Sunday, 17th December 2017

2 weeks ago

ಅಡುಗೆಯಲ್ಲಿ ಎಣ್ಣೆ ಜಾಸ್ತಿಯಾಗಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಪ್ರಕರಣ- ಚಿಕಿತ್ಸೆ ಫಲಿಸದೇ ಮಹಿಳೆ ಸಾವು

ಕಲಬುರಗಿ: ಅಡುಗೆಯಲ್ಲಿ ಎಣ್ಣೆ ಜಾಸ್ತಿ ಬಳಸಿದ ಕಾರಣಕ್ಕೆ ಪತ್ನಿ ಮೇಲೆ ಕುದಿಯುವ ಎಣ್ಣೆ ಎರಚಿದ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಲಬುರಗಿಯ ನೆಲೋಗಿ ಗ್ರಾಮದ ಪ್ರಿಯಾಂಕ ಚಿಕಿತ್ಸೆ ಫಲಕಾರಿಯಾಗದೇ ಕಲಬುರಗಿಯ ಬಸವೇಶ್ವರ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. ನವೆಂಬರ್ 26 ರಂದು ಅಡುಗೆ ಮಾಡುವಾಗ ಒಗ್ಗರಣೆಗೆ ಎಣ್ಣೆ ಜಾಸ್ತಿ ಬಳಸಿದ್ದರು ಎಂಬ ಕ್ಷುಲಕ ಕಾರಣಕ್ಕೆ ಆಕೆಯ ಪತಿ ಭೀಮಾಶಂಕರ್ ಪತ್ನಿಯ ಮುಖಕ್ಕೆ ಎಣ್ಣೆ ಎರಚಿ ನಂತರ ಸೀಮೆ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ್ದ. ಘಟನೆಯಲ್ಲಿ ಪ್ರಿಯಾಂಕ ಅವರ ದೇಹ ಶೇಕಡಾ 70ರಷ್ಟು […]

1 month ago

ಪಾಠ ಮಾಡೋ ಜಾಗದಲ್ಲೇ ಅಡುಗೆ- ಗದಗ ಹೆದ್ದಾರಿಯಲ್ಲೊಂದು ಡೇಂಜರಸ್ ಅಂಗನವಾಡಿ

ಗದಗ: ಜಿಲ್ಲೆಯ ಬೆಟಗೇರಿಯ ಟರ್ನಲ್ ಪೇಟೆಯಲ್ಲಿ ಅಂಗನವಾಡಿಯಿದೆ. ಕಲಿಯೋಕೆ ನಲಿಯೋಕೆ ಎಂದು ಈ ಅಂಗನವಾಡಿಗೆ ಸುಮಾರು 30ಕ್ಕೂ ಹೆಚ್ಚು ಮಕ್ಕಳು ಬರುತ್ತಿದ್ದಾರೆ. ಆದರೆ ಇದರ ಸ್ಥಿತಿ ಆ ದೇವರಿಗೆ ಪ್ರೀತಿ. ಈ ಅಂಗನವಾಡಿಯಲ್ಲಿ ಮಕ್ಕಳಿಗೆ ಕೂರಕ್ಕೆ ಜಾಗ ಸಾಕಾಗಲ್ಲ ಅಂತಾದರಲ್ಲಿ ಅಲ್ಲೇ ಅಡುಗೆ ಕೂಡ ಮಾಡುತ್ತಾರೆ. ಸಿಲಿಂಡರ್ ಅಲ್ಲಿಯೇ ಇರೋದರಿಂದ ಅಗ್ನಿ ಅವಘಡ ಸಂಭವಿಸೋ ಸಾಧ್ಯತೆ...

ಉತ್ತರ ಕರ್ನಾಟಕ ಸ್ಪೆಷಲ್ ಗಿರ್ಮಿಟ್ ಮಾಡಿ ನೋಡಿ

2 months ago

ಈಗಂತೂ ಪ್ರತಿದಿನ ಮಳೆ. ಇಂಥ ವೆದರ್‍ನಲ್ಲಿ ಬಿಸಿಬಿಸಿಯಾಗಿ ಏನಾದ್ರೂ ತಿನ್ನಬೇಕು ಅನ್ನಿಸುತ್ತದೆ. ಆದರೆ ಹೊರಗೆ ಹೋಗೋಣ ಅಂದರೆ ಮಳೆ. ಮನೆಯಲ್ಲಿ ಮಾಡೋಣ ಅಂದರೆ ಗೊತ್ತಿರೊ ತಿಂಡಿ ಮಾಡಿ ತಿಂದು ಬೇಜಾರು. ಹಾಗಾದರೆ ಇಲ್ಲಿದೆ ನೋಡಿ ಸಿಂಪಲ್ ಮತ್ತು ಸ್ಪೈಸಿ ಗಿರ್ಮಿಟ್ ಮಾಡೋ...

ರುಚಿಯಾದ ಅಕ್ಕಿ ಪಾಯಸ ಮಾಡೋ ವಿಧಾನ

2 months ago

ಪಾಯಸ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ. ದಕ್ಷಿಣ ಭಾರತದಲ್ಲಿ ಅಕ್ಕಿ ಪಾಯಸ ತುಂಬಾ ಫೇಮಸ್. ಹಬ್ಬ ಹಾಗೂ ವಿಶೇಷ ದಿನಗಳಲ್ಲಿ ಅಕ್ಕಿ ಪಾಯಸವನ್ನು ಮಾಡ್ತಾರೆ. ಬಲು ಬೇಗನೆ ಅಕ್ಕಿ ಪಾಯಸ ಮಾಡೋ ಸುಲಭ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: * ಕೆನೆಭರಿತ...

