Sunday, 17th December 2017

Recent News

2 weeks ago

10 ಜನ ದುಷ್ಕರ್ಮಿಗಳು ಯುವಕನ ಕಿಡ್ನ್ಯಾಪ್ ಮಾಡಿ ಡ್ರಾಗರ್, ಚಾಕುಗಳಿಂದ ಹಲ್ಲೆಗೈದ್ರು!

ಬೆಂಗಳೂರು: ಕೊಲೆ ಮಾಡುವ ಉದ್ದೇಶದಿಂದ ಕಿಡ್ನ್ಯಾಪ್ ಮಾಡಿ ಥಳಿಸಿದ ಘಟನೆ ಇಂದಿರಾನಗರದಲ್ಲಿ ನಡೆದಿದೆ. ಅರುಣ್ ಕುಮಾರ್ ಹಲ್ಲೆಗೊಳಗಾದ ಯುವಕ. ಶನಿವಾರ ಸಂಜೆ ವೇಳೆ ಇಂದಿರಾನಗರ ಡಿಪೋ ಬಳಿ ತಾಯಿಯನ್ನು ಬಿಟ್ಟು ಬರುತ್ತಿದ್ದಾಗ 10 ಜನ ದುಷ್ಕರ್ಮಿಗಳು ಅರುಣ್ ನನ್ನು ಕಿಡ್ನ್ಯಾಪ್ ನಾಡಿ ಹತ್ತಿರದ ಗ್ರೌಂಡ್‍ಗೆ ಕರೆದೊಯ್ದಿದ್ದರು. ಅಪಹರಣಗೈದ ಬಳಿಕ ಮಾತನಾಡಲೂ ಬಿಡದೆ ಕೊಲೆ ಮಾಡುವ ಉದ್ದೇಶದಿಂದ ಡ್ರಾಗರ್, ಚಾಕುಗಳಿಂದ ಹಲ್ಲೆಯನ್ನ ನಡೆಸಿದ್ರು. ಬಳಿಕ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದ ಅರುಣ್, ಪೋಷಕರಿಗೆ ವಿಷಯ ತಿಳಿಸಿದ್ದಾನೆ. ನಂತರ ಆತನನ್ನು […]

3 weeks ago

ಟ್ಯೂಷನ್ ಶಿಕ್ಷಕಿಯಿಂದಲೇ ಅಪ್ರಾಪ್ತ ಬಾಲಕಿಯ ಅಪಹರಣ

ಮಂಡ್ಯ: ಟ್ಯೂಷನ್ ಮಾಡುತ್ತಿದ್ದ ಶಿಕ್ಷಕಿಯೇ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿರುವ ಘಟನೆ ಜಿಲ್ಲೆಯ ಕೀಲಾರ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಿ ಮತ್ತು ವಿಜಿ ದಂಪತಿಯ ಪುತ್ರಿಯಾದ 13 ವರ್ಷದ ಮಹಾಲಕ್ಷ್ಮಿ ಕಿಡ್ನಾಪ್ ಆಗಿರೋ ಬಾಲಕಿ. ಈ ದಂಪತಿ ಬೆಂಗಳೂರಿನಲ್ಲಿ ಜೀವನೋಪಾಯಕ್ಕಾಗಿ ಕೆಲಸ ಮಾಡುತ್ತಿದ್ದು, ತಮ್ಮ ಮಗಳನ್ನು ಅಜ್ಜಿ ಮನೆಯಲ್ಲಿ ಬಿಟ್ಟು ಓದಿಸುತ್ತಿದ್ದರು. ಇದೀಗ ಟ್ಯೂಷನ್ ಮಾಡುತ್ತಿದ್ದ ಪೂಜಾ ಎಂಬ...

ಕುತ್ತಿಗೆಗೆ ಚಾಕು ಇಟ್ಟು ಫೋಟೋ ತೆಗೆದು ವಾಟ್ಸಪ್ ಮಾಡಿ 3 ಕೋಟಿಗೆ ಡಿಮ್ಯಾಂಡ್

1 month ago

ಹೈದರಾಬಾದ್: ವ್ಯಾಪಾಸ್ಥರೊಬ್ಬರನ್ನು ಕಿಡ್ನಾಪ್ ಮಾಡಿ ಕುತ್ತಿಗೆಗೆ ಚಾಕು ಇಟ್ಟು ಫೋಟೋ ತೆಗೆದು ಅದನ್ನು ಕುಟುಂಬವರಿಗೆ ವಾಟ್ಸಪ್ ಮೂಲಕ ಕಳುಹಿಸಿ ಹಣಕ್ಕಾಗಿ ಬೇಡಿಕೆ ಮಾಡಿದ್ದಾರೆ. ಆದರೆ ಕುಟುಂಬದವರು ಹಣ ಕೊಡಲು ನಿರಾಕರಿಸಿದ್ದರಿಂದ ಕೋಪಗೊಂಡು ಅಪಹರಣಕಾರರು ವ್ಯಕ್ತಿಯನ್ನು ಕೊಂದೇ ಬಿಟ್ಟಿದ್ದಾರೆ. ಕುಶೈಗುಡಾ ಪೊಲೀಸ್ ವ್ಯಾಪ್ತಿಯ...

ಉದ್ಯಮಿ ನವೀನ್ ಕಿಡ್ನಾಪ್ ಮಾಡಿದ್ದ ಆರೋಪಿಗಳ ಬಂಧನ

2 months ago

ಬೆಂಗಳೂರು: ನಗರದಲ್ಲಿ ನಡೆದ ಉದ್ಯಮಿ ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯ ಕಂಡಿದೆ. ಹಣ ಪಡೆದು ಕಾರು ಕೊಡಿಸುವುದಾಗಿ ಹೇಳಿದ್ದ ಉದ್ಯಮಿ ನವೀನ್ ರನ್ನು ಅಪಹರಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿ ನಾಗ ಅಲಿಯಾಸ್ ಗೆಡ್ಡ ನಾಗರಾಜ್, ಮೊಹಮ್ಮದ್ ಅಮೀರ್, ಪ್ರಕಾಶ್ ಹಾಗೂ ರಘು...

10 ವರ್ಷದ ಬಾಲಕನನ್ನು ಅಪಹರಿಸಿದ್ದ 6 ಆರೋಪಿಗಳು ವಶ

2 months ago

ಚಿತ್ರದುರ್ಗ: 10 ವರ್ಷದ ಬಾಲಕನೊಬ್ಬನನ್ನು ಅಪಹರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರ ಬೆಳಿಗ್ಗೆ ಮೊಳಕಾಲ್ಮೂರು ತಾಲೂಕಿನ ಬಿಜಿ ಕೆರೆ ಗ್ರಾಮದ ಬಳಿ ಜಗದೀಶ್(10) ಹೊಲಕ್ಕೆ ಹೋಗಿ ವಾಪಸ್ಸಾಗುವಾಗ ದುಷ್ಕರ್ಮಿಗಳು ವಾಹನವೊಂದರಲ್ಲಿ ಬಾಲಕನನ್ನು ಅಪಹರಿಸಿದ್ದಾರೆ. ಬಳಿಕ...

ಮಗ ಕೊಲೆಯಾದ ಸುದ್ದಿ ಕೇಳಿ ತಾಯಿಗೆ ಹೃದಯಾಘಾತ

2 months ago

ಕಲಬುರಗಿ: ಮಗನ ಕೊಲೆ ಸುದ್ದಿ ಕೇಳಿ ತಾಯಿಯೂ ಕೂಡ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಕೆಇಬಿಯಲ್ಲಿ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ ಮೊನಪ್ಪ (42) ಕೊಲೆಯಾದ ದುರ್ದೈವಿ. ಲಲಿತಾಬಾಯಿ (70) ಹೃದಯಾಘಾತದಿಂದ ಸಾವನ್ನಪ್ಪಿರುವ ತಾಯಿ. ಅಕ್ಟೋಬರ್ 7 ರಂದು...

ಬೆಂಗ್ಳೂರಲ್ಲಿ ಮೂವರ ಕಿಡ್ನಾಪ್, ಚಿಕ್ಕಬಳ್ಳಾಪುರದಲ್ಲಿ ಓರ್ವನ ಬರ್ಬರ ಹತ್ಯೆ- ಮಳೆಯಿಂದ ಸಿಕ್ಕಿಬಿದ್ರು ಆರೋಪಿಗಳು

2 months ago

ಚಿಕ್ಕಬಳ್ಳಾಪುರ: ಬೆಂಗಳೂರು ನಗರದ ನಿವಾಸಿಗಳನ್ನು ಅಪಹರಿಸಿ ಚಿಕ್ಕಬಳ್ಳಾಪುರಕ್ಕೆ ಕರೆದುಕೊಂಡು ಬಂದು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ನಡೆದಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿರಟೆಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನೂರ್ ಅಹಮದ್ ಕೊಲೆಯಾದ ದುರ್ದೈವಿ. ಜುನೈದ್ ಕೊಲೆಯ ಮೂಲ ಸೂತ್ರಧಾರನಾಗಿದ್ದು ತನ್ನ...

ಕಿಡ್ನ್ಯಾಪ್ ಆಗಿದ್ದ ಮಗುವನ್ನ 15 ಗಂಟೆಯಲ್ಲಿ ರಕ್ಷಿಸಿದ ಪೊಲೀಸರು- ಕಂದಮ್ಮನ ನಗುವಿನ ಫೋಟೋ ವೈರಲ್

2 months ago

ಹೈದರಾಬಾದ್: ಅಪಹರಣಕ್ಕೊಳಗಾಗಿದ್ದ ನಾಲ್ಕು ತಿಂಗಳ ಮಗುವನ್ನು 15 ಗಂಟೆಯೊಳಗೆ ನಗರದ ಸಿಟಿ ಪೊಲೀಸರು ರಕ್ಷಣೆ ಮಾಡಿದ್ದಾರೆ. ಅದರ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ. ನಾಂಪಲ್ಲಿಯಲ್ಲಿ ಪಾದಚಾರಿ ಮಾರ್ಗದಲ್ಲಿ ತನ್ನ ತಾಯಿಯ ಪಕ್ಕದಲ್ಲಿ ಮಲಗಿ ನಿದ್ದೆ ಮಾಡುತ್ತಿದ್ದ ಸಂದರ್ಭದಲ್ಲಿ...