Saturday, 18th November 2017

Recent News

7 months ago

ಭಾರತದಲ್ಲಿ ಸ್ಯಾಮ್‍ಸಂಗ್ ಸೋಲಿಸಿ ಅಗ್ರಪಟ್ಟಕ್ಕೆ ಏರಿದ ಕ್ಸಿಯೋಮಿ: ಯಾವ ಕಂಪೆನಿಗೆ ಎಷ್ಟನೇ ಸ್ಥಾನ?

ಬೋಸ್ಟನ್: ಇದೆ ಮೊದಲ ಬಾರಿಗೆ ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಚೀನಾದ ಕ್ಸಿಯೋಮಿ ಕಂಪೆನಿ ನಂಬರ್ ಒನ್ ಬ್ರಾಂಡ್ ಪಟ್ಟಕ್ಕೆ ಏರಿದೆ. ಗ್ರಾಹಕರು ಇಷ್ಟಪಡುವ ಸ್ಮಾರ್ಟ್ ಫೋನ್‍ ಬ್ರಾಂಡ್ ಕಂಪೆನಿಗಳ ಪಟ್ಟಿಯಲ್ಲಿ ಕ್ಸಿಯೋಮಿ ಸ್ಯಾಮ್‍ಸಂಗ್ ಕಂಪೆನಿಯನ್ನು ಸೋಲಿಸಿ ಮೊದಲ ಸ್ಥಾನವನ್ನುಗಳಿಸಿದೆ. ಅಮೆರಿಕದ ಸ್ಟ್ರಾಟೆಜಿ ಅನಾಲಿಟಿಕ್ಸ್ ಅಧ್ಯಯನ ನಡೆಸಿ ಭಾರತದ ಟಾಪ್ ಬ್ರಾಂಡ್ ಕಂಪೆನಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಶೇ.26 ರಷ್ಟು ಜನ ಕ್ಸಿಯೋಮಿಯನ್ನು ಇಷ್ಟಪಟ್ಟಿದ್ದರೆ, ಶೇ.12ರಷ್ಟು ಜನ ಸ್ಯಾಮ್‍ಸಂಗ್ ಫೋನ್ ಇಷ್ಟಪಟ್ಟಿದ್ದಾರೆ. ಅಧ್ಯಯನದಲ್ಲಿ ಕ್ಯಾಮೆರಾ ಗುಣಮಟ್ಟ, […]

8 months ago

ಜಿಯೋ ಸರ್‍ಪ್ರೈಸ್ ಆಫರನ್ನು ಟ್ರಾಯ್ ಕ್ಯಾನ್ಸಲ್ ಮಾಡಿದ್ದು ಯಾಕೆ?

ಮುಂಬೈ: ಜಿಯೋದ ಸಮ್ಮರ್ ಸರ್‍ಪ್ರೈಸ್ ಆಫರ್ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಚೌಕಟ್ಟಿನಲ್ಲಿ ಇರದ ಕಾರಣ ಆ ಆಫರ್‍ನ್ನು ಹಿಂದಕ್ಕೆ ಪಡೆಯಲು ನಾವು ನಿರ್ದೇಶನ ನೀಡಿದ್ದೇವೆ ಎಂದು ಟ್ರಾಯ್ ಕಾರ್ಯದರ್ಶಿ ಸುಧೀರ್ ಗುಪ್ತಾ ಹೇಳಿದ್ದಾರೆ. ಈ ವಿಚಾರವಾಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಏಪ್ರಿಲ್ 5ರಂದು ನಾವು ಜಿಯೋ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೆವು. ಈ ವೇಳೆ ಸಮ್ಮರ್...

ಸಿಮ್ ಆಯ್ತು ಜಿಯೋ ಸೆಟ್‍ಟಾಪ್ ಬಾಕ್ಸ್: ವಿಶೇಷತೆ ಏನು? ಬೆಲೆ ಎಷ್ಟು? ಆರಂಭ ಯಾವಾಗ?

8 months ago

ಮುಂಬೈ: ಉಚಿತ ಕರೆಗಳನ್ನು ನೀಡಿ ಕಡಿಮೆ ಬೆಲೆಯಲ್ಲಿ ಡೇಟಾ ನೀಡಿ ದೇಶದಲ್ಲಿ ಟೆಲಿಕಾಂ ಕಂಪೆನಿಗಳ ನಡುವೆ ಡೇಟಾ ಸಮರಕ್ಕೆ ಕಾರಣವಾಗಿದ್ದ ಜಿಯೋ ಈಗ ಸೆಟ್‍ಟಾಪ್ ಮಾರುಕಟ್ಟೆಯ ಕ್ಷೇತ್ರದತ್ತ ಗಮನ ಹರಿಸಿದ್ದು ಶೀಘ್ರವೇ ಈ ಸೇವೆ ಗ್ರಾಹಕರಿಗೆ ಸಿಗಲಿದೆ. ಹೌದು. ಜಿಯೋ ಕಂಪೆನಿಯ...

ಪ್ರೈಮ್ ಮೆಂಬರ್‍ಶಿಪ್ ಡೆಡ್‍ಲೈನ್ ಅವಧಿ ವಿಸ್ತರಣೆ: ಏನಿದು ಜಿಯೋ ಸಮ್ಮರ್ ಸರ್‍ಪ್ರೈಸ್ ಆಫರ್? ಗ್ರಾಹಕರಿಗೆ ಲಾಭವೇ?

