3 months ago
ಮುಂಬೈ: ಈ ಹಿಂದೆ ನ್ಯೂ ಇಯರ್, ಧನ್ ಧನಾ ಧನ್ ಆಫರ್ ಪ್ರಕಟಿಸಿದ್ದ ಜಿಯೋ ಈಗ ರಿಪಬ್ಲಿಕ್ ಡೇ ಆಫರ್ ಪ್ರಕಟಿಸಿದೆ. ಜಿಯೋ ಪ್ರೈ ಸದಸ್ಯರಿಗೆ ಮಾತ್ರ ಲಭ್ಯವಿರುವ ಈ ಪ್ಲಾನ್ ನಲ್ಲಿ ಗ್ರಾಹಕರು ಈ ಹಿಂದಿನ ದರದಲ್ಲೇ ಪ್ಯಾಕ್ ಹಾಕಿಸಿದ್ರೆ 50% ಹೆಚ್ಚು ಡೇಟಾ ಸಿಗಲಿದೆ. ಅಷ್ಟೇ ಅಲ್ಲದೇ ಈ ಕಡಿಮೆ ದರದಲ್ಲೇ ಹೆಚ್ಚಿನ ಡೇಟಾ ಸಿಗುವುದು ವಿಶೇಷ. ಹೊಸ ಡೇಟಾ ಪ್ಲಾನ್ಗಳು ಜನವರಿ 26ರ ಮಧ್ಯರಾತ್ರಿ 12 ಗಂಟೆಯಿಂದ ಲಭ್ಯವಾಗಲಿದೆ. ಎಂದಿನಂತೆ ಹೊರ ಹೋಗುವ […]
3 months ago
ಮುಂಬೈ: ಸೇವೆ ಆರಂಭಗೊಂಡ ಬಳಿಕ ನಷ್ಟದಲ್ಲಿದ್ದ ರಿಲಯನ್ಸ್ ಜೀಯೋ 15 ತಿಂಗಳ ಬಳಿಕ ಇದೇ ಮೊದಲ ಬಾರಿ ಲಾಭದ ಫಲಿತಾಂಶ ದಾಖಲಿಸಿದೆ. ಡಿಸೆಂಬರ್ 31ಕ್ಕೆ ಅಂತ್ಯಗೊಂಡ ಮೂರನೇ ತ್ರೈಮಾಸಿಕದಲ್ಲಿ ಜಿಯೋ 504 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಮಾತೃಸಂಸ್ಥೆ ರಿಲಯನ್ಸ್ ಇಂಡಸ್ಟ್ರಿಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಎರಡನೇ ತ್ರೈಮಾಸಿಕದಲ್ಲಿ 271 ಕೋಟಿ ರೂ. ನಷ್ಟ ಅನುಭವಿಸಿದ್ದ...
4 months ago
ಬೆಂಗಳೂರು: ಗೂಗಲ್ ಸಹಭಾಗಿತ್ವದಲ್ಲಿ ದೇಶೀಯ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಅತಿ ಕಡಿಮೆ ಬೆಲೆಯಲ್ಲಿ ಅತ್ಯಾಧುನಿಕ ಸ್ಮಾರ್ಟ್ ಫೋನ್ ತಯಾರಿಸಿದ್ದು ಜನವರಿ 26 ರಂದು ಈ ಫೋನ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಆಂಡ್ರಾಯ್ಡ್ ಓಒರಿಯೋ ಗೊ ಆಪರೇಟಿಂಗ್ ಸಿಸ್ಟಂ ಮೂಲಕ ಕಾರ್ಯನಿರ್ವಹಿಸುವ...
