Thursday, 14th December 2017

Recent News

4 weeks ago

ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಅಮಿತಾಬ್ ಬಚ್ಚನ್

ಕೋಲ್ಕತ್ತಾ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅಪಘಾತವೊಂದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. 23ನೇ ಕೋಲ್ಕತ್ತಾ ಅಂತರಾಷ್ಟ್ರೀಯ ಚಲಚಚಿತ್ರೋತ್ಸವದ ಉದ್ಘಾಟನೆಗಾಗಿ ರಾಜ್ಯ ಸರ್ಕಾರದ ಆಹ್ವಾನದ ಮೇರೆಗೆ ಅಮಿತಾಬ್ ಬಚ್ಚನ್ ನಗರಕ್ಕೆ ಭೇಟಿ ನೀಡಿದ್ದರು. ಅವರು ಶನಿವಾರ ಬೆಳಗ್ಗೆ ಏರ್‍ಪೋರ್ಟ್‍ಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿತ್ತು. ಕೋಲ್ಕತ್ತಾ ನಗರದಲ್ಲಿ ಅಮಿತಾಬ್ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಕಾರಿನ ಹಿಂಬದಿ ಟೈರ್ ಕಳಚಿಕೊಂಡಿತ್ತು. ಅಪಘಾತ ನಡೆದ ಬಳಿಕ ರಾಜ್ಯ ಸರ್ಕಾರ ಕಾರನ್ನು ಒದಗಿಸಿದ್ದ ಟ್ರಾವೆಲ್ […]

4 weeks ago

ಮೊಮ್ಮಗಳು ಆರಾಧ್ಯಾ ಗೆ ವಿಶೇಷವಾಗಿ ಶುಭಾಶಯ ತಿಳಿಸಿದ ಬಿಗ್ ಬಿ

ಮುಂಬೈ: ಅಭಿಷೇಕ್ ಬಚ್ಚನ್-ಐಶ್ವರ್ಯ ರೈ ದಂಪತಿಯ ಏಕೈಕ ಪುತ್ರಿ ಆರಾಧ್ಯ ಇಂದು 6ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾಳೆ. ಈ ಸಂದರ್ಭದಲ್ಲಿ ಅಜ್ಜ ಬಿಗ್ ಬಿ ಅಮಿತಾಬ್ ಬಚ್ಚನ್ ಟ್ವಿಟ್ಟರ್‍ನಲ್ಲಿ ಬಾಲ್ಯದ ಫೋಟೋವೊಂದನ್ನು ಪೋಸ್ಟ್ ಮಾಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಆರಾಧ್ಯ ಎಂದರೆ ಬಿಗ್ ಬಿ ಅಮಿತಾಬ್‍ಗೆ ತುಂಬಾ ಪ್ರೀತಿ. ಟ್ವಿಟರ್‍ನಲ್ಲಿ ಮೊಮ್ಮಗಳ ಮೇಲಿನ ಪ್ರೀತಿಯನ್ನು ಸುಂದರವಾಗಿ...

ಕೌನ್‌ ಬನೇಗಾ ಕರೋಡ್‌ಪತಿ ಶೋನಲ್ಲಿ ಕಣ್ಣೀರು ಹಾಕಿದ ಬಿಗ್ ಬಿ

2 months ago

ಮುಂಬೈ: ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ತಾವು ನಿರೂಪಣೆ ಮಾಡುತ್ತಿರುವ ಕೌನ್‌ ಬನೇಗಾ ಕರೋಡ್‌ಪತಿ ‘(ಕೆಬಿಸಿ) ಕಾರ್ಯಕ್ರಮದಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಖಾಸಗಿ ಚಾನೆಲ್‍ನಲ್ಲಿ ಅಮಿತಾಬ್ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ನಾಳೆ ಅಂದರೆ ಅಕ್ಟೋಬರ್...

