Saturday, 19th August 2017

Recent News

2 days ago

ಅಭಿಮಾನಿಗೆ ಕಪಾಳ ಮೋಕ್ಷ ಮಾಡಿದ ನಟ ಬಾಲಯ್ಯ: ವಿಡಿಯೋ ನೋಡಿ

ಹೈದರಾಬಾದ್: ಟಾಲಿವುಡ್ ಸ್ಟಾರ್ ಕಮ್ ಶಾಸಕ ಬಾಲಕೃಷ್ಣ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಸೆಲ್ಫೀ ತೆಗೆದುಕೊಳ್ಳಲು ಮುಂದಾದ ತಮ್ಮ ಅಭಿಮಾನಿಯೊಬ್ಬರಿಗೆ ಎಲ್ಲರೂ ನೋಡನೋಡ್ತಿದ್ದಂತೆ ಕಪಾಳಕ್ಕೆ ಹೊಡೆದು ಹಿಂದಕ್ಕೆ ತಳ್ಳಿದ್ದಾರೆ. ಆಂಧ್ರಪ್ರದೇಶದ ನಂದ್ಯಾಳ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಈ ವೇಳೆ ತೆಲಗು ದೇಶಂ ಪಾರ್ಟಿ (ಟಿಡಿಪಿ) ಪಕ್ಷದ ಪರ ಪ್ರಚಾರದಲ್ಲಿ ತೊಡಗಿರುವ ಬಾಲಯ್ಯ ಅಭಿಮಾನಿಯೊಬ್ಬರಿಗೆ ಸಾರ್ವಜನಿಕವಾಗಿ ಕಪಾಳಕ್ಕೆ ಹೊಡೆಯುವ ಮೂಲಕ ತಮ್ಮ ಸಿಟ್ಟನ್ನು ಹೊರ ಹಾಕಿದ್ದಾರೆ. ಟಾಲಿವುಡ್ ಸ್ಟಾರ್ ಆಗಿರುವ ನಂದಮುರಿ ಬಾಲಕೃಷ್ಣಯ್ಯ ಅಭಿಮಾನಿಗಳಿಂದ ಬಾಲಯ್ಯ ಎಂದು ಕರೆಸಿಕೊಳ್ಳುತ್ತಾರೆ. […]

2 months ago

ರಾಜಕುಮಾರ ಚಿತ್ರ ನೋಡಿ, ಗುರುವಿಲ್ಲದೆ ಡಾನ್ಸ್ ಕಲಿತ ಅಪ್ಪು ಅಭಿಮಾನಿ!

ಬಳ್ಳಾರಿ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ರಾಜಕುಮಾರ ಸಿನಿಮಾ ನೋಡಿ ಅವರಂತೆ ಡಾನ್ಸ್ ಮಾಡಲಾರಂಭಿಸಿದ್ದಾನೆ. ಜಿಲ್ಲೆಯ ಹೊಸಪೇಟೆಯ ನಿವಾಸಿಯಾಗಿರುವ ಮದಕರಿ ಗುಜ್ಜಲ್ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿ. ಗುಜ್ಜಲ್ ಇಂಜನೀಯರ್ ವಿದ್ಯಾರ್ಥಿಯಾಗಿದ್ದು, ಅಪ್ಪು ಅಭಿನಯದ ಎಲ್ಲ ಚಿತ್ರಗಳನ್ನು ನೋಡಿ ಅವರಂತೆ ಡಾನ್ಸ್ ಮಾಡೋ ಇತ ಇದೀಗ ಪುನೀತರಂತೆ ಡಾನ್ಸ್ ಮಾಡೋ ಡಾನ್ಸರ್ ಆಗಿ ಹೊರಹೊಮ್ಮಿದ್ದಾನೆ....

ದಾವಣಗೆರೆಯ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಿದ ಪವರ್ ಸ್ಟಾರ್!

5 months ago

ಬೆಂಗಳೂರು: ದಾವಣಗೆರೆಯ ಪುಟ್ಟ ಅಭಿಮಾನಿಯನ್ನು ಆಸೆಯನ್ನು ಪುನೀತ್ ರಾಜ್‍ಕುಮಾರ್ ಕಂಠೀರವ ಸ್ಟುಡಿಯೋದಲ್ಲಿ ಈಡೇರಿಸಿದ್ದಾರೆ. ಮಾರ್ಚ್ 17ರಂದು ನಟ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬವಿತ್ತು. ಈ ವೇಳೆ ತನ್ನ ಎರಡೂ ಕಿಡ್ನಿಗಳನ್ನು ಕಳೆದುಕೊಂಡಿರೋ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಳಸಾಲ ಬಡಾವಣೆಯಲ್ಲಿ...

ಕಿಚ್ಚ- ದಚ್ಚು ವೈಮನಸ್ಸಿಗೆ ಅಭಿಮಾನಿಗಳು ಏನಂತಾರೆ?

6 months ago

ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸ್ನೇಹದಲ್ಲಿ ಬಿರುಕು ಕಾಣಿಸಿಕೊಂಡಿರೋದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ನಾನು ದರ್ಶನ್ ಅಭಿಮಾನಿ, ಮೆಜೆಸ್ಟೆಕ್, ಕರಿಯಾ, ಇಂದ್ರ ಎಲ್ಲಾ ಸಿನಿಮಾ ನೋಡಿದ್ದೀನಿ. ಅವರ ಬಗ್ಗೆ ಯಾರೂ ಕೆಟ್ಟದಾಗಿ ಮಾತನಾಡಬಾರದು. ಕಮೆಂಟ್ ಮಾಡಬಾರದು....