4 months ago
ಬೆಂಗಳೂರು: ಸಿಮ್ ಕಾರ್ಡ್, ಪಾನ್ ಕಾರ್ಡ್ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯ ಆಗಿದ್ದು ಈಗ ಫೇಸ್ ಬುಕ್ ನಲ್ಲೂ ಆಧಾರ್ ಬಂದಿದೆ. ಹೌದು. ಭಾರತದಲ್ಲಿ ಹೊಸದಾಗಿ ಖಾತೆ ತೆರೆಯುವ ಬಳಕೆದಾರರಿಗೆ ಆಧಾರ್ ನಲ್ಲಿ ನೀವು ಯಾವ ಹೆಸರು ನೀಡಿದ್ದಿರೋ ಆ ಹೆಸರನ್ನೇ...
4 months ago
ಲಂಡನ್: ವಿಶ್ವದ ನಂಬರ್ ಒನ್ ಚಾಟಿಂಗ್ ಅಪ್ಲಿಕೇಶನ್ ವಾಟ್ಸಪ್ ಡಿಸೆಂಬರ್ 31 ರ ನಂತರ ಆಯ್ದ ಮೊಬೈಲ್ ಓಎಸ್ ಗಳಿಗೆ ಸಪೋರ್ಟ್ ನೀಡದೇ ಇರಲು ನಿರ್ಧರಿಸಿದೆ. ಬ್ಲಾಕ್ ಬೆರಿ ಓಎಸ್, ಬ್ಲಾಕ್ಬೆರಿ 10 ಓಎಸ್, ವಿಂಡೋಸ್ ಫೋನ್ 8.0 ಮತ್ತು ಅದಕ್ಕಿಂತ...
4 months ago
ಮುಂಬೈ: ಹೊಸ ವರ್ಷದ ಅಂಗವಾಗಿ ರಿಲಯನ್ಸ್ ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ‘ಹ್ಯಾಪಿ ನ್ಯೂ ಇಯರ್’ ಹೆಸರಿನಲ್ಲಿ ಎರಡು ಹೊಸ ಪ್ಲಾನ್ ಪರಿಚಯಿಸಿದೆ. 199 ರೂ. ಮತ್ತು 299 ರೂ. ಪ್ಲಾನ್ ಪರಿಚಯಿಸಿದ್ದು, ಜಿಯೋ ಪ್ರೈಂ ಸದಸ್ಯರಿಗೆ ಮಾತ್ರ ಈ ಆಫರ್ ಲಭ್ಯವಾಗಲಿದೆ....
4 months ago
ಬೆಂಗಳೂರು: ಕ್ಸಿಯೋಮಿ ಕಂಪೆನಿಯ ಮೊದಲ ಆಂಡ್ರಾಯ್ಡ್ ಒನ್ ಸ್ಮಾರ್ಟ್ ಫೋನ್ ಬೆಲೆ ಕಡಿಮೆಯಾಗಿದೆ. ಸೆಪ್ಟೆಂಬರ್ ನಲ್ಲಿ ಎಂಐ ಎ1 ಫೋನ್ 14,999 ರೂ. ಬೆಲೆಯಲ್ಲಿ ಬಿಡುಗಡೆಯಾಗಿತ್ತು. ಆದರೆ ಈಗ ಈ ಫೋನ್ 13,999 ರೂ. ಬೆಲೆಯಲ್ಲಿ ಲಭ್ಯವಿದೆ. ಕ್ಸಿಯೋಮಿ ಇಂಡಿಯಾದ ಆಡಳಿತ...
5 months ago
ನವದೆಹಲಿ: ದೇಶದ ಅತಿ ದೊಡ್ಡ ಕಾರು ತಯಾರಿಕ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿರುವ ಮಾರುತಿ ಸುಜುಕಿ ಕಂಪನಿಯು ತನ್ನ ಗ್ರಾಹಕರಿಗೆ ಭಾರೀ ಡಿಸ್ಕೌಂಟ್ ನೀಡಿದೆ. ಮಾರುತಿ ಸುಜಿಕಿ ಸಂಸ್ಥೆಯ ಕೆಲವು ಆಯ್ಕೆ ಶ್ರೇಣಿಯ ಕಾರುಗಳಿಗೆ ಸುಮಾರು 30,000 ರೂ.ಗಳಿಂದ 40,000 ರೂ.ಗಳ...