Monday, 23rd April 2018

Recent News

1 year ago

ಕಾರ್ಗಿಲ್ ಹುತಾತ್ಮ ಯೋಧನ ಮಗಳ ಈ ಹಳೇ ಪೋಸ್ಟ್ ಗೆ ಸೆಹ್ವಾಗ್ ಪ್ರತಿಕ್ರಿಯಿಸಿದ್ದು ಹೀಗೆ

ನವದೆಹಲಿ: ರಾಮ್‍ಜಸ್ ಕಾಲೇಜಿನಲ್ಲಿ ಕಳೆದ ಬುಧವಾರ ನಡೆದ ಗಲಾಟೆಯ ನಂತರ ಕಾರ್ಗಿಲ್ ಹುತಾತ್ಮ ಯೋಧನ ಮಗಳು ಹಾಗು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಗುರ್‍ಮೆಹರ್ ಕೌರ್ ಅವರ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದ್ದು, ಇದೀಗ ವೀರೇಂದ್ರ ಸೆಹ್ವಾಗ್ ಹಾಗೂ ನಟ ರಂದೀಪ್ ಹೂಡಾ, ಕೌರ್ ಅವರ ಹಳೆಯ ಫೋಟೋವೊಂದನ್ನ ಉದ್ದೇಶಿಸಿ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮೇನಲ್ಲಿ ವೈರಲ್ ಆಗಿದ್ದ ಗುರುಮೆಹರ್ ಕೌರ್ ಅವರ ವೀಡಿಯೋವೊಂದರಲ್ಲಿ ಪಾಕಿಸ್ತಾನ ನನ್ನ ತಂದೆಯನ್ನು ಕೊಲ್ಲಲಿಲ್ಲ, ಯುದ್ಧ ಅವರನ್ನು ಕೊಂದಿದ್ದು […]

1 year ago

ಟೀಂ ಇಂಡಿಯಾಗೆ 333 ರನ್ ಹೀನಾಯ ಸೋಲು!

ಪುಣೆ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 333 ರನ್‍ಗಳಿಂದ ಹೀನಾಯವಾಗಿ ಸೋತಿದೆ. ಗೆಲ್ಲಲು 441 ರನ್‍ಗಳ ಟಾರ್ಗೆಟ್ ಬೆನ್ನತ್ತಿದ ಭಾರತ ತಂಡ ಕೇವಲ 107 ರನ್‍ಗಳಿಗೆ ಆಲೌಟಾಯಿತು. ಮೊದಲ ಇನ್ನಿಂಗ್ಸ್ ಗಿಂತ 2 ರನ್ ಹೆಚ್ಚು ಗಳಿಸಿದ್ದು ಮಾತ್ರ ಟೀಂ ಇಂಡಿಯಾದ ಸಾಧನೆಯಾಯಿತು. ಎರಡೂ ಇನ್ನಿಂಗ್ಸ್ ಗಳಲ್ಲಿ ಭಾರತ ತಂಡ 75...

ಆರಂಭದ ಆಟಕ್ಕೆ ಸಿಕ್ಕಿದ್ದು 500 ರೂ. ಈಗ ಸೇಲ್ ಆಗಿದ್ದು 2.6 ಕೋಟಿಗೆ: ಇದು ಬೌಲರ್‍ನ ಸಾಧನೆಯ ಕಥೆ

1 year ago

ನವದೆಹಲಿ: ಕ್ಲಬ್ ಮ್ಯಾಚ್‍ನಲ್ಲಿ ಅತ್ಯುತ್ತಮ ಬೌಲಿಂಗ್ ಸಾಧನೆ ಮಾಡಿದ್ದಕ್ಕೆ 500 ರೂ. ಸಿಕ್ಕಿತ್ತು. ಇದು ಕ್ರಿಕೆಟ್ ಆಡಿದ್ದಕ್ಕೆ ಆತನಿಗೆ ದೊರೆತ ಮೊದಲ ಹಣ. ಆದರೆ ಈಗ ಆ ಕ್ರಿಕೆಟಿಗ 2.6 ಕೋಟಿ ರೂ. ಸೇಲ್ ಆಗಿದ್ದಾನೆ. ಇದು ಹೈದರಾಬಾದ್ ಮೂಲದ ಮೊಹಮ್ಮದ್...

ಯಾರು, ಯಾವ ತಂಡಕ್ಕೆ, ಎಷ್ಟು ಹಣಕ್ಕೆ ಸೇಲ್: ಪೂರ್ಣ ಪಟ್ಟಿ ಓದಿ

1 year ago

ಬೆಂಗಳೂರು: ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಐಪಿಎಲ್ ಹತ್ತನೇ ಆವೃತ್ತಿಯ ಟೂರ್ನಿಗಾಗಿ ಒಟ್ಟು 352 ಆಟಗಾರರ ಪೈಕಿ 66 ಆಟಗಾರರನ್ನು ಫ್ರಾಂಚೈಸಿಗಳು ಖರೀದಿ ಮಾಡಿವೆ. ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ನಡೆದ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆಂಡಿನ ಬೆನ್ ಸ್ಟೋಕ್ಸ್ ಅತೀ ಹೆಚ್ಚು ಮೊತ್ತಕ್ಕೆ...

ಆರ್‍ಸಿಬಿ 12 ಕೋಟಿ ನೀಡಿ ಟೈಮಲ್ ಮಿಲ್ಸ್ ಅವರನ್ನೇ ಖರೀದಿಸಿದ್ದು ಯಾಕೆ?

1 year ago

ಬೆಂಗಳೂರು: ಐಪಿಎಲ್ 10ನೇ ಆವೃತ್ತಿಗಾಗಿ ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು ಇಂಗ್ಲೆಂಡಿನ ವೇಗಿ ಟೈಮಲ್ ಮಿಲ್ಸ್ ಅವರನ್ನು 12 ಕೋಟಿ ರೂ. ನೀಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಿದೆ. ಬಿಡ್‍ನಲ್ಲಿ ಟೈಮಲ್ ಮಿಲ್ಸ್ ಅವರಿಗೆ 50 ಲಕ್ಷ...

ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಗುಡ್‍ಬೈ ಹೇಳಿದ ಶಾಹಿದ್ ಅಫ್ರಿದಿ

1 year ago

ಇಸ್ಲಾಮಾಬಾದ್: ಪಾಕಿಸ್ತಾನದ ಆಲ್ ರೌಂಡರ್ ಕ್ರಿಕೆಟ್ ಆಟಗಾರ ಶಾಹಿದ್ ಅಫ್ರಿದಿ ಎಲ್ಲ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಹೇಳಿದ್ದಾರೆ. ಭಾನುವಾರದಂದು ಅಫ್ರಿದಿ ಅಂತರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತಿ ಹೊಂದುತ್ತಿರುವ ಬಗ್ಗೆ ಘೋಷಿಸಿದ್ರು. 36 ವರ್ಷದ ಅಫ್ರೀದಿ ಈಗಾಗಲೇ ಟೆಸ್ಟ್ ಕ್ರಿಕೆಟ್ ಹಾಗೂ ಏಕದಿನ...

ಇಂದು ನಡೆಯಲಿದೆ 357 ಕ್ರಿಕೆಟಿಗರ ಅದೃಷ್ಟ ಪರೀಕ್ಷೆ!

1 year ago

ಬೆಂಗಳೂರು: ಐಪಿಎಲ್ ಸೀಸನ್ 10ರ ಹರಾಜು ಪ್ರಕ್ರಿಯೆ ಇಂದು ಬೆಂಗಳೂರಿನ ರಿಟ್ಜ್ ಕಾರ್ಲಟನ್ ಹೋಟೆಲ್‍ನಲ್ಲಿ ನಡೆಯಲಿದೆ. ಈ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 357 ಕ್ರಿಕೆಟಿಗರು ತಮ್ಮ ಅದೃಷ್ಟ ಪರೀಕ್ಷಿಸಿಕೊಳ್ತಿದ್ದು, ಇದರಲ್ಲಿ 227 ಮಂದಿ ಭಾರತೀಯ ಆಟಗಾರರೇ ಇದ್ದಾರೆ. ಉಳಿದಂತೆ 130 ಮಂದಿ...

ಧೋನಿ ಸಾಕುನಾಯಿಗಳು ಬಾಲನ್ನು ಹಾರಿ ಹಿಡಿಯೋದನ್ನು ನೋಡಿ

1 year ago

ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಕೆಟ್ ಹಿಂದುಗಡೆ ಹೇಗೆ ಬಾಲ್‍ಗಳನ್ನು ಹಾರಿ ಹಿಡಿಯುತ್ತಾರೆ ಎನ್ನುವುದು ನಿಮಗೆ ಗೊತ್ತೆ ಇದೆ. ಈಗ ಇವರ ಸಾಕು ನಾಯಿಗಳು ಸಹ ಬಾಲನ್ನು ಹಾರಿ ಹಿಡಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಧೋನಿ...