Friday, 25th May 2018

Recent News

1 year ago

ಈ ನಗರಗಳಲ್ಲಿ ಆಗ್ತಿದೆ ಜಿಯೋ ಫೈಬರ್ ಬ್ರಾಂಡ್‍ಬ್ಯಾಂಡ್ ಟೆಸ್ಟಿಂಗ್: ನಿಮ್ಮ ನಗರ ಇದ್ಯಾ?

ಮುಂಬೈ: ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಡೇಟಾ ನೀಡಿ ಕಮಾಲ್ ಮಾಡಿದ್ದ ಜಿಯೋ ಈಗ ಫೈಬರ್ ಬ್ರಾಡ್‍ಬ್ಯಾಂಡ್ ಸೇವೆಯನ್ನು ಆರಂಭಿಸಲು ಮುಂದಾಗುತ್ತಿದ್ದು ಕೆಲ ನಗರಗಳಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. ವ್ಯಕ್ತಿಯೊಬ್ಬರು ಜಿಯೋ ಫೈಬರ್ ಸೇವೆಯ ಬಗ್ಗೆ ಟ್ವಿಟ್ಟರ್ ನಲ್ಲಿ ಕೇಳಿದ್ದಕ್ಕೆ ಜಿಯೋ ಕೇರ್ ಮುಂಬೈ, ದೆಹಲಿ ಎನ್‍ಸಿಆರ್, ಅಹಮದಾಬಾದ್, ಜಾಮ್‍ನಗರ, ಸೂರತ್ ಮತ್ತು ವಡೋದರಾದಲ್ಲಿ ಪರೀಕ್ಷೆ ನಡೆಯುತ್ತಿದೆ ಎಂದು ಉತ್ತರಿಸಿದೆ. ಈ ವೇಳೆ ದೇಶದ ಮತ್ತಷ್ಟು ನಗರಗಳಲ್ಲಿ ಈ ಸೇವೆಯನ್ನು ಪರಿಚಯಿಸಲಾಗುತ್ತದೆ ಎಂದು ತಿಳಿಸಿದ್ದು, ಪಟ್ಟಿಯಲ್ಲಿ ಯಾವೆಲ್ಲ ನಗರಗಳಿವೆ […]

1 year ago

ವಾಟ್ಸಪ್ ವಿಡಿಯೋ ಕಾಲಿಂಗ್‍ನಲ್ಲಿ ವಿಶ್ವದಲ್ಲೇ ಭಾರತ ಫಸ್ಟ್

ನವದೆಹಲಿ: ವಾಟ್ಸಪ್ ವಿಡಿಯೋ ಕಾಲಿಂಗ್‍ನಲ್ಲಿ ವಿಶ್ವದಲ್ಲೇ ಭಾರತಕ್ಕೆ ನಂಬರ್ ಒನ್ ಸ್ಥಾನ ಸಿಕ್ಕಿದೆ. ಕಳೆದ ನವೆಂಬರ್ ನಲ್ಲಿ ಗ್ರಾಹಕರಿಗೆ ವಿಡಿಯೋ ಕಾಲಿಂಗ್ ವಿಶೇಷತೆಯನ್ನು ಸೇರಿಸಿದ್ದು, 6 ತಿಂಗಳಿನಲ್ಲಿ ಭಾರತದ ಬಳಕೆದಾರರು ಅತಿ ಹೆಚ್ಚು ವಿಡಿಯೋ ಕರೆಗಳನ್ನು ಮಾಡುತ್ತಿದ್ದಾರೆ ಎಂದು ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ತಿಳಿಸಿದೆ. 120 ಕೋಟಿ ಸಕ್ರಿಯ ಬಳಕೆದಾರರ ಪೈಕಿ 20 ಕೋಟಿ ಸಕ್ರಿಯ...

ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ಜಿಯೋಗೆ ಆಗಿರುವ ನಷ್ಟ ಎಷ್ಟು ಗೊತ್ತೆ?

1 year ago

ನವದೆಹಲಿ: ಗ್ರಾಹಕರಿಗೆ ಉಚಿತ ಡೇಟಾ ನೀಡಿರುವ ರಿಲಯನ್ಸ್ ಜಿಯೋ ಕಳೆದ ಆರು ತಿಂಗಳಿನಲ್ಲಿ 22.5 ಕೋಟಿ ರೂ. ನಿವ್ವಳ ನಷ್ಟವನ್ನು ಅನುಭವಿಸಿದೆ. ಮುಂಬೈ ಷೇರು ವಿನಿಮಯ ಕೇಂದ್ರಕ್ಕೆ (ಬಿಎಸ್‍ಇ) ಸೋಮವಾರ ಸಲ್ಲಿಸಿದ್ದ ಲೆಕ್ಕ ಪತ್ರದಲ್ಲಿ ಈ ವಿವರವನ್ನು ಜಿಯೋ ನೀಡಿದೆ. ಮಾರ್ಚ್...

ಈಗ ಬಿಎಸ್‍ಎನ್‍ಎಲ್‍ನಿಂದ ಗ್ರಾಹಕರಿಗೆ ಬಂಪರ್ ಆಫರ್

1 year ago

ನವದೆಹಲಿ: ರಿಲಯನ್ಸ್ ಜಿಯೋಗೆ ಸ್ಪರ್ಧೆ ನೀಡಲು ಈಗ ಬಿಎಸ್‍ಎನ್‍ಎಲ್ ಕಡಿಮೆ ಬೆಲೆಗೆ 3ಜಿ ಡೇಟಾ ನೀಡುವ ಮೂರು ಪ್ಲಾನ್ ಬಿಡುಗಡೆ ಮಾಡಿದೆ. 333 ರೂ. ಪ್ಲಾನ್: 90 ದಿನಗಳ ವ್ಯಾಲಿಡಿಟಿ ಹೊಂದಿರುವ ಈ ಪ್ಲಾನ್‍ನಲ್ಲಿ ಗ್ರಾಹಕರು ಪ್ರತಿದಿನ 3ಜಿಬಿ 3ಜಿ ಡೇಟಾವನ್ನು...

