Friday, 24th November 2017

Recent News

1 week ago

ಕರಾವಳಿಯಲ್ಲಿ ಹೊಸ ವಿವಾದಕ್ಕೆ ಕಾರಣವಾಯ್ತು ಅನಂತ್ ಕುಮಾರ್ ಹೆಗಡೆ ಭಾಷಣ!

ಉಡುಪಿ: ರಾಜ್ಯ ಬಿಜೆಪಿಯ ಪರಿವರ್ತನಾ ಯಾತ್ರೆಯಲ್ಲಿ ನಾಯಕರೊಬ್ಬರ ಭಾಷಣ ಈಗ ವಿವಾದವಾಗಿದ್ದು, ಕರಾವಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರಿನಲ್ಲಿ ಬುಧವಾರ ಪರಿವರ್ತನಾ ಸಮಾವೇಶ ನಡೆದಿತ್ತು. ಈ ಸಂದರ್ಭದಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ಭಾಷಣ ಮಾಡಿದ್ದರು. ಜನರ ಚಪ್ಪಾಳೆ ಮತ್ತು ಶಿಳ್ಳೆಯ ನಡುವೆ ಬಹಳ ಉದ್ವೇಗದಿಂದ ಮಾತನಾಡಿದ ಅನಂತಕುಮಾರ್ ಹೆಗಡೆ, ಬೈಂದೂರು ಶಾಸಕ ಗೋಪಾಲ ಪೂಜಾರಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಭಾಷಣ ಮಾಡುವ […]

1 week ago

ಟಿಪ್ಪು ಹುಲಿ ಅಲ್ಲ, ಇಲಿಗೆ ಇರೋ ಯೋಗ್ಯತೆನೂ ಇಲ್ಲ: ಅನಂತ್ ಕುಮಾರ್ ಹೆಗಡೆ

ಕಾರವಾರ: ಕಾಂಗ್ರೆಸ್ ನವರು ಟಿಪ್ಪು ಜಯಂತಿಯನ್ನು ಆಚರಿಸಿ ಈ ದೇಶದ ಇತಿಹಾಸವನ್ನೇ ಸುಳ್ಳು ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಕಿಡಿಕಾರಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಕುರಿತು ಮಾತನಾಡಿದ ಅವರು, ಈ ದೇಶದ ಇತಿಹಾಸದಲ್ಲಿ ಅಕ್ಬರ್ ಒರ್ವ ಮಹಾಪುರುಷ, ಟಿಪ್ಪು...

ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಮುದ್ರಣ-ಸಚಿವ ಅನಂತ್ ಕುಮಾರ್ ಹೆಗಡೆ ಹೀಗಂದ್ರು

3 weeks ago

ದಾವಣಗೆರೆ: ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಬೆಳಗಾಗಿ ಜಿಲ್ಲಾಡಳಿತ ವಿಶೇಷ ಅತಿಥಿಯಾಗಿ ಹೆಸರು ಮುದ್ರಿಸಿದ್ದಕ್ಕೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯ ಚನ್ನಗಿರಿಯಲ್ಲಿ ತುಮ್ಕೋಸ್ ಅಧ್ಯಕ್ಷರ ಅಭಿನಂದನಾ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಟಿಪ್ಪು ಜಯಂತಿ ಆಮಂತ್ರಣ...

ನೂತನ ಸಚಿವರಿಗೆ ಯಾವ ಖಾತೆ? ಬದಲಾವಣೆಗೊಂಡ ಖಾತೆ ಯಾರಿಗೆ ಸಿಕ್ಕಿದೆ? ಇಲ್ಲಿದೆ ಪೂರ್ಣ ಮಾಹಿತಿ

3 months ago

ನವದೆಹಲಿ: ಪ್ರಧಾನಿ ಮೋದಿ ಸಂಪುಟ ಪುನಾರಚನೆ ಆಗಿದ್ದು, ರಕ್ಷಣೆಯ ಹೊಣೆ ನಿರ್ಮಲಾ ಸೀತಾರಾಮನ್ ಗೆ ಸಿಕ್ಕಿದರೆ, ಇಂದು ಪ್ರಮಾಣ ವಚನ ಸ್ವೀಕರಿಸಿದ 9 ಮಂದಿ ಸಚಿವರಿಗೆ ರಾಜ್ಯ ಖಾತೆ ಮತ್ತು ಸ್ವತಂತ್ರ ಖಾತೆಯನ್ನು ಮೋದಿ ಹಂಚಿದ್ದಾರೆ. ರಾಜ್ಯ ಖಾತೆ: ಕರ್ನಾಟಕದ ಅನಂತ್...

ಮೋದಿ ಸಂಪುಟ ಸೇರಿದ ಸಚಿವರ ಸಾಧನೆ ಏನು? ಇಷ್ಟೊಂದು ಮಹತ್ವ ಯಾಕೆ?

3 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟ ಬೆಳಗ್ಗೆ 10.30ಕ್ಕೆ ಪುನಾರಚನೆ ಆಗಿದೆ. 9 ಮಂದಿ ಹೊಸಬರು ಸಂಪುಟ ಸೇರಿದ್ದು, ನಾಲ್ಕು ಮಂದಿಗೆ ಕ್ಯಾಬಿನೆಟ್ ದರ್ಜೆಗೆ ಭಡ್ತಿ ನೀಡಲಾಗಿದೆ. ಸಚಿವ ಸ್ಥಾನದ ಪಟ್ಟಿಯಲ್ಲಿ ಕರ್ನಾಟಕದ ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ,...

ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಗೆ ಮಂತ್ರಿ ಪಟ್ಟ

3 months ago

ನವದೆಹಲಿ: ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಕೇಂದ್ರ ಮಂತ್ರಿ ಸ್ಥಾನ ಸಿಕ್ಕಿದೆ. ಭಾನುವಾರ ಬೆಳಗ್ಗೆ 10.30ಕ್ಕೆ ರಾಷ್ಟ್ರಪತಿ ಭವನದ ಅಶೋಕ ಹಾಲ್‍ನಲ್ಲಿ ಕೇಂದ್ರ ಸಂಪುಟ ಪುನಾರಚನೆ ಆಗಲಿದ್ದು ಹೊಸದಾಗಿ ಪ್ರಮಾಣವಚನ ಸ್ವೀಕರಿಸುವ ಸಚಿವರ  ಪಟ್ಟಿಯಲ್ಲಿ ಅನಂತ್ ಕುಮಾರ್ ಹೆಗಡೆಯವರಿಗೆ...