Tuesday, 22nd May 2018

Recent News

1 day ago

ಒಂದೇ ಫೋನಿನಲ್ಲಿ 10 ಲಕ್ಷ ಫೋಟೋ, 2 ಸಾವಿರ ಎಚ್‍ಡಿ ಫಿಲ್ಮ್ ಸ್ಟೋರೇಜ್!

ಬೀಜಿಂಗ್: ಸ್ಮಾರ್ಟ್ ಫೋನ್ ಗಳಲ್ಲಿ ಆಂತರಿಕ ಮೆಮೊರಿ ಕಡಿಮೆ ಆಯ್ತು ಎಂದು ದೂರೋ ಮಂದಿಗೆ ಗುಡ್ ನ್ಯೂಸ್. ಚೀನಾದ ಲೆನೊವೊ ಕಂಪೆನಿ 4 ಟೆರಾ ಬೈಟ್ ಆಂತರಿಕ ಮೆಮೊರಿ ಹೊಂದಿರುವ ಫೋನನ್ನು ಬಿಡುಗಡೆ ಮಾಡಲು ಮುಂದಾಗಿದೆ. ಸಾಧಾರಣವಾಗಿ 128 ಜಿಬಿ, 256 ಜಿಬಿ, 512 ಜಿಬಿ ಫೋನ್‍ಗಳು ಮಾರುಕಟ್ಟೆಯಲ್ಲಿ ಸಿಗುತ್ತದೆ. ಆದರೆ ಲೆನೊವೊ ಈಗ ಝಡ್5 4ಟಿಬಿ ಹೆಸರಿನಲ್ಲಿ ಫೋನ್ ಬಿಡುಗಡೆ ಮಾಡಲು ಮುಂದಾಗುತ್ತಿದೆ. 10 ಲಕ್ಷ ಫೋಟೋ ಮತ್ತು 2 ಸಾವಿರ ಎಚ್‍ಡಿ ಸಿನಿಮಾಗಳನ್ನು ಈ […]

1 month ago

ಕ್ಸಿಯೋಮಿಯ ಪ್ರಸಿದ್ಧ ಫೋನ್ ದೇಶೀಯ ಮಾರುಕಟ್ಟೆಯಲ್ಲಿ ಅಲಭ್ಯ!

ಬೆಂಗಳೂರು: ಕ್ಸಿಯೋಮಿ ಕಂಪೆನಿಯ ಮೊದಲ ಆಂಡ್ರಾಯ್ಡ್ ಒನ್ ಸ್ಮಾರ್ಟ್ ಫೋನ್ ದೇಶೀಯ ಮಾರುಕಟ್ಟೆಯಲ್ಲಿ ಅಲಭ್ಯವಾಗಿದೆ. 2017ರ ಸೆಪ್ಟೆಂಬರ್ ನಲ್ಲಿ ಎಂಐ ಎ1 ಭಾರತೀಯ ಮಾರುಕಟ್ಟೆಗೆ ಬಿಡುಗಡೆಯಾಗಿತ್ತು. ಬಿಡುಗಡೆಯಾದ ಬಳಿಕ ಆನ್‍ಲೈನ್ ಮತ್ತು ಆಫ್‍ಲೈನ್ ಸ್ಟೋರ್ ನಲ್ಲಿ ಲಭ್ಯವಿದ್ದ ಫೋನ್ ಈಗ ಅಲಭ್ಯವಾಗಿದೆ. ಫ್ಲಿಪ್ ಕಾರ್ಟ್ ಮತ್ತು ಎಐ ತಾಣದಲ್ಲಿ “ಔಟ್ ಆಫ್ ಸ್ಟಾಕ್” ಆಗಿದೆ ಎಂದು...

ಸ್ಯಾಮ್ ಸಂಗ್ ಹಿಂದಿಕ್ಕಿ ದೇಶದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿಯಾದ ಕ್ಸಿಯೋಮಿ!

3 months ago

ನವದೆಹಲಿ: ಚೀನಾದ ಕ್ಸಿಯೋಮಿ ಕಂಪೆನಿ ದಕ್ಷಿಣ ಕೊರಿಯಾದ ಸ್ಯಾಮ್ ಸಂಗ್ ಕಂಪೆನಿಯನ್ನು ಸೋಲಿಸಿ ಭಾರತದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಇಂಟರ್ ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಅತಿ ಹೆಚ್ಚು ಸ್ಮಾರ್ಟ್ ಫೋನ್...

ಈ ಫೋನ್‍ಗಳಿಗೆ ಡಿಸೆಂಬರ್ 31ರ ನಂತರ ವಾಟ್ಸಪ್ ಸಪೋರ್ಟ್ ಮಾಡಲ್ಲ!