ಜಿಯೋಗೆ ಫೈಟ್ ನೀಡಲು ಏರ್‍ಟೆಲ್‍ನಿಂದ ಪ್ರತಿದಿನ 1ಜಿಬಿ ಡೇಟಾದ ಹೊಸ ಆಫರ್ ರಿಲೀಸ್

1 year ago

ಮುಂಬೈ: ಜಿಯೋ ಧನ್ ಧನಾ ಧನ್ ಯೋಜನೆಗೆ ಪ್ರತಿಯಾಗಿ ಏರ್‍ಟೆಲ್ ಈಗ ಕಡಿಮೆ ಬೆಲೆಯಲ್ಲಿ ಡೇಟಾ ನೀಡುವ ಆಫರ್‍ಗಳನ್ನು ಪರಿಚಯಿಸಿದೆ. 399ರೂ. ರಿಚಾರ್ಜ್: 70 ದಿನಗಳ ವ್ಯಾಲಿಡಿಟಿ ಹೊಂದಿರುವ ಈ ಪ್ಯಾಕ್‍ನಲ್ಲಿ ಗ್ರಾಹಕರಿಗೆ ಪ್ರತಿದಿನ ಗರಿಷ್ಠ 1 ಜಿಬಿ 4ಜಿ ಡೇಟಾ...

ಕ್ಸಿಯೋಮಿಯಿಂದ 6 ಜಿಬಿ ರಾಮ್, ಡ್ಯುಯಲ್ ಸಿಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ವಿಶೇಷತೆ ಏನು?

1 year ago

ಬೀಜಿಂಗ್: ಕ್ಸಿಯೋಮಿ ಕಂಪೆನಿ ಡ್ಯುಯಲ್ ಸಿಮ್ 6ಜಿಬಿ ರಾಮ್ ಹೊಂದಿರುವ ಎಂಐ 6 ಫೋನನ್ನು ಬಿಡುಗಡೆ ಮಾಡಿದೆ. ಸದ್ಯಕ್ಕೆ ಈ ಫೋನ್ ಎರಡು ಆಂತರಿಕ ಮೆಮೊರಿಯಲ್ಲಿ ಚೀನಾದಲ್ಲಿ ಬಿಡುಗಡೆಯಾಗಿದೆ. 6ಜಿ ರಾಮ್ 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 2499 ಯುವಾನ್(ಅಂದಾಜು...

ಜಿಯೋ ಬಳಕೆದಾರರಿಗೆ ಮತ್ತೊಂದು ಗುಡ್‍ನ್ಯೂಸ್

1 year ago

ಮುಂಬೈ: ಈಗಾಗಲೇ ಡೇಟಾದಲ್ಲಿ ದರ ಸಮರ ಆರಂಭಿಸಿರುವ ಜಿಯೋ ಇದೀಗ ಅಂತಾರಾಷ್ಟ್ರೀಯ ಕರೆಯಲ್ಲೂ ದರ ಸಮರ ಆರಂಭಿಸಿದೆ. 1 ನಿಮಿಷಕ್ಕೆ ಕೇವಲ ಮೂರು ರೂ. ಕರೆ ಶುಲ್ಕ ವಿಧಿಸುವುದಾಗಿ ಜಿಯೋ ಹೇಳಿದೆ. ರೇಟ್ ಕಟ್ಟರ್ ಪ್ಲಾನ್ ಜಿಯೋ ಗ್ರಾಹಕರಿಗೆ ಸಿಗಬೇಕಾದರೆ 501...

ಜಿಯೋ ಎಫೆಕ್ಟ್: 7 ವರ್ಷದಲ್ಲಿ ಮೊದಲ ಬಾರಿಗೆ ಟೆಲಿಕಾಂ ಕಂಪೆನಿಗಳ ಆದಾಯ ಭಾರೀ ಇಳಿಕೆ

1 year ago

ನವದೆಹಲಿ: ರಿಲಯನ್ಸ್ ಜಿಯೋ ಆಫರ್‍ಗಳಿಂದಾಗಿ 7 ವರ್ಷದಲ್ಲಿ ಮೊದಲ ಬಾರಿಗೆ 9 ಟೆಲಿಕಾಂ ಕಂಪೆನಿಗಳ ಆದಾಯ 2016-17ರಲ್ಲಿ 18.8 ಲಕ್ಷ ಕೋಟಿ ರೂ.ಗೆ ಕುಸಿತವಾಗಿದೆ ಎಂದು ಹೂಡಿಕೆ ಮಧ್ಯಸ್ಥಿಕೆ ಸಂಸ್ಥೆ ಸಿಎಲ್‍ಎಸ್‍ಎ ಅಂಕಿಅಂಶಗಳನ್ನು ಆಧಾರಿಸಿ ಲೈವ್‍ಮಿಂಟ್ ವರದಿ ಮಾಡಿದೆ. ಟೆಲಿಕಾಂ ಕಂಪೆನಿಗಳು...