8 months ago

ಮುಂಬೈ: ನಿರೀಕ್ಷೆಯಂತೆ ಜಿಯೋದ ಪ್ರೈಮ್ ಮೆಂಬರ್‍ಶಿಪ್ ಡೆಡ್‍ಲೈನ್ ಅವಧಿ ವಿಸ್ತರಣೆಯಾಗಿದೆ. ಇದರ ಜೊತೆ ಹೊಸದಾಗಿರುವ ಸಮ್ಮರ್ ಸರ್‍ಪ್ರೈಸ್ ಆಫರನ್ನು ಜಿಯೋ ಪ್ರಕಟಿಸಿದೆ. ಈ ಹಿಂದೆ ಏಪ್ರಿಲ್ ಒಂದರಿಂದ ಉಚಿತವಾಗಿ ಡೇಟಾ ನೀಡಲು ಸಾಧ್ಯವಿಲ್ಲ. ಆದರೆ ಕಡಿಮೆ ಬೆಲೆಯಲ್ಲಿ ಡೇಟಾ ಪಡೆಯಬೇಕಾದರೆ ಗ್ರಾಹಕರು...

ಮೈಕ್ರೋಮ್ಯಾಕ್ಸ್ ನಿಂದ ಡ್ಯುಯಲ್ ಕ್ಯಾಮೆರಾ, 4ಜಿಬಿ ರಾಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ವಿಶೇಷತೆ ಏನು?

8 months ago

ನವದೆಹಲಿ: ದೇಶೀಯ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಹಿಂದುಗಡೆ ಎರಡು ಕ್ಯಾಮೆರಾ ಹೊಂದಿರುವ ಡ್ಯುಯಲ್ 5 ಫೋನ್ ರಿಲೀಸ್ ಮಾಡಿದೆ. ಈ ಹೈಬ್ರಿಡ್ ಫೋನಿಗೆ 24,999 ರೂ. ನಿಗದಿ ಮಾಡಿದ್ದು, ಏಪ್ರಿಲ್ 10 ರಿಂದ ಫ್ಲಿಪ್‍ಕಾರ್ಟ್‍ನಲ್ಲಿ ಲಭ್ಯವಿರಲಿದೆ. ಅಷ್ಟೇ ಅಲ್ಲದೇ ಮೈಕ್ರೋಮ್ಯಾಕ್ಸ್...

2016ರಲ್ಲಿ ಅತಿಹೆಚ್ಚು ಮಾರಾಟವಾದ ವಿಶ್ವದ ಟಾಪ್ 10 ಫೋನ್‍ಗಳ ಪಟ್ಟಿ ಇಲ್ಲಿದೆ

8 months ago

ಲಂಡನ್: 2016ರಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಫೋನ್‍ಗಳ ಪಟ್ಟಿಯನ್ನು ಹಣಕಾಸು ಸೇವಾ ಸಂಸ್ಥೆ ಐಎಚ್‍ಎಸ್ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಮೊದಲ 4 ಸ್ಥಾನಗಳನ್ನು ಆಪಲ್ ಕಂಪೆನಿಯ ವಿವಿಧ ಐಫೋನ್‍ಗಳು ಪಡೆದುಕೊಂಡಿದ್ದರೆ, ನಂತರ ಸ್ಥಾನವನ್ನು ಸ್ಯಾಮ್‍ಸಂಗ್ ಕಂಪೆನಿಯ ಫೋನ್‍ಗಳು...

ಜಿಯೋ ಪ್ರೈಂ ಸಬ್‍ಸ್ಕ್ರೈಬ್ ಡೆಡ್‍ಲೈನ್ ಅವಧಿ 1 ತಿಂಗಳು ವಿಸ್ತರಣೆ?

8 months ago

ಮುಂಬೈ: ಪ್ರೈಂ ಸದಸ್ಯರಾಗಲು ಮಾರ್ಚ್ 31ರ ಒಳಗಡೆ ಸಬ್ ಸ್ಕ್ರೈಬ್ ಮಾಡಬೇಕೆಂದು ಜಿಯೋ ಹೇಳಿತ್ತು. ಆದರೆ ಈಗ ಬಂದಿರುವ ಹೊಸ ಸುದ್ದಿ ಪ್ರಕಾರ ಇನ್ನು ಒಂದು ತಿಂಗಳು ಈ ಡೆಡ್‍ಲೈನ್ ಅವಧಿ ವಿಸ್ತರಣೆಯಾಗುವ ಸಾಧ್ಯತೆಯಿದೆ. ಹೌದು. ಜಿಯೋ ಕಂಪೆನಿಯ ಮೂಲಗಳು ನೀಡಿರುವ...

ಹೊಸ ಇತಿಹಾಸ ಸೃಷ್ಟಿಸಿದ ರೆಡ್‍ಮೀ 4ಎ: ಜಸ್ಟ್ 4 ನಿಮಿಷದಲ್ಲಿ ಎಷ್ಟು ಫೋನ್ ಮಾರಾಟವಾಗಿದೆ ಗೊತ್ತಾ?

8 months ago

ನವದೆಹಲಿ: ಚೀನಾದ ಕ್ಸಿಯೋಮಿ ಕೇವಲ ನಾಲ್ಕು ನಿಮಿಷದಲ್ಲಿ 2.50 ಲಕ್ಷ ರೆಡ್‍ಮೀ 4ಎ ಫೋನ್‍ಗಳನ್ನು ಮಾರಾಟ ಮಾಡುವ ಮೂಲಕ ಭಾರತದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ರೆಡ್‍ಮೀ 4ಎ ಫೋನಿನ ಫ್ಲಾಶ್ ಸೇಲ್ ಅಮೇಜಾನ್ ಇಂಡಿಯಾ ಮತ್ತು ಎಂಐ.ಕಾಂನಲ್ಲಿ ಗುರುವಾರ ಮಧ್ಯಾಹ್ನ 12...