5 months ago

ಲಂಡನ್: ವಿಶ್ವದ ನಂಬರ್ ಒನ್ ಚಾಟಿಂಗ್ ಅಪ್ಲಿಕೇಶನ್ ವಾಟ್ಸಪ್ ಡಿಸೆಂಬರ್ 31 ರ ನಂತರ ಆಯ್ದ ಮೊಬೈಲ್ ಓಎಸ್ ಗಳಿಗೆ ಸಪೋರ್ಟ್ ನೀಡದೇ ಇರಲು ನಿರ್ಧರಿಸಿದೆ. ಬ್ಲಾಕ್ ಬೆರಿ ಓಎಸ್, ಬ್ಲಾಕ್‍ಬೆರಿ 10 ಓಎಸ್, ವಿಂಡೋಸ್ ಫೋನ್ 8.0 ಮತ್ತು ಅದಕ್ಕಿಂತ...

ಹೊಸ ವರ್ಷಕ್ಕೆ ಜಿಯೋದಿಂದ ಎರಡು ಹೊಸ ಪ್ಲಾನ್

5 months ago

ಮುಂಬೈ: ಹೊಸ ವರ್ಷದ ಅಂಗವಾಗಿ ರಿಲಯನ್ಸ್ ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ‘ಹ್ಯಾಪಿ ನ್ಯೂ ಇಯರ್’ ಹೆಸರಿನಲ್ಲಿ ಎರಡು ಹೊಸ ಪ್ಲಾನ್ ಪರಿಚಯಿಸಿದೆ. 199 ರೂ. ಮತ್ತು 299 ರೂ. ಪ್ಲಾನ್ ಪರಿಚಯಿಸಿದ್ದು, ಜಿಯೋ ಪ್ರೈಂ ಸದಸ್ಯರಿಗೆ ಮಾತ್ರ ಈ ಆಫರ್ ಲಭ್ಯವಾಗಲಿದೆ....

ಕ್ಸಿಯೋಮಿಯ ಮೊದಲ ಆಂಡ್ರಾಯ್ಡ್ ಒನ್ ಫೋನಿನ ಬೆಲೆ ದಿಢೀರ್ ಇಳಿಕೆ

5 months ago

ಬೆಂಗಳೂರು: ಕ್ಸಿಯೋಮಿ ಕಂಪೆನಿಯ ಮೊದಲ ಆಂಡ್ರಾಯ್ಡ್ ಒನ್ ಸ್ಮಾರ್ಟ್ ಫೋನ್ ಬೆಲೆ ಕಡಿಮೆಯಾಗಿದೆ. ಸೆಪ್ಟೆಂಬರ್ ನಲ್ಲಿ ಎಂಐ ಎ1 ಫೋನ್ 14,999 ರೂ. ಬೆಲೆಯಲ್ಲಿ ಬಿಡುಗಡೆಯಾಗಿತ್ತು. ಆದರೆ ಈಗ ಈ ಫೋನ್ 13,999 ರೂ. ಬೆಲೆಯಲ್ಲಿ ಲಭ್ಯವಿದೆ. ಕ್ಸಿಯೋಮಿ ಇಂಡಿಯಾದ ಆಡಳಿತ...

ಭಾರತೀಯರ ಇಷ್ಟದ ಯುಸಿ ಬ್ರೌಸರ್ ಗೂಗಲ್ ಪ್ಲೇ ಸ್ಟೋರ್ ನಿಂದ ಕಿಕ್ ಔಟ್

6 months ago

ನವದೆಹಲಿ: ಭಾರತೀಯ ಆಂಡ್ರಾಯ್ಡ್ ಗ್ರಾಹಕರು ಸರ್ಚ್ ಮಾಡಲು ಬಳಸುತ್ತಿದ್ದ ಯುಸಿ ಬ್ರೌಸರ್ ಅಪ್ಲಿಕೇಶನನ್ನು ಗೂಗಲ್ ತನ್ನ ಪ್ಲೇ ಸ್ಟೋರ್ ನಿಂದ ಕಿತ್ತು ಹಾಕಿದೆ. ಯುಸಿ ಬ್ರೌಸರ್ ತೆಗೆದು ಹಾಕಿದ್ದರೂ ಯುಸಿ ಬ್ರೌಸರ್ ಮಿನಿ ಮತ್ತು ಯುಸಿ ನ್ಯೂಸ್ ಅಪ್ಲಿಕೇಶನ್ ಗಳು ಈಗಲೂ...

ದಿಢೀರ್ ಭಾರೀ ಇಳಿಕೆ ಆಯ್ತು ರೆಡ್‍ಮೀ ನೋಟ್ 4 ಬೆಲೆ

6 months ago

ನವದೆಹಲಿ: ಕ್ಸಿಯೋಮಿ ಕಂಪೆನಿಯ ರೆಡ್ ಮೀ ನೋಟ್ 4 ಫೋನಿನ ಬೆಲೆ ದಿಢೀರ್ 1 ಸಾವಿರ ರೂ. ಇಳಿಕೆಯಾಗಿದೆ. ಜನವರಿಯಲ್ಲಿ ಬಿಡುಗಡೆಯಾದಾಗ 32 ಜಿಬಿ ಆಂತರಿಕ ಮಮೊರಿ, 3ಜಿಬಿ RAM ಫೋನಿಗೆ 10,999 ರೂ. ಇದ್ದರೆ, 64 ಜಿಬಿ ಆಂತರಿಕ ಮಮೊರಿ,...