Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಕಾಲ್ನಡಿಗೆಯ ಟಿಪ್ಪು ಫ್ಲೆಕ್ಸ್ ಧ್ವಂಸ- ಪುನೀತ್ ಕೆರೆಹಳ್ಳಿ, ಬೆಂಬಲಿಗರಿಂದ ಕೃತ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಕಾಲ್ನಡಿಗೆಯ ಟಿಪ್ಪು ಫ್ಲೆಕ್ಸ್ ಧ್ವಂಸ- ಪುನೀತ್ ಕೆರೆಹಳ್ಳಿ, ಬೆಂಬಲಿಗರಿಂದ ಕೃತ್ಯ

Bengaluru City

ಕಾಂಗ್ರೆಸ್ ಕಾಲ್ನಡಿಗೆಯ ಟಿಪ್ಪು ಫ್ಲೆಕ್ಸ್ ಧ್ವಂಸ- ಪುನೀತ್ ಕೆರೆಹಳ್ಳಿ, ಬೆಂಬಲಿಗರಿಂದ ಕೃತ್ಯ

Public TV
Last updated: August 14, 2022 6:50 pm
Public TV
Share
2 Min Read
PUNEETH KEREHALLI 7
SHARE

ಬೆಂಗಳೂರು: ಶಿವಮೊಗ್ಗದ ಮಾಲ್ ನಲ್ಲಿ ಸಾವರ್ಕರ್ ಭಾವಚಿತ್ರ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ಅದಕ್ಕೆ ಪ್ರತಿಯಾಗಿ ಟಿಪ್ಪು ಭಾವಚಿತ್ರ ವಿರೂಪಗೊಳಿಸಿಲಾಗಿದೆ. ಬೆಂಗಳೂರಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಬ್ಯಾನರ್ ನಲ್ಲಿ ಹಾಕಲಾಗಿದ್ದ ಟಿಪ್ಪು ಫೋಟೋ ಹರಿದು ರಾಷ್ಟ್ರ ರಕ್ಷಣ ಪಡೆಯ ಕಾರ್ಯಕರ್ತರು ವಿಕೃತಿ ಮೆರೆದಿದ್ದಾರೆ.

puneeth

75ನೇ ವರ್ಷದ ಸ್ವತಂತ್ರ ದಿನಾಚರಣೆಯ ಅಮೃತ ಮಹೋತ್ಸವಕ್ಕೆ ಇನ್ನೇನು ಕೇವಲ ಒಂದು ದಿನವಷ್ಟೆ ಬಾಕಿ ಇದೆ. ರಾಜಧಾನಿ ಬೆಂಗಳೂರಿನ ಮೂಲೆ ಮೂಲೆಯಲ್ಲಿ ರಾಷ್ಟ್ರಧ್ವಜ ರಾರಾಜಿಸ್ತಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಮಡಿದ ಗಣ್ಯರ ಫ್ಲೆಕ್ಸ್ ಗಳು ಎಲ್ಲೆಲ್ಲೂ ರಾರಾಜಿಸುತ್ತಿದೆ. ಆದರೆ ಇದೇ ಸ್ವಾತಂತ್ರ್ಯ ಅಮೃತ ಮಹೋತ್ಸವ ರಾಜಕೀಯ ತಿರುವನ್ನು ಪಡೆದುಕೊಂಡಿದೆ.

PUNEETH KEREHALLI 3

ಈ ವೀಡಿಯೋವನ್ನ ಒಮ್ಮೆ ನೋಡಿ ಟಿಪ್ಪು ಫೋಟೋಯಿರುವ ಬ್ಯಾನರ್ ನನ್ನು ಪುನೀತ್ ಕೆರೆಹಳ್ಳಿ ಅಂಡ್ ಟೀಮ್ ಯಾವ ರೀತಿಯಲ್ಲಿ ಹರಿದು ಹಾಕ್ತಾಯಿದ್ದಾರೆ ಅಂತ. ಹೌದು ಶನಿವಾರ ರಾತ್ರಿ 10:30 ರ ಸುಮಾರಿಗೆ ನಡೆದಿರುವ ಘಟನೆಯಿದು. ರಾಜಧಾನಿ ಬೆಂಗಳೂರಿನಾದ್ಯಂತ ಪ್ರಮುಖ ರಸ್ತೆಗಳಲ್ಲಿ ರಾಷ್ಟ್ರ ಧ್ವಜಗಳು, ಲೈಟಿಂಗ್ಸ್ ಗಳು ರಾರಾಜಿಸುತ್ತಿದೆ. ಹೀಗಿರುವ ಆಗಸ್ಟ್‌ 15 ರಂದು ಕೈ ಪಡೆ ಸ್ವಾತಂತ್ರ್ಯ ನಡಿಗೆ ಹಮ್ಮಿಕೊಂಡಿದ್ದು ಸ್ವಾತಂತ್ರ್ಯ ಹೋರಾಟಗಾರರು ಸೇರಿದಂತೆ ಕಾಂಗ್ರೆಸ್ ನ ಪ್ರಮುಖ ನಾಯಕರ ಫೋಟೊ ಇರುವ ಫ್ಲೆಕ್ಸ್ ಗಳನ್ನು ರಸ್ತೆಯುದ್ದಕ್ಕೂ ಹಾಕಿದ್ದಾರೆ. ಆದರೆ ಇದು ಪುನೀತ್ ಕೆರೆಹಳ್ಳಿ ಕಣ್ಣು ಕೆಂಪಾಗಿಸಿದೆ.

