟೆಸ್ಟ್, ಏಕದಿನ ಸರಣಿಯನ್ನು ಗೆದ್ದುಕೊಂಡಿದ್ದ ಭಾರತ ಈಗ ಟಿ20 ಸರಣಿಯನ್ನು ಗೆದ್ದುಕೊಂಡಿದೆ. ಗೆಲ್ಲಲು 203 ರನ್‍ಗಳ ಕಠಿಣ ಗುರಿಯನ್ನು ಪಡೆದ...