Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈಯಲ್ಲಿ ವಯೋವೃದ್ಧ ಫೋಟೋ ಹಿಡಿದು ರಸ್ತೆ ದಾಟುತ್ತಿದ್ದಾಗ ವ್ಯಕ್ತಿಗೆ ಕಾರು ಡಿಕ್ಕಿ- ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೈಯಲ್ಲಿ ವಯೋವೃದ್ಧ ಫೋಟೋ ಹಿಡಿದು ರಸ್ತೆ ದಾಟುತ್ತಿದ್ದಾಗ ವ್ಯಕ್ತಿಗೆ ಕಾರು ಡಿಕ್ಕಿ- ಸಾವು

Bengaluru City

ಕೈಯಲ್ಲಿ ವಯೋವೃದ್ಧ ಫೋಟೋ ಹಿಡಿದು ರಸ್ತೆ ದಾಟುತ್ತಿದ್ದಾಗ ವ್ಯಕ್ತಿಗೆ ಕಾರು ಡಿಕ್ಕಿ- ಸಾವು

Public TV
Last updated: January 27, 2023 7:16 am
Public TV
Share
1 Min Read
BENGALURU 2
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ( Mekhri Circle Car Accident) ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಘಟನೆ ತಡರಾತ್ರಿ 11.30ರ ಸುಮಾರಿಗೆ ಮೇಖ್ರಿ ಸರ್ಕಲ್ ಸಮೀಪ ನಡೆದಿದೆ.

BENGALURU 1 1

ಕೈಯಲ್ಲಿ ವಯೋವೃದ್ಧ ವ್ಯಕ್ತಿಯ ಫೋಟೋ ಹಿಡಿದು 40 ವರ್ಷದ ಪಾದಚಾರಿ ರಸ್ತೆ ದಾಟುತ್ತಿದ್ದರು. ಈ ವೇಳೆ ಕಾರು ಬಂದು ಡಿಕ್ಕಿ ಹೊಡೆದಿದೆ. ಅಪಘಾತವಾದ ಕೂಡಲೇ ವ್ಯಕ್ತಿಯನ್ನು ಅಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪಿದ್ದಾರೆ.  ಇದನ್ನೂ ಓದಿ: ಜಿಎಸ್‌ಟಿ ಹೆಸರಲ್ಲಿ 9.60 ಕೋಟಿ ವಂಚನೆ – ಇಬ್ಬರು ಅರೆಸ್ಟ್‌

BENGALURU

ಕಪ್ಪು ಬಣ್ಣದ ಬೆನ್ಜ್ ಕಾರು ಹಿಟ್ ರನ್ (Hit & Run) ಮಾಡಿದ್ದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದರು. ಸಾವನ್ನಪ್ಪಿದ ಪಾದಚಾರಿ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಮಾಹಿತಿ ಆಧರಿಸಿ, ಸಿಸಿ ಕ್ಯಾಮರ ದೃಶ್ಯ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸದಾಶಿವನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:accidentbengalurucarHit and Runಅಪಘಾತಕಾರುಬೆಂಗಳೂರುಹಿಟ್ ಆ್ಯಂಡ್ ರನ್
Share This Article
Facebook Whatsapp Whatsapp Telegram

Cinema news

Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National
Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories

You Might Also Like

murder case
Bengaluru City

ಪ್ರೀತಿಸಿದವಳ ಕಿಡ್ನ್ಯಾಪ್ ಮಾಡಿ ಅತ್ತೆಗೆ ಚಾಕು ಇರಿತ ಕೇಸ್ – ಚಿಕಿತ್ಸೆ ಫಲಿಸದೇ ಮಹಿಳೆ ಸಾವು

Public TV
By Public TV
23 minutes ago
RAJA SHETTY
Latest

ಬೇಲೂರು | ʻಗಜಾಸುರʼನ ದಾಳಿಗೆ ರೈತ ಬಲಿ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Public TV
By Public TV
1 hour ago
donald trump iran supreme leader
Latest

ಅಮೆರಿಕದ ಅಸಮಂಜಸ ಬೇಡಿಕೆಗಳಿಂದ ಮಾತುಕತೆ ವಿಫಲ: ಇರಾನ್‌ ಬೇಸರ

Public TV
By Public TV
1 hour ago
IPL Nitish Rana confronts umpire as Tristan Stubbs denied glove change
Cricket

IPL 2026 – ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅಂಪೈರ್ ನಿರ್ಣಯ ಕಾರಣವಾಯ್ತಾ?

Public TV
By Public TV
2 hours ago
Congress MLA
Bengaluru City

ಉಪಚುನಾವಣೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಪವರ್ ಗೇಮ್ – ಕಾಂಗ್ರೆಸ್‌ನ 40 ಶಾಸಕರಿಂದ ದೆಹಲಿ ಪರೇಡ್

Public TV
By Public TV
2 hours ago
suicide case
Bengaluru City

ಪ್ರೀತಿ ಹೆಸರಲ್ಲಿ ಯುವತಿಯಿಂದ ಮೋಸ ಆರೋಪ – ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?