PUNEETH KEREHALLI 5

ಶಿವಮೊಗ್ಗದಲ್ಲಿ ಸಾವರ್ಕರ್ ಭಾವಚಿತ್ರ ಹಾಕಿದ್ದಕ್ಕೆ ಅವಮಾನಿಸಿದ್ದಾರೆಂದು ಹಡ್ಸನ್ ಸರ್ಕಲ್ ಮತ್ತು ಕೆಆರ್ ವೃತ್ತದಲ್ಲಿ ಕಾಂಗ್ರೆಸ್ ಫ್ಲೆಕ್ಸ್ ನಲ್ಲಿದ್ದ ಟಿಪ್ಪು ಫೋಟೊ ಹರಿದು ವಿಕೃತಿ ಮೆರೆದಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ಸಂಸದ ಡಿ.ಕೆ ಸುರೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಇಂತಹ ಕಿಡಿಗೇಡಿಗಳ ವಿರುದ್ಧ ಕಾನೂನು ರೀತಿಯ ಕ್ರಮಕೈಗೊಳ್ಳೋದಕ್ಕೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಅಂಗಾಂಗ ದಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಹಿ

PUNEETH KEREHALLI

ಗಲಾಟೆ ವಿಚಾರ ತಿಳಿಯುತ್ತಿದ್ದಂತೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಸ್ಥಳಕ್ಕೆ ಭೇಟಿ ನೀಡಿದ್ರು. ಸರ್ಕಲ್ ನಲ್ಲಿದ್ದಂತಹ ಸಿಸಿಟಿವಿ ದೃಶ್ಯ ಮತ್ತು ಮೊಬೈಲ್ ನಲ್ಲಿ ಸೆರೆಯಾಗಿರುವ ವಿಡಿಯೋಗಳ ಮೂಲಕ ಹಲಸೂರು ಗೇಟ್ ಪೊಲೀಸರು ಕಿಡಿಗೇಡಿಗಳ ಹುಡುಕಾಟಕ್ಕೆ ಮುಂದಾಗಿದ್ದಾರೆ. ಒಟ್ಟಿನಲ್ಲಿ ಅಮೃತ ಮಹೋತ್ಸವವನ್ನು ದೇಶಾದ್ಯಂತ ಆಚಕಣೆ ಮಾಡಲು ಮುಂದಾಗುತ್ತಿದ್ದು, ಇಂತಹ ಕಿಡಿಗೇಡಿ ಕೃತ್ಯಗಳಿಂದ ಅದಕ್ಕೆ ದಕ್ಕೆಯಾಗುತ್ತಿರೋದಂತು ಸುಳ್ಳಲ್ಲ.

Live Tv
[brid partner=56869869 player=32851 video=960834 autoplay=true]

TAGGED:bengalurucongressshivamoggaಕಾಂಗ್ರೆಸ್ಬೆಂಗಳೂರುಶಿವಮೊಗ್ಗ
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

IPL Ticket
Bengaluru City

RCB Vs CSK | ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರುತ್ತಿದ್ದ ಏಳು ಜನರ ವಿರುದ್ಧ FIR

Public TV
By Public TV
5 minutes ago
Mamata Banerjee narendra modi
Latest

ಪಾಕ್‌ ಬೆದರಿಕೆ ಬಗ್ಗೆ ಮೌನ ಯಾಕೆ? ನೀವು ರಾಜೀನಾಮೆ ಕೊಡಿ: ಮೋದಿ ವಿರುದ್ಧ ಬ್ಯಾನರ್ಜಿ ಗುಡುಗು

Public TV
By Public TV
7 minutes ago
CSK 2
Cricket

IPL 2026 | ಗೆದ್ದರೂ ಸಿಗದ ಪಟ್ಟ – ಗಂಟೆಗಳಲ್ಲೇ ಆರ್‌ಸಿಬಿ ದಾಖಲೆ ಪುಡಿಗಟ್ಟಿದ ಚೆನ್ನೈ

Public TV
By Public TV
30 minutes ago
4 Year Old Tied Up Thrashed By Ex Armyman For Plucking Guava From His Garden
Crime

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ – ವಿಡಿಯೋ ವೈರಲ್‌

Public TV
By Public TV
47 minutes ago
BOMB THREAT
Crime

ದೆಹಲಿ ವಿವಿಯ ಎರಡು ಕಾಲೇಜುಗಳಿಗೆ ಬಾಂಬ್ ಬೆದರಿಕೆ

Public TV
By Public TV
51 minutes ago
Majid Khademi
Latest

ಅಮೆರಿಕ – ಇಸ್ರೇಲಿ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?