ಸಾಮಾಜಿಕ ಜಾಲತಾಣದಲ್ಲಿ ಅಮೀರ್ ಖಾನ್‍ಗೆ ಮತ್ತೆ ಶಾಕಿಂಗ್ ನ್ಯೂಸ್

3 months ago

ಮುಂಬೈ: ಕೆಲವು ದಿನಗಳ ಹಿಂದೆ ‘ಥಗ್ಸ್ ಆಫ್ ಹಿಂದೊಸ್ತಾನ್’ ಚಿತ್ರದ ಅಮಿರ್ ಖಾನ್ ಲುಕ್ ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿ ವೈರಲ್ ಆಗಿತ್ತು. ಆದರೆ ಈಗ ಬಿಗ್ ಬಿ ಅಮಿತಾಬ್ ಬಚ್ಚನ್ ಕಾಣಿಸಿಕೊಳ್ಳುವ ಪಾತ್ರದ ಲುಕ್ ಕೂಡ ಲೀಕ್ ಆಗಿದೆ. ಅಮಿತಾಬ್...

ಥಗ್ಸ್ ಆಫ್ ಹಿಂದುಸ್ತಾನ್ ಚಿತ್ರದ ಅಮೀರ್ ಖಾನ್ ಲುಕ್ ಲೀಕ್? ವೈರಲ್ ಫೋಟೋ ನೋಡಿ

3 months ago

ಮುಂಬೈ: ಯಶ್ ರಾಜ್ ಫಿಲ್ಮ್ ನ ಥಗ್ಸ್ ಆಫ್ ಹಿಂದುಸ್ತಾನ್ ಚಿತ್ರದಲ್ಲಿ ಅಮೀರ್ ಖಾನ್ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಆಮಿರ್ ಖಾನ್, ಅಮಿತಾಬ್ ಬಚ್ಚನ್, ಕತ್ರಿನಾ ಕೈಫ್ ಮತ್ತು ಫಾತಿಮಾ ಸನಾ ಶೇಕ್ ಸೇರಿದಂತೆ ಘಟಾನುಘಟಿ ತಾರಾಬಳಗವೇ ಇದೆ. ಯಾವಾಗ್ಲೂ ಚಿತ್ರದ...

ಇಬ್ಬರು ಮೆಗಾಸ್ಟಾರ್‍ಗಳ ಜೊತೆ ನಟಿಸಲಿದ್ದಾರೆ ಕಿಚ್ಚ ಸುದೀಪ್

4 months ago

ಹೈದರಾಬಾದ್: ಟಾಲಿವುಡ್‍ನ ಅತಿ ನಿರೀಕ್ಷೆಯ ಮೆಗಾ ಸ್ಟಾರ್ ಚಿರಂಜೀವಿ ಅವರ 151ನೇ ಸಿನಿಮಾದ ಸೈರಾ ನರಸಿಂಹ ರೆಡ್ಡಿ ಸಿನಿಮಾದ ಟೀಸರ್ ಬಿಡುಗಡೆಗೊಂಡಿದ್ದು, ಇಬ್ಬರು ಮೆಗಾ ಸ್ಟಾರ್‍ಗಳೊಂದಿಗೆ ಕನ್ನಡದ ಮಾಣಿಕ್ಯ ಸುದೀಪ್ ತೆರೆಯನ್ನು ಹಂಚಿಕೊಳ್ಳಲಿದ್ದಾರೆ. ಟಾಲಿವುಡ್ ಮತ್ತು ಬಾಲಿವುಡ್‍ನ ಮೆಗಾ ಸ್ಟಾರ್‍ಗಳಾದ ಚಿರಂಜೀವಿ...

ಅಕ್ಷಯ್ ಕುಮಾರ್‍ಗೆ ಶ್ರೇಷ್ಠ ನಟ ಪ್ರಶಸ್ತಿ, ಕನ್ನಡದ ಅಲ್ಲಮ ಚಿತ್ರಕ್ಕೆ ಎರಡು ಪ್ರಶಸ್ತಿ

8 months ago

ನವದೆಹಲಿ: 64ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ‘ರುಸ್ತುಮ್’ ಚಿತ್ರದ ಮನೋಜ್ಞ ಅಭಿನಯಕ್ಕಾಗಿ ಬಾಲಿವುಡ್ ನಟ ಕುಮಾರ್‍ಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಸಿಕ್ಕಿದೆ. ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ ಚಿತ್ರ ಎರಡು ರಾಷ್ಟ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು  ಬಾ.ಪು. ಪದ್ಮನಾಭ...