Tuesday, 24th April 2018

Recent News

2 months ago

ಮಕ್ಕಳ ಪೋರ್ನ್ ವಿಡಿಯೋಗಳನ್ನು ಅಪ್ಲೋಡ್ ಮಾಡ್ತಿದ್ದ ವಾಟ್ಸಪ್ ಗ್ರೂಪ್ ಅಡ್ಮಿನ್ ಅರೆಸ್ಟ್

ನವದೆಹಲಿ: ಮಕ್ಕಳ ಪೋರ್ನ್ ವಿಡಿಯೋಗಳನ್ನು ಅಪ್ಲೋಡ್ ಮಾಡಿ ಸೆಂಡ್ ಮಾಡ್ತಿದ್ದ ವಾಟ್ಸಪ್ ಗ್ರೂಪ್ ಒಂದರ ಮುಖ್ಯ ಅಡ್ಮಿನ್ ನನ್ನು ಸಿಬಿಐ ಬಂಧಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67-ಬಿ ಅಡಿ 5 ಮಂದಿ ಅಡ್ಮಿನ್ ಮತ್ತು 119 ಮಂದಿ ಸದಸ್ಯರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಈ ಗುಂಪಿನಲ್ಲಿ ಭಾರತ ಅಲ್ಲದೇ, ಅಮೆರಿಕ, ಪಾಕಿಸ್ತಾನ, ಚೀನಾ, ಬ್ರೆಜಿಲ್ ದೇಶದ ಸದಸ್ಯರು ಇದ್ದರು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಗ್ರೂಪ್ ನ ಮುಖ್ಯ ಅಡ್ಮಿನ್ ಆಗಿದ್ದ ಉತ್ತರಪ್ರದೇಶ […]

5 months ago

ಗ್ರೂಪ್ ಅಡ್ಮಿನ್‍ಗಳಿಗೆ ಸುಪ್ರೀಂ ಪವರ್ ಕೊಟ್ಟ ವಾಟ್ಸಪ್!

ಕ್ಯಾಲಿಫೋರ್ನಿಯಾ: ವಾಟ್ಸಪ್ ಗ್ರೂಪ್ ನಲ್ಲಿರುವ ಸದಸ್ಯನೊಬ್ಬ ಸಮಾಜದ ಸಾಮರಸ್ಯ ಕೆಡಿಸುವ, ವೈಯಕ್ತಿಕವಾಗಿ ನಿಂದಿಸುವ ಮೆಸೇಜ್ ಕಳುಹಿಸಿದ್ರೆ ಗ್ರೂಪ್ ಅಡ್ಮಿನ್ ಗಳು ಜೈಲಿಗೆ ಹೋಗಿರುವುದನ್ನು ನೀವು ಕೇಳಿರಬಹುದು. ಆದರೆ ಈಗ ಗ್ರೂಪ್ ಅಡ್ಮಿನ್‍ಗಳಿಗೆ ಸುಪ್ರೀಂ ಪವರ್ ನೀಡುವ ವಿಶೇಷತೆಯನ್ನು ಸೇರಿಸಲು ವಾಟ್ಸಪ್ ಮುಂದಾಗಿದೆ. ಹೌದು, ಫೇಸ್ ಬುಕ್ ಮಾಲೀಕತ್ವದ ವಾಟ್ಸಪ್ ನಲ್ಲಿ ಹೊಸ ಸೆಟ್ಟಿಂಗ್ಸ್ ‘ರಿಸ್ಟ್ರಿಕ್ಟೆಡ್ ಗ್ರೂಪ್ಸ್’...