Monday, 23rd April 2018

Recent News

2 months ago

ವುಮೆನ್ಸ್ ಡೇ ಗೆ ಮಹಿಳೆಯರಿಗೆ ಗುಡ್‍ನ್ಯೂಸ್- ಇಂದಿನಿಂದ ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತೆ ಸ್ಯಾನಿಟರಿ ಪ್ಯಾಡ್

ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಮಹಿಳೆಯರಿಗೆ ಗುಡ್‍ನ್ಯೂಸ್ ಸಿಕ್ಕಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಮಹಿಳೆಯರಿಗೆ ಗಿಫ್ಟ್ ನೀಡಿದೆ. ಅತ್ಯಂತ ಕಡಿಮೆ ಬೆಲೆಯ ಸ್ಯಾನಿಟರಿ ಪ್ಯಾಡ್‍ಗಳನ್ನ ಇಂದು ಸರ್ಕಾರ ಬಿಡುಗಡೆ ಮಾಡಿದೆ. ಸುವಿಧ ಹೆಸರಿನ, ಮಣ್ಣಿನಲ್ಲಿ ಕರಗುವ ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್‍ಗಳು ಇದಾಗಿದೆ. ಸಾಮಾನ್ಯವಾಗಿ ಒಂದು ನ್ಯಾಪ್‍ಕಿನ್‍ಗೆ 8 ರೂ. ಬೆಲೆ ಇದ್ದು, ಈಗ ಬಿಡುಗಡೆ ಮಾಡಲಾಗಿರುವ ಪ್ಯಾಡ್ ಕೇವಲ 2.50 ರೂಪಾಯಿಗೆ ಒಂದು ಸ್ಯಾನಟರಿ ಪ್ಯಾಡ್ ದೊರಕಲಿದೆ. ದೇಶಾದ್ಯಂತ 589 ಜಿಲ್ಲೆಗಳಲ್ಲಿನ ಎಲ್ಲಾ […]

3 months ago

‘ಈ ಏರಿಯಾದಲ್ಲಿ ವಾಸ ಮಾಡೋಕೆ ಆಗ್ತಿಲ್ಲ, ಮಕ್ಕಳು ಶಾಲೆ, ಟ್ಯೂಷನ್‍ಗೆ ಹೋಗೋಕೆ ಆಗ್ತಿಲ್ಲ’

ಬೆಂಗಳೂರು: ಸಂಜೆ ಆರು ಗಂಟೆ ಆದ್ರೆ ಸಾಕು ಮಹಿಳೆಯರು, ಮಕ್ಕಳು ಏರಿಯಾದಲ್ಲಿ ಓಡಾಡೋಕೆ ಆಗುತ್ತಿಲ್ಲ ಎಂದು ಶಿವಾಜಿನಗರದ ಚಿನ್ನಪ್ಪ ಗಾರ್ಡನ್‍ನಲ್ಲಿರುವ ಮಹಿಳೆಯರು ಕೇಂದ್ರ ಸಚಿವ ಅನಂತ್‍ಕುಮಾರ್ ಎದುರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇಂದು ಇತ್ತೀಚೆಗೆ ಕೊಲೆಯಾದ ಬಿಜೆಪಿ ಕಾರ್ಯಕರ್ತ ಸಂತೋಷ್ ಮನೆಗೆ ಅನಂತ್ ಕುಮಾರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಂತೋಷ್ ಮನೆಯಿಂದ ಹೊರ...

ಗುಜರಾತ್ ಪ್ರಚಾರಕ್ಕೆ ನಾನ್ಯಾಕೆ ಹೋಗಲಿ: ಸಿಎಂ ಪ್ರಶ್ನೆ

5 months ago

ಬೆಂಗಳೂರು: ನಾನು ಎಲ್ಲಿಗೂ ಪ್ರಚಾರಕ್ಕೆ ಹೋಗಲ್ಲ. ಕರ್ನಾಟಕ ಬಿಟ್ಟು ನಾನು ಎಲ್ಲಿಯೂ ಹೋಗಲ್ಲ. ನನಗೆ ಇಲ್ಲಿಯೇ ಕೆಲಸ ಮಾಡಬೇಕು. ಗುಜರಾತ್ ಪ್ರಚಾರಕ್ಕೆ ನಾನ್ಯಾಕೆ ಹೋಗಲಿ? ಸ್ವೀಟ್ ತಿನ್ನೋಕೆ ಹೋಗ್ಲಾ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ...

ಸಾಹಿತ್ಯ ಸಮ್ಮೇಳನದಲ್ಲಿ ಟಾಂಗ್ ಕೊಟ್ಟ ಬೆನ್ನಲ್ಲೇ ಅನಂತ್ ಕುಮಾರ್ ಗೆ ಚಂಪಾ ತಿರುಗೇಟು

5 months ago

ಮೈಸೂರು: ನಾನು ಯಾವ ಪಕ್ಷಕ್ಕೂ ಮತ ಹಾಕಿ ಅಂದಿಲ್ಲ. ನಾನು ಸೆಕ್ಯೂಲರ್ ಪಕ್ಷಕ್ಕೆ ಮತ ಹಾಕಿ ಅಂದಿರೋದು. ನಾನು ಯಾವ ಪಕ್ಷದ ಪರ ಇಲ್ಲ ಅಂತ ಸಮ್ಮೇಳನಾಧ್ಯಕ್ಷ ಪ್ರೊ. ಚಂಪಾ ಹೇಳಿದ್ದಾರೆ. 83ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ವೈಭವದ ತೆರೆ...

ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಪ್ರತಾಪ್ ಸಿಂಹಗೆ ಚಂಪಾ ನೇರ ಟಾಂಗ್!

5 months ago

ಮೈಸೂರು: ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಪ್ರೊ. ಚಂಪಾ ಅವರು ಸಂಸದ ಪ್ರತಾಪ್ ಸಿಂಹ ಅವರಿಗೆ ನೇರವಾಗಿ ಟಾಂಗ್ ನೀಡಿದ್ದಾರೆ. ಸಿಂಹ ಸಮ್ಮೇಳನಕ್ಕೆ ಮೊದಲೇ ಬರಬೇಕಿತ್ತು. ಆದ್ರೆ ಇವತ್ತಾದ್ರೂ ಬಂದಿದ್ದಾರೆ. ಪ್ರತಾಪ್ ಸಿಂಹ ಬಗ್ಗೆ ನನಗೆ ಗೌರವ ಇತ್ತು. ಅವನ...

ಬಿಜೆಪಿ ಪರಿವರ್ತನಾ ಯಾತ್ರೆ: ವೇದಿಕೆಯ ಮೇಲೆ ರಾಜ್ಯ ನಾಯಕರಿಗೆ ಶಾ ಕ್ಲಾಸ್

6 months ago

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ಮೊದಲ ದಿನವೇ ವೇದಿಕೆಯ ಮೇಲೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವೇದಿಕೆಯ ಮೇಲೆ ಹಿರಿಯ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮ ಆಯೋಜನೆಗೊಂಡಿದ್ದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಹಾಕಿದ್ದ ಕುರ್ಚಿಗಳ ಮಧ್ಯಭಾಗ ಖಾಲಿ ಇತ್ತು....

ಬಿಜೆಪಿ ಸೇರಲಿದ್ದಾರೆ ಅನ್ನೋ ಉಹಾಪೋಹಗಳಿಗೆ ಸಚಿವ ಪ್ರಮೋದ್ ಮಧ್ವರಾಜ್ ಪ್ರತಿಕ್ರಿಯಿಸಿದ್ದು ಹೀಗೆ

6 months ago

ಉಡುಪಿ: ನನ್ನನ್ನು ಬಿಟ್ಟುಬಿಡಿ. ಕೈಮುಗಿದು ಶಿರಬಾಗಿ ಕೇಳಿಕೊಳ್ಳುತ್ತೇನೆ. ಕೇಂದ್ರ ಸಚಿವ ಅನಂತ್ ಕುಮಾರ್ ಜೊತೆ ಸೌಜನ್ಯದ ಭೇಟಿ ಮಾಡಿದ್ದೇನೆ. ಗಾಳಕ್ಕೆ ಬಾಯಿ ಹಾಕುವ ಜಾತಿ ನಮ್ಮದಲ್ಲ ಅಂತ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಸೇರಲಿದ್ದಾರೆ ಅನ್ನೋ...

ಬಿಎಸ್‍ವೈ-ಅನಂತ್ ಕುಮಾರ್ ಸಿಡಿ ಪ್ರಕರಣ- ಸಿಎಂಗೇ ಶಾಕ್ ಕೊಟ್ಟ ಎಸಿಬಿ

6 months ago

ಬೆಂಗಳೂರು: ಸಿಡಿ ಕೇಸ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಎಸಿಬಿಯೇ ಶಾಕ್ ಕೊಟ್ಟ ವಿಚಾರವೊಂದು ಬೆಳಕಿಗೆ ಬಂದಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್‍ಕುಮಾರ್ ಅವರು ಹೈಕಮಾಂಡ್‍ಗೆ ಕಪ್ಪ ಸಲ್ಲಿಸಿರುವ ಕುರಿತು...