Monday, 18th June 2018

Recent News

1 day ago

ಬುದ್ಧಿಯನ್ನು ಮಾರಾಟಕ್ಕೆ ಇಟ್ಟವರು ವಿಚಾರವಾದಿಗಳು – ಬಣ್ಣ ಕಳಚಿದ್ರೆ ಅವ್ರ ಮುಖ ನೋಡಲು ಸಾಧ್ಯವಿಲ್ಲ: ಸಚಿವ ಹೆಗಡೆ

ಬೆಂಗಳೂರು: ಎಲ್ಲೊ ಓದಿ, ಕಾಪಿ ಪೇಸ್ಟ್ ಮಾಡಿ ಪಿಎಚ್ ಡಿ ಪಡೆದ ವ್ಯಕ್ತಿಗಳ ರೀತಿ ಸಾರ್ವಕರ್ ಅಲ್ಲ. ತಮ್ಮ ಭಾವನೆ, ಅನಿಸಿಕೆಗಳನ್ನು ಸಾರ್ವಕರ್ ಬರೆದಿದ್ದಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ. ನಗರದ ಸುಚಿತ್ರಾ ಕಲಾ ಕೇಂದ್ರದಲ್ಲಿ ಆಯೋಜಿಸಿದ್ದ ಬಿ.ಬಿ.ಹರೀಶ್ ಅನುವಾದ `ಹಿಂದುತ್ವ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ವಿಚಾರವಾದಿಗಳು ತಾವು ಹೇಳಿದ್ದೇ ಸರಿ ಎಂದು ವಾದಿಸುತ್ತಾರೆ. ಅವರು ಬುದ್ಧಿಯನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಅಂತಹ ಮೊಂಡು ಸ್ವಭಾವದಲ್ಲಿ ನಾನು ಬೆಳೆದಿಲ್ಲ, ಒಳ್ಳೆಯದನ್ನು […]

1 week ago

ಹೆಗಡೆ ಹೇಳಿಕೆ ಬಳಸಿ ಪೇಜಾವರ ಶ್ರೀಗೆ ನಿಂದನೆ: ಸ್ಟೇಟಸ್ ಹಾಕಿದವರ ವಿರುದ್ಧ ಸಚಿವರಿಂದ ದೂರು

ಕಾರವಾರ: ಪೇಜಾವರ ಶ್ರೀ ಒಬ್ಬ ಹುಚ್ಚ ಎಂದು ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ ಎಂಬುದಾಗಿ ಫೇಸ್‍ಬುಕ್ ನಲ್ಲಿ ಸ್ಟೇಟಸ್ ಹಾಕಿದ ಇಬ್ಬರ ವಿರುದ್ಧ ಸಚಿವರ ಆಪ್ತ ಕಾರ್ಯದರ್ಶಿ ದೂರು ದಾಖಲಿಸಿದ್ದಾರೆ. ಉಡುಪಿ ಮೂಲದ ರಾಜೇಶ್ ಅಡಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ಮಹೇಶ್ ಗೌಡ ಎಂಬವರು ಫೇಸ್ ಬುಕ್ ನಲ್ಲಿ, “ಪ್ರಧಾನಿ ಮೋದಿ...

ಬಿಜೆಪಿ ನಾಯಕರಿಗೆ ಬುದ್ಧಿ ಬೆಳೆದಿಲ್ಲ, ಪೇಜಾವರ ಶ್ರೀ ಎಲ್ಲದಕ್ಕೂ ಮಾತನಾಡುತ್ತಾರೆ- ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಿಡಿ

6 months ago

ಮೈಸೂರು: ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು ಬಿಜೆಪಿ ಸೇರಿದ್ದ ಮಾಜಿ ಸಚಿವ ವಿ. ಶ್ರೀನಿವಾಸ್‍ಪ್ರಸಾದ್ ಈಗ ಬಿಜೆಪಿ ನಾಯಕರ ವಿರುದ್ಧವೇ ಗುಡುಗಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಅಪಸ್ವರ ಎತ್ತಿರುವ ಬಿಜೆಪಿ ನಾಯಕರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎರಡು...

