Friday, 20th October 2017

Recent News

8 months ago

ಪ್ರೈಮ್ ಗ್ರಾಹಕರಿಗೆ ಗುಡ್‍ನ್ಯೂಸ್: ಜಿಯೋದಿಂದ ಈಗ ಬೈ ಒನ್ ಗೆಟ್ ಒನ್ ಡೇಟಾ ಆಫರ್

ಮುಂಬೈ:  ಬಟ್ಟೆ,ಎಲೆಕ್ಟ್ರಾನಿಕ್ಸ್ ವಸ್ತು ಇತ್ಯಾದಿ ಗಳನ್ನು ಖರೀದಿ ಮಾಡುವಾಗ ಬೈ ಒನ್ ಗೆಟ್ ಒನ್ ಆಫರ್‍ಗಳನ್ನು ನೀವು ಕೇಳಿರಬಹುದು. ಆದರೆ ಈಗ ಮೊಬೈಲ್ ಡೇಟಾದದಲ್ಲೂ ಈ ಆಫರ್ ಬಂದಿದೆ. ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಹೊಸ ಮೈಲಿಗಲ್ಲನ್ನು ಸೃಷ್ಟಿಸುತ್ತಿರುವ ರಿಲಯನ್ಸ್ ಜಿಯೋ ಡೇಟಾ ರಿಚಾರ್ಜ್ ನಲ್ಲಿ ಸಿಮೀತ ಅವಧಿಯ ಬೈ ಒನ್ ಗೆಟ್ ಒನ್ ಆಫರ್ ಪ್ರಕಟಿಸಿದೆ. ಹೌದು. ಪ್ರೈಮ್ ಗ್ರಾಹಕರಿಗೆ ಈಗ 5 ಜಿಬಿ ಮತ್ತು 10 ಜಿಬಿ ಡೇಟಾವನ್ನು ಹೆಚ್ಚುವರಿಯಾಗಿ ನೀಡಲು ಜಿಯೋ ಮುಂದಾಗಿದೆ. ಆದರೆ […]

8 months ago

ಈ ಫೋನ್‍ಗಳಿಗೆ ಜೂನ್ 30ರ ನಂತ್ರ ವಾಟ್ಸಪ್ ಸಪೋರ್ಟ್ ಮಾಡಲ್ಲ!

ಲಂಡನ್: ವಿಶ್ವದ ನಂಬರ್ ಒನ್ ಚಾಟಿಂಗ್ ಅಪ್ಲಿಕೇಶನ್ ಈ ವರ್ಷದ ಜೂನ್ 30ರ ನಂತರ ಕೆಲ ಆಂಡ್ರಾಯ್ಡ್, ವಿಂಡೋಸ್ ಫೋನ್ ಮತ್ತು ಐಓಎಸ್  ಆಪರೇಟಿಂಗ್ ಸಿಸ್ಟಂ ಹೊಂದಿರುವ ಸಾಧನಗಳಿಗೆ ಸಪೋರ್ಟ್ ನೀಡದೇ ಇರಲು ನಿರ್ಧರಿಸಿದೆ.  ಎಕ್ಸ್ ಪ್ರೆಸ್ ಯುಕೆ ವರದಿ ಪ್ರಕಾರ ಆಪಲ್ ಐಫೋನ್ 3ಜಿಎಸ್, ಗೂಗಲ್ ಆಂಡ್ರಾಯ್ಡ್ 2.1 ಅಥವಾ 2.2 ಫೋನ್, ಮೈಕ್ರೋಸಾಫ್ಟ್ ವಿಂಡೋಸ್ ಫೋನ್ 8...

ವಿಶ್ವದ ಮೊದಲ 4ಕೆ ಎಚ್‍ಡಿ ಆರ್ ಸ್ಕ್ರೀನ್ ಫೋನ್ ಬಿಡುಗಡೆ: ವಿಶೇಷತೆ ಏನು? ಬೆಲೆ ಎಷ್ಟು?

8 months ago

ಬಾರ್ಸಿಲೋನಾ: ವಿಶ್ವದ ಮೊದಲ 4ಕೆ ಎಚ್‍ಡಿ ಆರ್  ಡಿಸ್ಪ್ಲೇ ಹೊಂದಿರುವ ಸ್ಮಾರ್ಟ್ ಫೋನನ್ನು ಜಪಾನ್‍ನ ಸೋನಿ ಕಂಪೆನಿ ಬಿಡುಗಡೆ ಮಾಡಿದೆ.  ಸ್ಪೇನ್ ರಾಜಧಾನಿ ಬಾರ್ಸಿಲೋನಾದಲ್ಲಿ ನಡೆಯುತ್ತಿರುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್ ಸಮ್ಮೇಳನದಲ್ಲಿ ಎಕ್ಸ್ ಪೀರಿಯಾ ಎಕ್ಸ್ ಝಡ್ ಪ್ರೀಮಿಯಂ ಫೋನನ್ನು ಬಿಡುಗಡೆ ಮಾಡಿದೆ. ಈ...

17 ವರ್ಷಗಳ ಬಳಿಕ ಮತ್ತೆ ನೋಕಿಯಾ 3310 ಫೀಚರ್ ಫೋನ್ ರಿಲೀಸ್: ಬೆಲೆ ಎಷ್ಟು? ವಿಶೇಷತೆ ಏನು?

