Tuesday, 20th February 2018

Recent News

12 months ago

ಲೆನೆವೊದಿಂದ ಕಡಿಮೆ ಬೆಲೆಯ, ಕಡಿಮೆ ಗಾತ್ರದ 4ಜಿ ಡ್ಯುಯಲ್‍ಸಿಮ್ ಫೋನ್ ಬಿಡುಗಡೆ

ನವದೆಹಲಿ: ಚೀನಾದ ಲೆನೆವೊ ಕಂಪೆನಿ ಕಡಿಮೆ ಗಾತ್ರದ ಕಡಿಮೆ ಬೆಲೆಯ ಎಲ್‍ಟಿಇ ತಂತ್ರಜ್ಞಾನಕ್ಕೆ ಸಪೋರ್ಟ್ ಮಾಡುವ 4ಜಿ ಫೋನನ್ನು ದೇಶೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಲೆನೆವೊ ವೈಬ್ ಬಿ ಬಿಡುಗಡೆ ಮಾಡಿದ್ದು, ಈ ಫೋನಿಗೆ 5,799 ರೂ. ಬೆಲೆಯನ್ನು ನಿಗದಿ ಮಾಡಿದೆ. ಗುಣ ವೈಶಿಷ್ಟ್ಯಗಳು: ಗಾತ್ರ ಮತ್ತು ಡಿಸ್ಪ್ಲೇ 132.5*66*9.9 ಮಿ.ಮೀ ಗಾತ್ರ, 144 ಗ್ರಾಂ ತೂಕ, ಡ್ಯುಯಲ್ ಸಿಮ್ ಸಪೋರ್ಟ್(ಮೈಕ್ರೋ ಸಿಮ್), 4.5 ಇಂಚಿನ ಟಿಎಫ್‍ಟಿ ಸ್ಕ್ರೀನ್(480*800 ಪಿಕ್ಸೆಲ್, 207 ಪಿಪಿಐ) ಪ್ಲಾಟ್‍ಫಾರಂ ಮತ್ತು ಮೆಮೊರಿ: […]

12 months ago

ದೇಶೀಯ ಮಾರುಕಟ್ಟೆಗೆ ಸ್ಯಾಮ್‍ಸಂಗ್ 2 ಫೋನ್ ರಿಲೀಸ್: ಬೆಲೆ ಎಷ್ಟು? ಗುಣವೈಶಿಷ್ಟ್ಯಗಳೇನು?

ನವದೆಹಲಿ: ಸ್ಯಾಮ್‍ಸಂಗ್ ದೇಶೀಯ ಮಾರುಕಟ್ಟೆಗೆ  ಗೆಲಾಕ್ಸಿ ಎ5, ಎ7 ಫೋನ್‍ಗಳನ್ನು ಬಿಡುಗಡೆ ಮಾಡಿದೆ. ಗೆಲಾಕ್ಸಿ ಎ5 ಫೋನಿಗೆ 28,990 ರೂ. ನಿಗದಿ ಮಾಡಿದರೆ, ಗೆಲಾಕ್ಸಿ ಎ7ಗೆ 33,490 ರೂ. ಬೆಲೆಯನ್ನು ನಿಗದಿ ಮಾಡಿದೆ. ಎರಡೂ ಫೋನ್‍ಗಳು ಮಾರ್ಚ್ 15ರ ನಂತರ ಖರೀದಿಗೆ ಲಭ್ಯವಿದ್ದು, ಸ್ಯಾಮ್‍ಸಂಗ್ ಇ ಸ್ಟೋರ್‍ನಲ್ಲಿ ಪ್ರಿ ಬುಕ್ಕಿಂಗ್ ಮಾಡಬಹುದು. ಈ ಎರಡೂ ಫೋನ್‍ಗಳು...

ಈ ಫೋನ್‍ಗಳಿಗೆ ಜೂನ್ 30ರ ನಂತ್ರ ವಾಟ್ಸಪ್ ಸಪೋರ್ಟ್ ಮಾಡಲ್ಲ!

12 months ago

ಲಂಡನ್: ವಿಶ್ವದ ನಂಬರ್ ಒನ್ ಚಾಟಿಂಗ್ ಅಪ್ಲಿಕೇಶನ್ ಈ ವರ್ಷದ ಜೂನ್ 30ರ ನಂತರ ಕೆಲ ಆಂಡ್ರಾಯ್ಡ್, ವಿಂಡೋಸ್ ಫೋನ್ ಮತ್ತು ಐಓಎಸ್  ಆಪರೇಟಿಂಗ್ ಸಿಸ್ಟಂ ಹೊಂದಿರುವ ಸಾಧನಗಳಿಗೆ ಸಪೋರ್ಟ್ ನೀಡದೇ ಇರಲು ನಿರ್ಧರಿಸಿದೆ.  ಎಕ್ಸ್ ಪ್ರೆಸ್ ಯುಕೆ ವರದಿ ಪ್ರಕಾರ ಆಪಲ್ ಐಫೋನ್ 3ಜಿಎಸ್,...

ಜಿಯೋ ಪ್ರೈಮ್ ಆಫರ್: ಎಷ್ಟು ರೂ. ರಿಚಾರ್ಜ್ ಮಾಡಿದ್ರೆ ಎಷ್ಟು ಡೇಟಾ ಸಿಗುತ್ತೆ? ಇಲ್ಲಿದೆ ಮಾಹಿತಿ

12 months ago

ಮುಂಬೈ: ರಿಲಯನ್ಸ್ ಜಿಯೋ ಪ್ರೈಮ್ ಆಫರ್ ಬಿಡುಗಡೆಯಾಗಿದೆ. 19 ರೂ. ನಿಂದ ಆರಂಭವಾಗಿ 9999 ರೂ. ವರೆಗಿನ ಡೇಟಾ ಪ್ಯಾಕ್ ಬಿಡುಗಡೆ ಮಾಡಿದೆ. ಈ ಎಲ್ಲ ಪ್ಲಾನ್‍ಗಳಲ್ಲಿ ಎಸ್‍ಎಂಎಸ್ ಮತ್ತು ಕರೆಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಜಿಯೋ ತಿಳಿಸಿದೆ. ಹೀಗಾಗಿ...

ನೀವು ನೋಕಿಯಾ 3310 ಖರೀದಿ ಮಾಡ್ತೀರಾ? ಹಾಗಾದ್ರೆ ಈ ವಿಚಾರ ತಿಳಿದುಕೊಳ್ಳಿ

12 months ago

ನವದೆಹಲಿ: ನೋಕಿಯಾ 3310 ಫೀಚರ್ ಫೋನ್ ಮತ್ತೊಮ್ಮೆ ಬಿಡುಗಡೆಯಾಗಿದೆ. ಆದರೆ ಈ ಫೋನ್ ಎಲ್ಲ ದೇಶಗಳಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಹೌದು. ಇವತ್ತು ಕಂಪೆನಿಯೊಂದು ತಯಾರಿಸಿದ ಫೋನ್ ವಿಶ್ವದೆಲ್ಲೆಡೆ ಕಾರ್ಯನಿರ್ವಹಿಸಬೇಕಾದರೆ ಅದು ಕನಿಷ್ಠ 850MHZ, 900MHz, 1800MHz ಮತ್ತು 1900MHz ಬ್ಯಾಂಡ್‍ಗೆ ಬೆಂಬಲ ನೀಡಬೇಕಾಗುತ್ತದೆ....

ವಿಶ್ವದ ಮೊದಲ 4ಕೆ ಎಚ್‍ಡಿ ಆರ್ ಸ್ಕ್ರೀನ್ ಫೋನ್ ಬಿಡುಗಡೆ: ವಿಶೇಷತೆ ಏನು? ಬೆಲೆ ಎಷ್ಟು?

12 months ago

ಬಾರ್ಸಿಲೋನಾ: ವಿಶ್ವದ ಮೊದಲ 4ಕೆ ಎಚ್‍ಡಿ ಆರ್  ಡಿಸ್ಪ್ಲೇ ಹೊಂದಿರುವ ಸ್ಮಾರ್ಟ್ ಫೋನನ್ನು ಜಪಾನ್‍ನ ಸೋನಿ ಕಂಪೆನಿ ಬಿಡುಗಡೆ ಮಾಡಿದೆ.  ಸ್ಪೇನ್ ರಾಜಧಾನಿ ಬಾರ್ಸಿಲೋನಾದಲ್ಲಿ ನಡೆಯುತ್ತಿರುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್ ಸಮ್ಮೇಳನದಲ್ಲಿ ಎಕ್ಸ್ ಪೀರಿಯಾ ಎಕ್ಸ್ ಝಡ್ ಪ್ರೀಮಿಯಂ ಫೋನನ್ನು ಬಿಡುಗಡೆ ಮಾಡಿದೆ. ಈ...

17 ವರ್ಷಗಳ ಬಳಿಕ ಮತ್ತೆ ನೋಕಿಯಾ 3310 ಫೀಚರ್ ಫೋನ್ ರಿಲೀಸ್: ಬೆಲೆ ಎಷ್ಟು? ವಿಶೇಷತೆ ಏನು?

12 months ago

ಬಾರ್ಸಿಲೋನಾ: 3310 ಫೀಚರ್ ಫೋನನ್ನು 17 ವರ್ಷಗಳ ಬಳಿಕ ನೋಕಿಯಾ ಮತ್ತೆ ಬಿಡುಗಡೆ ಮಾಡಿದೆ. ಸ್ಪೇನ್‍ನ ಬಾರ್ಸಿಲೋನಾದಲ್ಲಿ ನಡೆಯುತ್ತಿರುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್‍ನಲ್ಲಿ ಸಿಂಗಲ್ ಸಿಮ್ ಮತ್ತು ಡ್ಯುಯಲ್ ಸಿಮ್ ಹಾಕಬಹುದಾದ ಫೋನನ್ನು ಪರಿಚಯಿಸಲಾಗಿದೆ. ನೋಕಿಯಾ ಕಂಪೆನಿಯ ಹೆಸರಿನಲ್ಲಿ ಫಿನ್ಲೆಂಡ್ ಮೂಲದ...

ಡಿಜಿಟಲ್ ಪೇಮೆಂಟ್ ಕ್ಷೇತ್ರಕ್ಕೆ ಎಂಟ್ರಿ ಕೊಡಲಿದೆ ವಾಟ್ಸಪ್!

12 months ago

ನವದೆಹಲಿ:ಮೆಸೆಜಿಂಗ್ ಅಪ್ಲಿಕೇಶನ್ ವಿಭಾಗದಲ್ಲಿ ವಿಶ್ವದಲ್ಲೇ ನಂಬರ್ ಒನ್ ಸ್ಥಾನದಲ್ಲಿರುವ ವಾಟ್ಸಪ್ ಭಾರತದಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಅಳವಡಿಸಲು ಚಿಂತನೆ ನಡೆಸಿದೆ. ವಾಟ್ಸಪ್ 8ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆ ವಾಟ್ಸಪ್ ಸಂಸ್ಥಾಪಕ ಬ್ರಿಯಾನ್ ಆಕ್ಟನ್ ಮಾತನಾಡಿದರು. ಈ ವೇಳೆ ಬುಸಿನೆಸ್ ಕ್ಷೇತ್ರವನ್ನು...