Wednesday, 21st February 2018

Recent News

1 year ago

ವಾಟ್ಸಪ್ ಈಗ ಮತ್ತಷ್ಟು ಸುರಕ್ಷಿತ: ಏನಿದು ಹೊಸ ವಿಶೇಷತೆ?

ಕ್ಯಾಲಿಫೋರ್ನಿಯಾ: ಕಳೆದ ಕೆಲವು ತಿಂಗಳಿನಿಂದ ಪರೀಕ್ಷಾ ಹಂತದಲ್ಲಿದ್ದ ವಾಟ್ಸಪ್ ಟು ಸ್ಟೆಪ್ ವೆರಿಫಿಕೇಷನ್ ಸೆಕ್ಯೂರಿಟಿ ಫೀಚರ್ ಈಗ ಎಲ್ಲಾ ವಾಟ್ಸಪ್ ಬಳಕೆದಾರರಿಗೆ ಸಿಗಲಿದೆ. ಈ ಫೀಚರ್ ಮೂಲಕ ವಿಂಡೋಸ್, ಐಒಎಸ್, ಆ್ಯಂಡ್ರಾಯ್ಡ್ ಫೋನ್ ಹೊಂದಿರುವ ಬಳಕೆದಾರರು ಹೊಸದಾಗಿ ವಾಟ್ಸಪ್ ಅಪ್‍ಡೇಟ್ ಮಾಡಿಕೊಂಡರೆ ಹೆಚ್ಚಿನ ಭದ್ರತೆಯೊಂದಿಗೆ ಫೋನ್‍ನಂಬರ್ ವೆರಿಫಿಕೇಷನ್ ಮಾಡಿಕೊಳ್ಳಬಹುದಾಗಿದೆ. ವಾಟ್ಸಪ್‍ನಲ್ಲಿ ಮತ್ತೊಮ್ಮೆ ರೆಜಿಸ್ಟರ್ ಆಗಲು ಅಥವಾ ಫೋನ್ ನಂಬರ್ ವೆರಿಫಿಕೇಷನ್ ಮಾಡಲು ಬಯಸಿದಲ್ಲಿ ವಾಟ್ಸಪ್ ಬಳಕೆದಾದರರು 6 ಅಂಕಿಗಳ ಪಾಸ್‍ಕೋಡ್ ನೀಡಬೇಕು. ಈ ಫೀಚರನ್ನು ನಿಮ್ಮ ಫೋನ್‍ನಲ್ಲಿ […]

1 year ago

4ಜಿಬಿ ರಾಮ್, 5000 ಎಂಎಎಚ್ ಬ್ಯಾಟರಿ, ಡ್ಯುಯಲ್ ಸಿಮ್ ಫೋನ್ ಭಾರತದಲ್ಲಿ ಈಗ ಲಭ್ಯ

ನವದೆಹಲಿ: ಹೈ ಬ್ರಿಡ್ ಡ್ಯುಯಲ್ ಸಿಮ್ ಸ್ಲಾಟ್, 4ಜಿ ರಾಮ್ ಹೊಂದಿರುವ ಝಡ್‍ಟಿಇ ಬ್ಲೇಡ್ ಪ್ಲೇಟ್ ಎ2 ಪ್ಲಸ್ ಫೋನನ್ನು  ಈಗ ನೀವು ಖರೀದಿಸಬಹುದು. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ಈ ಫೋನ್ ಖರೀದಿಗೆ ಲಭ್ಯವಾಗಲಿದೆ. 4ಜಿಬಿ ರಾಮ್ 5000 ಎಂಎಎಚ್ ಬ್ಯಾಟರಿ ಹೊಂದಿರುವ ಈ ಫೋನಿಗೆ ಕಂಪೆನಿ 11,999 ರೂ. ಬೆಲೆಯನ್ನು...