8 months ago

ಬಾರ್ಸಿಲೋನಾ: 3310 ಫೀಚರ್ ಫೋನನ್ನು 17 ವರ್ಷಗಳ ಬಳಿಕ ನೋಕಿಯಾ ಮತ್ತೆ ಬಿಡುಗಡೆ ಮಾಡಿದೆ. ಸ್ಪೇನ್‍ನ ಬಾರ್ಸಿಲೋನಾದಲ್ಲಿ ನಡೆಯುತ್ತಿರುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್‍ನಲ್ಲಿ ಸಿಂಗಲ್ ಸಿಮ್ ಮತ್ತು ಡ್ಯುಯಲ್ ಸಿಮ್ ಹಾಕಬಹುದಾದ ಫೋನನ್ನು ಪರಿಚಯಿಸಲಾಗಿದೆ. ನೋಕಿಯಾ ಕಂಪೆನಿಯ ಹೆಸರಿನಲ್ಲಿ ಫಿನ್ಲೆಂಡ್ ಮೂಲದ...

ಡಿಜಿಟಲ್ ಪೇಮೆಂಟ್ ಕ್ಷೇತ್ರಕ್ಕೆ ಎಂಟ್ರಿ ಕೊಡಲಿದೆ ವಾಟ್ಸಪ್!

8 months ago

ನವದೆಹಲಿ:ಮೆಸೆಜಿಂಗ್ ಅಪ್ಲಿಕೇಶನ್ ವಿಭಾಗದಲ್ಲಿ ವಿಶ್ವದಲ್ಲೇ ನಂಬರ್ ಒನ್ ಸ್ಥಾನದಲ್ಲಿರುವ ವಾಟ್ಸಪ್ ಭಾರತದಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಅಳವಡಿಸಲು ಚಿಂತನೆ ನಡೆಸಿದೆ. ವಾಟ್ಸಪ್ 8ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆ ವಾಟ್ಸಪ್ ಸಂಸ್ಥಾಪಕ ಬ್ರಿಯಾನ್ ಆಕ್ಟನ್ ಮಾತನಾಡಿದರು. ಈ ವೇಳೆ ಬುಸಿನೆಸ್ ಕ್ಷೇತ್ರವನ್ನು...

ಬ್ಲಾಕ್‍ಬೆರಿ ಕೀಒನ್ ಆಂಡ್ರಾಯ್ಡ್ ಫೋನ್ ಬಿಡುಗಡೆ: ವಿಶೇಷತೆ ಏನು? ಬೆಲೆ ಎಷ್ಟು?

8 months ago

ಬಾರ್ಸಿಲೋನಾ: ಸ್ಪೇನ್ ರಾಜಧಾನಿ ಬಾರ್ಸಿಲೋನಾದಲ್ಲಿ ನಡೆಯುತ್ತಿರುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್‍ನಲ್ಲಿ ಕೆನಡಾದ ಬ್ಲಾಕ್‍ಬೆರಿ ಕಂಪೆನಿಯ ಆಂಡ್ರಾಯ್ಡ್ ಫೋನ್ ಬಿಡುಗಡೆ ಮಾಡಿದೆ. ಈ ಫೋನಿಗೆ ಕೀಒನ್ ಎಂದು ಹೆಸರಿಡಲಾಗಿದ್ದು, ಟಚ್‍ಸ್ಕ್ರೀನ್ ಜೊತೆಗೆ ಕ್ವಾರ್ಟಿ ಕೀಪ್ಯಾಡ್ ನೀಡಿದೆ. ಆಂಡ್ರಾಯ್ಡ್ ನೂಗಟ್ ಓಎಸ್ ಹೊಂದಿರುವ ಈ...

251 ರೂ.ಗೆ ವಿಶ್ವದ ಅಗ್ಗದ ಫೋನ್ ನೀಡ್ತೀವಿ ಎಂದಿದ್ದ ಕಂಪೆನಿಯ ಎಂಡಿ ಅರೆಸ್ಟ್

8 months ago

ಲಕ್ನೋ: ವಿಶ್ವದಲ್ಲೇ ಕಡಿಮೆ ಬೆಲೆಗೆ ಸ್ಮಾರ್ಟ್ ಫೋನ್ ನೀಡುತ್ತೇನೆ ಎಂದು ಆಶ್ವಾಸನೆ ನೀಡಿದ್ದ ನೋಯ್ಡಾ ಮೂಲದ ರಿಂಗಿಂಗ್ ಬೆಲ್ಸ್ ಕಂಪೆನಿಯ ಆಡಳಿತ ನಿರ್ದೇಶಕ ಮೋಹಿತ್ ಗೋಯಲ್ ಅವರನ್ನು ವಂಚನೆ ಪ್ರಕರಣದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಆಯಾಮ್ ಎಂಟರ್‍ಪ್ರೈಸಸ್ ಕಂಪೆನಿಗೆ 16 ಲಕ್ಷ ರೂ....

ಜಿಯೋ ಎಫೆಕ್ಟ್: ಏರ್‍ಟೆಲ್‍ನಿಂದ ಟೆಲಿನಾರ್ ಕಂಪೆನಿ ಖರೀದಿ

8 months ago

ಮುಂಬೈ: ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋಗೆ ಸೇರ್ಪಡೆಯಾಗುತ್ತಿರುವ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಇತ್ತ ಏರ್‍ಟೆಲ್ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಲು ನಾರ್ವೆಯ ಟೆಲಿನಾರ್ ಕಂಪೆನಿಯ ಭಾರತದ ಘಟಕವನ್ನು ಖರೀದಿಸಿದೆ. ಎಷ್ಟು ಮೊತ್ತಕ್ಕೆ ಈ ಖರೀದಿ ಒಪ್ಪಂದ ನಡೆದಿದೆ ಎನ್ನುವ ಮಾಹಿತಿ ಪ್ರಕಟಗೊಂಡಿಲ್ಲ. ಟೆಲಿನಾರ್ ಕಂಪೆನಿ...