Exclusive ಮಹದಾಯಿ ಪ್ರತಿಭಟನೆ, ಅನಂತ್‍ ಕುಮಾರ್ ಭಾಷಣ: ಬಿಜೆಪಿ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

6 months ago

ಬೆಂಗಳೂರು: ಮಂಗಳವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮಹದಾಯಿ ವಿಚಾರ ಮತ್ತು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಭಾಷಣದ ಕುರಿತು ಬಿಜೆಪಿ ನಾಯಕರು ಚರ್ಚೆ ನಡೆಸಿದ್ದಾರೆ. ಮಹದಾಯಿ ವಿಚಾರದಲ್ಲಿ ಬಿಜೆಪಿ ನಿಲುವು ಸ್ಪಷ್ಟವಾಗಿದ್ದು, ನಾವು ನಮ್ಮ ಪಕ್ಷದ...

‘ಈತ ಸಂಸದ ಹಾಗೂ ಕೇಂದ್ರ ಸಚಿವನಾಗಲೂ ನಾಲಾಯಕ್’: ಹೆಗಡೆ V/s ರಾಮಲಿಂಗಾ ರೆಡ್ಡಿ ಸ್ಟೇಟಸ್ ವಾರ್

6 months ago

ಬೆಂಗಳೂರು: ಸಮಾಜದ ಶಾಂತಿ ಕದಡಿ ನಿರಂತರ ಭೀತಿ ಉಂಟುಮಾಡುವವರೇ ಭಯೋತ್ಪಾದಕರು, ಅವರು ಯಾರೇ ಆಗಿರಲಿ ಯಾವುದೇ ಧರ್ಮಕ್ಕೆ ಸೇರಿರಲಿ. ಈತ ಸಂಸದ ಹಾಗೂ ಕೇಂದ್ರ ಸಚಿವನಾಗಲೂ ನಾಲಾಯಕ್. ಇದನ್ನು ಜನರೇ ನಿರ್ಧರಿಸಲಿ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಕೇಂದ್ರ ಕೌಶಲ್ಯಾಭಿವೃದ್ಧಿ...

ಮನಮೋಹನ್ ಸಿಂಗ್ ನ್ಯೂಟ್ರಲ್ ಗೇರ್, ಮೋದಿ ಟಾಪ್ ಗೇರ್, ಸಿದ್ದರಾಮಯ್ಯ ರಿವರ್ಸ್ ಗೇರ್: ಅನಂತ್ ಕುಮಾರ್

6 months ago

ರಾಯಚೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮೌಲ್ವಿ ಬಾಬಾ ಅಂತಲೇ ಕರೆಯುತ್ತೇವೆ. ಮನಮೋಹನ್ ಸಿಂಗ್ ಅವರು ನ್ಯೂಟ್ರಲ್ ಗೇರ್ ಇದ್ದ ಹಾಗೆ. ನರೆಂದ್ರ ಮೋದಿ ಟಾಪ್ ಗೇರ್, ಇನ್ನು ಸಿದ್ದರಾಮಯ್ಯ ರಿವರ್ಸ್ ಗೇರ್ ಇದ್ದ ಹಾಗೆ ಅಂತ ಸಚಿವ ಅನಂತ್...

ಕರಾವಳಿಯಲ್ಲಿ ಹೊಸ ವಿವಾದಕ್ಕೆ ಕಾರಣವಾಯ್ತು ಅನಂತ್ ಕುಮಾರ್ ಹೆಗಡೆ ಭಾಷಣ!

7 months ago

ಉಡುಪಿ: ರಾಜ್ಯ ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ನಾಯಕರೊಬ್ಬರ ಭಾಷಣ ಈಗ ವಿವಾದವಾಗಿದ್ದು, ಕರಾವಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಿನಲ್ಲಿ ಬುಧವಾರ ಪರಿವರ್ತನಾ ಸಮಾವೇಶ ನಡೆದಿತ್ತು. ಈ ಸಂದರ್ಭದಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಉತ್ತರ ಕನ್ನಡ ಜಿಲ್ಲೆಯ...

ಟಿಪ್ಪು ಹುಲಿ ಅಲ್ಲ, ಇಲಿಗೆ ಇರೋ ಯೋಗ್ಯತೆನೂ ಇಲ್ಲ: ಅನಂತ್ ಕುಮಾರ್ ಹೆಗಡೆ

7 months ago

ಕಾರವಾರ: ಕಾಂಗ್ರೆಸ್ ನವರು ಟಿಪ್ಪು ಜಯಂತಿಯನ್ನು ಆಚರಿಸಿ ಈ ದೇಶದ ಇತಿಹಾಸವನ್ನೇ ಸುಳ್ಳು ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಕಿಡಿಕಾರಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ...