Monday, 18th June 2018

Recent News

1 year ago

ಭಾರತೀಯ ಮೂಲದ ಸಿಇಒ ಸುಂದರ್ ಪಿಚೈಗೆ ಗೂಗಲ್ 2016ರಲ್ಲಿ ನೀಡಿದ ಸಂಬಳ ಎಷ್ಟು ಗೊತ್ತೆ?

ಕ್ಯಾಲಿಫೋರ್ನಿಯಾ: ಗೂಗಲ್ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಮೂಲದ 44 ವರ್ಷದ ಸುಂದರ್ ಪಿಚೈ ಅವರಿಗೆ 200 ದಶಲಕ್ಷ ಡಾಲರ್(ಅಂದಾಜು 1,285 ಕೋಟಿ ರೂ.) ಸಂಭಾವನೆ ನೀಡಿದೆ. 2015ರ ಸಂಬಳಕ್ಕೆ ಹೋಲಿಸಿದರೆ ಸಂಬಳ ಡಬಲ್ ಆಗಿದೆ. 2015ರಲ್ಲಿ ವಾರ್ಷಿಕ ಪರಿಹಾರ ಮೊತ್ತ ಸೇರಿದಂತೆ 6,50,000 ಡಾಲರ್ ಸಂಬಳ ಸಿಕ್ಕಿತ್ತು. 2015ರಲ್ಲಿ ಷೇರು ರೂಪದಲ್ಲಿ 99.8 ದಶಲಕ್ಷ ಡಾಲರ್ ಪಡೆದಿದ್ದ ಸುಂದರ್ ಪಿಚೈ ಅವರು 2016ರಲ್ಲಿ 198.7 ದಶಲಕ್ಷ ಡಾಲರ್ ಹಣವನ್ನು ಪಡೆದಿದ್ದಾರೆ. ಕಂಪೆನಿಯ ಪರವಾಗಿ ಉತ್ತಮ ಉತ್ಪನ್ನವನ್ನು […]

1 year ago

ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ಜಿಯೋಗೆ ಆಗಿರುವ ನಷ್ಟ ಎಷ್ಟು ಗೊತ್ತೆ?

ನವದೆಹಲಿ: ಗ್ರಾಹಕರಿಗೆ ಉಚಿತ ಡೇಟಾ ನೀಡಿರುವ ರಿಲಯನ್ಸ್ ಜಿಯೋ ಕಳೆದ ಆರು ತಿಂಗಳಿನಲ್ಲಿ 22.5 ಕೋಟಿ ರೂ. ನಿವ್ವಳ ನಷ್ಟವನ್ನು ಅನುಭವಿಸಿದೆ. ಮುಂಬೈ ಷೇರು ವಿನಿಮಯ ಕೇಂದ್ರಕ್ಕೆ (ಬಿಎಸ್‍ಇ) ಸೋಮವಾರ ಸಲ್ಲಿಸಿದ್ದ ಲೆಕ್ಕ ಪತ್ರದಲ್ಲಿ ಈ ವಿವರವನ್ನು ಜಿಯೋ ನೀಡಿದೆ. ಮಾರ್ಚ್ 31ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ 22.5 ಕೋಟಿ ರೂ. ನಷ್ಟವನ್ನು ಅನುಭವಿಸಿದ್ದರೆ, ಈ...

ಕ್ಸಿಯೋಮಿಯಿಂದ 6 ಜಿಬಿ ರಾಮ್, ಡ್ಯುಯಲ್ ಸಿಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ವಿಶೇಷತೆ ಏನು?

1 year ago

ಬೀಜಿಂಗ್: ಕ್ಸಿಯೋಮಿ ಕಂಪೆನಿ ಡ್ಯುಯಲ್ ಸಿಮ್ 6ಜಿಬಿ ರಾಮ್ ಹೊಂದಿರುವ ಎಂಐ 6 ಫೋನನ್ನು ಬಿಡುಗಡೆ ಮಾಡಿದೆ. ಸದ್ಯಕ್ಕೆ ಈ ಫೋನ್ ಎರಡು ಆಂತರಿಕ ಮೆಮೊರಿಯಲ್ಲಿ ಚೀನಾದಲ್ಲಿ ಬಿಡುಗಡೆಯಾಗಿದೆ. 6ಜಿ ರಾಮ್ 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 2499 ಯುವಾನ್(ಅಂದಾಜು...

ಜಿಯೋ ಬಳಕೆದಾರರಿಗೆ ಮತ್ತೊಂದು ಗುಡ್‍ನ್ಯೂಸ್

1 year ago

ಮುಂಬೈ: ಈಗಾಗಲೇ ಡೇಟಾದಲ್ಲಿ ದರ ಸಮರ ಆರಂಭಿಸಿರುವ ಜಿಯೋ ಇದೀಗ ಅಂತಾರಾಷ್ಟ್ರೀಯ ಕರೆಯಲ್ಲೂ ದರ ಸಮರ ಆರಂಭಿಸಿದೆ. 1 ನಿಮಿಷಕ್ಕೆ ಕೇವಲ ಮೂರು ರೂ. ಕರೆ ಶುಲ್ಕ ವಿಧಿಸುವುದಾಗಿ ಜಿಯೋ ಹೇಳಿದೆ. ರೇಟ್ ಕಟ್ಟರ್ ಪ್ಲಾನ್ ಜಿಯೋ ಗ್ರಾಹಕರಿಗೆ ಸಿಗಬೇಕಾದರೆ 501...