ಕೃಷ್ಣ ಜನ್ಮಾಷ್ಠಮಿ ವಿಶೇಷ: ಅವಲಕ್ಕಿ ಪಾಯಸ ಮಾಡೋ ವಿಧಾನ

4 months ago

ಕೃಷ್ಣಜನ್ಮಾಷ್ಠಮಿಗೆ ವಿಧವಿಧವಾದ ತಿಂಡಿಗಳನ್ನ ಮಾಡೇ ಮಾಡ್ತಾರೆ. ಹಾಗೇ ಕೃಷ್ಣನಿಗೆ ತುಂಬಾ ಇಷ್ಟ ಎಂದೇ ಹೇಳಲಾಗುವ ಅವಲಕ್ಕಿಯಿಂದ ಪಾಯಸ ಮಾಡಿದ್ರೆ ಹೇಗೆ? ಅವಲಕ್ಕಿ ಪಾಯಸ ಮಾಡೋ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: ಅವಲಕ್ಕಿ- 1/2 ಕಪ್ ಸಬ್ಬಕ್ಕಿ- 1/4 ಕಪ್ ಬೆಲ್ಲ- 1/2...

ರುಚಿರುಚಿಯಾದ ಬ್ರೆಡ್ ಪಿಜ್ಜಾ ಮಾಡೋ ಸರಳ ವಿಧಾನ

5 months ago

ಸಾಮಾನ್ಯವಾಗಿ ಬ್ರೆಡ್ ಅಂದ್ರೆ ರೋಗಿಗಳು ತಿನ್ನುವಂತದ್ದು ಎಂಬ ಭಾವನೆ ಕೆಲವರಲ್ಲಿದೆ. ಆದ್ರೆ ಬ್ರೆಡ್‍ನಿಂದ ಅನೇಕ ವಿಧವಾದ ಸ್ನ್ಯಾಕ್ಸ್ ತಯಾರಿಸಬಹುದು. ಬ್ರೆಡ್‍ನಿಂದ ಪಿಜ್ಜಾ ಮಾಡಿದ್ರೆ ಹೇಗೆ? ಅದಕ್ಕಾಗಿ ಇಲ್ಲಿದೆ ಬ್ರೆಡ್ ಪಿಜ್ಜಾ ಮಾಡೋ ಸಿಂಪಲ್ ವಿಧಾನ ಬೇಕಾಗುವ ಸಾಮಾಗ್ರಿಗಳು: * ಬ್ರೆಡ್- 3...

ಸಪ್ಲೈಯರ್ ಮೃತದೇಹ ಇದ್ದ ಸಂಪಿನ ನೀರಿನಲ್ಲಿ ಅಡುಗೆ, ಹೋಟೆಲ್ ಗ್ರಾಹಕರಿಗೂ ಅದೇ ನೀರು!

6 months ago

ಚಿಕ್ಕಬಳ್ಳಾಪುರ: ಹೋಟೆಲ್ ನ ಸಪ್ಲೈಯರ್ ಓರ್ವನ ಮೃತದೇಹ ಇದ್ದ ಸಂಪಿನ ನೀರು ಬಳಸಿ ಆಡುಗೆ ತಯಾರಿ ಮಾಡಿರುವುದಲ್ಲದೇ ಅದೇ ಸಂಪಿನ ನೀರನ್ನ ಕುಡಿಯಲು ಗ್ರಾಹಕರಿಗೆ ನೀಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣ ದಲ್ಲಿ ಬೆಳಕಿಗೆ ಬಂದಿದೆ. ದೇವನಹಳ್ಳಿ ಬಸ್...

ರುಚಿಯಾದ ಮಟರ್ ಪನ್ನೀರ್ ತಯಾರಿಸುವ ವಿಧಾನ

6 months ago

ಹಾಲಿನ ಉತ್ಪನ್ನವಾದ ಪನ್ನೀರ್ ಉತ್ತರ ಭಾರತದ ಪ್ರಮುಖ ಆಹಾರ ಪದಾರ್ಥಗಳಲ್ಲಿ ಒಂದು. ಪನ್ನೀರ್‍ನಿಂದ ಬಗೆಬಗೆಯ ಖಾದ್ಯಗಳನ್ನು ತಯಾರಿಸಬಹುದು. ಅದರಲ್ಲೂ ಪಂಜಾಬಿ ಡಾಬಾಗಳಲ್ಲಿ ಸಿಗುವ ರುಚಿಯಾದ ಮಟರ್ ಪನ್ನೀರ್ ಎಲ್ಲರಿಗೂ ಇಷ್ಟವಾಗುತ್ತದೆ. ಅದನ್ನು ತಯಾರಿಸುವುದು ಹೇಗೆ ಎಂದು ತಿಳಿದುಕೊಂಡು, ಮನೆಯಲ್ಲಿ ನೀವೇ ಮಟರ್...