Saturday, 23rd September 2017

Recent News

3 weeks ago

ಅಂಧತ್ವಕ್ಕೆ ಸವಾಲು- ಕೋರ್ಟ್ ಮೆಟ್ಟಿಲೇರಿ ಬಿ.ಎಡ್ ಕಲಿತ ಛಲಗಾರ

ಬಳ್ಳಾರಿ: ಸಕಲ ಅಂಗಗಳು ಸರಿಯಾಗಿದ್ದರೂ ಕೆಲವರು ಸೋಮಾರಿಗಳಾಗಿರುತ್ತಾರೆ. ಆದರೆ ಹುಟ್ಟು ಅಂಧರಾದವರು ಸ್ವಾವಲಂಬಿ, ಅದರಲ್ಲೂ ಸವಾಲೆನಿಸುವ ಶಿಕ್ಷಕ ಕೆಲಸವನ್ನು ಮಾಡುತ್ತಿದ್ದಾರೆ. ಬ್ರೈಲ್ ಲಿಪಿ ಸಹಾಯದದಿಂದ ಮಕ್ಕಳಿಗೆ ಈರಪ್ಪ ಪಾಠ ಮಾಡುತ್ತಾರೆ. ಇವರು ಮೂಲತ: ಹುಬ್ಬಳ್ಳಿ ಬಳಿಯ ಸುಳ್ಯ ಗ್ರಾಮದವರು. ಇದೀಗ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಳೆದೊಂದು ವರ್ಷದಿಂದ ಶಿಕ್ಷಕರಾಗಿದ್ದಾರೆ. ಹುಟ್ಟು ಅಂಧರಾದ ಈರಪ್ಪನವರು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ. ಅಂಧರಾದರೂ ಬಿಎ, ಎಂಎ ಸ್ನಾತಕೋತ್ತರ ಪದವಿ ಪಡೆದಿರುವ ಈರಪ್ಪನವರು ಈ ಹಿಂದೆ […]

7 months ago

ಕಣ್ಣಿಲ್ಲದಿದ್ರೂ ಕೃಷಿಯಲ್ಲಿ ಸಾಧಕ: ಕೆಲಸದಾಳುಗಳಿಗೆ ಇವರೇ ಮಾರ್ಗದರ್ಶಕ

ಚಿಕ್ಕಬಳ್ಳಾಪುರ: ಕೆಲವರಿಗೆ ಎಲ್ಲಾ ಅಂಗಗಳೂ ಚೆನ್ನಾಗಿದ್ರೂ ದುಡಿದು ತಿನ್ನೋಕೆ ಸೋಮಾರಿತನ. ಆದರೆ ನಮ್ಮ ಈ ಪಬ್ಲಿಕ್ ಹೀರೋಗೆ ಎರಡೂ ಕಣ್ಣುಗಳಿಲ್ಲ. ಆದ್ರೂ ಕೃಷಿ ಮಾಡ್ತಿದ್ದಾರೆ. ಮಾದರಿ ರೈತನಾಗಿ ನಾಲ್ಕೈದು ಜನಕ್ಕೆ ಕೆಲಸ ಕೊಟ್ಟಿದ್ದಾರೆ. ತಮ್ಮ ಅಂಧತ್ವವನ್ನೇ ಮೆಟ್ಟಿನಿಂತಿದ್ದಾರೆ. ಯಲ್ಲಪ್ಪ ನಮ್ಮ ಪಬ್ಲಿಕ್ ಹೀರೋ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದುರ್ಗೇನಹಳ್ಳಿಯವರು. ಇವರಿಗೆ 3 ವರ್ಷವಿದ್ದಾಗ...