ಜಿಯೋ ಎಫೆಕ್ಟ್: 7 ವರ್ಷದಲ್ಲಿ ಮೊದಲ ಬಾರಿಗೆ ಟೆಲಿಕಾಂ ಕಂಪೆನಿಗಳ ಆದಾಯ ಭಾರೀ ಇಳಿಕೆ

1 year ago

ನವದೆಹಲಿ: ರಿಲಯನ್ಸ್ ಜಿಯೋ ಆಫರ್‍ಗಳಿಂದಾಗಿ 7 ವರ್ಷದಲ್ಲಿ ಮೊದಲ ಬಾರಿಗೆ 9 ಟೆಲಿಕಾಂ ಕಂಪೆನಿಗಳ ಆದಾಯ 2016-17ರಲ್ಲಿ 18.8 ಲಕ್ಷ ಕೋಟಿ ರೂ.ಗೆ ಕುಸಿತವಾಗಿದೆ ಎಂದು ಹೂಡಿಕೆ ಮಧ್ಯಸ್ಥಿಕೆ ಸಂಸ್ಥೆ ಸಿಎಲ್‍ಎಸ್‍ಎ ಅಂಕಿಅಂಶಗಳನ್ನು ಆಧಾರಿಸಿ ಲೈವ್‍ಮಿಂಟ್ ವರದಿ ಮಾಡಿದೆ. ಟೆಲಿಕಾಂ ಕಂಪೆನಿಗಳು...

ಜಿಯೋದಿಂದ ಈಗ ಧನ್ ಧನಾ ಧನ್ ಹೊಸ ಆಫರ್

1 year ago

ಮುಂಬೈ: ಸಮ್ಮರ್ ಸರ್‍ಪ್ರೈಸ್ ಆಫರನ್ನು ಹಿಂದಕ್ಕೆ ಪಡೆದಿದ್ದ ಜಿಯೋ ಈಗ ಧನ್ ಧನಾ ಧನ್  ಹೆಸರಿನಲ್ಲಿ ಎರಡು ರಿಚಾರ್ಜ್ ಪ್ಯಾಕ್ ಬಿಡುಗಡೆ ಮಾಡಿದೆ. ಪ್ರೈಮ್ ಗ್ರಾಹಕರಿಗೆ 3 ತಿಂಗಳು ವ್ಯಾಲಿಟಿಡಿ ಹೊಂದಿರುವ 309 ರೂ. ಮತ್ತು 509 ರೂ. ಎರಡು ಹೊಸ...

ಬಿಡುಗಡೆಯಾದ ಒಂದೇ ತಿಂಗಳಿನಲ್ಲಿ ಈ ಫೋನಿನ ಬೆಲೆ 7 ಸಾವಿರ ರೂ. ದಿಢೀರ್ ಇಳಿಕೆ

1 year ago

ಮುಂಬೈ: ಬಿಡುಗಡೆಯಾದ 1 ತಿಂಗಳಿನಲ್ಲಿ ಎಚ್‍ಟಿಸಿ ಕಂಪೆನಿಯ ದುಬಾರಿ ಬೆಲೆಯ ಅಲ್ಟ್ರಾ ಯು ಫೋನಿನ ಬೆಲೆ 7 ಸಾವಿರ ರೂ. ಕಡಿಮೆಯಾಗಿದೆ. ಎಚ್‍ಟಿಸಿ ಯು ಆಲ್ಟ್ರಾ ಫೋನ್ ಈ ಹಿಂದೆ 59,990 ರೂ. ಬೆಲೆಯಲ್ಲಿ ಮಾರ್ಚ್‍ನಲ್ಲಿ ಬಿಡುಗಡೆಯಾಗಿತ್ತು. ಈಗ ಈ ಫೋನನ್ನು...

ಭಾರತದಲ್ಲಿ ಸ್ಯಾಮ್‍ಸಂಗ್ ಸೋಲಿಸಿ ಅಗ್ರಪಟ್ಟಕ್ಕೆ ಏರಿದ ಕ್ಸಿಯೋಮಿ: ಯಾವ ಕಂಪೆನಿಗೆ ಎಷ್ಟನೇ ಸ್ಥಾನ?

1 year ago

ಬೋಸ್ಟನ್: ಇದೆ ಮೊದಲ ಬಾರಿಗೆ ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಚೀನಾದ ಕ್ಸಿಯೋಮಿ ಕಂಪೆನಿ ನಂಬರ್ ಒನ್ ಬ್ರಾಂಡ್ ಪಟ್ಟಕ್ಕೆ ಏರಿದೆ. ಗ್ರಾಹಕರು ಇಷ್ಟಪಡುವ ಸ್ಮಾರ್ಟ್ ಫೋನ್‍ ಬ್ರಾಂಡ್ ಕಂಪೆನಿಗಳ ಪಟ್ಟಿಯಲ್ಲಿ ಕ್ಸಿಯೋಮಿ ಸ್ಯಾಮ್‍ಸಂಗ್ ಕಂಪೆನಿಯನ್ನು ಸೋಲಿಸಿ ಮೊದಲ ಸ್ಥಾನವನ್ನುಗಳಿಸಿದೆ. ಅಮೆರಿಕದ...