Thursday, 22nd February 2018

Recent News

ರುಂಡ ಕತ್ತರಿಸಿ ಅಪರಿಚಿತ ವ್ಯಕ್ತಿಯ ಕೊಲೆ

ಬೆಂಗಳೂರು: ಅಪರಿಚಿತ ವ್ಯಕ್ತಿಯ ರುಂಡ ಕತ್ತರಿಸಿ ಕೊಲೆ ಮಾಡಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿಯ ದೊಡ್ಡತೂಗುರು ಕೆರೆ ಬಳಿ ನಡೆದಿದೆ.

ರವಿವಾರ ರಾತ್ರಿ ಕೆರೆ ಬಳಿಯ ಖಾಲಿ ಜಾಗದಲ್ಲಿ ಪಾರ್ಟಿ ಮುಗಿಸಿ ದುಷ್ಕರ್ಮಿಗಳು ಅಪರಿಚಿತ ವ್ಯಕ್ತಿಯನ್ನ ಕೊಲೆ ಮಾಡಿದ್ದಾರೆ.

ರುಂಡಕ್ಕಾಗಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರ ಹುಡುಕಾಟ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *